Breaking News
Home / ರಾಜಕೀಯ (page 768)

ರಾಜಕೀಯ

ಮತ್ತೆ ಗೂಡಿಗೆ ಮರಳಿದ ಹಳ್ಳಿ ಹಕ್ಕಿ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ವೇದಿಕೆ ಸಿದ್ದವಾಗುತ್ತಿರುವ ಬೆನ್ನಲ್ಲೇ ಈಗ ಎಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷ ಸೇರಲು ಒಲವು ತೋರಿದ್ದಾರೆ. ಇದಕ್ಕೆ ಪೂರಕವಾಗಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ.     ಸದಾಶಿವನಗರದಲ್ಲಿಡಿ.ಕೆ.ಶಿವಕುಮಾರ್ಅವರನ್ನು ಅವರು ಭೇಟಿ ಮಾಡಿದರು.ಇತ್ತೀಚಿಗಷ್ಟೇ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ ಪಕ್ಷದ ಸೇರ್ಪಡೆ ವಿಚಾರವನ್ನು ಪ್ರಸ್ತಾಪಿಸಿದ್ದರು.ಈ ಸಂದರ್ಭದಲ್ಲಿ ಅವರು ರಾಜ್ಯ ನಾಯಕರನ್ನು …

Read More »

ಬೆಟ್ಟ ಕುರುಬರಿಗೆ ಎಸ್‌ಟಿ ಸ್ಥಾನ; ಲೋಕಸಭೆಯಲ್ಲಿ ಮಸೂದೆ ಮಂಡನೆ

ಹೊಸದಿಲ್ಲಿ: ಕರ್ನಾಟಕದ ಮೈಸೂರು, ಚಾಮರಾಜನಗರ, ಕೊಡಗು ಸುತ್ತಲಿನ ಪ್ರದೇಶಗಳಲ್ಲಿ ವಾಸವಿರುವ ಬೆಟ್ಟ ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡುವ ಪರಿಷ್ಕೃತ ಎಸ್‌ಟಿ ಪಟ್ಟಿಯನ್ನು ಲೋಕಸಭೆಯಲ್ಲಿ ಕೇಂದ್ರ ಸರಕಾರ ಶುಕ್ರವಾರ ಮಂಡಿಸಿದೆ.   ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಸಂವಿಧಾನ (ಪರಿಶಿಷ್ಟ ಪಂಗಡ) ಆದೇಶ, 1950ಕ್ಕೆ ತಿದ್ದುಪಡಿ ತರುವ ಮಸೂದೆ ಯನ್ನು ಮಂಡಿಸಿದ್ದಾರೆ. ಇದರಲ್ಲಿ ಈಗಾಗಲೇ ಎಸ್‌ಟಿ ಪಟ್ಟಿಯಲ್ಲಿರುವ ಕರ್ನಾಟಕದ ಕಾಡು ಕುರುಬರೇ ಬೆಟ್ಟ ಕುರುಬರು ಎಂಬುದನ್ನು ಸೇರಿಸಲಾಗಿದೆ. …

Read More »

ಕಾಂತಾರ 2’ಗೆ ಪಂಜುರ್ಲಿಯ ಅನುಮತಿ ಕೇಳಿದ ಚಿತ್ರತಂಡ: ರಿಷಬ್‌ಗೆ ಎಚ್ಚರಿಕೆ ಕೊಟ್ಟ ದೈವ!

ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಮ್ಸ್ ‘ಕಾಂತಾರ’ ಸಿನಿಮಾದ ಯಶಸ್ಸಿನಿಂದ ಥ್ರಿಲ್ ಆಗಿದ್ದಾರೆ. ಕೇವಲ ಸುಮಾರು ಹದಿನೈದು ಕೋಟಿಯಲ್ಲಿ ನಿರ್ಮಿಸಿದ ಸಿನಿಮಾ 400 ಕೋಟಿಗೂ ಹೆಚ್ಚು ಹಣವನ್ನು ಚಿತ್ರಮಂದಿರಗಳಿಂದಲೇ ಕಲೆಕ್ಷನ್ ಮಾಡಿದೆ! ಕರ್ನಾಟಕ ಮಾತ್ರವೇ ಅಲ್ಲದೆ ಹೊರ ರಾಜ್ಯಗಳಲ್ಲಿಯೂ ‘ಕಾಂತಾರ’ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ. ನಿರೀಕ್ಷೆಗಿಂತಲೂ ಬಹುದೊಡ್ಡಮಟ್ಟದ ಗೆಲುವನ್ನು ಸಿನಿಮಾ ಕಂಡಿದೆ. ಇದಕ್ಕೆ ಚಿತ್ರತಂಡದ ಶ್ರಮದ ಜೊತೆಗೆ ದೈವದ ಆಶೀರ್ವಾದವೂ ಕಾರಣ ಎನ್ನಲಾಗುತ್ತಿದೆ.   ದೈವವನ್ನು ನಂಬುವ …

Read More »

ಬಿಜೆಪಿ ಶಾಸಕರಿಬ್ಬರೇ ಮೇಯರ್, ಉಪಮೇಯರ್:

ಜನಕಾಂಗ್ರೆಸ್ ಕಡೆ ಮುಖ ಮಾಡಲಿದ್ದಾರೆ : ಬೆಳಗಾವಿ ಮತ್ತು ಇಡೀ ರಾಜ್ಯಕ್ಕೆ ಬದಲಾವಣೆ ಮಾಡಬೇಕು ಅಂತಾ ನನ್ನ ಅನಿಸಿಕೆ. ಇದರಿಂದ 20 ಸೀಟ್ ಹೆಚ್ಚು ಗೆಲ್ಲಬಹುದು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಂತಾ ಜನ ನೋಡ್ತಿದ್ದಾರೆ. ಸಿದ್ದರಾಮಯ್ಯ ಕಾಲದ ಸಾಕಷ್ಟು ಯೋಜನೆ ಸ್ಥಗಿತ ಮಾಡಿದ್ದು ಜನರಿಗೆ ಗೊತ್ತಿದೆ. ಕುಟುಂಬಸ್ಥರಿಗೆ ಟಿಕೆಟ್ ನೀಡುವಂತೆ ಹಲವು ನಾಯಕರ ಅರ್ಜಿ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಕುಟುಂಬ ರಾಜಕಾರಣದಲ್ಲಿ ಗೆಲ್ಲುವ ಕೆಪ್ಯಾಸಿಟಿ ಇದ್ರೇ ಕೊಡಬಹುದು. …

Read More »

ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಪುನರಾರಂಭ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ನಡುವೆ ಬಂದ್ ಆಗಿದ್ದ ಸಾರಿಗೆ ಬಸ್ ಸಂಚಾರ ಇಂದಿನಿಂದ ಪುನರಾರಂಭವಾಗಿದೆ. ಕರ್ನಾಟಕದ ಬೆಳಗಾವಿ ಗಡಿ ಹಾಗೂ ಪುಣೆಯಲ್ಲಿ ಮಹಾರಾಷ್ಟ್ರ ಹಾಗೂ ಕನ್ನಡ ಪರ ಸಂಘಟನೆಗಳ ಆಕ್ರೋಶ, ಎರಡೂ ರಾಜ್ಯಗಳ ಬಸ್, ಕಾರು ಸೇರಿದಂತೆ ವಾಹನಗಳ ಮೇಲೆ ಕಲ್ಲು ತೂರಾಟ, ಮಸಿ ಬಳಿದ ಪ್ರಕರಣಗಳ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಮಹಾರಾಷ್ಟ್ರ ಹಾಗೂ ಬೆಳಗಾವಿ ನಡುವಿನ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.   ಬಸ್ ಗಳಿಲ್ಲದೇ …

Read More »

ಯಾವದೇ ಬೆದರಿಕೆಗೆ ಬಗ್ಗದೆ ಪ್ರಾಣ ಹೋದರು ಸರಿ ತಮ್ಮ ನಿಲುವಿಗೆ ಬದ್ಧರಾಗಿದದೇವೆ ಎಂದ ಅಕ್ಕಲಕೋಟ ಕನ್ನಡಿಗರು

ನಮ್ಮನ್ನೂ ಕರ್ನಾಟಕಕ್ಕೆ ಸೇರಿಸಿಕೊಳ್ಳಿ ಎಂದು ಮಹಾರಾಷ್ಟçಕ್ಕೆ ಮನವಿ ಸಲ್ಲಿಸಿ ಮಹಾರಾಷ್ಟçದ ಕೆಂಗಣ್ಣಿಗೆ ಗುರಿಯಾಗಿರುವ ಅಕ್ಕಲಕೋಟ ತಾಲೂಕಿನ ಕನ್ನಡಿಗರು ಯಾವದೇ ಬೆದರಿಕೆಗೆ ಬಗ್ಗದೆ ಪ್ರಾಣ ಹೋದರು ಸರಿ ತಮ್ಮ ನಿಲುವಿಗೆ ಬದ್ಧರಾಗಿದದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಅಭಿವೃದ್ಧಿ ವಂಚಿತ ಗ್ರಾಮಗಳ ಕನ್ನಡಿಗರು ಮಾಜಿ ಶಾಸಕರ ಸಮ್ಮುಖದಲ್ಲಿ ಅಕ್ಕಲಕೋಟ ತಾಲೂಕಿನ ತಡವಳ ಗ್ರಾಮದಲ್ಲಿ ಸಭೆ ಸೇರಿ ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಕರ್ನಾಟಕಕ್ಕೆ ಸೇರಿಸಿ ಎಂದು ೧೧ ಗ್ರಾಮ ಪಂಚಾಯತಿಗಳು ಠರಾವು ಮಂಡಿಸಿದ ಬೆನ್ನಲ್ಲೇ ಚುನಾಯಿತ …

Read More »

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಕುರಿತಾದ ಪ್ರಶ್ನೆಗಳನ್ನು ತಳ್ಳಿಹಾಕಿದ ಅಭಯ ಪಾಟೀಲ್

ಬೆಳಗಾವಿ ಮಹಾನಗರ ಪಾಲಿಕೆ ಮಹಾಪೌರ ಉಪಮಹಾಪೌರ ಚುನಾವಣೆ ಜನೆವರಿ ತಿಂಗಳ ಮೊದಲ ಅಥವಾ ಎರಡನೆಯ ವಾರದಲ್ಲಿ ನಡೆಯಲಿವೆ ಎಂದು ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಶಾಸಕ ಅಭಯ ಪಾಟೀಲ್ ಹೇಳಿದರು. ಶುಕ್ರವಾರ ಮಹಾನಗರ ಪಾಲಿಕೆಯ ಸಭಾಗೃಹದಲ್ಲಿ ಕರೆಯಲಾಗಿದ್ದ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು ಬೆಳಗಾವಿ ಕಲಬುರ್ಗಿ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರ ಉಪಮಹಾಪೌರ ಚುನಾವಣೆ ಏಕ ಕಾಲಕ್ಕೆ ನಡೆದಿದ್ದರೂ ಕೂಡ ಇದುವರೆಗೂ ಬೆಳಗಾವಿಗೆ ಮಹಾಪೌರ ಉಪಮಹಾಪೌರ ಚುನಾವಣೆ ನಡೆದಿಲ್ಲ‌ …

Read More »

ಸತ್ತು ಹೋಗಿರುವ M.E.S.ಗೆ ಮರು ಜೀವ ತುಂಬಲು ಮರಾಠಿ ಪುಂಡರಿಗೆ ಪುಷ್ಟಿ ಕೊಡಲಾಗುತ್ತಿದೆ: ಲಕ್ಷ್ಮಣ ಸವದಿ

ಸತ್ತು ಹೋಗಿರುವ ಎಮ್.ಇ.ಎಸ್ ಗೆ ಮರು ಜೀವ ತುಂಬಲು ಮರಾಠಿ ಪುಂಡರಿಗೆ ಪುಷ್ಟಿ ಕೊಡಲಾಗುತ್ತಿದೆ ಎಂದು ಮಾಜಿ ಉಪ ಮುಖ್ಯ ಮಂತ್ರಿ , ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ರಾಜಕೀಯ ಲಾಭಕ್ಕಾಗಿ ಗಡಿ ವಿವಾದವನ್ನು ಬಳಸಿಕೊಳ್ಳಲಾಗುತ್ತಿದೆ ಎಂದ ಅವರು ಈಗಾಗಲೇ ಗಡಿ ವಿವಾದ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ‌. ಮರಾಠ ಸಮಾಜ ಭಾರತೀಯ ಜನತಾ ಪಕ್ಷದ …

Read More »

ಬೆಳ್ಳಂಬೆಳಗ್ಗೆ ಪೊಲೀಸರ ಕಾರ್ಯಾಚರಣೆ: ಅನುಮಾನಾಸ್ಪದ ವ್ಯಕ್ತಿಗಳ ಮನೆಗಳ ಮೇಲೆ ಪೊಲೀಸರ ದಾಳಿ: ಮಾರಕಾಸ್ತ್ರಗಳ ಪರಿಶೀಲನೆ

ಗದಗ: ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟರ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ(ಡಿ.9) ನಗರದ ವಿವಿಧೆಡೆ ಅನುಮಾನಾಸ್ಪದ ವ್ಯಕ್ತಿಗಳ ಮನೆಗಳ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳ ಪರಿಶೀಲನೆ ನಡೆಸಿದರು. ಗದಗ-ಬೆಟಗೇರಿ ಅವಳಿ ನಗರದ ವಿವಿಧೆಡೆ ಚಾಕು ಇರಿತ ಪ್ರಕರಣ ಸೇರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ನಗರದ ಕಮ್ಮಾರಸಾಲು, ರಂಗನವಾಡ, ತೆಗ್ಗಿನ ಪ್ಲಾಟ್ ಸೇರಿ ಹಲವು ಪ್ರದೇಶಗಳ ಮನೆಗಳ ಮೇಲೆ ಪೊಲೀಸರು ಮಾರಕಾಸ್ತ್ರಗಳನ್ನು ಪರಿಶೀಲಿಸಿದರು. ನಗರದಲ್ಲಿ ಕಳೆದೊಂದು ವಾರದಲ್ಲಿ ಎರಡು …

Read More »

ಶಾಲಾ ಸಮಯಕ್ಕೆ ಬಸ್ ಸೌಲಭ್ಯ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ವಿಜಯಪುರ: ಸೂಕ್ತ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ಸಾರಿಗೆ ಸಂಸ್ಥೆ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರಿಯಾದ ಸಮಯಕ್ಕೆ ಬಸ್ ಬಾರದ ಕಾರಣ ಶಾಲಾ-ಕಾಲೇಜು ತರಗತಿಗಳಿಗೆ ಹಾಜರಾಗಲು ತೊಂದರೆಯಾಗುತ್ತಿದೆ. ಈ ಸಮಸ್ಯೆ ಪರಿಹಾರಕ್ಕೆ ಸಾರಿಗೆ ಸಂಸ್ಥೆಯ ಆಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಉಪಯೋಗವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲಾ ಕಾಲೇಜು ವೇಳೆಗೆ ಬಸ್ ಸೌಲಭ್ಯ ಬೇಕೆಂದು ಬೇಡಿಕೆ ಮುಂದಿಟ್ಟುಕೊಂಡು ಇಂಡಿ, ಝಳಕಿಯಲ್ಲಿರುವ …

Read More »