Breaking News
Home / ರಾಜಕೀಯ (page 720)

ರಾಜಕೀಯ

ಡಾಂಬರು ಹಾಕಿದ ಎರಡೇ ದಿನದಲ್ಲಿ ಕುಸಿದ ರಸ್ತೆ!

ಬೆಂಗಳೂರು: ರಾಜ್ಯ ರಾಜಧಾನಿ ಇತ್ತೀಚೆಗೆ ಸಮಸ್ಯೆಗಳ ಆಗರವಾಗಿ ಸುದ್ದಿಯಾಗುತ್ತಿದೆ. ರಸ್ತೆ ಗುಂಡಿ, ಮೆಟ್ರೋ ಪಿಲ್ಲರ್ ದುರಂತ ಮತ್ತು ಪುಡಿ ರೌಡಿಗಳ ಅಟ್ಟಹಾಸದ ಕಾರಣಕ್ಕಾಗಿ ಬೆಂಗಳೂರು ಸಾರ್ವಜನಿಕರಿಗೆ ಸೇಫ್ ಅಲ್ಲ ಎಂಬ ಭಾವನೆ ಉಂಟಾಗಲು ಕಾರಣವಾಗಿತ್ತು.   ಕಳೆದ ವಾರವಷ್ಟೇ ಹೆಣ್ಣೂರು ಕ್ರಾಸ್​ ಬಳಿ ಮೆಟ್ರೋ ಪಿಲ್ಲರ್​ ದುರಂತದಿಂದ ತಾಯಿ ಮತ್ತು ಮಗ ಸಾವನ್ನಪ್ಪಿದ್ದರು. ಇದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ, ಬೆಂಗಳೂರು ತಲೆ ತಗ್ಗಿಸುವಂತಾಗಿತ್ತು. ಜತೆಗೆ ಬೆಂಗಳೂರಿನ ಹಲವೆಡೆ ರಸ್ತೆಗಳು ಕೆಟ್ಟು ಹೋಗಿ, ಗುಂಡಿಗಳು …

Read More »

ಪ್ರೀತಿಸಲು ಒಲ್ಲೆ ಎಂದಿದ್ದಕ್ಕೆ ಚೂರಿಯಿಂದ ಇರಿದು ಹತ್ಯೆಗೈದ!

ಪುತ್ತೂರು: ಹಾಡಹಗಲೇ ಯುವತಿಯೊಬ್ಬಳನ್ನು ಮನಸೋಇಚ್ಛೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ಎಂಬಲ್ಲಿ ಇಂದು(ಮಂಗಳವಾರ) ಸಂಭವಿಸಿದೆ. ಗಿರಿಜಾ ಎಂಬುವರ ಪುತ್ರಿ ಜಯಶ್ರೀ(23) ಕೊಲೆಯಾದ ದುರ್ದೈವಿ. ಕನಕಮಜಲಿನ ಉಮೇಶ ಎಂಬಾತ ಜಯಶ್ರೀ ಒಬ್ಬಳೇ ಇದ್ದ ವೇಳೆ ಮನೆಗೆ ನುಗ್ಗಿ ಹೊಟ್ಟೆಗೆ ಇರಿದು ಚೂರಿಯನ್ನು ಹೊಟ್ಟೆಯಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.   ಉಮೇಶ ಕೆಲ ಸಮಯದಿಂದ ಜಯಶ್ರೀಯನ್ನು ಪ್ರೀತಿಸುತ್ತಿದ್ದು, ಆಗಾಗ್ಗೆ ಜಯಶ್ರೀ ಮನೆಗೆ ಬರುತ್ತಿದ್ದನು. …

Read More »

1 ಕಿ.ಮೀ ದೂರ ವ್ಯಕ್ತಿಯನ್ನು ಎಳೆದೊಯ್ದ ಬೈಕ್ ಸವಾರ; ಬೆಂಗಳೂರಿನಲ್ಲೊಂದು ಆಘಾತಕಾರಿ ಘಟನೆ

ಬೆಂಗಳೂರು: ದೆಹಲಿಯಲ್ಲಿ ಮಹಿಳೆಯನ್ನು ಒಂದು ಗಂಟೆಗೂ ಹೆಚ್ಚು ಕಾಲ ಎಳೆದೊಯ್ದು, ಆಕೆ ಸಾವಿಗೀಡಾದ ಆಘಾತಕಾರಿ ಪ್ರಕರಣವೊಂದು ಮಾಸುವ ಮುನ್ನವೇ ಇದೀಗ ರಾಜ್ಯ ರಾಜಧಾನಿಯಲ್ಲಿ ಇದೇ ಮಾದರಿಯ ಘಟನೆಯೊಂದು ನಡೆದಿದೆ. ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಟಾಟಾ ಸುಮೋ ಕಾರಿಗೆ ಡಿಕ್ಕಿ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಕಾರಿನ ‌ಡ್ರೈವರ್ ಪ್ರಶ್ನಿಸುತ್ತಿದ್ದಂತೆ ಸವಾರ ಸ್ಕೂಟರ್ ಹತ್ತಿ ಎಸ್ಕೇಪ್ ಆಗಲು ಮುಂದಾಗಿದ್ದಾನೆ. ಈ ವೇಳೆ ಬೈಕ್ ಸವಾರನನ್ನು ಹಿಡಿಯಲು ಟಾಟಾ ಸುಮೋ ಚಾಲಕ …

Read More »

ಬಿಜೆಪಿ ಅಧ್ಯಕ್ಷರಾಗಿ ಜೆ.ಪಿ.ನಡ್ಡಾ ಮುಂದುವರಿಕೆ: ಲೋಕಸಭಾ ಚುನಾವಣೆ ವೇಳೆಯೂ ನಡ್ಡಾ ಸಾರಥ್ಯ

ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ.ನಡ್ಡಾ ಅವರನ್ನ ಮುಂದುರಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮಂಗಳವಾರ ಘೋಷಿಸಿದರು. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿಯನ್ನು 2024ರ ಜೂನ್ ವರೆಗೆ ವಿಸ್ತರಿಸಲಾಗಿದೆ. ಮುಂಬರುವ ಲೋಕಸಭಾ ಚುನಾವಣೆ ವೇಳೆಯೂ ನಡ್ಡಾ ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಉಳಿಯಲಿದ್ದಾರೆ. ಚುನಾವಣೆಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಅಮಿತ್ ಶಾ ತಿಳಿಸಿದ್ದಾರೆ. ಜೆ.ಪಿ. ನಡ್ಡಾ ಅವರ ನಾಯಕತ್ವದಲ್ಲಿ ಬಿಹಾರ ವಿಧಾನಸಭಾ …

Read More »

ಮೊಬೈಲ್​ ಟವರ್ ಏರಿದ ಕಳ್ಳ; ಬಿರಿಯಾನಿ-ಸಿಗರೇಟ್​ ಕೇಳಿದವ ಕಡೆಗೆ ಕೆಳಗಿಳಿಯಲು ಇಟ್ಟ ಬೇಡಿಕೆಯೇ ಬೇರೆ!

ಧಾರವಾಡ: ಕಳ್ಳತನದ ಆರೋಪಿಯೊಬ್ಬ ಮೊಬೈಲ್​ ಫೋನ್ ಟವರ್ ಏರಿ ಕುಳಿತು ಕೆಲವು ಕ್ಷಣಗಳ ಕಾಲ ತಲೆನೋವಾಗಿ ಪರಿಣಮಿಸಿದ ಪ್ರಕರಣವೊಂದು ನಡೆದಿದೆ. ಬಿರಿಯಾನಿ ಕೊಡಿ, ಸಿಗರೇಟ್ ಕೊಡಿ ಎಂದು ಬೇಡಿಕೆ ಇಟ್ಟಿದ್ದ ಈ ಕಳ್ಳ ಬಳಿಕ ಕೆಳಗಿಳಿಯಲು ಮತ್ತೊಂದು ಬೇಡಿಕೆ ಇರಿಸಿದ್ದ.   ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ಇಂದು ಈ ಘಟನೆ ನಡೆದಿದೆ. ಜಾವೀದ್ ಡಲಾಯತ್ ಎಂಬ ಈತ ಕಳ್ಳತನದ ಆರೋಪ ಎದುರಿಸುತ್ತಿದ್ದು, ಇತ್ತೀಚೆಗಷ್ಟೇ ಜೈಲಿನಿಂದ ಹೊರಬಂದಿದ್ದ. ಟವರ್ ತುದಿಗೇರಿದ್ದ ಈತನನ್ನು ನೋಡಲು …

Read More »

ಶಿಖಂಡಿ ಬಸ್ಯಾ ನಡುಬೀದಿಯಲ್ಲಿ ಬೆತ್ತಲಾಗುವ ಕಾಲ ಬಂದಿದೆ; ಒಬ್ಬ ಅಪ್ಪನಿಗೆ ಹುಟ್ಟದ ನಿನಗೆ ಅಂತ್ಯ ಹಾಡುವ ಕಾಲ ಬಂದಿದೆ’

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ವಿಚಾರವಾಗಿ ಮುರುಗೇಶ ನಿರಾಣಿ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ನಡುವೆ ಕಳೆದ ಕೆಲವು ದಿನಗಳಿಂದ ತೀವ್ರ ವಾಕ್ಸಮರ ನಡೆಯುತ್ತಿದೆ. ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ವಿಚಾರವಾಗಿ ಮುರುಗೇಶ ನಿರಾಣಿ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ನಡುವೆ ಕಳೆದ ಕೆಲವು ದಿನಗಳಿಂದ ತೀವ್ರ ವಾಕ್ಸಮರ ನಡೆಯುತ್ತಿದೆ. ಆರಂಭದಲ್ಲಿ ಜೊತೆಗಿದ್ದ ನಿರಾಣಿ ಸಚಿವ ಸ್ಥಾನ ಸಿಕ್ಕ ಬಳಿಕ ತಮ್ಮ ವರಸೆ ಬದಲಾಯಿದ್ದಾರೆಂಬ ಆರೋಪ …

Read More »

ವೇದಿಕೆಯಲ್ಲಿ ಮಾಜಿ ಸಿಎಂ ಸಿದ್ದು ವಾರೆ ನೋಟ: ಕೈ ಕಾರ್ಯಕರ್ತೆ ಲಾವಣ್ಯ ಬಲ್ಲಾಳ್​ ಕೊಟ್ಟ ಪ್ರತಿಕ್ರಿಯೆ ಹೀಗಿದೆ..

ಬೆಂಗಳೂರು: ನಿನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್​ ಆಗಿದೆ. ಫೇಸ್​ಬುಕ್​ ಸ್ಟೋರಿ, ವಾಟ್ಸ್​ಆಯಪ್​ ಸ್ಟೇಟಸ್ ಹಾಗೂ ಇನ್​ಸ್ಟಾಗ್ರಾಂ ಸ್ಟೋರಿ ಎಲ್ಲಿ ನೋಡಿದರು ಸಿದ್ದರಾಮಯ್ಯ ಅವರ ವಿಡಿಯೋ ವೈರಲ್​ ಆಗಿದೆ. ಅಲ್ಲದರೆ, ಸಿಕ್ಕಾಪಟ್ಟೆ ಟ್ರೋಲ್​ ಸಹ ಆಗಿದೆ. ಹಾಗಾದರೆ ಆ ವಿಡಿಯೋ ಯಾವುದು ಅಂತಿರಾ… ನಿನ್ನೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್​ ಮಹಿಳಾ ಸಮಾವೇಶದಲ್ಲಿ ವೇದಿಕೆ ಮೇಲಿಂದ ಕೆಳಗೆ ಇಳಿಯುವಾಗ ಸಿದ್ದರಾಮಯ್ಯ ಅವರು ಕಾರ್ಯಕ್ರಮ ನಿರೂಪಕಿಯನ್ನು ವಾರೆಗಣ್ಣಿಂದ …

Read More »

‘ರಾಜ್ಯ ಸರ್ಕಾರ’ದಿಂದ ‘ಮಹಾವೀರ ಜಯಂತಿ’ ರಜೆ ಬದಲಾವಣೆ ಮಾಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಈಗಾಗಲೇ 2023ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ( Public Holiday List ) ಪ್ರಕಟಿಸಲಾಗಿತ್ತು. ಈ ವೇಳೆಯಲ್ಲಿ ಏ.3ರಂದು ಮಹಾವೀರ ಜಯಂತಿ ಪ್ರಯುಕ್ತ ರಜೆಯನ್ನು ಘೋಷಿಸಿತ್ತು. ಇದೀಗ ಈ ರಜೆಯನ್ನು ಬದಲಾವಣೆ ಮಾಡಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ತಿದ್ದುಪಡಿ ಆದೇಶ ಹೊರಡಿಸಿದ್ದು, 2023ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ …

Read More »

ಕಿಸಾನ್ ನಗದನ್ನ 6000 ಸಾವಿರದಿಂದ 8000ಕ್ಕೆ ಹೆಚ್ಚಿಸಲು ಪ್ರಧಾನಿ ಯೋಜಿಸುತ್ತಿದ್ದಾರೆ ಎಂದು ವರದಿ?

ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ರೈತರಿಗೆ ಅನೇಕ ಯೋಜನೆಗಳನ್ನ ಲಭ್ಯವಾಗುವಂತೆ ಮಾಡುತ್ತಿದೆ ಮತ್ತು ಜಾರಿಗೊಳಿಸುತ್ತಿದೆ. ಇದರ ಭಾಗವಾಗಿ, 2019ರಲ್ಲಿ ರೈತರಿಗೆ ಸಹಾಯ ಮಾಡಲು ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ (PM Kisan) ಯೋಜನೆಯನ್ನ ಪ್ರಾರಂಭಿಸಿದರು ಅನ್ನೋದು ತಿಳಿದಿರುವ ಸಂಗತಿ. ಈ ಯೋಜನೆಯಡಿ ಅರ್ಹ ರೈತರಿಗೆ ಮೂರು ಕಂತುಗಳಲ್ಲಿ 2 ಸಾವಿರ ರೂ.ನಂತೆ ವರ್ಷಕ್ಕೆ 6 ಸಾವಿರ ರೂ.ಗಳನ್ನ ರೈತರ ಖಾತೆಗೆ ಜಮಾ ಮಾಡಲಾಗ್ತಿದೆ. ಅದ್ರಂತೆ, …

Read More »

ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ: ಹೂವಿನಲ್ಲಿ ಅರಳಲಿದೆ ‘ಬೆಂಗಳೂರು ಇತಿಹಾಸ’, ಈ ವರ್ಷ ಏನೆಲ್ಲಾ ವಿಶೇಷತೆಗಳಿರಲಿವೆ ಗೊತ್ತಾ?

ಲಾಲ್ ಬಾಗ್’ನ 213ನೇ ಫಲಪುಷ್ಪ ಪ್ರದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಗಾಜಿನ ಮನೆಯನ್ನು ಸಿದ್ಧಪಡಿಸಲಾಗುತ್ತಿದೆ. ಬೆಂಗಳೂರು: ಲಾಲ್ ಬಾಗ್’ನ 213ನೇ ಫಲಪುಷ್ಪ ಪ್ರದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಗಾಜಿನ ಮನೆಯನ್ನು ಸಿದ್ಧಪಡಿಸಲಾಗುತ್ತಿದೆ. ಈ ಬಾರಿ ಲಾಲ್ಬಾಗ್ ಪುಷ್ಪ ಪ್ರದರ್ಶನವು ಜನವರಿ 20 ರಂದು ಪ್ರಾರಂಭವಾಗಲಿದ್ದು, ಈ ವರ್ಷ ಬೆಂಗಳೂರಿನ ಶ್ರೀಮಂತ ಇತಿಹಾಸವನ್ನು ಥೀಮ್ ಆಗಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ತೋಟಗಾರಿಕಾ …

Read More »