ತಾವು ಪ್ರಧಾನಿಗಳಾದ 28 ವರ್ಷಗಳ ನಂತರ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು ಖುದ್ದು ವೀಕ್ಷಿಸಿದರು. ಬುಧವಾರವೇ ಶ್ರೀನಗರಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿಗಳು, 28 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಗ್ಗೆಯೇ ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿ; ತಾವು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಈ ರೇಲ್ವೆ ಮಾರ್ಗಕ್ಕೆ …
Read More »ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ:ಹೆಬ್ಬಾಳಕರ
ಬೆಳಗಾವಿ: ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದೆ. ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಉತ್ತರ ಸಿಗಲಿದೆ. ಖಂಡಿತವಾಗಿಯೂ ನ್ಯಾಯಾಲಯದಲ್ಲಿ ಜಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ, ಭಾರತದ ಸಂವಿಧಾನದ ಮೇಲೆ ವಿಶ್ವಾಸವಿದೆ ಎಂದು ಹೇಳಿದರು. ಕಾಂಗ್ರೆಸ್ ಎಂದೆಂದಿಗೂ …
Read More »ಧಾರವಾಡ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆದ ಧನರಾಜ್
ಧಾರವಾಡ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy case) ಪ್ರಕರಣದ A9 ಆರೋಪಿ ಧನರಾಜ್ ನನ್ನು ಬೆಂಗಳೂರು ಪರಪ್ಪನ ಅಗ್ರಹಾರದಿಂದ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಬುಧವಾರ ಶಿಫ್ಟ್ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಿದ ಪ್ರಕರಣ ಬೆಳಕಿಗೆ ಬಂದ ನಂತರ ದರ್ಶನ್ ಸೇರಿ ಆ ತಂಡದ ಮೂವರನ್ನು ಹೊರತುಪಡಿಸಿ ಉಳಿದೆಲ್ಲಾ ಸದಸ್ಯರನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. A9 …
Read More »ತಿರುಪತಿ ಲಡ್ಡಿಗೆ ಮತ್ತೆ ಕರ್ನಾಟಕದ ನಂದಿನಿ ತುಪ್ಪ
ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಸಿಗುವ ವಿಶ್ವ ಪ್ರಸಿದ್ಧ ತಿರುಪತಿ ಪ್ರಸಾದವಾದ ಲಡ್ಡಿಗೆ ಮತ್ತೆ ಕರ್ನಾಟಕದ ಹೆಮ್ಮೆಯ ನಂದಿನಿ ತುಪ್ಪ ಪೂರೈಕೆಯಾಗಲಿದೆ. ನಂದಿನಿ ಉತ್ಪನ್ನ ಹಾಗೂ ನಂದಿನಿ ತುಪ್ಪಕ್ಕೆ ಕೇವಲ ಕರ್ನಾಟಕ ಮಾತ್ರವಲ್ಲ ದೇಶದ ವಿವಿಧ ರಾಜ್ಯಗಳಲ್ಲಿ ಬೇಡಿಕೆ ಇದೆ. ನಂದಿನಿ ಉತ್ಪನ್ನಗಳಲ್ಲಿ ಗುಣಮಟ್ಟ ಹಾಗೂ ರುಚಿ, ಶುಚಿಯನ್ನು ಕಾಪಾಡಿಕೊಂಡಿರುವುದು ಸಹ ಇದಕ್ಕೆ ಕಾರಣ. ತಿರುಪತಿ ಲಡ್ಡಿಗೆ ಮತ್ತೆ ಕರ್ನಾಟಕದ ನಂದಿನಿ ತುಪ್ಪ ಕಳೆದ ವರ್ಷ ಉಂಟಾಗಿದ್ದ ಗೊಂದಲಗಳಿಂದಾಗಿ ತಿರುಪತಿ ದೇವಸ್ಥಾನದ …
Read More »ಸೆಪ್ಟಂಬರ್ ತಿಂಗಳಿನಿಂದ ಅಕ್ಟೋಬರ್ ತಿಂಗಳತನಕ ನಡೆಯುವ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು.
ಗೋಕಾಕ: ಬರುವ ಸೆಪ್ಟಂಬರ್ ತಿಂಗಳಿನಿಂದ ಅಕ್ಟೋಬರ್ ತಿಂಗಳತನಕ ನಡೆಯುವ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ನಮ್ಮ ಅರಭಾವಿ ಕ್ಷೇತ್ರದಿಂದಲೇ ಅತೀ ಹೆಚ್ಚಿನ ಸದಸ್ಯರನ್ನು ನೋಂದಣಿ ಮಾಡಿಸುವ ಮೂಲಕ ಮತ್ತೊಂದು ದಾಖಲೆಯನ್ನು ಬರೆಯಲು ಅಗತ್ಯವಿರುವ ಸಿದ್ಧತೆಗಳನ್ನು ನಡೆಸುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಬುಧವಾರ ಸಂಜೆ ನಗರದ ಎನ್‌ಎಸ್‌ಎಫ್ ಕಾರ್ಯಾಲಯದ ಆವರಣದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ …
Read More »ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಗಳಿಗೆ ಗುಡ್ ನ್ಯೂಸ್
ಬೆಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಾದ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವಿಶ್ವಕರ್ಮ …
Read More »ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ವಿಚಾರಣಾಧೀನ `ಕೈದಿ ನಂ. 511′ ನೀಡಿದ ಜೈಲು ಅಧಿಕಾರಿಗಳು!
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಇದೀಗ ನಟ ದರ್ಶನ್ ಗೆ ಜೈಲು ಅಧಿಕಾರಿಗಳು ಕೈದಿ ನಂಬರ್ 511 ನೀಡಿದ್ದಾರೆ. ಇಂದು ಬಳ್ಳಾರಿ ಜೈಲಿಗೆ ಪ್ರವೇಶಿಸುತ್ತಿದ್ದಂತೆ ಪೊಲೀಸರು ದರ್ಶನ್ ಹೆಸರು, ತಂದೆಯ ಹೆಸರು ಹಾಗೂ ವಿಳಾಸವನ್ನು ಜೈಲಿನ ಡೈರಿಯೊಳಗೆ ಬರೆದುಕೊಂಡಿದ್ದು, ಬಳಿಕ ಕೊರಳಿನಲ್ಲಿದ್ದ ಸರ ಹಾಗೂ ಕೈಯಲ್ಲಿದ್ದ ಬೆಳ್ಳಿ ಕಡಗವನ್ನು ತೆಗೆಸಿದ್ದಾರೆ. ಬಳಿಕ ವಿಚಾರಣಾಧೀನ ಕೈದಿ ಸಂಖ್ಯೆ …
Read More »ಇಂಧನ ಯೋಜನೆಗೆ ‘ಮೊದಲ ಪಾವತಿಯನ್ನು’ ಶ್ರೀಲಂಕಾಕ್ಕೆ ಹಸ್ತಾಂತರಿಸಿದ ಭಾರತ
ನವದೆಹಲಿ:ಡೆಲ್ಫ್ಟ್, ನೈನತೀವು ಮತ್ತು ಅನಾಲೈತೀವು ದ್ವೀಪಗಳಲ್ಲಿನ ಇಂಧನ ಅಗತ್ಯಗಳನ್ನು ಪೂರೈಸುವ ಗುರಿಯನ್ನು ಹೊಂದಿರುವ ಹೈಬ್ರಿಡ್ ವಿದ್ಯುತ್ ಯೋಜನೆಗಳಿಗೆ ಮೊದಲ ಪಾವತಿಯನ್ನು ಶ್ರೀಲಂಕಾದಲ್ಲಿನ ಭಾರತದ ಹೈಕಮಿಷನರ್ ಸಂತೋಷ್ ಝಾ ಗುರುವಾರ ಹಸ್ತಾಂತರಿಸಿದರು ಎಂದು ಶ್ರೀಲಂಕಾದಲ್ಲಿನ ಭಾರತೀಯ ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ ಝಾ ಅವರು ವಿದ್ಯುತ್ ಮತ್ತು ಇಂಧನ ಸಚಿವಾಲಯದ ಕಾರ್ಯದರ್ಶಿ ಮತ್ತು ಶ್ರೀಲಂಕಾ ಸುಸ್ಥಿರ ಇಂಧನ ಪ್ರಾಧಿಕಾರದ (ಎಸ್‌ಎಲ್‌ಎಸ್‌ಇಎ) ಅಧ್ಯಕ್ಷೆ ಸುಲಕ್ಷಣಾ ಜಯವರ್ಧನೆ ಅವರಿಗೆ ಪಾವತಿಯನ್ನು ಹಸ್ತಾಂತರಿಸಿದರು ಎಂದು ಹೇಳಿಕೆ …
Read More »ಅಕ್ಕ ಸಮ್ಮೇಳನಕ್ಕೆ ಅದ್ಧೂರಿ ಸಿದ್ಧತೆ
ಆ.28- ಅಮೇರಿಕಾದ ವರ್ಜೀನಿಯಾ ರಾಜ್ಯದ ರಿಚಂಡ್ ನಗರದಲ್ಲಿ ಇದೇ ಆ.30, 31 ಮತ್ತು ಸೆ.1 ರಂದು ನಡೆಯಲಿರುವ ಅಮೆರಿಕಾ ಕನ್ನಡ ಕೂಟಗಳ ಆಗರ (ಅಕ್ಕ) 2024ರ ಸಮೇಳನಕ್ಕೆ ಅದ್ಧೂರಿ ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಮೇಳನದ ಅಧ್ಯಕ್ಷರಾದ ರವಿ ಬೋರೆಗೌಡ ಅವರು ತಿಳಿಸಿದ್ದಾರೆ. ಅಮೇರಿಕಾದ 50ಕ್ಕೂ ಹೆಚ್ಚು ರಾಜ್ಯಗಳ ಕನ್ನಡ ಸಂಘಗಳು ಒಟ್ಟಾಗಿ ಸೇರಿ ಪ್ರತೀ ಎರಡು ವರ್ಷಗಳಿಗೊಮೆ ಈ ಸಮೇಳನವನ್ನು ಆಯೋಜಿಸುತ್ತವೆ. ಕೋವಿಡ್ ಕಾರಣದಿಂದಾಗಿ ಕಳೆದ ನಾಲ್ಕು ವರ್ಷಗಳಿಂದ …
Read More »ದರ್ಶನ್ ಗ್ಯಾಂಗ್‌ನ ಮೂವರು ಮೈಸೂರು ಜೈಲಗೆ ಶಿಫ್ಟ್!
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ ಮತ್ತು ಸಹಚರರಿಗೆ ಹೊಸ ಸಂಕಷ್ಟ ಶುರುವಾಗಿದೆ. ನಟ ದರ್ಶನ್‌ಗೆ ರಾಜಾತಿಥ್ಯ ಸಿಕ್ಕ ಹಿನ್ನಲೆಯಲ್ಲೇ ದರ್ಶನ್ ಮತ್ತು ಸಹಚರರನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರ ಮಾಡಲು ನ್ಯಾಯಾಲಯ ಆದೇಶ ನೀಡಿದೆ. ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಿದ್ದು, ಮೈಸೂರು ಕಾರಾಗೃಹಕ್ಕೂ ಮೂವರು ಆರೋಪಿಗಳನ್ನು ಸ್ಥಳಾಂತರ ಮಾಡಲಾಗುತ್ತದೆ. ಈ ಮೊದಲೇ ಮೂವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗಿತ್ತು. …
Read More »
Laxmi News 24×7