ಗಡಿ ವಿಷಯದಲ್ಲಿ ಕರ್ನಾಟಕದ ಜತೆ ಸದಾ ತಂಟೆ ತೆಗೆಯುವ ಮಹಾರಾಷ್ಟ್ರ ಸರ್ಕಾರ ಈ ಬಾರಿ ಸ್ವಲ್ಪ ಭಿನ್ನ ಹಾದಿ ಹಿಡಿದಿದೆ. ಕರ್ನಾಟಕ ವ್ಯಾಪ್ತಿಯ ಸುಮಾರು 865 ಹಳ್ಳಿಗಳಲ್ಲಿ ಆರೋಗ್ಯ ಯೋಜನೆ ಜಾರಿಗೊಳಿಸುವ ಮೂಲಕ ಜಾಣ ಕಾರ್ಯತಂತ್ರ ಬಳಸಲು ಮುಂದಾಗಿದೆ. ಆರೋಗ್ಯ ವಿಷಯವಾಗಿದ್ದರಿಂದ ಯಾರೂ ತಕರಾರು ತೆಗೆಯಲಾಗದು ಎಂಬುದು ಅವರ ಭಾವನೆಯಿರಬೇಕು. ಆದರೆ ಈ ತಂತ್ರದ ಹಿಂದೆ ಬೇರೆಯದೇ ಸಂಚನ್ನು ಗುರುತಿಸಿರುವ ರಾಜ್ಯದ ರಾಜಕೀಯ ಪಕ್ಷಗಳ ನಾಯಕರು ಒಗ್ಗಟ್ಟಾಗಿ ಏಕದನಿಯಲ್ಲಿ ವಿರೋಧ …
Read More »ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಸವಕಲ್ಯಾಣ ಲೇಡಿ ಪಿಎಸ್‌ಐ, ಪೇದೆ!
ಬೀದರ್: ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆಗೆ ಲಾರಿಗಳಿಗೆ ಅನುಮತಿ ನೀಡಲು 25 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ರನ್ನು ಲೋಕಾಯುಕ್ತ ಪೊಲೀಸರು ರೆಡ್ಹ್ಯಾಂಡ್ ಆಗಿ ಬಲೆಗೆ ಕೆಡವಿದ್ದಾರೆ. ಬಸವಕಲ್ಯಾಣ ತಾಲೂಕಿನ ಮಂಠಾಳ ಠಾಣೆಯ ಪಿಎಸ್‌ಐ ಶೀಲಾ ನ್ಯಾಮನ್ ಹಾಗು ಕಾನ್ಸ್ಟೆಬಲ್ ಪರಶುರಾಮರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದವರು. ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆ ಲಾರಿಗಳಿಗೆ ಅನುಮತಿ ನೀಡಲು ದೂರುದಾರ ಇರ್ಷಾದ್ ಪಟೇಲ್‌ನಿಂದ 21 ಸಾವಿರ ರೂಪಾಯಿ …
Read More »ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ
ನವದೆಹಲಿ: ಕಳೆದ ಎರಡು ದಿನಗಳಿಂದ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಸಂಬಂಧ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯುತ್ತಿದೆ. ಅಂತಿಮವಾಗಿ ಪಟ್ಟಿ ಫೈನಲ್ ಮಾಡಲಾಗಿದ್ದು, ಇಂದು ಬೆಳಿಗ್ಗೆ 11 ಗಂಟೆಯೊಳಗೆ ಘೋಷಣೆಯಾಗಲಿದೆ. ಈ ಬಗ್ಗೆ ಎಐಸಿಸಿ ಚುನಾವಣಾ ಸಮಿತಿಯ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್ ಆಗಿದೆ. ಗುರುವಾರ …
Read More »ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮೊಮ್ಮಗ ಬಿಜೆಪಿ ಸೇರ್ಪಡೆ
ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಆಗುತ್ತಿದ್ದಂತೆಯೇ ಹಲವರು ತಮ್ಮ ತಮ್ಮ ಇಷ್ಟದ ಪಕ್ಷಗಳನ್ನು ಸೇರ್ಪಡೆಯಾಗುತ್ತಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಸೋದರ ಸಂಬಂಧಿ ಶಶಿಭೂಷಣ ಹೆಗಡೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಸೋಮವಾರದಂದು ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತರಾವ್ ಖೂಬಾ, ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸಮ್ಮುಖದಲ್ಲಿ ಶಶಿಭೂಷಣ ಸೇರ್ಪಡೆಗೊಂಡಿದ್ದಾರೆ.
Read More »ಕೋಮು ದ್ವೇಷ ಭಾಷಣ: ವಿ.ಮುನಿರತ್ನ ವಿರುದ್ಧ FIR ದಾಖಲು
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ( Karnataka Assembly Election 2023 ) ಘೋಷಣೆಯ ನಂತ್ರ ನೀತಿ ಸಂಹಿತೆ ಜಾರಿಯಲ್ಲಿದೆ. ಈ ವೇಳೆಯಲ್ಲಿ ದ್ವೇಷ ಭಾಷಣ ಸೇರಿದಂತೆ ವಿವಿಧ ವಿಷಯಗಳಿಗೆ ಸಂಹಿತೆಯ ಕಾನೂನು ಅಡೆತಡೆ ಇದೆ. ಹೀಗಿದ್ದೂ ಕೋಮು ದ್ವೇಷ ಭಾಷಣ ಮಾಡಿದಂತ ಸಚಿವ ವಿ.ಮುನಿರತ್ನ ( Minister V Munirathna ) ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದು, ಅಖಿಲ ಭಾರತ …
Read More »2023-24ನೇ ಸಾಲಿನ ಶಾಲಾ ‘ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ : ಮೇ.29ರಿಂದ ಶಾಲೆ ಆರಂಭ
ಬೆಂಗಳೂರು: 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ( Annual Academic Schedule ) ಸಾರ್ವಜನಿಕ ಶಿಕ್ಷಣ ಇಲಾಖೆಯು ( School Education Department ) ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ( Summer Holiday ) ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ ( School Open ). ಅ.8ರಿಂದ ದಸರಾ ಹಾಗೂ ದಿನಾಂಕ 11-04-2024ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ …
Read More »ಕರ್ನಾಟಕ ವಿಧಾನಸಭೆ ಚುನಾವಣೆ : ಇಂದು ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ
ನವದೆಹಲಿ: ಕಳೆದ ಎರಡು ದಿನಗಳಿಂದ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಸಂಬಂಧ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯುತ್ತಿದೆ. ಅಂತಿಮವಾಗಿ ಪಟ್ಟಿ ಫೈನಲ್ ಮಾಡಲಾಗಿದ್ದು, ಇಂದು ಬೆಳಿಗ್ಗೆ 11 ಗಂಟೆಯೊಳಗೆ ಘೋಷಣೆಯಾಗಲಿದೆ. ಈ ಬಗ್ಗೆ ಎಐಸಿಸಿ ಚುನಾವಣಾ ಸಮಿತಿಯ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್ ಆಗಿದೆ. ಗುರುವಾರ …
Read More »ಅಂಕಲಗಿ ಶ್ರೀ ಗುರುಸಿದ್ಧ ಶ್ರೀಗಳಿಗೆ ಶೃದ್ಧಾಂಜಲಿ ಅರ್ಪಿಸಿದ ಹುಕ್ಕೇರಿ ಕಾರಂಜಿಮಠದ ಶ್ರೀಗಳು
ಬೆಳಗಾವಿ: ಅಂಕಲಗಿ ಅಡವಿಸಿದ್ದೇಶ್ವರ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮೀಜಿ ಇತ್ತೀಚೆಗೆ ಲಿಂಗೈಕೆರಾಗಿದ್ದಾರೆ. ಇವರ ಗದ್ದುಗೆಗೆ ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಳಗಾವಿ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಪೂಜೆ ಸಲ್ಲಿಸಿ ಶೃದ್ಧಾಂಜಲಿ ಅರ್ಪಿಸಿದರು. ಈ ವೇಳೆ ಮಾತನಾಡಿದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಅಂಕಲಗಿ ಶ್ರೀಗಳು ಭಕ್ತರ ಶೃದ್ಧಾ ಕೇಂದ್ರವಾಗಿರುವ ಅಂಕಲಗಿ ಅಡವಿಸಿದ್ದೇಶ್ವರ ಮಠವನ್ನು ಪುನರೋತ್ಥಾನಗೊಳಿಸುವುದರ ಮೂಲಕ ಅನೇಕ ಜನಪರ ಕೆಲಸ ಮಾಡಿದ್ದಾರೆ. ಇವರ ಅಗಲಿಕೆಯಿಂದ ಇಡೀ ಸಮಾಜಕ್ಕೆ ತುಂಬಲಾರದಷ್ಟು …
Read More »ಮಧ್ಯರಾತ್ರಿ ಮತ್ತೆ 1.50 ಕೋಟಿ ರೂ ಕೊಗನೋಳಿ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ.
ಬೆಳಗಾವಿ: ಮಹಾರಾಷ್ಟ್ರ ಗಡಿಯ ಕೊಗನೋಳಿ ಚೆಕ್ ಪೋಸ್ಟ್ ನಲ್ಲಿ ಬಸ್ ಪ್ರಯಾಣಿಕನೋರ್ವನಿಂದ ಒಂದೂವರೆ ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಕರ್ತವ್ಯ ನಿರತ ಪೊಲೀಸರು ಮತ್ತು ಚುನಾವಣೆ ಸಿಬ್ಬಂದಿ ಖಾಸಗಿ ಬಸ್ ಒಂದರಲ್ಲಿ ಮುಂಬೈನಿಂದ ಬರುತ್ತಿದ್ದ ಪ್ರಯಾಣಿಕನಲ್ಲಿದ್ದ ಹಣವನ್ನು ವಶಕ್ಕೆ ಪಡೆದರು. ಈ ಹಣಕ್ಕೆ ಆತನ ಬಳಿ ಯಾವುದೇ ದಾಖಲೆಗಳಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದಾಗಿ ಬುಧವಾರ ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ 3.61 ಕೇಟಿ ರೂ. ನಗದು ಹಾಗೂ 60.47 ಲಕ್ಷ …
Read More »ಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ.. ಚೇತನ್ ಅಹಿಂಸಾ ಏನ್ ಹೇಳಿದ್ರು ಗೊತ್ತಾ?
ಬೆಂಗಳೂರು : ಚೇತನ್ ಅಹಿಂಸಾ ಸದಾ ಒಂದಲ್ಲ ಒಂದು ವಿಚಾರಕ್ಕೆ ಮುನ್ನೆಲೆಗೆ ಬಂದೇ ಬರುತ್ತಾರೆ. ಅದರಲ್ಲೂ ಅವರು ಮಾಡುವ ಟ್ವೀಟ್‌ಗಳು ಸೆನ್ಸೇಷನ್ ಹುಟ್ಟು ಹಾಕುತ್ತವೆ. ಸೋಷಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯವಾಗಿರುವ ಚೇತನ್, ಇದೀಗ ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ನೀಡಿದ್ದರ ಬಗ್ಗೆಯೂ ಟ್ವೀಟ್ ಮಾಡಿದ್ದಾರೆ. ಸುದೀಪ್ ಬಿಜೆಪಿ ಸೇರಲಿದ್ದಾರೆ, ಚುನಾವಣೆಗೂ ಸ್ಪರ್ಧಿಸಲಿದ್ದಾರೆ ಎಂಬ ಅನೇಕ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದವು. ಇದೆಲ್ಲದಕ್ಕೂ ಇಂದು ಸುದೀಪ್ ಸ್ಪಷ್ಟನೆ ಕೊಟ್ಟಾಗಿದೆ. ನಾನು ಯಾವುದೇ ಕಾರಣಕ್ಕೂ ರಾಜಕೀಯಕ್ಕೆ …
Read More »
Laxmi News 24×7