ಕನ್ನಡ ಸೇರಿ ತಮಿಳು, ತೆಲುಗು, ಮಲಯಾಳಂನಲ್ಲೂ ನಟಿಸಿರುವ ಬಹುಭಾಷಾ ನಟ ರಮೇಶ್ ಅರವಿಂದ್ ಅವರು ದೈಜಿ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಶಿವಾಜಿ ಸುರತ್ಕಲ್ ಭಾಗ 1 ಮತ್ತು 2 ಸಿನಿಮಾಗಳ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಚಿತ್ರಕ್ಕೆ ನಟ ರಮೇಶ್ ಅರವಿಂದ್ ಮತ್ತು ನಿರ್ದೇಶಕ ಆಕಾಶ್ ಶ್ರೀವತ್ಸ ಕೈಜೋಡಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ‘ದೈಜಿ’ ಎಂದು ಇಡಲಾಗಿದ್ದು, ಇದಕ್ಕೆ ಬೇರೆ ಬೇರೆ ಭಾಷೆಗಳಲ್ಲಿ ಬೇರೆ ಬೇರೆ ಅರ್ಥಗಳಿವೆ. ಕೊಂಕಣಿಯಲಿ …
Read More »JDS ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸುದೀರ್ಘವಾದ ಚರ್ಚೆ ಆಗಬೇಕು ಎಂದ ಬೊಮ್ಮಾಯಿ
ಬಳ್ಳಾರಿ: ಕರ್ನಾಟಕದಲ್ಲಿ 4 ತಿಂಗಳ ಆಡಳಿತ ನೋಡಿದಾಗ ಎಲ್ಲರೂ ಸೇರಿ ಜನರ ಪರವಾಗಿ ಮತ್ತು ರಾಜಕೀಯವಾಗಿ ಸರ್ಕಾರವನ್ನು ವಿರೋಧ ಮಾಡುವ ಅವಶ್ಯಕತೆ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈತ್ರಿ ಕುರಿತಂತೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಏನು ಹೇಳಿಕೆ ನೀಡಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ. ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸುದೀರ್ಘವಾದ ಚರ್ಚೆ ಎಲ್ಲಾ ಹಂತದಲ್ಲೂ ಆಗಬೇಕು ಎಂದರು. ಶನಿವಾರ …
Read More »ವಿಶ್ವ ನಾಯಕರ ಭೋಜನಕ್ಕೆ ಚಿನ್ನ , ಬೆಳ್ಳಿ ಲೇಪಿತ ಪಾತ್ರೆಗಳ ಬಳಕೆ: ಶರದ್ ಪವಾರ್
ಮುಂಬೈ (ಮಹಾರಾಷ್ಟ್ರ): ಸೆಪ್ಟೆಂಬರ್ 9 ಮತ್ತು 10ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ವಿಶ್ವ ನಾಯಕರಿಗೆ ಏರ್ಪಡಿಸಲಾದ ಔತಣಕೂಟದಲ್ಲಿ ಬೆಳ್ಳಿ ಮತ್ತು ಚಿನ್ನಲೇಪಿತ ಪಾತ್ರೆಗಳ ಬಳಕೆಯ ಬಗ್ಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾನುವಾರ ದಕ್ಷಿಣ ಮುಂಬೈನಲ್ಲಿ ನಡೆದ ತಮ್ಮ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, “ಇಂತಹ ಕಾರ್ಯಕ್ರಮಗಳು (ಜಿ20) ಈ ಹಿಂದೆ ಭಾರತದಲ್ಲಿ ಎರಡು ಬಾರಿ …
Read More »ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅರಭಾವಿ ಪಟ್ಟಣದಲ್ಲಿ ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದೆ ಮಂಗಲಾ ಅಂಗಡಿ ಮೂಡಲಗಿ : ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಇಡೀ …
Read More »ಯುವನಾಯಕ ಸರ್ವೋತ್ತಮ ಜಾರಕಿಹೊಳಿ ಅವರಿಗೆ ಬ್ಯುಸಿನೆಸ್ ಎಕ್ಸೆಲೆನ್ಸ್ ಅವಾರ್ಡ್
ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗೋಕಾಕ ತಾಲೂಕು ಗೌರವಾಧ್ಯಕ್ಷರು & ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ನಿರ್ದೇಶಕ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರಿಗೆ ಡಿಕೆ ಮೋಟೀವ್ ಅಸೋಸಿಯೇಷನ್ ವತಿಯಿಂದ ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಸಮಾರಂಭದಲ್ಲಿ ಬ್ಯುಸಿನೆಸ್ ಎಕ್ಸೆಲೆನ್ಸ್ ಅರ್ವಾಡ್ಸ್ 2023 ಪ್ರಶಸ್ತಿ ನೀಡಿ ಗೌರವಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಜಯ ಗೊಡಾವತ ಹಾಗೂ ಡಿಕೆ ಮೋಟೀವ್ ನ ಮುಖ್ಯಸ್ಥ ದಿಲೀಪ ಕುರಂದವಾಡೆ ಪ್ರಶಸ್ತಿ ನೀಡಿ …
Read More »ಸೋಮವಾರ ಖಾಸಗಿ ಸಾರಿಗೆ ಬಂದ್
ಬೆಂಗಳೂರು: ಇಂದು ಮಧ್ಯರಾತ್ರಿಯಿಂದ ಖಾಸಗಿ ಪ್ರಯಾಣಿಕ ವಾಹನಗಳ ಮುಷ್ಕರ ನಡೆಯಲಿದೆ. ಬಹುತೇಕ ಆಟೋ, ಕ್ಯಾಬ್, ಬಸ್ ಸೇರಿದಂತೆ ಎಲ್ಲ ವಾಹನಗಳ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ. ಶಾಲಾ ಮಕ್ಕಳ ವಾಹನ ಕೂಡಾ ಸಂಚಾ ಸ್ಥಗಿತವಾಗಲಿದೆ ಎಂದು ಖಾಸಗಿ ಸಾರಿಗೆ ಚಾಲಕರು ಮತ್ತು ಮಾಲೀಕರು ಹೇಳುತ್ತಿದ್ದಾರೆ. ಆದರೆ ಖಾಸಗಿ ಶಾಲಾ ಒಕ್ಕೂಟಗಳು ಈವರೆಗೆ ಸ್ಪಷ್ಟವಾದ ನಿರ್ಧಾರ ಕೈಗೊಳ್ಳದಿರುವುದು ವಿದ್ಯಾರ್ಥಿಗಳು ಹಾಗೂ ಪೋಷಕರ ಗೊಂದಲಕ್ಕೆ ಕಾರಣವಾಗಿದೆ. ಕೆಲವು ಖಾಸಗಿ ಶಾಲೆಗಳು ತಮ್ಮದೇ ವಾಹನ ವ್ಯವಸ್ಥೆಯನ್ನು …
Read More »ಸೋಮವಾರ ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲತೆಗಾಗಿ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸೌಲಭ್ಯ
ಬೆಂಗಳೂರು: ರಾಜ್ಯ ಸರ್ಕಾರದಿಂದ ಜಾರಿಯಾಗಿರುವ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣದಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಣೆ ಮಾಡಬೇಕು ಹಾಗೂ ರಸ್ತೆ ತೆರಿಗೆ ರದ್ದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಸಾರಿಗೆಗಳ ಒಕ್ಕೂಟ ಸೋಮವಾರ ಬೆಂಗಳೂರು ಬಂದ್ ಕರೆ ನೀಡಿದೆ. ಈ ನಿಟ್ಟಿನಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡಿರುವ ಬಿಎಂಟಿಸಿ ಹೆಚ್ಚುವರಿ ಬಸ್ಗಳ ಜೊತೆಗೆ ಟ್ರಿಪ್ ಸಂಖ್ಯೆಯಲ್ಲೂ ಏರಿಕೆ ಮಾಡಲು ಸಿದ್ಧತೆ ನಡೆಸಿದೆ. ನಾಳೆ ನಡೆಯುತ್ತಿರುವ ಬೆಂಗಳೂರು ಬಂದ್‌ಗೆ …
Read More »ಜಿ20 ಶೃಂಗಸಭೆ ನಡೆದ ‘ಭಾರತ ಮಂಟಪ’ಕ್ಕೆ ನುಗ್ಗಿದ ಮಳೆ ನೀರು
ನವದೆಹಲಿ: ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಸೇರಿದಂತೆ ಹಲವು ರಾಷ್ಟ್ರಗಳ ನಾಯಕರು ಆಗಮಿಸಿದ್ದ ಐತಿಹಾಸಿಕ ಜಿ20 ಶೃಂಗಸಭೆ ನಡೆದ ಇಲ್ಲಿನ ಅನುಭವ ಮಂಟಪದೊಳಕ್ಕೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಇದರ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಪಕ್ಷಗಳು ಟೀಕಿಸಿವೆ. ದೆಹಲಿಯಲ್ಲಿ ಸತತ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ನಿರಂತರ ಮಳೆಯ ಕಾರಣ, ಭಾರತದ ಅಧ್ಯಕ್ಷತೆಯಲ್ಲಿ ಜಿ 20 ಶೃಂಗಸಭೆ ನಡೆದ ಭಾರತ ಮಂಟಪಕ್ಕೂ ಮಳೆ ನೀರು ನುಗ್ಗಿದೆ. …
Read More »ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ ಎಂದವರೇ ಈಗ ‘ಇಂಡಿಯಾ’ ಹೆಸರಿಗೆ ಬೆಚ್ಚಿಬಿದ್ದಿದ್ದಾರೆ: ಸಿಎಂ
ಬೆಂಗಳೂರು: ಬಹುತ್ವ ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ರಾಜ್ಯಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯರಾದ ಡಾ. ಸೈಯದ್ ನಾಸಿರ್ ಹುಸೇನ್ ಅವರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ. ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶ ಪಡಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕಾಗಿ ಆಕರ್ಷಕ …
Read More »ಶಕ್ತಿ ಯೋಜನೆ’ಯಿಂದ ನಷ್ಟ, ಬಂದ್ ಕರೆ: ನಾಳೆ ಆಟೋ, ಕ್ಯಾಬ್, ಖಾಸಗಿ ಬಸ್ ಸೇವೆ ಇರಲ್ಲ
ಬೆಂಗಳೂರು : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಿಂದಾಗಿ ನಷ್ಟಕ್ಕೊಳಗಾಗಿದ್ದೇವೆ ಎನ್ನುತ್ತಿರುವ ಖಾಸಗಿ ಸಾರಿಗೆ ಚಾಲಕರು ಮತ್ತು ಮಾಲೀಕರು, ನಮಗೆ ಪರಿಹಾರ ಒದಗಿಸಬೇಕು ಮತ್ತು ನಮ್ಮ ಪರ್ಯಾಯ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನಾಳೆ ನಗರದಲ್ಲಿ ಬಂದ್‌ಗೆ ಕರೆ ಕೊಟ್ಟಿದ್ದಾರೆ. ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪಟ್ಟು ಹಿಡಿದಿವೆ. ಚಾಲಕರಿಗೆ ಸಹಾಯಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ಮಧ್ಯರಾತ್ರಿಯಿಂದಲೇ ಖಾಸಗಿ ವಾಹನಗಳ …
Read More »
Laxmi News 24×7