Home / ರಾಜಕೀಯ (page 519)

ರಾಜಕೀಯ

V.T.U.ಅಂತರ ಕಾಲೇಜು ರಾಜ್ಯ ಮಟ್ಟದ ಅಥ್ಲೆಟಿಕ್ ಕೂಟ’

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ “ರಜತ ಮಹೋತ್ಸವ” ಅಂಗವಾಗಿ ೨೦೨೩ ಮೇ ೨೧ನೇ  ರಿಂದ ೨೪ನೇ  ರವರಿಗೆ  ರಂದು ‘೨೪ ನೇ ವಿಟಿಯು ಅಂತರ ಕಾಲೇಜು ರಾಜ್ಯ ಮಟ್ಟದ ಅಥ್ಲೆಟಿಕ್ ಕೂಟ’ ವನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.  ಇದರ ಉದ್ಘಾಟನಾ ಸಮಾರಂಭ ರವಿವಾರ, ದಿನಾಂಕ ೨೧.೦೫.೨೦೨೩ ರಂದು ಬೆಳಗ್ಗೆ ೯ ಗಂಟೆಗೆ ವಿ.ತಾ.ವಿ.ಯ ಮೈದಾನದಲ್ಲಿ ಜರುಗುವುದು. ಉದ್ಘಾಟನಾ ಸಮಾರಂಭಕ್ಕೆ ಅಂತ ರಾಷ್ಟ್ರೀಯ ಕ್ರೀಡಾಪಟು ಒಲಿಂಪಿಕ್ ಕ್ರೀಡೆಯಲ್ಲಿ ಭಾಗವಹಿಸಿದ ಹಾಗೂ …

Read More »

‘ವರುಣಾ ತಂದೆ ಪಾಲಿಗೆ ಲಕ್ಕಿ ಕ್ಷೇತ್ರ’: ನಿಜವಾಯ್ತು ತಂದೆ ಬಗ್ಗೆ ಡಾ ಯತೀಂದ್ರ ನುಡಿದಿದ್ದ ಭವಿಷ್ಯ‌

ಮೈಸೂರು: ವರುಣಾ ಕ್ಷೇತ್ರದಿಂದ ತಂದೆ ಸ್ಪರ್ಧೆ ಮಾಡಿದರೆ ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ. ವರುಣಾ ತಂದೆ ಪಾಲಿನ ಅದೃಷ್ಟದ ಕ್ಷೇತ್ರ ಎಂದು ಭವಿಷ್ಯ ನುಡಿದಿದ್ದ ಮಗ ಯತೀಂದ್ರ ಸಿದ್ದರಾಮಯ್ಯ ಮಾತು ಈಗ ನಿಜವಾಗಿದೆ. ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿಯ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದು, ಮೂರು ಬಾರಿಯೂ ಸಹ ಅಧಿಕಾರ ಸಿಕ್ಕಿದೆ. ಈಗ ಮತ್ತೆ ವರುಣಾದಿಂದ ಆಯ್ಕೆಯಾಗಿ. ಮತ್ತೆ ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿದ್ದಾರೆ. ಮಗನ ಮಾತು …

Read More »

ತುಳಜಾ ಭವಾನಿ ದೇವಸ್ಥಾನದಲ್ಲಿ ಭಕ್ತರಿಗೆ ಡ್ರೆಸ್​ ಕೋಡ್​ ಜಾರಿ

(ಮಹಾರಾಷ್ಟ್ರ) : ಜಿಲ್ಲೆಯ ತುಳಜಾ ಭವಾನಿ ದೇವಸ್ಥಾನದಲ್ಲಿ ಪಾಶ್ಚಿಮಾತ್ಯ ಉಡುಪುಗಳನ್ನು ನಿಷೇಧಿಸಲು ದೇವಸ್ಥಾನ ಆಡಳಿತ ಮಂಡಳಿ ನಿರ್ಧರಿಸಿದೆ. ಸಡಿಲವಾದ ಬಟ್ಟೆಗಳನ್ನು ಧರಿಸಿ ದೇವಿಯ ದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ. ಭಾರತೀಯ ಸಂಸ್ಕೃತಿ ಮತ್ತು ನಾಗರಿಕತೆಯ ಅರಿವನ್ನು ಕಾಪಾಡಿಕೊಳ್ಳಲು ಆಡಳಿತ ಮಂಡಳಿ ಮನವಿ ಮಾಡಿದೆ. ಇಂದಿನಿಂದ ದೇವಸ್ಥಾನದಲ್ಲಿ ಅಸಭ್ಯ ಬಟ್ಟೆ ಧರಿಸಿ ಬರುವವರಿಗೆ ದೇಗುಲ ಪ್ರವೇಶವಿಲ್ಲ ಎಂಬ ಬೋರ್ಡ್ ಹಾಕಲಾಗಿದೆ. ಅಕ್ಟೋಬರ್ 2018 ರಲ್ಲಿ ನವರಾತ್ರಿ ಸಂದರ್ಭದಲ್ಲಿ ಕೊಲ್ಲಾಪುರ ಮಹಾಲಕ್ಷ್ಮಿ ದೇವಸ್ಥಾನದ ಬಗ್ಗೆ ಇದೇ …

Read More »

ಸಮರ್ಥ ಪ್ರತಿಪಕ್ಷವಾಗಿ ನಾವು ಕಾರ್ಯ ನಿರ್ವಹಿಸುತ್ತೇವೆ: ಬಸವರಾಜ ಬೊಮ್ಮಾಯಿ‌

ಬೆಂಗಳೂರು: ಎರಡು ಮೂರು ದಿನಗಳಲ್ಲಿ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಸಭೆ ನಡೆಸಲಿದ್ದು, ಸಭೆಯಲ್ಲೇ ಪ್ರತಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ. ಇದೊಂದು ಸೋಲಿನಿಂದ ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ. ನಾವು ಮತ್ತೆ ರಾಜ್ಯದಲ್ಲಿ ಪುಟಿದೇಳುತ್ತೇವೆ. ಸಮರ್ಥ ಪ್ರತಿಪಕ್ಷವಾಗಿ ನಾವು ಕಾರ್ಯ ನಿರ್ವಹಿಸುತ್ತೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಆರ್. ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣಾ ಫಲಿತಾಂಶದ ಆರು ದಿನಗಳ ಬಳಿಕ ಸಿಎಂ ಆಗಿ ಸಿದ್ದರಾಮಯ್ಯ, …

Read More »

ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಘಟಾನುಘಟಿ ನಾಯಕರಿಗೆ ಆಹ್ವಾನಿಸಿದ ಕಾಂಗ್ರೆಸ್​.

ನವದೆಹಲಿ: ಮೇ 20ರಂದು ನಡೆಯಲಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭಕ್ಕೆ ಕಾಂಗ್ರೆಸ್ ಸಮಾನ ಮನಸ್ಕ ಪಕ್ಷಗಳ ನಾಯಕರನ್ನು ಗುರುವಾರ ಆಹ್ವಾನಿಸಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.   ಘಟಾನುಘಟಿ ನಾಯಕರು ಯಾರು?: ಇತ್ತೀಚೆಗೆ ಮುಂಬೈನಲ್ಲಿ ಮಹಾರಾಷ್ಟ್ರ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ …

Read More »

ಕನಿಷ್ಠ 3 ಸಚಿವ ಸ್ಥಾನ ಜಿಲ್ಲೆಗೆ ನೀಡಬೇಕು: ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯಿಂದ ಮೂವರು ಸಚಿವರನ್ನು ಮಾಡಬೇಕು ಎಂದು ಕೇಳಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು. ಕಾಂಗ್ರೆಸ್ ಶಾಸಕಾಂಗ ಸಭೆಗೂ ಮುನ್ನ ಡಿಸಿಎಂ ಹಾಗೂ ಸಚಿವ ಸ್ಥಾನ ಆಕಾಂಕ್ಷಿ ಶಾಸಕರು ಹೇಳಿದ್ದೇನು?!ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಮುಗಿದಿದ್ದು, ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಸ್ತಾವವನ್ನು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆಶಿ ಅವರೇ ಮಂಡಿಸಿದರು. ಇದಕ್ಕೆ ಶಾಸಕರು ಸರ್ವಾನುಮತದ ಅನುಮೋದನೆ ನೀಡಿದರು. …

Read More »

ನವೆಂಬರ್ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಬದಲಾವಣೆ: ಕುಮಾರಸ್ವಾಮಿ ಹೊಸ ಬಾಂಬ್

ರಾಮನಗರ: ನವೆಂಬರ್ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಬಾರಿ ಬದಲಾವಣೆಗಳು ಆಗಲಿವೆ, ಕಾದು ನೋಡಿ ಎಂದು ಹೇಳುವ ಮೂಲಕ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕ ಸಮಾರಂಭದಲ್ಲಿ ಎಚ್‌ಡಿಕೆ ಕಾಣಿಸಿಕೊಂಡಿದ್ದಾರೆ. ತಮ್ಮ ಸ್ವಕ್ಷೇತ್ರದ ಮತದಾರರಿಗೆ ಕೃತಜ್ಞತಾ ಸಭೆ ನಡೆಸಿ ಮಾತನಾಡಿದ ಅವರು, ಬಹುಮತದ ಸರ್ಕಾರ ಬಂದಿದೆ ಎಂದು ಭಾವಿಸಬೇಡಿ. ಲೋಕಸಭಾ ಚುನಾವಣೆ ಬಳಿಕ ಏನು ಬೆಳವಣಿಗೆ ಆಗುತ್ತದೆ ಎಂದು …

Read More »

ಮದ್ಯ ಸಾಗಿಸುತ್ತಿದ್ದ ಲಾರಿ ಪಲ್ಟಿ: ಇಬ್ಬರಿಗೆ ಗಂಭೀರ ಗಾಯ

ಯಲ್ಲಾಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಬಳಗಾರ ಕ್ರಾಸ್ ಬಳಿ ಮದ್ಯ ಪ್ಯಾಕೆಟ್ ಗಳನ್ನು ತುಂಬಿದ ಲಾರಿ ಚಾಲಕನ‌ ನಿಯಂತ್ರಣ ತಪ್ಪಿ ಕಂದಕದಲ್ಲಿ ಪಲ್ಟಿಯಾಗಿದೆ. ಕಲಬುರ್ಗಿಯಿಂದ ಉಡುಪಿಗೆ ಸಾರಾಯಿ ಪಾಕೇಟ್ ತುಂಬಿದ್ದ ಲಾರಿ ಆರತಿಬೈಲ್ ಘಟ್ಟದ ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ಹಳ್ಳದ ಪಕ್ಕದ ಕಂದಕದಲ್ಲಿ ಬಿದ್ದು ಮರಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಲಾರಿ ಚಾಲಕನಿಗೆ ಅಲ್ಪಪ್ರಮಾಣದ ಗಾಯವಾಗಿದೆ. ನಿರ್ವಾಹಕ ಲಾರಿಯಲ್ಲಿ ಸಿಕ್ಕಿ ಒದ್ದಾಡಿದ್ದು,ತಾಸು ಗಟ್ಟಲೆ ಒದ್ದಾಡಿ ಹೊರತೆಗೆಯಲಾಗಿದೆ.ಆತನ ಕೈಕಾಲು ಮುರಿದಿದ್ದು,ಗಂಭೀರ ಗಾಯಗೊಂಡಿದ್ದಾನೆ.ಗಾಯಾಳುಗಳನ್ನು …

Read More »

ದಲಿತರಿಗೆ ಡಿಸಿಎಂ ಹುದ್ದೆ ನೀಡದಿದ್ದರೆ ಪಕ್ಷಕ್ಕೆ ತೊಂದರೆಯಾಗಬಹುದು: ಪರಮೇಶ್ವರ್

ಬೆಂಗಳೂರು: ದಲಿತರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡದಿದ್ದಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗಿ ಪಕ್ಷಕ್ಕೆ ತೊಂದರೆಯಾಗಲಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಡಿಸಿಎಂ ಜಿ ಪರಮೇಶ್ವರ ಅವರು ಪಕ್ಷದ ಕೇಂದ್ರ ನಾಯಕತ್ವಕ್ಕೆ ಎಚ್ಚರಿಕೆ ನೀಡಿದ್ದಾರೆ.   ಸಿದ್ದರಾಮಯ್ಯ ಮುಖ್ಯಮಂತ್ರಿ ಮತ್ತು ಡಿಕೆ ಶಿವಕುಮಾರ್ ಅವರ ಏಕೈಕ ಡಿಸಿಎಂ ಎಂದು ಕಾಂಗ್ರೆಸ್ ಘೋಷಿಸಿದ ಕೆಲವೇ ಗಂಟೆಗಳ ನಂತರ ಅವರ ಈ ಎಚ್ಚರಿಕೆ ಬಂದಿದೆ. ಡಿಕೆ ಶಿವಕುಮಾರ್ ಅವರೊಬ್ಬರೇ ಡಿಸಿಎಂ ಆಗಬೇಕು ಎಂದು …

Read More »

ಅಂದು ಸ್ಮಶಾನದಲ್ಲಿ ಸತೀಶ್​ ಜಾರಕಿಹೊಳಿ ನುಡಿದಿದ್ದ ಭವಿಷ್ಯ ಈಗ ನಿಜವಾಯ್ತು..!

ಬೆಳಗಾವಿ: ನಮ್ಮ ಕಾಂಗ್ರೆಸ್ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದು, 2020 ರಲ್ಲಿಯೇ ತಾವು ತೆಗೆದುಕೊಂಡಿದ್ದ ಹೊಸ ಕಾರಿಗೆ 2023 ಎಂದು ನಂಬರ್‌ ಪ್ಲೇಟ್‌ ಹಾಕಿಸಿ ಸ್ಮಶಾನದಲ್ಲಿ ಪೂಜೆ ಸಲ್ಲಿಸಿದ್ದ ಸತೀಶ್‌ ಜಾರಕಿಹೊಳಿ ಅವರ ಭವಿಷ್ಯ ನಿಜವಾಗಿದ್ದು, ಈಗ ಕಾಂಗ್ರೆಸ್‌ 135 ಕ್ಷೇತ್ರಗಳಲ್ಲಿ ಗೆದ್ದು ಸ್ಪಷ್ಟ ಬಹುಮತದಿಂದ ಸರ್ಕಾರ ರಚಿಸುತ್ತಿದೆ.   ಹೌದು, ಸದಾ ಕಾಲ ಮೌಢ್ಯತೆಗೆ ಸೆಡ್ಡು ಹೊಡೆಯುವ ಮೂಲಕ ವಿವಿಧ ಕಾರ್ಯಕ್ರಮ ಆಯೋಜಿಸಿಕೊಂಡು ಬಂದಿರುವ ಸತೀಶ್​ …

Read More »