Breaking News
Home / ರಾಜಕೀಯ (page 772)

ರಾಜಕೀಯ

ದಿವ್ಯಾ ಹಾಗರಗಿ ಜಾಮೀನು ಅರ್ಜಿ ವಜಾ

ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಹಗರಣದ ಪ್ರಮುಖ ಆರೋಪಿಯಾದ ಕಲಬುರಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಮತ್ತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) ಸಹಾಯಕ ಕಮಾಂಡೆಂಟ್ (ಡಿವೈಎಸ್ಪಿ) ವೈಜನಾಥ್ ಕಲ್ಯಾಣಿ ರೇವೂರ ಅವರಿಗೆ ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ.   ಈ ಸಂಬಂಧ ದಿವ್ಯಾ ಮತ್ತು ವೈಜನಾಥ್ ಅವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ …

Read More »

ಬೆಳಗಾವಿಯಿಂದ ಎಲ್ಲಾ ವಿಮಾನ ರದ್ದುಗೊಳಿಸಿದ ಸ್ಪೈಸ್‌ಜೆಟ್

ಬೆಳಗಾವಿ, ಡಿಸೆಂಬರ್ 07; ಸ್ಪೈಸ್‌ಜೆಟ್‌ಬೆಳಗಾವಿವಿಮಾನ ನಿಲ್ದಾಣದಿಂದ ಎಲ್ಲಾ ವಿಮಾನ ಸೇವೆಗಳನ್ನು ರದ್ದುಗೊಳಿಸಿದೆ. ಡಿಸೆಂಬರ್ 10ರಿಂದ ಯಾವುದೇ ವಿಮಾನಗಳು ಸಂಚಾರ ನಡೆಸುವುದಿಲ್ಲ. ಕಡಿಮೆ ಖರ್ಚಿನಲ್ಲಿ ವಿಮಾನ ಸೇವೆ ಒದಗಿಸುವ ಸ್ಪೈಸ್‌ ಜೆಟ್ ಬೆಳಗಾವಿಯಿಂದ ಎಲ್ಲಾ ವಿಮಾನಗಳನ್ನು ರದ್ದುಗೊಳಿಸುತ್ತಿದೆ. ಇದರಿಂದಾಗಿ ಪ್ರಮುಖ ನಗರಗಳಿಗೆ ಬೆಳಗಾವಿಯಿಂದ ವಿಮಾನ ಸಂಪರ್ಕ ಕಡಿತಗೊಳ್ಳಲಿದೆ.   ಸ್ಪೈಸ್‌ಜೆಟ್‌ ಬೆಳಗಾವಿ-ನವದೆಹಲಿ ನಡುವೆ ಸಹ ನೇರ ವಿಮಾನ ಸೇವೆ ಒದಗಿಸುತ್ತಿತ್ತು. ಈ ವಿಮಾನ ಸಹ ಡಿಸೆಂಬರ್ 10ರ ಬಳಿಕ ಸ್ಥಗಿತಗೊಳ್ಳಲಿದೆ. ಆದ್ದರಿಂದ …

Read More »

ಸರ್ಕಾರಿ ನೌಕರರು, ಕುಟುಂಬದವರ ಆಸ್ತಿ ವಿವರ ಸಲ್ಲಿಕೆಗೆ ಮಾರ್ಚ್ 31 ಗಡುವು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಧರ್ಮ, ಜನಾಂಗ, ಪ್ರದೇಶ, ಭಾಷೆ ಕೋಮು ಭಾವನೆ ಕೆರಳಿಸುವ ಸಂಸ್ಥೆ ಮತ್ತು ಸಂಘಟನೆಗಳೊಂದಿಗೆ ಸೇರದಂತೆ ನಿರ್ಬಂಧ ವಿಧಿಸಲು ಸರ್ಕಾರ ನಿರ್ಧರಿಸಿದೆ. ಆಸ್ತಿ ವಿವರ ಸಲ್ಲಿಕೆ ಅವಧಿ ಮಾರ್ಚ್ 31 ಕ್ಕೆ ನಿಗದಿ ಮಾಡಲು ಕ್ರಮಕೈಗೊಳ್ಳಲಾಗಿದೆ.   ಸರ್ಕಾರಿ ನೌಕರರು ತಮ್ಮ ಮತ್ತು ಕುಟುಂಬದ ಆಸ್ತಿ ಮತ್ತು ಹೊಣೆಗಾರಿಕೆಗಳ ವಾರ್ಷಿಕ ಮಾಹಿತಿಯನ್ನು ಪ್ರತಿ ವರ್ಷ ಡಿಸೆಂಬರ್ 31ರೊಳಗೆ ಸರ್ಕಾರಕ್ಕೆ ಸಲ್ಲಿಸಬೇಕಿದೆ. ಪ್ರಸ್ತುತ ಇರುವ ಸೇವಾ ನಿಯಮದ ಪ್ರಕಾರ …

Read More »

ಫೆಬ್ರವರಿಯಲ್ಲಿ ಏರ್ ಶೋ – ಪ್ರಧಾನಿ ಮೋದಿಯವರಿಂದ ಉದ್ಘಾಟನೆ:

ಬೆಂಗಳೂರು, ಡಿಸೆಂಬರ್ 7 : 2023ರ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಏರ್ ಶೋ ಆಯೋಜಿಸಲಾಗಿದ್ದು, ಪ್ರಧಾನಿ‌ ಮೋದಿಯವರು ಏರ್ ಶೋಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬುಧವಾರ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಾಲಿನ್ಸ್ ಏರೋಸ್ಪೇಸ್ ಗ್ಲೋಬಲ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ ನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಏರ್ ಶೋ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿರುವ ಏರೋಸ್ಪೇಸ್ ಸಂಶೋಧನಾ ಕೇಂದ್ರದ ಬಗ್ಗೆ, ವಿಮಾನಯಾನ, ವಿಮಾನ …

Read More »

ತುಮಕೂರು ಜಿಲ್ಲೆಯಲ್ಲಿ ‘ಅಂತರರಾಷ್ಟ್ರೀಯ ವಿಮಾನ ನಿಲ್ದಾಣ’:C.M.

ತುಮಕೂರು : ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ. ಇಂದು ಕುಣಿಗಲ್ ನಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದು, ತುಮಕೂರು ಜಿಲ್ಲೆಯ ಅಭಿವೃದ್ದಿ ದೃಷ್ಟಿ ಹಿನ್ನೆಲೆ ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು. ಇದರ ಜೊತೆ ಒಂದು ಸಾವಿರ ಎಕರೆಯಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಲಾಗುತ್ತದೆ, …

Read More »

SSLC’ ವಿದ್ಯಾರ್ಥಿನಿಗೆ ‘ಹನಿಮೂನ್’ ಹೇಗಿರುತ್ತೆ..? ಎಂದು ಶಿಕ್ಷಕನ ಪ್ರಶ್ನೆ :

ಕೋಲಾರ : ಶಿಕ್ಷಕನೋರ್ವ ವಿದ್ಯಾರ್ಥಿನಿಯರ ಜೊತೆ ಅನುಚಿತವಾಗಿ ವರ್ತಿಸಿದ ಆರೋಪ ಕೋಲಾರ ಸಮೀಪದ ನರಸಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕೇಳಿಬಂದಿದ್ದು, ಪೋಷಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ಕನ್ನಡ ಶಿಕ್ಷಕ ಪ್ರಕಾಶ್ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಗೆ ಹನಿಮೂನ್ ಹೇಗಿರುತ್ತದೆ ಎಂದು ಪ್ರಶ್ನಿಸಿ ಮುಜುಗರ ತರುವ ರೀತಿಯಲ್ಲಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.   ಶಿಕ್ಷಕ ಪ್ರಕಾಶ್ ವಿದ್ಯಾರ್ಥಿನಿಯರ ಜೊತೆ ಕೆಟ್ಟದಾಗಿ ಮಾತನಾಡಿ, ವಿದ್ಯಾರ್ಥಿನಿಯರ ಮೈ ಕೈ …

Read More »

ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಪ್ರತಿ ಮೆಟ್ರಿಕ್ ಟನ್ ಗೆ 50 ರೂ. ಹೆಚ್ಚುವರಿ ಪಾವತಿಗೆ ಆದೇಶ

ಬೆಂಗಳೂರು: ಕಬ್ಬಿನ ಉಪ ಉತ್ಪನ್ನವಾದ ಎಥೆನಾಲ್ ಗೆ ಸಂಬಂಧಿಸಿದಂತೆ ಪ್ರತಿ ಮೆಟ್ರಿಕ್ ಟನ್ ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸುವ ಸಂಬಂಧವಾಗಿ ಇಂದು ಆದೇಶ ಹೊರಡಿಸಲಾಗಿದೆ. ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶ ಬೇಕು ಎಂದು ಆಗ್ರಹಿಸಿ ರೈತರು ಹೋರಾಟ ನಡೆಸುತ್ತಿದ್ದರು. ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಡಿ.5 ರಂದು ನಡೆದ ಕಬ್ಬು ನಿಯಂತ್ರಣ ಮಂಡಳಿಯ ಸಭೆಯಲ್ಲಿ ಪ್ರತಿ ಮೆಟ್ರಿಕ್ ಟನ್ ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸುವ ಘೋಷಣೆ …

Read More »

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ: ಸಂಜಯ್ ರಾವುತ್

ಮುಂಬೈ: ಬೆಳಗಾವಿ ಮತ್ತು ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಿವಸೇನಾ, ಬೆಳಗಾವಿಯ ವಿವಾದಿತ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆಂದು ಹೇಳಿದೆ. ‘ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿ’ಎಂದು ಶಿವಸೇನಾ ಮುಖಂಡ ಸಂಜಯ್ ರಾವುತ್ ಹೇಳಿದ್ದಾರೆ.   ಶರದ್ ಪವಾರ್ ನೇತೃತ್ವದಲ್ಲಿ ನಮ್ಮ ಜನ ಬೆಳಗಾವಿಗೆ ಹೋಗಲು ಸಿದ್ಧರಿದ್ದಾರೆ ಎಂದು ರಾವುತ್ ಹೇಳಿದ್ದಾರೆ. ‘ಮಹಾರಾಷ್ಟ್ರ ಎಲ್ಲವನ್ನೂ ತಾಳ್ಮೆಯಿಂದ ವೀಕ್ಷಿಸುತ್ತಿದೆ. ಆದರೆ, ಅದಕ್ಕೂ ಒಂದು ಮಿತಿ ಇದೆ. 24 ಗಂಟೆಗಳ ಅವಧಿಯಲ್ಲಿ ವಾಹನಗಳ …

Read More »

ಹುಬ್ಬಳ್ಳಿ – ಬೆಂಗಳೂರು ನಡುವೆ ಓಡಲಿದೆ ವಂದೇ ಭಾರತ ರೈಲು

ಹುಬ್ಬಳ್ಳಿ, ಡಿಸೆಂಬರ್‌, 07: ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನೈಋತ್ಯ ರೈಲ್ವೆಯು ಈಗ ಮತ್ತೊಂದು ಸಾರ್ವಜನಿಕ ಸೇವೆಯೊಂದಿಗೆ ಗುರುತಿಸಿಕೊಳ್ಳಲಿದೆ. ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಹುಬ್ಬಳ್ಳಿ – ಬೆಂಗಳೂರು ಮಧ್ಯೆ 2023ರ ಮಾರ್ಚ್‌ನಲ್ಲಿ ಸಂಚಾರ ಪ್ರಾರಂಭಿಸುವ ಸಾಧ್ಯತೆ ಇದ್ದು, ನೈಋತ್ಯ ರೈಲ್ವೆ ವಲಯದಿಂದ ಕೆಲಸ ಭರದಿಂದ ಸಾಗಿದೆ.   ಈಗಾಗಲೇ ಚೆನ್ನೈ-ಬೆಂಗಳೂರು ಹಾಗೂ ಮೈಸೂರು ಮಧ್ಯೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸಂಚಾರ …

Read More »

ಮಾಜಿ ಸಚಿವ ‘ಗಾಲಿ ಜನಾರ್ದನ ರೆಡ್ಡಿ’ಗೆ ಬಿಗ್ ರಿಲೀಫ್ : 4 ಕೇಸ್ ಕ್ಲೋಸ್ ಮಾಡಿ ಕೋರ್ಟ್ ಆದೇಶ

ಬೆಂಗಳೂರು : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಇದೀಗ ನಾಲ್ಕು ಪ್ರಕರಣಗಳಿಂದ ರೆಡ್ಡಿಗೆ ಮುಕ್ತಿ ಸಿಕ್ಕಿದೆ. ಹೌದು, ಕಳೆದ ವರ್ಷ ಐಟಿ ಅಧಿಕಾರಿಗಳು ದಾಖಲಿಸಿದ್ದ ಪ್ರಕರಣಗಳ ತನಿಖೆ ರದ್ದುಗೊಳಿಸಿ ಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ಕೇಸ್ ಕ್ಲೋಸ್ ಮಾಡಿದ್ದಾರೆ. ಸಿಸಿಹೆಚ್ 47 ನೇ ನ್ಯಾಯಾಧೀಶೆ ಈ ಚಂದ್ರಕಲಾ ಆದೇಶ ಹೊರಡಿಸಿದ್ದಾರೆ. ಗಣಪತಿ ಡೀಲ್ಕಾಮ್ PVT LTD V.S ಕೇಂದ್ರ ಸರ್ಕಾರದ …

Read More »