Breaking News

ರಾಜಕೀಯ

ಸರ್ಕಾರಿ ಶಾಲೆಗಳಲ್ಲಿ ಸ್ವಚ್ಛತಾ ಸಿಬ್ಬಂದಿ ನೇಮಿಸಿ:ಶಾಲಾ ಶಿಕ್ಷಕರ ಸಂಘ ಮನವಿ

ಬೆಂಗಳೂರು: ಬಿಸಿಯೂಟ ಸಿಬ್ಬಂದಿ ಮಾದರಿಯಲ್ಲಿ ಸರ್ಕಾರಿ ಶಾಲೆಗಳ ಸ್ವಚ್ಛತೆಗಾಗಿ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ (State Primary School Teachers Association) ಅಧ್ಯಕ್ಷ ಕೆ. ನಾಗೇಶ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಮಂಗಳವಾರ ಮನವಿ ಸಲ್ಲಿಸಿದ್ದಾರೆ. ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಗಾಗಿ ಮಕ್ಕಳನ್ನು ಬಳಸುತ್ತಿದ್ದಾರೆ ಎಂಬ ಪ್ರಕರಣಗಳು ಬೆಳಕಿಗೆ ಬಂದು ಸಾಕಷ್ಟು …

Read More »

ಪಕ್ಷವನ್ನು ಬಿಎಸ್‌ವೈ ಕುಟುಂಬಕ್ಕೆ ರಿಜಿಸ್ಟರ್‌ ಮಾಡಿದ್ದಾರೆ: ಯತ್ನಾಳ್‌

ವಿಜಯಪುರ: ಪಕ್ಷವನ್ನು ಯಡಿಯೂರಪ್ಪ (BS Yediyurappa) ಕುಟುಂಬಕ್ಕೆ ರಿಜಿಸ್ಟರ್ ಮಾಡಿದ್ದಾರೆ ಎಂದು ಪರೋಕ್ಷವಾಗಿ ಹೈಕಮಾಂಡ್​ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ (Karnataka) ಬಿಜೆಪಿಯನ್ನು (BJP) ಯಡಿಯೂರಪ್ಪಗೆ ಕೊಟ್ಟಿದ್ದಾರೆ. ಪಕ್ಷವನ್ನು ಯಡಿಯೂರಪ್ಪ ಕುಟುಂಬಕ್ಕೆ ರಿಜಿಸ್ಟರ್ ಮಾಡಿದ್ದಾರೆ. ಬೆಂಗಳೂರಿನ ಕಚೇರಿಯಲ್ಲಿ ರಿಜಿಸ್ಟ್ರಾರ್ ಮಾಡಿಸಿದ್ದಾರೆ ಎಂದರು. ಅಧಿವೇಶನದಲ್ಲಿ ಬಿಜೆಪಿ ಗಮನ ಸೆಳೆಯಲಿಲ್ಲ. ಇದು ಅಡ್ಜಸ್ಟ್​ಮೆಂಟ್ ಪಾಲಿಟಿಕ್ಸ್​​. ಎಲ್ಲವೂ ಹೊಂದಾಣಿಕೆ, ಚುನಾವಣೆಯಲ್ಲೂ ಹೊಂದಾಣಿಕೆ, …

Read More »

ರೈತರ ಬಗ್ಗೆ ಗೌರವದಿಂದ ಮಾತನಾಡಬೇಕು:C.M.

ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ್​ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೌನಮುರಿದಿದ್ದಾರೆ. ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು ಎಂದು ಸಚಿವ ಶಿವಾನಂದ್ ಪಾಟೀಲ್​ರ ಹೇಳಿಕೆಯನ್ನ ಸಮರ್ಥನೆ ದಾಟಿಯಲ್ಲಿ ಖಂಡಿಸಿದ್ದಾರೆ. ಬೆಂಗಳೂರು, ಡಿಸೆಂಬರ್​26: ಅನ್ನದಾತರಾದ ರೈತರ ಬಗ್ಗೆ ಎಚ್ಚರಿಕೆಯಿಂದ ಮಾತ್ರವಲ್ಲ, ಗೌರವದಿಂದ ಮಾತನಾಡಬೇಕು ಎಂದು ಸಿಎಂ ಸಿದ್ದರಾಮಯ್ಯ   ರೈತ ಕುಟುಂಬದಿಂದ ಬಂದಿರುವ ಕೃಷಿ ಮಾರುಕಟ್ಟೆ ಸಚಿವ …

Read More »

ಬಿಎಸ್‌ವೈ ಸರ್ಕಾರದಲ್ಲಿ ಕೋವಿಡ್‌ ವೇಳೆ ಭಾರಿ ಅವ್ಯವಹಾರ? – ಯತ್ನಾಳ್‌

ವಿಜಯಪುರ : ಕೋವಿಡ್‌ ಮೊದಲ ಅಲೆಯ(Covid first wave) ಸಂದರ್ಭದಲ್ಲಿ ಬಿಎಸ್‌ವೈ(B S Yediyurappa) ಸರ್ಕಾರದ ಅವಧಿಯಲ್ಲಿ ಭಾರಿ ಅವ್ಯವಹಾರ ನಡೆದಿತ್ತು ಈ ಬಗ್ಗೆ ಮಾಜಿ ಸಿಎಂ ಬಿಎಸ್‌ವೈ ಅವರಿಗೆ ಮಾಹಿತಿ ನೀಡಿದ್ದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೊನಾ ಸಮಯದಲ್ಲಿ 45 ರೂ ಮಾಸ್ಕ್‌ಗೆ 485 ರೂ ನಿಗದಿಪಡಿಸಲಾಗಿತ್ತು . ಕೊರೊನಾ ರೋಗಿ ಹೆಸರಲ್ಲಿ …

Read More »

ರೈತರ ಅವಹೇಳನ – ಶಿವಾನಂದ ಪಾಟೀಲ್‌ ಕಚೇರಿಗೆ ಬೀಗ ಜಡಿದು ಪ್ರತಿಭಟನೆ

ಬೆಳಗಾವಿ : ರೈತರ (Farmers) ಬಗ್ಗೆ ಅವಹೇಳನಕಾರಿ ಹೇಳಿಕೆ (Controvercial statement) ನೀಡಿದ ಹಿನ್ನೆಲೆಯಲ್ಲಿ ಸಚಿವ ಶಿವಾನಂದ ಪಾಟೀಲ್‌ (Shivanand patil) ಅವರ ಕಚೇರಿಗೆ ಬೀಗ ಜಡಿದು ಪ್ರತಿಭಟನೆ (Protest) ನಡೆಸಿರುವ ಘಟನೆ ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯ ಬಳಿ ನಡೆದಿದೆ. ಕಾರ್ಖಾನೆ ಬಳಿಯಿರುವ ಸಚಿವರ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ ರೈತರು, ಸಚಿವರ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು. ಜೊತೆಗೆ ಸಚಿವರ ವಿರುದ್ದ ಘೋಷಣೆ ಕೂಗಿದರು. …

Read More »

ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಗೆ ಬರುವ ವಿವಿಧ ಗ್ರಾಮಗಳಿಗೆ ಹಾಗೂ ನಗರದ ದೇವಸ್ಥಾನ, ಸಮುದಾಯ ಭವನಗಳಿಗೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಚಂದ್ರಶೇಖರ ಕೊಣ್ಣೂರ, ವಿನೋದ್ …

Read More »

ಶಾಮನೂರು, ಡಿಕೆಶಿ ಪ್ರೆಸ್‌ ಕ್ಲಬ್‌ ವರ್ಷದ ವ್ಯಕ್ತಿಗಳು!

ಬೆಂಗಳೂರು : ಪ್ರೆಸ್‌ ಕ್ಲಬ್‌ ವಾರ್ಷಿಕ ಪ್ರಶಸ್ತಿ 2023 (Pressclub annual award 2023) ರ ಪಟ್ಟಿ ಪ್ರಕಟವಾಗಿದ್ದು, ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ (Shamanur shivashankarappa), ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಪ್ರೆಸ್‌ ಕ್ಲಬ್‌ ವರ್ಷದ ವ್ಯಕ್ತಿಗಳಾಗಿ ಆಯ್ಕೆಯಾಗಿದ್ದಾರೆ. ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ (Santosh lad), ಕ್ರೀಡಾಪಟು ಕೆ. ಗೋವಿಂದರಾಜು ಸೇರಿದಂತೆ 29 ಮಂದಿ ಪತ್ರಕರ್ತರೂ ಸಹ ಜೀವಮಾನ ಪ್ರಶಸ್ತಿ ಪಡೆಯಲಿದ್ದಾರೆ. ಡಿ. 31 ರಂದು …

Read More »

ಸ್ನಾನಕ್ಕೆಂದು ಹೋಗಿದ್ದ ಯುವತಿ ಬಾತ್‌ರೂಮ್‌ನಲ್ಲೇ ಸಾವು

ಬೆಂಗಳೂರು, (ಡಿಸೆಂಬರ್ 25): ಸ್ನಾನ ಮಾಡಲು ಬಾತ್‌ರೂಮ್‌ಗೆ ಹೋಗಿದ್ದ ಯುವತಿಯೋರ್ವಳು ಅಲ್ಲಿಯೇ ಮೃತಪಟ್ಟಿದ್ದಾಳೆ. ಬಾತ್‌ರೂಮ್‌ನಲ್ಲಿದ್ದ ಗೀಸರ್‌ನ ಗ್ಯಾಸ್‌(gas geyser) ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ. ರಾಜೇಶ್ವರಿ (23) ಮೃತ ದುರ್ದೈವಿ. ಬೆಂಗಳೂರಿನ (Bengaluru) ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದಲ್ಲಿ ಈ ದುರ್ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ವರಿ, ಅಣ್ಣನ ಮದುವೆಗೆ ರಜೆ ಹಾಕಿದ್ದಳು. ಆದ್ರೆ, ಇಂದು(ಡಿಸೆಂಬರ್ 25) ಬೆಳಗ್ಗೆ ಸ್ನಾನ ಮಾಡಲು ಹೋದಾಗ ಗ್ಯಾಸ್ ಗೀಸರ್‌ನಿಂದ ಸೋರಿಕೆಯಾದ ವಿಷ ಅನಿಲದಿಂದ ಪ್ರಜ್ಞೆ ತಪ್ಪಿ …

Read More »

ರಾಜ್ಯದಲ್ಲಿ ಇಂದು 125 ಜನರಿಗೆ ಕೊರೊನಾ ಸೋಂಕು

ಬೆಂಗಳೂರು-1, ದಕ್ಷಿಣ ಕನ್ನಡ-1, ಹಾಸನ ಜಿಲ್ಲೆಯಲ್ಲಿ ಒಬ್ಬರು ಕೊನೆಯುಸಿರೆಳೆದಿದ್ದಾರೆ. ಇನ್ನು ಬೆಂಗಳೂರಿನಲ್ಲಿಯೇ ಇಂದು 94 ಜನರಲ್ಲಿಕೊರೊನಾ ಸೋಂಕುಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಕ್ರಿಯ ಕೇಸ್​ಗಳ ಸಂಖ್ಯೆ 436 ಕ್ಕೆ ಏರಿಕೆಯಾಗಿದೆ. ಜೊತೆಗೆ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 3.96ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಎಲ್ಲೆಲ್ಲಿ ಕೊರೊನಾ ಸೋಂಕು ಪತ್ತೆ ಇನ್ನು ರಾಜ್ಯದಲ್ಲಿಂದು 125 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ದಕ್ಷಿಣ …

Read More »

ಪ್ರತಿಷ್ಠಿತ ಆಸ್ಪತ್ರೆಯ ತಾಜ್ಯ ಕ್ಲೀನ್ ಮಾಡಿ ಮರು ಬಳಕೆ ಆರೋಪ; ಕನ್ನಡ ಪರ ಸಂಘಟನೆಗಳಿಂದ ದಾಳಿ

ಬೆಂಗಳೂರು, ಡಿ.25: ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಬಳಸಿದ ವಸ್ತು ಸ್ವಚ್ಛಗೊಳಿಸಿ ಮರುಬಳಕೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಹಿನ್ನಲೆಕನ್ನಡ ಪರ ಸಂಘಟನೆಸದಸ್ಯರು ದಾಳಿ ಮಾಡಿ ಮೆಡಿಕಲ್ ತ್ಯಾಜ್ಯ(Medical waste)ತುಂಬಿದ ಲಾರಿಯನ್ನು ಬೆಂಗಳೂರಿನ ಪೀಣ್ಯ(Peenya) ಕೈಗಾರಿಕಾ ಪ್ರದೇಶದಲ್ಲಿ ತಡೆದಿದ್ದಾರೆ.   ರೋಗಿಗಳಿಗೆ ಬಳಕೆಯಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಲಿಂಗಪುರದಲ್ಲಿ ಡಂಪಿಂಗ್ ಮಾಡಿ, ಪುನಃ ಅದನ್ನೇ ಕ್ಲೀನ್ ಮಾಡಿ ಲಾರಿಗೆ ತುಂಬಿಸಿ ಆಸ್ಪತ್ರೆಗೆ ಕಳುಹಿಸುವ ಉತ್ತರ ಭಾರತದ ಯುವಕರ ಲಾರಿಯನ್ನು ತಡೆದು ಕೂಡಲೇ ಕ್ರಮ ಕೈಗೊಳ್ಳುವಂತೆ ತಾಕೀತು …

Read More »