Breaking News
Home / ರಾಜಕೀಯ (page 799)

ರಾಜಕೀಯ

ವಿಕೋಪಕ್ಕೆ ತಿರುಗಿದ ಪ್ರತಿಭಟನೆ: ಸಿಪಿಐ ಎದೆಗೇ ಬಿತ್ತು ಪ್ರತಿಭಟನಾಕಾರರು ಎಸೆದ ಕಲ್ಲು, ಪೊಲೀಸರಿಗೆ ಗಾಯ

ಬಾಗಲಕೋಟೆ: ಕಬ್ಬು ಬೆಲೆ ನಿಗದಿ ವಿಚಾರವಾಗಿ ಬಾಗಲಕೋಟೆಯ ಸಕ್ಕರೆ ಕಾರ್ಖಾನೆಯ ಬಳಿ ನಡೆಯುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತೆರಳಿದ್ದು, ಕಲ್ಲು ತೂರಾಟವೂ ನಡೆದಿದೆ. ಮಾತ್ರವಲ್ಲ, ಇನ್​ಸ್ಪೆಕ್ಟರ್ ಸೇರಿ ಮೂವರು ಪೊಲೀಸರಿಗೆ ಗಾಯವಾಗಿದೆ. ಬಾಗಲಕೋಟೆಯ ಸಮೀರವಾಡಿ ಸಕ್ಕರೆ ಕಾರ್ಖಾನೆ ಎದುರು ಕಬ್ಬು ಬೆಲೆ ನಿಗದಿ ವಿಚಾರವಾಗಿ ರೈತರ ಪ್ರತಿಭಟನೆ ನಡೆಸುತ್ತಿದ್ದು, ಅದು ಇದೀಗ ವಿಕೋಪಕ್ಕೂ ತಿರುಗಿದೆ. ಪ್ರತಿಭಟನಾಕಾರರು ಎಸೆದ ಕಲ್ಲು ಸರ್ಕಲ್ ಪೊಲೀಸ್ ಇನ್​ಸ್ಪೆಕ್ಟರ್ ಎದೆಗೇ ಬಿದ್ದಿದ್ದು, ಅವರೂ ಸೇರಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ. …

Read More »

ಮೈಸೂರಿಗೆ ಬಂದ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲು

ಮೈಸೂರು: ಚೆನ್ನೈ- ಬೆಂಗಳೂರು- ಮೈಸೂರು ವಂದೇಭಾರತ್ ಎಕ್ಸ್ ಪ್ರೆಸ್ ಸೋಮವಾರ ಮಧ್ಯಾಹ್ನ 12.13ಕ್ಕೆ ಮೈಸೂರಿಗೆ ಆಗಮಿಸಿತು. ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನ.11ರ ಶುಕ್ರವಾರ ಚಾಲನೆ ನೀಡಲಿದ್ದಾರೆ.   ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನ.11ರ ಶುಕ್ರವಾರ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರೈಲಿನ ಪ್ರಾಯೋಗಿಕ ಸಂಚಾರವು ಸೋಮವಾರ ನಡೆಯಿತು. ರೈಲನ್ನು ಮೊದಲ …

Read More »

ಡಿಸಿ ಕಚೇರಿ ಆವರಣ ಅಭಿವೃದ್ಧಿಗೆ ಕೂಡಿ ಬಂದ ಭಾಗ್ಯ..!

ಅಂತೂ ಇಂತೂ ಕೊನೆಗೂ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ರಸ್ತೆ, ಚರಂಡಿ ಸೇರಿ ಇನ್ನಿತರ ಅಭಿವೃದ್ಧಿಗೆ ಕಾಲ ಕೂಡಿ ಬಂದಿದ್ದು. ವಿವಿಧ ಕಾಮಗಾರಿಗಳಿಗೆ ಚಾಲನೆ ಸಿಕ್ಕಿದೆ. ಹೌದು ಉತ್ತರ ಶಾಸಕ ಅನೀಲ್ ಬೆನಕೆ, ಜಿಲ್ಲಾಧಿಕಾರಿ ಡಾ.ನಿತೇಶ ಪಾಟೀಲ್, ಬುಡಾ ಆಯುಕ್ತ ಪ್ರೀತಮ್ ನಸಲಾಪೂರ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ ಬಾಗೇವಾಡಿ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತಲಿನ ಪ್ರದೇಶ ಹಾಗೂ ಜಿಲ್ಲಾ ಪಂಚಾಯತಿಯಿಂದ ಸರದಾರ್ಸ ಹೈಸ್ಕೂಲ್ ಕ್ಲಾಸ್‍ವರೆಗೆ ರಸ್ತೆ, …

Read More »

ನಿಪ್ಪಾಣಿಗೆ ಜೆಡಿಎಸ್ ರಾಜ್ಯಾದ್ಯಕ್ಷ ಸಿ ಎಮ್ ಇಬ್ರಾಹಿಮ್  ಭೇಟಿ

ರಾಜಕೀಯವಾಗಿ ಅತ್ಯಂತ ಕುತೂಹಲಕಾರಿಯಾಗಿರುವ ನಿಪ್ಪಾಣಿ ಮತಕ್ಷೇತ್ರವು ನಿಪ್ಪಾಣಿಗೆ ಜೆಡಿಎಸ್ ರಾಜ್ಯಾದ್ಯಕ್ಷ ಸಿ ಎಮ್ ಇಬ್ರಾಹಿಮ್  ಭೇಟಿ ನೀಡಿದ ಹಿನ್ನೆಲೆಯಲ್ಲಿ ಮತ್ತಷ್ಟು ರಾಜಕೀಯ ಗರಿಗಳು ಮೂಡಿವೆ. ರಾಜ್ಯದಲ್ಲಿ ಸಾಕಷ್ಟು ನೆಲಕಚ್ಚಿರುವ ಜೆಡಿಎಸ್ ಪಕ್ಷದ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭೆಯಲ್ಲಿ ವಿಧಾನಸಭೆಯ ಚುನಾವಣೆಯಲ್ಲಿ ತನ್ನ ಚಾಪನ್ನು ಮೂಡಿಸಲು ಸಾಕಷ್ಟು ಹೋರಾಟ ಮಾಡುತ್ತಿರುವ ಜೆಡಿಎಸ್ ಪಕ್ಷವು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಈಗ ರಾಜ್ಯದ ಉಸ್ತುವಾರಿಯನ್ನು ಹೊತ್ತಿರುವ ಜೆ ಡಿ ಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರವರು …

Read More »

ಸಿದ್ದರಾಮಯ್ಯ ಯಾರನ್ನೂ ಬೆಳೆಯಲು ಬಿಟ್ಟಿಲ್ಲ:C.M

ಕನ್ನಡ ನಾಡಿನ ಜನತೆಯ ಸಮಗ್ರ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಸಿಎಂ ಬೊಮ್ಮಾಯಿಯವರು ಉದ್ಘಾಟಿಸಿಮಾತನಾಡಿದರು. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಸರ್ಕಾರ ಬಹಳಷ್ಟು ಕೊಡುಗೆ ನೀಡಿದೆ. ಕರಾವಳಿಗರ ಬಹುದಿನಗಳ ಬೇಡಿಕೆಯಾಗಿದ್ದ ಸಿ.ಆರ್.ಝೆಡ್ ನಿಯಮಗಳಿಗೆ ತಿದ್ದುಪಡಿ ತಂದಿದೆ. …

Read More »

ಸಿದ್ದರಾಮಯ್ಯ ಅವರು ಭ್ರಮೆಯಲ್ಲಿದ್ದಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಡುಪಿ: ಜನ ಕಾಂಗ್ರೆಸನ್ನು ಗೆಲ್ಲಿಸುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ ಎಂದರು. ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.   ಕಾಂಗ್ರೆಸ್ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಐದು ವರ್ಷ ಆಡಳಿತ ಮಾಡಿದಾಗಲೂ ನಾವೇ ಗೆಲ್ಲುತ್ತೇವೆ ಎನ್ನುತ್ತಿದ್ದರು. ಯಡಿಯೂರಪ್ಪ ಹಾಗೂ ಎಚ್.ಡಿ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುವುದಿಲ್ಲ ಎನ್ನುತ್ತಿದ್ದರು. 77 ಸ್ಥಾನಗಳಿಗೆ ಬಂದುನಿಂತರು. ಅಧಿಕಾರ ನಡೆಸಿ ಕಾರ್ಯಕ್ರಮಗಳನ್ನು ಕೊಟ್ಟಾಗಲೇ, ಜನ …

Read More »

ಯಾರ ಕಂಡ್ರೆ ಭಯ ಇರುತ್ತೋ ಅವರ ಮೇಲೆ ಕೇಸ್ ಹಾಕ್ತಾರೆ: ಡಿಕೆಶಿ

ರಾಜಕೀಯವಾಗಿ ಯಾರು ಯಾರು ಬೆಳೆಯುತ್ತಾರೆ, ಪ್ರಬಲವಾಗಿ ಇರುವವರನ್ನ ಕ್ರಿಮಿನಲ್ ಮಾಡಿದ್ದಾರೆ. ಯಾರು ಕಂಡ್ರೇ ಅವರಿಗೆ ಹೆದರಿಕೆ ಇರುತ್ತೋ ಅವರ ಮೇಲೆ ಕೇಸ್‍ಗಳನ್ನ ಹಾಕುವುದು ತೊಂದರೆ ಕೊಡುವುದು ಮಾಡ್ತಾರೆ. ಹೀಗಾಗಿ ವಿನಯ್ ಕುಲಕರ್ಣಿ ಮೇಲೆ ಪೆÇಲೀಸರು ಬಿ ರಿಪೆÇೀರ್ಟ್ ಸಲ್ಲಿಸಿದ್ದನ್ನ ಸಿಬಿಐಗೆ ಒಪ್ಪಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ಮಾಡಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಪಕ್ಷದ ಸಂಘಟನೆ ದೃಷ್ಠಿಯಿಂದ ನಾಯಕರು, …

Read More »

ಡಾ.ಪ್ರಭಾಕರ್ ಕೋರೆ ಅವರ ಅಮೃತ ಮಹೋತ್ಸವದ ಅಭಿನಂದನಾ ಸಮಾರಂಭವನ್ನು ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಇದೇ ನವೆಂಬರ್ 11ರಂದು

75ನೇ ವರ್ಷಕ್ಕೆ ಕಾಲಿಟ್ಟಿರುವ ಧಣಿವರಿಯದ ಧೀಮಂತ ನಾಯಕರು, ಶೈಕ್ಷಣಿಕ ಕ್ರಾಂತಿಯ ಹರಿಕಾರ, ಕೆಎಲ್‍ಇ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ್ ಕೋರೆ ಅವರ ಅಮೃತ ಮಹೋತ್ಸವದ ಅಭಿನಂದನಾ ಸಮಾರಂಭವನ್ನು ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಇದೇ ನವೆಂಬರ್ 11ರಂದು ಬೆಳಗಾವಿಯಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ಮಾಹಿತಿ ನೀಡಿದ್ದಾರೆ. ನಾಗನೂರು ರುದ್ರಾಕ್ಷಿ ಮಠದಲ್ಲಿ ಸೋಮವಾರ ಬೆಳಗಾವಿ ಜಿಲ್ಲೆಯ ಹಲವು ಮಠಾಧೀಶರ ಸಮ್ಮುಖದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಎಲ್‍ಇ ನಿರ್ದೇಶಕ …

Read More »

ಅಮಿತ್ ಷಾ ಕೂಡ ಕೊಲೆ ಆರೋಪಿಯಾಗಿ ಗಡಿಪಾರು ಆಗಿದ್ದರು: ಸಿದ್ದರಾಮಯ್ಯ ಲೇವಡಿ

ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಬಂಧ ಹಳಸಿಕೊಂಡು ಬಿಟ್ಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಸೋಮವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ನಾನ್ನ ಮತ್ತು ಡಿ.ಕೆ.ಶಿವಕುಮಾರ ಸಂಬಂದ ಚೆನ್ನಾಗಿಯೇ ಇದೆ. ಆದರೆ ಬಿಜೆಪಿಯವರು ಸರಿ ಇಲ್ಲ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಬಿಜೆಪಿಯಲ್ಲಿ ಬಸವರಾಜ ಬೊಮ್ಮಾಯಿ …

Read More »

ನಾಳೆ ವರ್ಷದ ಎರಡನೆ ಹಾಗೂ ಕೊನೆಯ ಚಂದ್ರಗ್ರಹಣ: ಸ್ಪರ್ಶ ಕಾಲ, ಮೋಕ್ಷ ಕಾಲ ವಿವರ ಇಲ್ಲಿದೆ…

ನಾಳೆ ನವೆಂಬರ್ 8ರಂದು ಸಂಪೂರ್ಣ ಚಂದ್ರಗ್ರಹಣ(Lunar eclipse) ಸಂಭವಿಸಲಿದೆ. ಭಾರತದ ಪ್ರಮುಖ ಸ್ಥಳಗಳಲ್ಲಿ ಸಂಪೂರ್ಣ ಚಂದ್ರಗ್ರಹಣ ಗೋಚರಿಸಲಿದೆ. ಬೆಂಗಳೂರು: ನಾಳೆ ನವೆಂಬರ್ 8ರಂದು ಸಂಪೂರ್ಣ ಚಂದ್ರಗ್ರಹಣ(Lunar eclipse) ಸಂಭವಿಸಲಿದೆ. ಭಾರತದ ಪ್ರಮುಖ ಸ್ಥಳಗಳಲ್ಲಿ ಸಂಪೂರ್ಣ ಚಂದ್ರಗ್ರಹಣ ಗೋಚರಿಸಲಿದೆ. ಗ್ರಹಣವು ಮಧ್ಯಾಹ್ನ 2.39ಕ್ಕೆ ಸ್ಪರ್ಶಿಸಿ ಅಪರಾಹ್ನ 4.29ಕ್ಕೆ ಉಚ್ಛ್ರಾಯ ಮಧ್ಯ ಸ್ಥಿತಿ ಗೆ ತಲುಪಿ ಸಂಜೆ 6.19ಕ್ಕೆ ಮೋಕ್ಷವಾಗಲಿದೆ. ಚಂದ್ರೋದಯ ಆಗುವುದು ಸಂಜೆ 5.59ಕ್ಕೆ. ಆ ನಂತರ ಕಾಣಿಸುತ್ತದೆ. ಆದರೆ ಮೋಕ್ಷ …

Read More »