Breaking News

ರಾಜಕೀಯ

ವರಾತ್ರಿ ಅಂಗವಾಗಿ ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡ ಮತ್ತು ರಾಯಬಾಗ ತಾಲ್ಲೂಕಿನ ಚಿಂಚಲಿಗೆ ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡಿದ ಭಕ್ತರು, 22 ಸಾವಿರ ಕೆ.ಜಿಗೂ ಹೆಚ್ಚಿನ ಪ್ರಮಾಣದ ಎಣ್ಣೆಯನ್ನು ದೀಪಕ್ಕೆ ಹಾಕಿ, ಭಕ್ತಿ ಸಮರ್ಪಿಸಿದ್ದಾರೆ.

ಬೆಳಗಾವಿ: ಈ ವರ್ಷ ಗಾಣದ ಎಣ್ಣೆ ದರ ದುಬಾರಿಯಾದರೂ ಭಕ್ತರ ಭಕ್ತಿ ಕುಂದಿಲ್ಲ. ನವರಾತ್ರಿ ಅಂಗವಾಗಿ ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡ ಮತ್ತು ರಾಯಬಾಗ ತಾಲ್ಲೂಕಿನ ಚಿಂಚಲಿಗೆ ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡಿದ ಭಕ್ತರು, 22 ಸಾವಿರ ಕೆ.ಜಿಗೂ ಹೆಚ್ಚಿನ ಪ್ರಮಾಣದ ಎಣ್ಣೆಯನ್ನು ದೀಪಕ್ಕೆ ಹಾಕಿ, ಭಕ್ತಿ ಸಮರ್ಪಿಸಿದ್ದಾರೆ.   ನವರಾತ್ರಿ ವೇಳೆ ಎರಡೂ ದೇವಾಲಯಗಳಲ್ಲಿ ದೀಪಗಳಿಗೆ ಎಣ್ಣೆ ಹಾಕುವ ಸಂಪ್ರದಾಯವಿದೆ. ಕಳೆದ ವರ್ಷ ಎಣ್ಣೆ ದರ ಕೆ.ಜಿಗೆ ₹ 105 ರಿಂದ …

Read More »

ಗೃಹಲಕ್ಷ್ಮೀ ಯೋಜನೆಯ ಹಣದಿಂದ ಗ್ರಂಥಾಲಯ ನಿರ್ಮಿಸಿದ ಮಲ್ಲವ್ವ

ಬೆಂಗಳೂರು: ದೇಶದ ಜಿಡಿಪಿಯ ಪಾಲಿನಲ್ಲಿ ಕರ್ನಾಟಕವು ಅಗ್ರ ಸ್ಥಾನ ಹೊಂದುವ ಮೂಲಕ ನಮ್ಮ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಹೊರ ಹೊಮ್ಮಿವೆ. ಗ್ಯಾರಂಟಿ ಯೋಜನೆಗಳು ಸಾಮಾಜಿಕ ಹಾಗೂ ಆರ್ಥಿಕ ಬದಲಾವಣೆ ತರುತ್ತಿರುವುದಕ್ಕೆ ಹಲವು ಉದಾಹರಣೆಗಳು ನಮ್ಮ ಮುಂದಿವೆ ಎಂದು ರಾಜ್ಯ ಕಾಂಗ್ರೆಸ್ ತಿಳಿಸಿದೆ. ಮಲ್ಲವ್ವ ಮೇಟಿ ಎಂಬ ಮಹಾತಾಯಿಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ಯುವ ಪೀಳಿಗೆಯ ಅನುಕೂಲಕ್ಕಾಗಿ, ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗಾಗಿ ಗ್ರಂಥಾಲಯವನ್ನು ಸ್ಥಾಪಿಸಿ ನಾಡಿಗೆ ಮಾದರಿಯಾಗಿದ್ದಾರೆ. ಮಲ್ಲವ್ವ ಮೇಟಿಯವರ …

Read More »

ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ

ಹುಬ್ಬಳ್ಳಿ: ಬಿಜೆಪಿ ಅನಾವಶ್ಯಕ ರಾಜಕಾರಣ ಮಾಡುತ್ತಿರುವುದು ಸೂಕ್ತವಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇಹುಬ್ಬಳ್ಳಿ ಗಲಭೆ ಪ್ರಕರಣವು ರಾಜಕೀಯ ಪ್ರೇರಿತವಾಗಿದೆ. ಈ ಹಿನ್ನೆಲೆ ಸರ್ಕಾರ ಪರಮಾರ್ಶೆ ಮಾಡಿತು. ಈ ವಿಚಾರ ಸಚಿವ ಸಂಪುಟದ ಉಪ ಸಮಿತಿ, ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಹಾಗೂ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳುವಂತದಾಗಿದೆ ಎಂದು ಹೇಳಿದರು. ನಾವು ಅಲ್ಪಸಂಖ್ಯಾತ ಓಲೈಕೆ ಮಾಡುತ್ತಿಲ್ಲ. ಬಿಜೆಪಿ ಆ ರೀತಿ ಬಿಂಬಿಸುವ …

Read More »

ಮಾಜಿ ಸಿಎಂ ‘ಉದ್ಧವ್ ಠಾಕ್ರೆ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು.!

ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ (ಯುಬಿಟಿ) ಮುಖಂಡ ಉದ್ಧವ್ ಠಾಕ್ರೆ ಅವರನ್ನು ಅನಾರೋಗ್ಯದ ಹಿನ್ನೆಲೆ ಸೋಮವಾರ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಸೇನೆ ನಾಯಕ (ಯುಬಿಟಿ) ಉದ್ಧವ್ ಠಾಕ್ರೆ 2016 ರಲ್ಲಿ ಆಂಜಿಯೋಗ್ರಫಿಗೆ ಒಳಗಾದ ನಂತರ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು, ಇದೀಗ ಮತ್ತೆ ಸೋಮವಾರ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.   ಠಾಕ್ರೆ ಅವರ ಹೃದಯದ ಪರಿಧಮನಿಗಳಲ್ಲಿ ಸಮಸ್ಯೆ ಕಂಡು ಬಂದ ಹಿನ್ನೆಲೆ ವೈದ್ಯಕೀಯ …

Read More »

ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆಯ ವಿಚಾರ : ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಇತ್ತೀಚಿಗೆ ಕೆಲವು ತಿಂಗಳವರೆಗೆ ಹಣ ಬಂದಿಲ್ಲ ಎಂದು ಮಹಿಳೆಯರು ಆಕ್ರೋಶಗೊಂಡಿದ್ದರು. ಬಳಿಕ ಎರಡು ಕಂತಿನ ಹಣವನ್ನು ಒಮ್ಮೆಲೆ ಹಾಕಲಾಗಿತ್ತು. ಇದೀಗ ಒಂದು ತಿಂಗಳ ಹಣ ಜಮೆ ಆಗದೆ ಇರುವ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.   ಬೆಳಗಾವಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಒಂದು ತಿಂಗಳ ಹಣ …

Read More »

ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್

ಹುಬ್ಬಳ್ಳಿ: ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಪಕ್ಷ ಎಲ್ಲಾ ರೀತಿಯ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡಲು ಸಿದ್ಧವಾಗಿದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು‌. ಸೋಮವಾರ (ಅ.14) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಜವಾದ ಭಯೋತ್ಪಾದಕರು ಬೇರೆಡೆ ಇದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಆಡುವ ಮಾತುಗಳು ಯಾಕೆ ಕೆಳಮಟ್ಟಕ್ಕೆ ಹೋಗಿದೆ ಗೊತ್ತಾಗುತ್ತಿಲ್ಲ ಎಂದರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಮೋದಿಯವರು ಭಯೋತ್ಪಾದಕರನ್ನು ಹತ್ತಿಕ್ಕುವ ಕೆಲಸ ಮಾಡಿದ್ದಾರೆ. ರಾಜಕೀಯ ನಾಯಕರ ನಡುವೆ …

Read More »

ಸಾರಿಗೆ ಇಲಾಖೆಯ ಸ್ಮಾರ್ಟ್ ಕಾರ್ಡ್ ವಿತರಣೆ ಒಪ್ಪಂದ ವಿಸ್ತರಣೆ

ಬೆಂಗಳೂರು, ಅ.14- ಸಾರ್ವಜನಿಕರ ಚಾಲನಾ ಪರವಾನಗಿ ಪತ್ರದ ಸ್ಮಾರ್ಟ್ ಕಾರ್ಡ್ ಹಾಗೂ ವಾಹನ ನೋಂದಣಾ ಪತ್ರಗಳ ಸ್ಮಾರ್ಟ್ ಕಾರ್ಡ್ ವಿತರಣೆಯಲ್ಲಿ ವ್ಯತ್ಯಯವಾಗದಂತೆ ರಾಜ್ಯದ ಸಾರಿಗೆ ಇಲಾಖೆಯ ಸಾರಿಗೆ ಕಚೇರಿಗಳಲ್ಲಿ ಜಾರಿಗೊಳಿಸಿರುವ ಗಣಕೀಕೃತ ಸೇವಾ ವಿತರಣೆ (ಸಿಎಸ್‌ಡಿಎಸ್‌ಟಿಓಕೆ) ಯೋಜನೆಯನ್ನು ಡಿಸೆಂಬರ್ 24ರವರೆಗೆ ಮುಂದುವರಿಸಲಾಗಿದೆ. ಈ ಯೋಜನೆಯನ್ನು ಜಾರಿಗೊಳಿಸಲು ರೋಸ್ ಮರ್ಟ ಟೆಕ್ನಾಲಜೀಸ್ ಎಂಬ ಖಾಸಗಿ ಸಂಸ್ಥೆಯೊಂದಿಗೆ ಮಾಡಿಕೊಂಡಿದ್ದ 15 ವರ್ಷಗಳ ಅವಧಿಯ ಒಪ್ಪಂದ ಕಳೆದ ಸೆ.24ಕ್ಕೆ ಮುಗಿದಿದೆ. ಹೀಗಾಗಿ ಸೆ.25ರಿಂದ ಡಿಸೆಂಬರ್ 24ರವರೆಗೆ …

Read More »

ವಿಜಯೇಂದ್ರ ತಂದೆ ಪೋಕ್ಸೊ ಕೇಸ್ ನಲ್ಲಿದ್ದಾರೆ ಅವರು ರಾಜೀನಾಮೆ ಕೊಡಲಿ.

ವಿಜಯೇಂದ್ರ ಪುರೋಹಿತನಾ, ಭವಿಷ್ಯ ಹೇಳೋರಾ ??? ಬೆಳಗಾವಿ ಅಧಿವೇಶನಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗ್ತಾರೆ ಎಂಬ ವಿಚಾರ. ವಿಜಯೇಂದ್ರ ಪುರೋಹಿತನಾ, ಭವಿಷ್ಯ ಹೇಳೋರಾ ಅವರು. ದಸರಾ ಮುಗಿಯುದರೊಳಗೆ ಬದಲಾಗ್ತಾರೆ ಅಂತಾ ಒಬ್ಬರು ಹೇಳಿದ್ರೂ. ದಸರಾ ಮುಗಿತು ಅಲ್ವಾ, ಈಗ ವಿಜಯೇಂದ್ರ ಎನ್ ಹೇಳ್ತಾನೆ. ವಿಜಯೇಂದ್ರ ಮೊದಲು ಅವರ ತಂದೆ ಪೋಕ್ಸೊ ಕೇಸ್ ನಲ್ಲಿದ್ದಾರೆ ಅವರು ರಾಜೀನಾಮೆ ಕೊಡಲಿ. ಅವನು ರಾಜೀನಾಮೆ ಕೊಡಲಿ. ಅವರು ರಾಜೀನಾಮೆ ಕೊಡದೇ ಅವರು ಇಡಿಯಲ್ಲಿದ್ದಾರೆ. ಇನ್ನೊಬ್ಬರ ಬಗ್ಗೆ …

Read More »

ರಾಜ್ಯದ 3 ಉಪಚುನಾವಣೆ ಈ ವಾರವೇ ಘೋಷಣೆ?

  ತುಕಾರಾಂ ಅವರು ಗೆದ್ದು ಸಂಸದರಾಗಿದ್ದಾರೆ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದರಿಂದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ದಸರಾ ಅನಂತರ ವೇಳಾಪಟ್ಟಿ ಪ್ರಕಟಿಸಲು ಆಯೋಗ ತಯಾರಿ ಮಾಡಿಕೊಂಡಿದ್ದು, ರಾಜ್ಯ ಮುಖ್ಯ ಚುನಾವಣಾಧಿಕಾರಿಯಿಂದ ಈಗಾಗಲೇ ವರದಿ ಪಡೆದುಕೊಂಡಿದೆ.

Read More »

ಗೋಕಾಕನ ಮಾರ್ಕಂಡೇಯ ನದಿಯಲ್ಲಿ ಆಯತಪ್ಪಿ ಕಾಲು ಜಾರಿ ಬಿದ್ದ ಯುವಕ

ಗೋಕಾಕನ ಮಾರ್ಕಂಡೇಯ ನದಿಯಲ್ಲಿ ಆಯತಪ್ಪಿ ಕಾಲು ಜಾರಿ ಬಿದ್ದ ಯುವಕ ನದಿಯಲ್ಲಿ ಕಣ್ಮರೆಯಾದ ಯುವಕನಿಗಾಗಿ ಅಗ್ನಿಶಾಮಕ ಹಾಗೂ ಪೊಲೀಸರ ಹುಡುಕಾಟ. ಸಾಗರ ಮಾರುತಿ ಗೌಳಿ(೧೬) ನದಿಯಲ್ಲಿ ಕಣ್ಮರೆಯಾಗಿರೋ ಯುವಕ. ಗೋಕಾಕನ ಮಾರ್ಕಂಡೇಯ ನದಿಯಲ್ಲಿ ನಡೆದ ಘಟನೆ. ನಿನ್ನೆ ಮಧ್ಯಾಹ್ನ ನದಿಗೆ ಆಯತಪ್ಪಿ ಬಿದ್ದಿರುವ ಯುವಕ. ನಿನ್ನೆಯಿಂದ ಸತತವಾಗಿ ಯುವಕನಿಗಾಗಿ ಕುಡುಕಾಟ ನಡೆಸ್ತಿರೋ ಅಗ್ನಿಶಾಮಕ ಸಿಬ್ಬಂಧಿ. ಗೋಕಾಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

Read More »