Home / ರಾಜಕೀಯ (page 725)

ರಾಜಕೀಯ

ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 4 ನೇ ವರ್ಷದ ಪುಣ್ಯಸ್ಮರಣೆ

ತುಮಕೂರು: ಇಂದು ಶಿವಕುಮಾರ ಸ್ವಾಮೀಜಿಗಳ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಮಠದಲ್ಲಿ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ವಿಶೇಷ ಪೂಜಾ ಕಾರ್ಯ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಬೆಳ್ಳಿ ರಥದಲ್ಲಿ ಪೂಜ್ಯರ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು, ವಿವಿಧ ಮಠಗಳ ಮಠಾಧೀಶರು, ಕಲಾತಂಡಗಳು ಭಾಗಿಯಾಗಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ …

Read More »

ರಾಜ್ಯದಲ್ಲಿ ಕಾಂಗ್ರೆಸ್‌ಗೆ 108ರಿಂದ 114 ಸ್ಥಾನ?

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 108 ರಿಂದ 114 ಸ್ಥಾನ ಗೆಲ್ಲಲಿದೆ ಎಂದು ಹೈದರಾಬಾದ್‌ ಮೂಲದ ಖಾಸಗಿ ಸಂಸ್ಥೆ ಮಾಡಿದ ಸಮೀಕ್ಷೆ ತಿಳಿಸಿದೆ. ಹೈದರಾಬಾದ್‌ ಮೂಲದ ಇಂಡಿನ್‌ ಪೊಲಿಟಿಕಲ್‌ ಸರ್ವೇ ಆಯಂಡ್‌ ಸ್ಟಾಟರ್ಜಿ ಟೀಮ್‌ (ಎಸ್‌ಎಸ್‌ಎಸ್‌ ಗ್ರೂಪ್‌) ಮಾಡಿರುವ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಬಗ್ಗೆ ತಿಳಿಸಿದ್ದು ಬಹಿರಂಗವಾಗಿದೆ.   ವಿಧಾನ ಸಭಾ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಕಾಂಗ್ರೆಸ್‌ ಹೊರ ಹೊಮ್ಮಲಿದ್ದು, ಕಾಂಗ್ರೆಸ್‌ 108-114 , ಬಿಜೆಪಿ 65-76, …

Read More »

ಬಸವಣ್ಣ, ಕುವೆಂಪು, ಶರೀಫರ ಆಣೆ ಉಚಿತ ವಿದ್ಯುತ್‌ ಕೊಡುತ್ತೇವೆ: ಡಿಕೆ ಶಿವಕುಮಾರ್

ಹಾವೇರಿ: ಬಸವಣ್ಣನ ಆಣೆ, ಕುವೆಂಪು ಆಣೆ, ಕನಕದಾಸರ ಆಣೆ, ಶರೀಫರ ಆಣೆ 200 ಯುನಿಟ್ ಕರೆಂಟ್ ಅನ್ನು ಉಚಿತವಾಗಿ ನಿಮ್ಮ ಮನೆಗೆ ಕೊಟ್ಟೇ ಕೊಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದರು. ನಗರದ ಮುನ್ಸಿಪಲ್‌ ಹೈಸ್ಕೂಲ್‌ ಮೈದಾನದಲ್ಲಿ ಗುರುವಾರ ನಡೆದ ‘ಪ್ರಜಾಧ್ವನಿ ಯಾತ್ರೆ’ಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಈಶ್ವರಪ್ಪ ಲಂಚ ತಗೊಂಡು ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಕಾರಣವಾಗಿಲ್ಲವಾ? ನಾವು ಆಗ ವಿಧಾನಸೌಧದಲ್ಲಿ ಮಲಗಿದ್ದೆವು. ವಿಧಾನಸೌಧದ …

Read More »

ಫೆಬ್ರುವರಿ 10ರಿಂದ ವಿಧಾನಮಂಡಲ‌ ಅಧಿವೇಶನ: 17ಕ್ಕೆ ರಾಜ್ಯ ಬಜೆಟ್

ಬೆಂಗಳೂರು: ಫೆಬ್ರುವರಿ 10ರಂದು ವಿಧಾನಮಂಡಲದ ಪ್ರಸಕ್ತ ವರ್ಷದ ಬಜೆಟ್ ಅಧಿವೇಶನ ನಡೆಸಲು ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ‘ಫೆ. 10ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆ. 16ರವರೆಗೂ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಫೆ.17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡಿಸುವ ಸಾಧ್ಯತೆ ಇದೆ’ ಎಂದರು. ಅಧಿವೇಶನದ …

Read More »

ಈ ಬಾರಿ ಗ್ರಾಮೀಣ ಮತಕ್ಷೇತ್ರದಲ್ಲಿ ಬಿಜೆಪಿ‌ ಬಾವುಟ ಹಾರುವುದು ನಿಶ್ಚಿತ.‌

ಬಿಜೆಪಿ‌ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಹೇಳಿಕೆ ಬರುವ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸೋಲುವ ಭೀತಿ ಇದೆ.‌ ಸೋಲುವ ಭೀತಿಯಿಂದ ಕಾಂಗ್ರೆಸ್ ‌ಶಾಸಕಿ ಮತದಾರರಿಗೆ ಆಮಿಷ ತೋರಿಸುತ್ತಿದ್ದಾರೆ. ಚುನಾವಣೆ ಬಂದಾಗ ಕ್ಷೇತ್ರದ ಜನರಿಗೆ ಆಕಾಂಕ್ಷಿಗಳು ಆಮಿಷ ತೋರಿಸುವುದು ಸ್ವಾಭಾವಿಕ.‌ ಇದು ಬೆಳಗಾವಿ ಗ್ರಾಮೀಣ ‌ಮತ ಕ್ಷೇತ್ರದಲ್ಲಿ ಜೋರಾಗಿದೆ. ಈ ಬೆಳವಣಿಗೆ ಸರಿಯಲ್ಲ, ಯಾವ ಪಕ್ಷದವರು ಇಂಥ ಕೆಲಸ ಮಾಡಬಾರದು. ಅಭಿವೃದ್ಧಿ ಮಾಡಿದ್ದರೆ, ಉಡುಗೊರೆ ‌ಕೊಡುವ ಅವಶ್ಯಕತೆ ಏನಿದೆ ಎಂದು …

Read More »

ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂಸೆ, ಅಸಹಿಷ್ಣುತೆ, ಸೇಡಿನ ರಾಜಕಾರಣ ಆರಂಭ: ಸಿದ್ದರಾಮಯ್ಯ

ಹಾವೇರಿ,ಜನವರಿ20: ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂಸೆ, ಅಸಹಿಷ್ಣುತೆ, ಸೇಡಿನ ರಾಜಕಾರಣ ಆರಂಭವಾಗುತ್ತದೆ ಎಂಬುದು ನಮ್ಮ ಆತಂಕ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಗುರುವಾರ ಹಾವೇರಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ಜಾತಿ ಧರ್ಮಗಳ ಆಧಾರದ ಮೇಲೆ ಜನರನ್ನು ಕೆರಳಿಸಿ, ಸಮಾಜ ಒಡೆಯುವ ಕೆಲಸವನ್ನ ಬಿಜೆಪಿ ಮಾಡುತ್ತದೆ ಎಂದು ಕಿಡಿಕಾರಿದರು.   ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ 104 ಸ್ಥಾನಗಳಲ್ಲಿ ಜಯಗಳಿಸಿದ್ದರಿಂದ …

Read More »

ವಿಜಯಪುರದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿರುವ ಬಿಜೆಪಿ ರಾಜ್ಯಾಧ್ಯಕ್ಷ ನಡ್ಡಾ

ವಿಜಯಪುರ: ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆಯ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜನವರಿ 21 ರಂದು ವಿಜಯಪುರಕ್ಕೆ ಆಗಮಿಸಲಿದ್ದು, ಬೂತ್ ಮಟ್ಟದ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ, ರಾಜ್ಯದಲ್ಲಿಯೇ ಮೊದಲು ವಿಜಯಪುರ ಜಿಲ್ಲೆಯಿಂದ ಅಭಿಯಾನ ಆರಂಭಿಸಲಾಗುವುದು.   ಮುಂಬರುವ ಚುನಾವಣೆಗೆ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುವುದು ಇದರ ಉದ್ದೇಶ ಎಂದು ಹೇಳಿದ ಅವರು, ಬೃಹತ್ ಸಾರ್ವಜನಿಕ ಸಮಾವೇಶ …

Read More »

ಆಸ್ತಿ ವಿವಾದ: ಅಣ್ಣನಿಂದ ತಮ್ಮನ ಕೊಲೆ

ಖಾನಾಪುರ: ಹಲವು ವರ್ಷಗಳಿಂದ ಸಹೋದರರ ನಡುವೆ ಇದ್ದ ಆಸ್ತಿ ವಿವಾದ ತಾಲ್ಲೂಕಿನ ಬೇಕವಾಡ ಗ್ರಾಮದ ಬಳಿ ಗುರುವಾರ ಕೊಲೆಯಲ್ಲಿ ಅಂತ್ಯಗೊಂಡಿದೆ. ಯಲ್ಲಪ್ಪ ಶಾಂತಾರಾಮ ಗುರವ (36) ಮೃತರು. ಇವರ ಅಣ್ಣ ರಾಜು ಶಾಂತಾರಾಮ ಗುರವ (40) ಅವರು ಕೊಲೆ ಆರೋಪಿ.   ಇವರಿಬ್ಬರ ನಡುವೆ ಪಿತ್ರಾರ್ಜಿತ ಆಸ್ತಿಗಾಗಿ ಮನಸ್ತಾಪವಿತ್ತು. ಗುರುವಾರ ಇದೇ ವಿಷಯಕ್ಕಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಕೈ ಮಿಲಾಯಿಸಿದ್ದರು. ಇಬ್ಬರೂ ಗಾಯಗೊಂಡಿದ್ದರು. ರಾಜು ಅವರು ಬೀಸಿದ …

Read More »

ಇಂದು ನಡೆಯಲಿದೆ ಬಿಜೆಪಿ ನಾಯಕರ ಹೈ ವೋಲ್ಟೇಜ್​ ಮೀಟಿಂಗ್​!

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಚುನಾವಣೆ ಗೆಲ್ಲಲು ಬಿಜೆಪಿ ಮಹಾತಂತ್ರ ರಚಿಸುತ್ತಿದ್ದು ದೆಹಲಿಯಲ್ಲಿ ಸಭೆ ನಂತರ ರಾಜ್ಯದಲ್ಲೂ ಮಹತ್ವಕಾರಿ ಸಭೆ ನಡೆಯಲಿದೆ. ಕಾರ್ಯಕಾರಿಣಿಯಲ್ಲಿ ರಾಷ್ಟ್ರೀಯ ನಾಯಕರು ಸೂಚಿಸಿರುವ ಕಾರ್ಯತಂತ್ರಗಳು, ಕೊಟ್ಟ ಕಾರ್ಯಗಳ ಅನುಷ್ಠಾನ ಸಂಬಂಧ ಸಭೆ ನಡೆಯಲಿದ್ದು ಇಂದು ರಾಜ್ಯ ನಾಯಕರ ಹೈವೋಲ್ಟೇಜ್ ಮೀಟಿಂಗ್ ನಡೆಯಲಿದೆ. ಆ ತಂತ್ರಗಳನ್ನು ಇಲ್ಲಿ ಜಾರಿ ಮಾಡುವ ಬಗ್ಗೆ ಮಹತ್ವದ ಚರ್ಚೆ ನಡೆಯಲಿದ್ದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ …

Read More »

ಮಧ್ಯಾಹ್ನ ಆದರೆ ಸೀತೆ ಜೊತೆ ಹೆಂಡ ಕುಡಿದುಕೊಂಡು ಕುಳಿತುಕೊಂಡಿರುತ್ತಿದ್ದ ರಾಮ; ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಕೆ.ಎಸ್. ಭಗವಾನ್

ವಿವಾದಾತ್ಮಕ ಹೇಳಿಕೆಗಳ ಮೂಲಕ ಸದಾ ಸುದ್ದಿಯಲ್ಲಿರುವ ಚಿಂತಕ ಕೆ.ಎಸ್. ಭಗವಾನ್ ಇದೀಗ ಮರ್ಯಾದ ಪುರುಷೋತ್ತಮ ಶ್ರೀರಾಮನ ಕುರಿತು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಮಧ್ಯಾಹ್ನ ಆದರೆ ಸಾಕು ಸೀತೆ ಜೊತೆ ಹೆಂಡ ಕುಡಿದುಕೊಂಡು ಕುಳಿತಿರುತ್ತಿದ್ದ ರಾಮ ಆಕೆಗೂ ಕುಡಿಸುತ್ತಿದ್ದ ಎಂದು ಹೇಳಿದ್ದಾರೆ.   ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದ ಪುಸ್ತಕ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದು, ವಾಲ್ಮೀಕಿ ರಾಮಾಯಣದ ಉತ್ತರ ಕಾಂಡದಲ್ಲಿ ಇದರ ಬಗ್ಗೆ …

Read More »