Breaking News

ರಾಜಕೀಯ

ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

ಬೆಂಗಳೂರು/ಹುಬ್ಬಳ್ಳಿ: ಮಹಾರಾಷ್ಟ್ರ, ಝಾರ್ಖಂಡ್‌ ವಿಧಾನಸಭಾ ಚುನಾವಣೆ ಕಾವು ಕರ್ನಾಟಕವನ್ನೂ ಆವರಿಸಿದ್ದು, ತೀವ್ರ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕರ್ನಾಟಕ ಸರಕಾರವು ಮದ್ಯ ಉದ್ಯಮಿಗಳಿಂದ 700 ಕೋಟಿ ರೂ. ಲೂಟಿ ಮಾಡಿ ಆ ಹಣವನ್ನು ಮಹಾರಾಷ್ಟ್ರ ಚುನಾವಣೆಗೆ ಬಳಸುತ್ತಿದೆ ಎಂಬ ಪ್ರಧಾನಿ ಮೋದಿ ಅವರ ಆರೋಪದ ವಿರುದ್ಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಸಹಿತ ರಾಜ್ಯ ಕಾಂಗ್ರೆಸ್‌ನ ಹಲವು ನಾಯಕರು ಮುಗಿಬಿದ್ದಿದ್ದಾರೆ. ಆರೋಪ ಸಾಬೀತುಪಡಿಸಿ ಇಲ್ಲವೇ ರಾಜಕೀಯ ನಿವೃತ್ತಿ ಪಡೆಯಿರಿ ಎಂದು ಪ್ರಧಾನಿಗೆ …

Read More »

ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ

ರಾಮನಗರ: ರಾಜ್ಯ ಸರಕಾರ ದಿವಾಳಿಯಾಗಿದ್ದು ಉಪ ಚುನಾವಣೆ ಮುಗಿದ ಬಳಿಕ ಗೃಹಲಕ್ಷ್ಮಿ ಗ್ಯಾರಂಟಿಯನ್ನು ಸ್ಥಗಿತಗೊಳಿಸುತ್ತಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದರು. ಚನ್ನಪಟ್ಟಣದಲ್ಲಿ 5ನೇ ದಿನ ತಮ್ಮ ಮೊಮ್ಮಗ ನಿಖೀಲ್‌ ಪರವಾಗಿ ಚುನಾವಣ ಪ್ರಚಾರ ನಡೆಸಿ, 5 ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಕಸಿದು ಕೊಳ್ಳಲಿದ್ದು ಇದೀಗ ಉಪಚುನಾವಣೆ ಎಂಬ ಕಾರಣಕ್ಕೆ ಚನ್ನಪಟ್ಟಣ ಕ್ಷೇತ್ರದ ಮಹಿಳೆ ಯರ ಬ್ಯಾಂಕ್‌ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿ ದ್ದಾರೆ. ರಾಜ್ಯ ಸರಕಾರ ದಿವಾಳಿ ಯಾಗಿದೆ. ಚುನಾವಣೆ ಮುಗಿದ ಮೇಲೆ ಹಣ …

Read More »

ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

ಬಳ್ಳಾರಿ: ಗಣಿಬಾಧಿತ ಸಂಡೂರು ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆ ಕಣ ಕಾವೇರಿದೆ. ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಉಭಯ ಪಕ್ಷಗಳ ಸಚಿವರು, ಶಾಸಕರು, ಮುಖಂಡರು ಕ್ಷೇತ್ರದಲ್ಲೇ ಬಿಡಾರ ಹೂಡಿ ಮತಬೇಟೆ ನಡೆಸಿದ್ದಾರೆ. ಕಾಂಗ್ರೆಸ್‌ ಕ್ಷೇತ್ರ ಉಳಿಸಿಕೊಳ್ಳುವ ತವಕದಲ್ಲಿದ್ದರೆ, ಬಿಜೆಪಿ ಕ್ಷೇತ್ರವನ್ನು ಕಸಿದುಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.   ಕಾಂಗ್ರೆಸ್‌ ಒಂದೇ ಕುಟುಂಬಕ್ಕೆ ಟಿಕೆಟ್‌ ನೀಡಿದೆ ಎಂಬುದೇ ಬಿಜೆಪಿಗೆ ಅಸ್ತ್ರವಾದರೆ, ಕಾಂಗ್ರೆಸ್‌ಗೆ ಬಿಜೆಪಿ ಅಭ್ಯರ್ಥಿ ಸ್ಥಳೀಯರಲ್ಲ, ಹೊರಗಿನವರು ಎಂಬುದು ಪ್ರತ್ಯಸ್ತ್ರವಾಗಿದೆ. ಸಂಡೂರು ಎಸ್‌ಟಿ …

Read More »

ಪಡಿತರ ಚೀಟಿ ರದ್ದು ಆದೇಶ ಹಿಂಪಡೆಯಲು ಗ್ರಾಪಂ ನೌಕರರ ಒತ್ತಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ವೃಂದಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೀರು ಗಂಟಿ ಸೇರಿ ಅನೇಕ ಸಿಬ್ಬಂದಿಗೆ ವಿತರಿಸಿದ ಆಹಾರ ಪಡಿತರ ಚೀಟಿ ರದ್ದುಪಡಿಸುವಂತೆ ಹೊರಡಿಸಿದ ಆದೇಶವನ್ನು ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಲಾಗಿದೆ.   ಸೊರಬದಲ್ಲಿ ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಚನ್ನಬಸಪ್ಪ ಈ ಬಗ್ಗೆ ಒತ್ತಾಯಿಸಿದ್ದಾರೆ. ದಿನದ …

Read More »

ಇನ್ನಷ್ಟು ಹೈಟೆಕ್ ಆಗಲಿವೆ ‘DL, RC’ : ಶೀಘ್ರವೇ ರಾಜ್ಯದಲ್ಲಿ ಹೊಸ `ಸ್ಮಾರ್ಟ್ ಕಾರ್ಡ್’ ಯೋಜನೆ ಅನುಷ್ಠಾನ!

ಬೆಂಗಳೂರು : ಡ್ರೈವಿಂಗ್ ಲೈಸೆನ್ಸ್ (DL) ಹಾಗೂ ವಾಹನ ನೋಂದಣಿ (RC) ಕಾರ್ಡ್‌ಗಳನ್ನು ಇನ್ನಷ್ಟು ಹೈಟೆಕ್ ಹಾಗೂ ಗುಣ ಮಟ್ಟದ ರೂಪದಲ್ಲಿ ಕೊಡಲು ಸಾರಿಗೆ ಇಲಾಖೆ ಯೋಜನೆ ಸಿದ್ಧಪಡಿಸಿದೆ. ಕ್ಯೂಆರ್ ಕೋಡ್ ಮತ್ತು ಚಿಪ್ ಆಧಾರಿತ ಕಾರ್ಡ್‌ಗಳು ವಿತರಣೆಯಾಗಲಿದ್ದು, 2025ರ ಜನವರಿ ಅಥವಾ ಫೆಬ್ರವರಿಯಿಂದ ಹೊಸ ಸ್ಮಾರ್ಟ್ ಕಾರ್ಡ್ ಯೋಜನೆ ಅನುಷ್ಠಾನ ಪ್ರಕ್ರಿಯೆ ಆರಂಭವಾಗಲಿದೆ. ಈ ಕುರಿತು ಇ ಆಡಳಿತ ಕ್ರಮಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದ್ದಾರೆ. …

Read More »

ಹಿರಿಯ ನಟ ಡೆಲ್ಲಿ ಗಣೇಶ್‌ ಇನ್ನಿಲ್ಲ

ಚೆನ್ನೈ: ಹಿರಿಯ ತಮಿಳು ನಟ ಡೆಲ್ಲಿ ಗಣೇಶ್‌ (Delhi Ganesh) ಅವರು ಶನಿವಾರ (ನ.09) ಚೆನ್ನೈನಲ್ಲಿ ಅಸುನೀಗಿದರು. 80 ವರ್ಷದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಡೆಲ್ಲಿ ಗಣೇಶ್‌ ಅವರ ಸಾವಿನ ಬಗ್ಗೆ ಅವರ ಪುತ್ರ ಮಹದೇವನ್‌ ಸಾಮಾಜಿಕ ಜಾಲತಾಣದಲ್ಲಿ ಖಚಿತ ಪಡಿಸಿದ್ದಾರೆ.   ಭಾರತೀಯ ವಾಯು ಸೇನೆಯಲ್ಲಿ ದಶಕದ ಕಾಲ ಕೆಲಸ ಮಾಡಿದ್ದ ಡೆಲ್ಲಿ ಗಣೇಶ್‌ ಅವರು ಬಳಿಕ ಚಿತ್ರರಂಗದಲ್ಲಿ ಮಿಂಚಿದ್ದರು. ಡೆಲ್ಲಿ ಗಣೇಶ್‌ ಅವರ ಅಂತಿಮ ಕ್ರಿಯೆಯು …

Read More »

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬಳ್ಳಾರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ‌ಪಾಪದ ಕೊಡ ತುಂಬಿದ್ದು, ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದರು. ಜಿಂದಾಲ್ ವಿದ್ಯಾನಗರದಲ್ಲಿ ಭಾನುವಾರ (ನ.10) ಸುದ್ದಿಗೋಷ್ಠಿಯಲ್ಲಿ ‌ಮಾತನಾಡಿದರು.   ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳು ಗೆದ್ದಾಗ ಸಿಎಂ ನಿರಾಳವಾಗಿದ್ದರು. ಆದರೆ, ಕಳೆದ ಒಂದೂವರೆ ವರ್ಷದಲ್ಲಿ ಕಾಂಗ್ರೆಸ್ ಹಗರಣಗಳನ್ನು ಬಿಜೆಪಿ ಒಂದೊಂದು ಬಯಲಿಗೆ ಎಳೆಯುತ್ತಿದ್ದಂತೆ ಸಿದ್ದರಾಮಯ್ಯ ಆತಂಕದಲ್ಲಿ ಇದ್ದಾರೆ ಎಂದು ವಾಗ್ದಳಿ ನಡೆಸಿದರು. ರಾಜ್ಯದಲ್ಲಿ …

Read More »

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

ಹೊಸದಿಲ್ಲಿ: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿದ್ದ ಡಿ.ವೈ. ಚಂದ್ರಚೂಡ್(Dhananjaya Yeshwant Chandrachud) ಅವರು ಶುಕ್ರವಾರ(ನ8) ಸುಪ್ರೀಂ ಕೋರ್ಟ್‌ಗೆ ಭಾವನಾತ್ಮಕ ವಿದಾಯ ಹೇಳಿದರು. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ, ಡಿ.ವೈ. ಚಂದ್ರಚೂಡ್ ಅವರು ತಮ್ಮ ನ್ಯಾಯಾಂಗ ಪ್ರಯಾಣದ ವೈಯಕ್ತಿಕ ಘಟನೆಗಳನ್ನು ಹಂಚಿಕೊಂಡರು. ನ್ಯಾಯಾಂಗ ಸುಧಾರಣೆ ಪಾರದರ್ಶಕತೆ ಮತ್ತು ನ್ಯಾಯಕ್ಕೆ ಅಚಲವಾದ ಬದ್ಧತೆಯೊಂದಿಗೆ ಸಂಯೋಜಿಸಿದ್ದೇನೆ ಎಂದು ತಮ್ಮ ಎರಡು ವರ್ಷಗಳ ಸಿಜೆಐ ಅಧಿಕಾರಾವಧಿಯ ಬಗ್ಗೆ ಹೇಳಿಕೊಂಡರು. 64 ರ ಹರೆಯದ ಸಿಜೆಐ …

Read More »

ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

ಹೊಸದಿಲ್ಲಿ: 5 ಲಕ್ಷ ರೂ. ಲಂಚ ಸ್ವೀಕಾರದ ಆರೋಪ ಎದುರಿಸುತ್ತಿರುವ ದಿಲ್ಲಿ ನಗರ ವಸತಿ ಸುಧಾರಣ ಮಂಡಳಿಯ ಕಾನೂನು ಅಧಿಕಾರಿಯ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 3.79 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾಗಿ ಹೇಳಿದ್ದಾರೆ. ಆರೋಪಿಯನ್ನು ವಿಜಯ್‌ ಮಗ್ಗೊà ಎಂದು ಗುರುತಿಸಲಾಗಿದೆ. ನಿರ್ಬಂಧ ತೆಗೆಯಲು ವಿಜಯ್‌ ಮತ್ತು ಅವರ ಸಹವರ್ತಿ 40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಉದ್ಯಮಿ ನ.4ರಂದು ದೂರು ನೀಡಿದ್ದರು. 5 …

Read More »

ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

ಹೊಸದಿಲ್ಲಿ: ಉಪಮುಖ್ಯಮಂತ್ರಿ ವಿರುದ್ದದ ಆದಾಯ ಮೀರಿದ ಆಸ್ತಿ (Disproportionate assets) ಪ್ರಕರಣದ ಸಿಬಿಐ ತನಿಖೆಗೆ ಒಪ್ಪಿಗೆ ಹಿಂತೆಗೆದುಕೊಳ್ಳುವ ರಾಜ್ಯ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಗೆ ಸುಪ್ರೀಂ ಕೋರ್ಟ್ ಶುಕ್ರವಾರ(ನ8) ಕರ್ನಾಟಕ ಸರಕಾರ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಿ ಪ್ರತಿಕ್ರಿಯೆ ಕೇಳಿದೆ.   ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಡಿ.ಕೆ.ಶಿವಕುಮಾರ್ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿ ಉತ್ತರ ಕೋರಿದೆ. 2023 ನವೆಂಬರ್ 23 …

Read More »