ಹಾವೇರಿ: ರಾಜ್ಯದಲ್ಲಿ ಅತಿಹೆಚ್ಚು ಮೆಕ್ಕೆಜೋಳ ಬೆಳೆಯುವ ಜಿಲ್ಲೆಗಳಲ್ಲಿ ಹಾವೇರಿ ಜಿಲ್ಲೆಯೂ ಒಂದು. ಮೆಕ್ಕೆಜೋಳಕ್ಕೆ ಕೇಂದ್ರ ಸರ್ಕಾರ ಇದೀಗ ಕನಿಷ್ಠ ಬೆಂಬಲ ಬೆಲೆ 2400 ರೂಪಾಯಿ ನಿಗದಿ ಮಾಡಿದೆ. ಇದಕ್ಕೆ ರಾಜ್ಯ ಸರ್ಕಾರ 600 ರೂಪಾಯಿ ಪ್ರೋತ್ಸಾಹಧನ ಸೇರಿಸಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ ಸರ್ಕಾರ 3000 ರೂಪಾಯಿ ನೀಡಬೇಕು ಎಂದು ಹಾವೇರಿ ರೈತರು ಒತ್ತಾಯಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 3 ಸಾವಿರ ರೂಪಾಯಿ ನೀಡಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು …
Read More »ರಾಹುಲ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಬಿಡಿಸಿಸಿ ಬ್ಯಾಂಕಿನ ಮೊದಲ ಮಾಸಿಕ ಸಭೆ
ರಾಹುಲ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಬಿಡಿಸಿಸಿ ಬ್ಯಾಂಕಿನ ಮೊದಲ ಮಾಸಿಕ ಸಭೆ ಬಿಡಿಸಿಸಿ ಬ್ಯಾಂಕಿನ ಮೊದಲ ಮಾಸಿಕ ಸಭೆ ರಾಹುಲ್ ಜಾರಕಿಹೊಳಿ ಅಧ್ಯಕ್ಷತೆ ಮಹತ್ವದ ವಿಷಯಗಳ ಕುರಿತು ಚರ್ಚೆ ನಿರ್ದೇಶಕರ ಸಲಹೆ ಸೂಚನೆ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಬೆಳಗಾವಿ ಪಟ್ಟಣ ಶಾಖೆಯಲ್ಲಿ, ಮಾಸಿಕ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಬುಧವಾರದಂದು ಬೆಳಗಾವಿ ತಾಲೂಕಿನ ಬಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ರಾಹುಲ್ಸತೀಶ ಜಾರಕಿಹೋಳಿ ಅವರ ಅಧ್ಯಕ್ಷತೆಯಲ್ಲಿ ಪ್ರಧಾನ ಕಾರ್ಯಾಲಯದ ಸಭಾ ಭವನದಲ್ಲಿ ಮಾಸಿಕ …
Read More »ಮೂರನೇ ರೈಲ್ವೇ ಮೇಲ್ಸೇತುವೆ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಅಭಯ್ ಪಾಟೀಲ್
ಮೂರನೇ ರೈಲ್ವೇ ಮೇಲ್ಸೇತುವೆ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಅಭಯ್ ಪಾಟೀಲ್ ಗುತ್ತಿಗೆದಾರ ಗೋಡಸೆಯೊಂದಿಗೆ ವಿಮರ್ಶೆ ತಾಂತ್ರಿಕ ವಿನ್ಯಾಸಗಳ ಬಗ್ಗೆ ಪಡೆದುಕೊಂಡರು ಮಾಹಿತಿ ಗುಣಮಟ್ಟದೊಂದಿಗೆ, ಕಾಮಗಾರಿಗೆ ವೇಗ ಹೆಚ್ಚಿಸುವಂತೆ ಸೂಚನೆ ಬೆಳಗಾವಿಯ ಮೂರನೇ ರೇಲ್ವೆ ಮೇಲ್ಸೇತುವೆಯಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಪ್ರಗತಿಯನ್ನು ಇಂದು ಶಾಸಕ ಅಭಯ್ ಪಾಟೀಲ್ ಅವರು ಪರಿಶೀಲಿಸಿದರು. ಬೆಳಗಾವಿಯ ಮೂರನೇ ರೇಲ್ವೆ ಮೇಲ್ಸೇತುವೆಯಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಪ್ರಗತಿಯನ್ನು ಇಂದು ಶಾಸಕ ಅಭಯ್ ಪಾಟೀಲ್ …
Read More »ಮನವಿಗೆ ಸ್ಪಂದಿಸಿ ಸಕ್ಕರೆ ದರ ಹೆಚ್ಚಿಸಿದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ನಿರ್ಧಾರವನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ
ಮನವಿಗೆ ಸ್ಪಂದಿಸಿ ಸಕ್ಕರೆ ದರ ಹೆಚ್ಚಿಸಿದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ನಿರ್ಧಾರವನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ ಮನವಿಗೆ ಸ್ಪಂದಿಸಿ ಸಕ್ಕರೆ ದರ ಹೆಚ್ಚಿಸಿದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ನಿರ್ಧಾರವನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ ಪಿಎಂ ಭೇಟಿ ಬಳಿಕ ಕೇಂದ್ರದಿಂದ ನಿರ್ಧಾರ ನಾವು 41 ರೂ. ಕೇಳಿದ್ದೇವು 40 ರೂ. ನೀಡಲು ಮುಂದಾಗಿದ್ದಾರೆ ಸಕ್ಕರೆ ದರ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಈ …
Read More »ನೀರು ಸೋರಿಕೆ, ಅಕ್ರಮ ಸಂಪರ್ಕಕ್ಕೆ ಕಡಿವಾಣ ಹಾಕಲು ರೋಬೋಟಿಕ್ ತಂತ್ರಜ್ಞಾನ
ಬೆಂಗಳೂರು: ಅಕ್ರಮ ನೀರು ಸೋರಿಕೆಗೆ ಕಡಿವಾಣ ಹಾಕುವ ಮೂಲಕ, ಕಲುಷಿತ ನೀರು ಪತ್ತೆ ಹಚ್ಚಿ ಪರಿಶುದ್ಧ ನೀರು ನೀಡುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಅಳವಡಿಸಿಕೊಂಡಿರುವ ನೂತನ ರೋಬೋಟಿಕ್ ತಂತ್ರಜ್ಞಾನ ದೇಶಕ್ಕೆ ಮಾದರಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶಂಸಿದ್ದಾರೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಕ್ರಮ ಸಂಪರ್ಕ ಪತ್ತೆ ಮತ್ತು ನೀರಿನ ಸೋರಿಕೆ ತಡೆಗೆ ನೂತನವಾಗಿ ರಚಿಸಿರುವ ನೀಲಿ ಪಡೆ ಮತ್ತು ರೊಬೋಟಿಕ್ ತಂತ್ರಜ್ಞಾನ ಅಳವಡಿಕೆ ಯೋಜನೆಗಳಿಗೆ ಚಾಲನೆ ನೀಡಿ …
Read More »31 ಕೃಷ್ಣಮೃಗಗಳು ಸತ್ತಿದ್ದು ಗಳಲೆ ರೋಗದಿಂದ,
ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಗಳಲೆ ರೋಗ(Hemorrhagic Septicemia) ಎಂಬ ಬ್ಯಾಕ್ಟೀರಿಯಾ ಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಈ ಸೋಂಕು ಸಸ್ಯಾಹಾರಿ ಪ್ರಾಣಿಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಇ. ಕ್ರಾಂತಿ ಸ್ಪಷ್ಟಪಡಿಸಿದರು. ಬುಧವಾರ ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ಮಾಹಿತಿ ನೀಡಿದ ಅವರು, ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ಮೃತ ಕೃಷ್ಣಮೃಗಗಳ ಅಂಗಾಂಗಳ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿತ್ತು. …
Read More »ಕೋರ್ಟ್ ಕಲಾಪದ ವೇಳೆ ಮಹಿಳೆ ಮೇಲೆ ಹಲ್ಲೆ, ಆರೋಪಿ ಬಂಧನ
ಚಿಕ್ಕೋಡಿ: ಕಲಾಪಕ್ಕೆ ಬಂದಿದ್ದ ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ಕೋರ್ಟ್ ಕಲಾಪದ ವೇಳೆಯೇ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಘಟನೆ ಅಥಣಿ ನ್ಯಾಯಾಲಯದಲ್ಲಿ ಜರುಗಿದೆ. ಮಂಗಳವಾರ ಈ ಘಟನೆ ನಡೆದಿದ್ದು ಇಂದು ಬೆಳಕಿಗೆ ಬಂದಿದೆ. ಮೀನಾಕ್ಷಿ ರಾಮಚಂದ್ರ ಶಿಂಧೆ (50) ಹಲ್ಲೆಗೊಳಗಾದ ಮಹಿಳೆ. ಬಾಬಾಸಾಹೇಬ್ ಚೌಹಾಣ್ ಹಲ್ಲೆ ಮಾಡಿದ ಆರೋಪಿ. ಘಟನೆಯಲ್ಲಿ ಮಹಿಳೆಯು ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಆಕೆಯನ್ನು ಅಥಣಿ ಸಮುದಾಯದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಅಥಣಿ …
Read More »ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಅವರು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಉಡುಪಿ: “ಯಕ್ಷಗಾನದೊಳಗಡೆ ಹೋಮೊಸೆಕ್ಸ್ ಬೆಳೆಯುತ್ತದೆ ಮತ್ತು ಯಕ್ಷಗಾನದಲ್ಲಿ ಅದು ಅನಿವಾರ್ಯ. ಸ್ತ್ರೀ ವೇಷಧಾರಿಗಳಿಗೆ ಅಲ್ಲಿ ಹೆಚ್ಚು ಒತ್ತಡ ಇರುತ್ತದೆ. ಸ್ತ್ರೀ ವೇಷ ಕಲಾವಿದ ಅದನ್ನು ನಿರಾಕರಿಸಿದರೆ ಮರುದಿವಸ ಭಾಗವತರು ಅವನಿಗೆ ಹೆಚ್ಚು ಪದ್ಯ ಕೊಡುವುದಿಲ್ಲ” ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ್ ಬಿಳಿಮಲೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ಉಡುಪಿಯಲ್ಲಿಂದು ಯಕ್ಷಗಾನ ಅಕಾಡೆಮಿ ರಾಜ್ಯಾದ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದ …
Read More »ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ವಿದ್ಯಾರ್ಥಿಗಳಿಗೆ ಇಂಟರ್ನಶಿಪ್ ಮಾದರಿ ಕಲಾಪ ವೀಕ್ಷಣೆ: ಸ್ಪೀಕರ್ ಯು.ಟಿ. ಖಾದರ್
ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ 30 ವಿದ್ಯಾರ್ಥಿಗಳಿಗೆ 10 ದಿನ ಪೂರ್ತಿ ಕಾರ್ಯ ಕಲಾಪ ವೀಕ್ಷಣೆಗೆ ಅವಕಾಶ ನೀಡಲಾಗುವುದು. ಇದು ಇಂಟರ್ನಶಿಪ್ ರೀತಿ ಇರಲಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಡಿ.8ರಿಂದ 19ರ ವರೆಗೆ ಬೆಳಗಾವಿಯಲ್ಲಿ 10 ದಿನ ಅಧಿವೇಶನ ಹಿನ್ನೆಲೆಯಲ್ಲಿ ಸಿದ್ಧತೆ ಪರಿಶೀಲಿಸಿದ ಬಳಿಕ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಸಂಸದೀಯ ವ್ಯವಸ್ಥೆಯ ಕುರಿತು ಅರಿವು ಮೂಡಿಸಲು …
Read More »ಹೊಸ ಇತಿಹಾಸ ಸೃಷ್ಟಿಸಲಿದೆ ನವೆಂಬರ್ 28ರ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಹೊಸ ಇತಿಹಾಸ ಸೃಷ್ಟಿಸಲಿದೆ ನವೆಂಬರ್ 28ರ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಪೂರ್ವ ಭಾವಿ ಸಭೆ ಕಾಂಗ್ರೆಸ್ ಸರ್ಕಾರ ಅಂದರೆ ಗ್ಯಾರಂಟಿ ಸರ್ಕಾರ ರಾಮನಗರ : ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು …
Read More »
Laxmi News 24×7