Home / ರಾಜಕೀಯ (page 715)

ರಾಜಕೀಯ

ಪ್ರಜಾಧ್ವನಿ: ಡಿಕೆಶಿ- ಸಿದ್ದರಾಮಯ್ಯ ಪ್ರತ್ಯೇಕ ಯಾತ್ರೆ ವೇಳಾ‌ಪಟ್ಟಿ ಸಿದ್ಧ

ಬೆಂಗಳೂರು: ಮತಬೇಟೆಗೆ ಕೈಗೊಂಡ ಜಂಟಿ ‘ಪ್ರಜಾಧ್ವನಿ’ ಯಾತ್ರೆ ಮುಗಿಯುತ್ತಿದ್ದಂತೆ, ಇದೀಗ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ‌ಅವರ ಪ್ರತ್ಯೇಕ ಯಾತ್ರೆಯ ವೇಳಾಪಟ್ಟಿ ಸಿದ್ಧವಾಗಿದೆ ಪಕ್ಷದ ಪ್ರಮುಖ ನಾಯಕರನ್ನು ಜೊತೆಗೆ ಕರೆದುಕೊಂಡು ಉತ್ತರ- ದಕ್ಷಿಣ ಭಾಗದಿಂದ ಇಬ್ಬರೂ ಫೆಬ್ರುವರಿ 3ರಿಂದ ಕ್ಷೇತ್ರವಾರು ‘ದಂಡಯಾತ್ರೆ’ ಹೊರಡಲಿದ್ದಾರೆ.   ಪಕ್ಷದ 35 ನಾಯಕರು ಮತ್ತು ಆಪ್ತ ಬಳಗದ ಜೊತೆ ಬೀದರ್‌ನ ಬಸವಕಲ್ಯಾಣದಿಂದ ಸಿದ್ದರಾಮಯ್ಯ ಯಾತ್ರೆ ಆರಂಭಿಸಲಿದ್ದಾರೆ. …

Read More »

ಸರ್ಕಾರಿ ಗೌರವದೊಂದಿಗೆ ಸಾರಥಿ ಅಂತ್ಯಕ್ರಿಯೆ

ಬೆಳಗಾವಿ: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪ ಯುದ್ಧ ವಿಮಾನಗಳ ಮಧ್ಯೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಪೈಲಟ್, ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ ಅವರ ಅಂತ್ಯಕ್ರಿಯೆ ತಾಲ್ಲೂಕಿನ ಬೆನಕನ ಹಳ್ಳಿಯ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಭಾನುವಾರ ನೆರವೇರಿತು.   ಕುರುಬ ಸಮುದಾಯದ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು. ಹಿರಿಯ ಸಹೋದರ ಪ್ರವೀಣ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ಗಣೇಶಪುರದ ಮುಖ್ಯ ರಸ್ತೆಯಲ್ಲಿ ಪಾರ್ಥಿವ ಶರೀರದ …

Read More »

ಹಾಸನ ರಾಜಕೀಯ ಅಖಾಡಕ್ಕಿಳಿದ ದೇವೇಗೌಡ್ರು

ಹಾಸನ: ಕಳೆದ ಎರಡು ಮೂರು ದಿನಗಳಿಂದ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿಚಾರ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ರೇವಣ್ಣ ಪತ್ನಿ ಭವಾನಿ ರೇವಣ್ಣ ಹಾಸನ ಕ್ಷೇತ್ರದ ಅಭ್ಯರ್ಥಿ ನಾನೇ ಎಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದರು. ಆದರೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಸನದಲ್ಲಿ ಸೂಕ್ತ ಅಭ್ಯರ್ಥಿ ಇದ್ದಾರೆ, ಅಲ್ಲಿಗೆ ಭವಾನಿ ರೇವಣ್ಣರನ್ನು ಅಭ್ಯರ್ಥಿಯನ್ನಾಗಿ ಮಾಡುವ ಅನಿವಾರ್ಯತೆ ಇಲ್ಲ ಎಂದು ಹೇಳಿದ್ದರು. ಕುಮಾರಸ್ವಾಮಿ ಈ ರೀತಿ ಹೇಳಿಕೆ ನೀಡುತ್ತಿದ್ದಂತೆ ಹಾಸನ ಸಂಸದ …

Read More »

ಯಾವುದೇ ಕ್ಷೇತ್ರದಲ್ಲಿ ಯಾವ ಪಕ್ಷದೊಂದಿಗೂ ರಾಜಿ ಇಲ್ಲ: ಸಿ.ಟಿ. ರವಿ

ಬೆಳಗಾವಿ: ಬಿಜೆಪಿ ಯಾವುದೇ ಕ್ಷೇತ್ರದಲ್ಲಿ ಯಾವ ಪಕ್ಷದೊಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಹೊಂದಾಣಿಕೆ ರಾಜಕಾರಣ ವನ್ನು ಬಿಜೆಪಿ ಒಪ್ಪುವುದಿಲ್ಲ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯ ದರ್ಶಿ ಸಿ. ಟಿ. ರವಿ ಹೇಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿಲ್ಲೆಯ 18 ಕ್ಷೇತ್ರಗಳಲ್ಲೂ ಬಿಜೆಪಿಯನ್ನು ಗೆಲ್ಲಿಸುವ ಗುರಿ ಹೊಂದಲಾಗಿದೆ. ಎಲ್ಲ ಕಡೆಗೂ ಬಿಜೆಪಿ ತನ್ನದೇ ವರ್ಚಸ್ಸು ಹೊಂದಿ ರುವುದರಿಂದ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿ ಕೊಂಡಿದ್ದೇವೆ. ಉತ್ತರ …

Read More »

ಆರೋಗ್ಯ ಸಚಿವರ ಮೇಲೆ ಗುಂಡಿನ ದಾಳಿ; ಎದೆಗೆ ಗುರಿಯಿಟ್ಟ ದುಷ್ಕರ್ಮಿಗಳು

ಭುವನೇಶ್ವರ: ಆಘಾತಕಾರಿ ಘಟನೆಯಲ್ಲಿ ಒಡಿಶಾ ಆರೋಗ್ಯ ಸಚಿವ ಮತ್ತು ಬಿಜೆಡಿ ನಾಯಕ ನಬಾ ದಾಸ್ ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿದ್ದು, ಎದೆಗೆ ಗುರಿಯಿಸಿ ಶೂಟ್ ಮಾಡಲಾಗಿದೆ. ನಬಾ ದಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ.   ಭಾನುವಾರ ಜಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ಚಕ್ ಬಳಿ ಈ ಘಟನೆ ನಡೆದಿದ್ದು, ನಬಾ ದಾಸ್ ಅವರು ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಗುಂಡಿನ ದಾಳಿ ಮಾಡಲಾಗಿದೆ. ನಬಾ ದಾಸ್ ವಾಹನದಿಂದ ಇಳಿದ …

Read More »

ಮೂರು ಮಕ್ಕಳನ್ನು ನೀರಿನ ಸಂಪ್ ಗೆ ಎಸೆದು ತಾಯಿ ಆತ್ಮಹತ್ಯೆ

ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೂರು ಮಕ್ಕಳನ್ನು ನೀರಿನ ಸಂಪ್ ಗೆ ಎಸೆದು ತಾಯಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಜರುಗಿದೆ. ಜಿಲ್ಲೆಯ ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ಬಳಿಯ ವಿಠಲವಾಡಿ ತಾಂಡಾ ಗೀತಾ ರಾಮು ಚೌವ್ಹಾಣ (32) ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತಾಯಿ ಗೀತಾಳಿಂದ ಹತ್ಯೆಯಾದ ಮಕ್ಕಳನ್ನು ಸೃಷ್ಠಿ (6), ಸಮರ್ಥ (4), ಕಿಶನ್ (3) ಎಂದು ಗುರುತಿಸಲಾಗಿದೆ.   …

Read More »

ರಾಯಬಾಗ| ಅಪಘಾತದಲ್ಲಿ ಮೂವರು ಸವಾರರ ಸಾವು

ರಾಯಬಾಗ: ತಾಲ್ಲೂಕಿನ ನಿಡಗುಂದಿ ಬಳಿ ಬೈಕ್‌ಗಳ ಮಧ್ಯೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ನಿವಾಸಿ ಸಿದ್ಧಾರ್ಥ ಜಗದಾಳೆ (24), ಬಾಗಲಕೋಟೆ ಜಿಲ್ಲೆಯ ಲೋಕಾಪುರದ ಮಾರುತಿ ವಿಭೂತಿ (32), ಮುಧೋಳದ ಶಾಮಣ್ಣ ವಿಭೂತಿ(22) ಮೃತರು. ರಾಯಬಾಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೆಳಗಾವಿಯಲ್ಲಿ ಅಮಿತ್‌ ಶಾ ಗೋಪ್ಯ ಸಭೆ

ಬೆಳಗಾವಿ: ‘ನಾನು ಬೆಳಗಾವಿಗೆ ಮತ್ತೊಮ್ಮೆ ಬರುತ್ತೇನೆ ಅಷ್ಟರೊಳಗೆ ಎಲ್ಲ ಭಿನ್ನಮತ ಮುಗಿದಿರಬೇಕು. ಬೆಂಗಳೂರನ್ನು ಹೊರತುಡಿಸಿದರೆ ಬೆಳಗಾವಿಯಲ್ಲೇ ಹೆಚ್ಚು ಕ್ಷೇತ್ರಗಳು ಇವೆ. ಎಲ್ಲ 18 ಕ್ಷೇತ್ರಗಳನ್ನೂ ನಾವು ಗೆಲ್ಲಬೇಕು. ಇದು ಎಲ್ಲರೂ ಒಂದಾಗಿದ್ದರೆ ಮಾತ್ರ ಸಾಧ್ಯ. ಗೆಲುವಿಗೆ ಏನು ಬೇಕೋ ಆ ತಂತ್ರ ರೂಪಿಸೋಣ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಿಲ್ಲೆಯ ನಾಯಕರಿಗೆ ಕಟ್ಟಪ್ಪಣೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಗರದ ಯುಕೆ-27 ಹೋಟೆಲ್‌ನಲ್ಲಿ ಶನಿವಾರ ರಾತ್ರಿ ನಡೆದ …

Read More »

ಭದ್ರತಾ ಲೋಪ; ಅಮಿತ್ ಶಾ ಮಧ್ಯಪ್ರವೇಶಿಸುವಂತೆ ಖರ್ಗೆ ಕೋರಿಕೆ

ನವದೆಹಲಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಗುತ್ತಿರುವ ಭಾರತ್ ಜೋಡೊ ಯಾತ್ರೆಗೆ ಸೂಕ್ತ ಭದ್ರತೆಯನ್ನು ನೀಡುವಂತೆ ಕೋರಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.   ಯಾತ್ರೆಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಜಮ್ಮು ಮತ್ತು ಕಾಶ್ಮೀರದ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶಿಸುವಂತೆ ಕೋರಿದೆ. ಭದ್ರತಾ ಲೋಪದ ಹಿನ್ನೆಲೆಯಲ್ಲಿ …

Read More »

ಗ್ರೇಡ್‌- 2 ತಹಶೀಲ್ದಾರ್‌ ಹುದ್ದೆ: 47 ಮಂದಿಗೆ ನೇಮಕಾತಿ ಆದೇಶ

ಬೆಂಗಳೂರು: 2017ರ ಗೆಜೆಟೆಡ್‌ ಪ್ರೊಬೇಷನರಿ ಪರೀಕ್ಷೆಯಲ್ಲಿ ಗ್ರೇಡ್‌-2 ತಹಶೀಲ್ದಾರ್‌ ಹುದ್ದೆಗೆ ಆಯ್ಕೆಯಾಗಿದ್ದ 50 ಮಂದಿಯ ಪೈಕಿ 47 ಮಂದಿಗೆ ಕಂದಾಯ ಇಲಾಖೆ ಶುಕ್ರವಾರ ನೇಮಕಾತಿ ಆದೇಶ ನೀಡಿದೆ. 106 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ 2017ರಲ್ಲಿ ಪ್ರಕ್ರಿಯೆ ಆರಂಭಿಸಲಾಗಿತ್ತು. 2021ರ ಫೆಬ್ರುವರಿಯಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. 2022ರ ಸೆಪ್ಟೆಂಬರ್‌ 9ರಂದು ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು. ಕಂದಾಯ ಇಲಾಖೆಯ ಮೂಲ ವೃಂದದ 44 ಹಾಗೂ ಹೈದರಾಬಾದ್‌ ಕರ್ನಾಟಕ ವೃಂದದ ಆರು ತಹಶೀಲ್ದಾರ್‌ ಗ್ರೇಡ್‌-2 ಹುದ್ದೆಗಳಿಗೆ …

Read More »