ಬೆಂಗಳೂರು, ಫೆಬ್ರುವರಿ 1: ನಾಲ್ವರು ಐಪಿಎಸ್ (IPS)ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಅಮಿತ್ ಸಿಂಗ್, ಡಿಐಜಿಪಿ, ದಕ್ಷಿಣ ವಲಯ (ಮೈಸೂರು), ಡಾ.ಎಂ.ಬಿ.ಬೋರಲಿಂಗಯ್ಯ, ಡಿಐಜಿಪಿ, ಪಶ್ಚಿಮ ವಲಯ (ಮಂಗಳೂರು), ಶಿವಪ್ರಕಾಶ್ ದೇವರಾಜು, ಪೊಲೀಸ್ ವರಿಷ್ಠಾಧಿಕಾರಿ, (ಕಲಬುರಗಿ) ಮತ್ತು ಎ.ಶ್ರೀನಿವಾಸುಲು, ಡಿಸಿಪಿ, ಬೆಂಗಳೂರು ದಕ್ಷಿಣ ಸಂಚಾರ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ. 4 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಅಮಿತ್ ಸಿಂಗ್: ಡಿಐಜಿ, …
Read More »ಫೆ.02 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ
ವಿಜಯನಗರ, ಫೆ.01: ನಾಳೆಯಿಂದ(ಫೆ.02) ಮೂರು ದಿನಗಳ ಕಾಲ ಹಂಪಿ ಉತ್ಸವ(Hampi Utsava) ನಡೆಯಲಿದೆ. ಈ ಹಿನ್ನಲೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಾಲ್ಕು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಅದರಂತೆಹಂಪಿ ಉತ್ಸವದ ಅಂತಿಮ ಹಂತದ ಸಿದ್ಧತೆಯನ್ನು ವಿಜಯನಗರ ಜಿಲ್ಲಾಧಿಕಾರಿ ದಿವಾಕರ್, ಎಸ್ಪಿ ಶ್ರೀಹರಿಬಾಬು ಬಿಎಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಖ್ಯವೇದಿಕೆಯ ನಿರ್ಮಾಣ ಮಾಡುತ್ತಿರುವ ಕಲಾವಿದ ಅರುಣ್ ಸಾಗರ್ ಅವರಿಂದ ಮಾಹಿತಿ ಪಡೆದ ಡಿಸಿ, ಎಸ್ಪಿ. ಮೂರು ದಿನಗಳ ಕಾಲ ನಡೆಯುವ ಹಂಪಿ ಉತ್ಸವಕ್ಕೆ …
Read More »2023ರ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಆಮಿಷ ಆರೋಪ: ಹೈಕೋರ್ಟ್ ಮೆಟ್ಟಿಲೇರಿದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು, : 2023ರ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಆಮಿಷ ಆರೋಪ ಹಿನ್ನೆಲೆ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ನಿರ್ದೇಶನ ಕೋರಿ ರಾಜ್ಯ ಯುವ ಜನತಾ ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ(nikhil kumaraswamy)ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮತ್ತಿತರರಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ, ಗ್ಯಾರಂಟಿ ಕಾರ್ಡ್ ನೀಡಿ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಇದರಿಂದ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಸಾಧ್ಯವಿಲ್ಲ. ಕರ್ನಾಟಕ ಮಾಡಲ್ ಇನ್ನು ಮರುಕಳಿಸದಂತೆ ಕ್ರಮಕೈಗೊಳ್ಳುವಂತೆ …
Read More »ಕಾಂತರಾಜ ವರದಿ ಪಡೆಯುವುದಕ್ಕೆ 1 ತಿಂಗಳ ಟೈಮ್ ನೀಡಿದ್ದೀನಿ: ಸಿಎಂ
ಬೆಂಗಳೂರು, : ಕಾಂತರಾಜ ವರದಿ ಪಡೆಯುವುದಕ್ಕೆ 1 ತಿಂಗಳ ಟೈಮ್ ನೀಡಿದ್ದೀನಿ. ಆಮೇಲೆ ಸ್ವೀಕಾರ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವರದಿಯಲ್ಲಿ ಏನಾದರೂ ವ್ಯತ್ಯಾಸ ಕಂಡುಬಂದರೆ ಸರಿಪಡಿಸುತ್ತೇವೆ. ಜಾತಿಗಣತಿಗೆ ಕಾಂತರಾಜ ಸಮಿತಿ ರಚಿಸಿ ಹಣ ಬಿಡುಗಡೆ ಮಾಡಿದ್ದೆ. ಹೆಚ್ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕಾಂತರಾಜ ಸಮಿತಿ ವರದಿ ಸ್ವೀಕರಿಸಲಿಲ್ಲ. ನಾನು ಕಾಂತರಾಜ ಸಮಿತಿ ವರದಿ ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ. …
Read More »ವಂಟಮೂರಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಘಟನೆಗೆ ಕಾರಣವಾಗಿದ್ದ ಪ್ರೇಮಿಗಳ ಮದುವೆ ಮಾಡಿಸಿದ ಪೊಲೀಸ್
ಬೆಳಗಾವಿ, : ಮಗ ಯುವತಿಯೊಂದಿಗೆ ಓಡಿ ಹೋದ ಎಂಬ ಕಾರಣಕ್ಕೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು (Woman) ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ (Assault) ನಡೆಸಲಾಗಿತ್ತು. ಈ ಘಟನೆ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡಿತ್ತು. ಸದ್ಯ ಈಗ ಈ ಘಟನೆಗೆ ಕಾರಣವಾಗಿದ್ದ ವಂಟಮೂರಿ ಗ್ರಾಮದ ಪ್ರೇಮಿಗಳ ಮದುವೆ ಮಾಡಿಸಲಾಗಿದೆ. ಬೆಳಗಾವಿ ನಗರದ ದಕ್ಷಿಣ ಉಪನೋಂದಣಿ ಕಚೇರಿಯಲ್ಲಿ ಮದುವೆ ಮಾಡಿಸಲಾಗಿದೆ. ದುಂಡಪ್ಪ ಅಶೋಕ ನಾಯಕ್ ಎಂಬ ವಂಟಮೂರಿ ಗ್ರಾಮದ …
Read More »ಧಾರವಾಡ ಬಣ ರಾಜಕೀಯ ಶಮನಕ್ಕೆ ಮುಂದಾದ ಬಿವೈ ವಿಜಯೇಂದ್ರ: ಶೆಟ್ಟರ್, ಮುನೇನಕೊಪ್ಪ, ಬೆಲ್ಲದ್ ಜೊತೆ ಸಭೆ
ಹುಬ್ಬಳ್ಳಿ, ಫೆಬ್ರುವರಿ 1: ಧಾರವಾಡದ ಬಣ ರಾಜಕೀಯವನ್ನು ಶಮನ ಮಾಡಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra)ಮುಂದಾಗಿದ್ದಾರೆ. ಆ ಮೂಲಕ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮತ್ತು ವಿಧಾನಸಭಾ ಉಪನಾಯಕ ಅರವಿಂದ ಬೆಲ್ಲದ್ ಅವರೊಂದಿಗೆ ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ಪ್ರತ್ಯೇಕ ಸಭೆ ಮಾಡಿದ್ದಾರೆ. ಮೂವರು ನಾಯಕರೊಂದಿಗೆ ಬಿ.ವೈ.ವಿಜಯೇಂದ್ರ ಚರ್ಚೆ ಮಾಡಿದ್ದಾರೆ. ಧಾರಾವಾಡ ಜಿಲ್ಲೆಯಲ್ಲಿ ಜಗದೀಶ್ ಶೆಟ್ಟರ್ ಘರವಾಪ್ಸಿಯಾದರೂ ಭಿನ್ನಮತವಿತ್ತು. ಶೆಟ್ಟರ್ ಮೆರವಣಿಗೆಯಲ್ಲೂ ಸ್ಥಳೀಯ ನಾಯಕರು …
Read More »ಬೆಂಗಳೂರು ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ನೇಮಕ
ಬೆಂಗಳೂರು,: ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ (Bengaluru Jayadeva Hospital) ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ (Dr Ravindranath) ಅವರನ್ನು ನೇಮಕ ಮಾಡಲಾಗಿದೆ. ಡಾ.ಸಿ.ಎನ್.ಮಂಜುನಾಥ ಅವರ ಅವಧಿ ಮುಕ್ತಾಯ ಹಿನ್ನೆಲೆಯಲ್ಲಿ ಪ್ರಭಾರ ನಿರ್ದೇಶಕರನ್ನಾಗಿ ಡಾ.ರವೀಂದ್ರನಾಥ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 69 ವಯಸ್ಸಿನ ರವೀಂದ್ರನಾಥ್ ಅವರು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ …
Read More »ಬೆಂಗಳೂರು ವಿವಿ ಕ್ಯಾಂಪಸ್ ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ ಪ್ರಕರಣ: ಅಡುಗೆ ಪಾಲಕ ಸಸ್ಪೆಂಡ್
ಬೆಂಗಳೂರು, : ಬೆಂಗಳೂರು ವಿವಿ ಕ್ಯಾಂಪಸ್(Bengaluru VV campus)ನ ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಡುಗೆ ನಿಲಯದ ಮಂಜುನಾಥ್ನನ್ನು ಅಮಾನತು ಮಾಡಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ. ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆಯಾದ ಬಗ್ಗೆ ನಿನ್ನೆ ಟಿವಿ9 ಸುದ್ದಿ ಬಿತ್ತರಿಸಿತ್ತು. ಕಳಪೆ ಆಹಾರ ಸೇವಿಸಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಇಂದು ಹಾಸ್ಟೆಲ್ಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ತನಿಖೆಯಲ್ಲಿ ಮಂಜುನಾಥ್ ಕರ್ತವ್ಯ …
Read More »ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: 10 ಅಧಿಕಾರಿಗಳ ಬಳಿ ಏನೇನು ಸಿಕ್ಕಿದೆ? ಇಲ್ಲಿದೆ ವಿವರ
ಬೆಂಗಳೂರು, ಜನವರಿ 31: ಆದಾಯಕ್ಕೂ ಮೀರಿದ ಅಸ್ತಿ ಗಳಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ 10 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 40 ಸ್ಥಳಗಳಲ್ಲಿ ಲೋಕಾಯುಕ್ತ(Lokayukta Raid)ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು, ತುಮಕೂರು, ಚಿಕ್ಕಮಗಳೂರು, ಮಂಡ್ಯ, ಹಾಸನ, ಕೊಪ್ಪಳ, ಚಾಮರಾಜನಗರ, ಮೈಸೂರು, ಬಳ್ಳಾರಿ, ವಿಜಯನಗರ, ಮಂಗಳೂರಿನಲ್ಲಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ. ಸದ್ಯ ಉಳಿದ ಭ್ರಷ್ಟರಿಗೂ ನಡುಕ ಶುರುವಾಗಿದೆ. 10 ಸರ್ಕಾರಿ ಅಧಿಕಾರಿಗಳ ಬಳಿ ಏನೇನು ಸಿಕ್ಕಿದೆ ಎಂಬುದಕ್ಕೆ ಇಲ್ಲಿದೆ ವಿವರ. ಕೋಟಿ ಕುಬೇರ …
Read More »ಆಯಾ ವರ್ಷವೇ ಪ್ರಶಸ್ತಿ ನೀಡಿ ಗೌರವಿಸಬೇಕು- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜ.31: ಪ್ರಶಸ್ತಿ ನೀಡಿಕೆ ಮುಂದೂಡಬಾರದು, ಆಯಾ ವರ್ಷವೇ ನೀಡಿ ಗೌರವಿಸಬೇಕು ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಹೇಳಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿ ಪ್ರದಾನಸಮಾರಂಭದಲ್ಲಿಮಾತನಾಡಿದ ಅವರು ‘ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ ನಾವು ಮೂಗು ತೀರಿಸುವುದಿಲ್ಲ. ಸಾಹಿತ್ಯ, ಕಲೆ , ಸಂಸ್ಕೃತಿ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಉತ್ತೇಜನ ನೀಡುವುದು ಸಮಾಜ ಮತ್ತು ಸರ್ಕಾರದ ಜವಾಬ್ದಾರಿ ಎಂದರು. 4 …
Read More »
Laxmi News 24×7