Breaking News

ರಾಜ್ಯ

ಅಕ್ರಮ ನಿವೇಶನ ಹಂಚಿಕೆ ಲೋಕಾಯುಕ್ತರ ಮೊರೆ ಹೋದ ರಾಜಕುಮಾರ ಟೋಪಣ್ಣವರ

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮ ನಿವೇಶನ ಹಂಚಿಕೆಯ ವಿರುದ್ಧ ಲೋಕಾಯುಕ್ತರ ಮೊರೆ ಹೋಗಲಾಗಿದೆ ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಹೇಳಿದರು. ಶುಕ್ರವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಕಳೆದ ಮಾ. 16,17 ರಂದು ಬುಡಾದಿಂದ ಆನ್ ಲೈನ್ ಆಕ್ಷನ್ ಮಾಡಿದರು. ಮಾ.18 ರಂದು ಬುಡಾದವರು ಹೋಳಿ ಹಬ್ಬದ ದಿನ ಮ್ಯಾನ್ಯೂವಲ್ ಆಕ್ಷನ್ ಮಾಡಿ ನಿವೇಶನ ಹಂಚಿಕೆ ಮಾಡಿರುವ ಕುರಿತು ಅಂದಿನ ಜಿಲ್ಲಾಧಿಕಾರಿಗೆ ಮನವಿ …

Read More »

ವರ್ಷದಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರ ದೊಡ್ಡ ಸಾಧನೆ, ಜಪ್ತಿ ಮಾಡಿ ಮೂಲ ಮಾಲೀಕರಿಗೆ ವಾಪಸ್

ಒಂದು ವರ್ಷದಲ್ಲಿ ಪೊಲೀಸರು 301 ಅಪರಾಧಗಳನ್ನು ಬಹಿರಂಗಪಡಿಸಿದ್ದಾರೆ ಮತ್ತು 324 ಆರೋಪಿಗಳನ್ನು ಬಂಧಿಸಲಾಗಿದೆ. ಒಟ್ಟು 17 ಕೋಟಿ 54 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 4 ಕೋಟಿ 18 ಲಕ್ಷ, ಎಂಟು ಕೆಜಿ 369 ಗ್ರಾಂ ಚಿನ್ನ , 4 ಲಕ್ಷದ 91 ಸಾವಿರದ 7 ಕೆಜಿ ಬೆಳ್ಳಿ, 1 ಕೋಟಿ 24 ಲಕ್ಷ ರೂ. 3 ಕೋಟಿ 99 ಲಕ್ಷ ರೂ, 7 ಕೋಟಿ 47 ಲಕ್ಷ ಮೌಲ್ಯದ …

Read More »

ಬೆಳಗಾವಿಯ ಸುವರ್ಣ ವಿಧಾನ ಸೌಧ ಸಜ್ಜಾಗುತಿದ್ತೆ ಅಧಿವೇಶನಕ್ಕೆ

ಗಂಟು ಮೂಟೆ ಕಟ್ಟಿಕೊಂಡು ಕರ್ನಾಟಕ ಸರಕಾರ ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಶಿಫ್ಟ್ ಆಗುತ್ತಿದೆ. ಸೋಮವಾರದಿಂದ ಚಳಿಗಾಲದ ಅಧಿವೇಶನ. ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ‌ ನಡೆಯಲಿದ್ದು, ಅದಕ್ಕಾಗಿ‌ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಬೆಳಗಾವಿ ‌ಮಹಾನಗರದಲ್ಲಿ ಹತ್ತು ದಿನಗಳ ಕಾಲ ಸಚಿವರು, ಅಧಿಕಾರಿಗಳು, ವಿವಿಧ ಪಕ್ಷದ ನಾಯಕರು, ಗಣ್ಯಾತಿ ಗಣ್ಯರು ಓಡಾಡುತ್ತಾರೆ. ಹೀಗಾಗಿ ನಗರದ ರಸ್ತೆಗಳನ್ನು ಸುಧಾರಿಸುವ ಕೆಲಸ ಒಂದು ಕಡೆ ನಡೆದರೆ, ಸುವರ್ಣ ವಿಧಾನಸೌಧಕ್ಕೆ ಹೊಸ‌ ಸ್ವರೂಪ ನೀಡುವ ಕಾರ್ಯವೂ …

Read More »

46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಮಕ್ಕಳ ವಿದ್ಯಾನಿಧಿ ಬಿಡುಗಡೆ?

ನೇಕಾರರ ಮಕ್ಕಳ ವಿದ್ಯಾನಿಧಿ ಯೋಜನೆಗೆ 46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಗುರುತಿಸಲಾಗಿದ್ದು, ಶೀಘ್ರವಾಗಿ ವಿದ್ಯಾನಿಧಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಡಿಬಿಟಿ ಮೂಲಕ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು. 46 ಸಾವಿರ ನೇಕಾರ ಕುಟುಂಬದ ವಿದ್ಯಾರ್ಥಿಗಳ ದಾಖಲೆಗಳನ್ನು ಹದಿನೈದು ದಿನದೊಳಗೆ ಪಡೆದು ಪಟ್ಟಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿಗಳು, ವಿದ್ಯಾರ್ಥಿಗಳಿಗೆ …

Read More »

ವಕೀಲರಿಗೆ ಭದ್ರತೆ ಇಲ್ಲದಂತಾಗಿದೆ.

ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಮಹತ್ವದಾಗಿದ್ದು, ಆದ್ರೆ ವಕೀಲರಿಗೆ ಭದ್ರತೆ ಇಲ್ಲದಂತಾಗಿದೆ. ಹೀಗಾಗಿ ವಕೀಲರಿಗೆ ಭದ್ರತೆಯನ್ನು ಒದಗಿಸುವ ಕಾನೂನನ್ನು ರಾಜ್ಯದಲ್ಲಿ ತರುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಚಿಕ್ಕೋಡಿ ತಾಲ್ಲೂಕು ವಕೀಲರ ಸಂಘದಿಂದ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಚಿಕ್ಕೋಡಿ ತಾಲ್ಲೂಕು ವಕೀಲರ ಸಂಘದ ಕಚೇರಿಯಿಂದ ಮಿನಿ ವಿಧಾನಸೌಧದವರೆಗೂ ಪ್ರತಿಭಟನಾ ಮೆರವಣಿಗೆ ಕೈಗೊಂಡ ವಕೀಲರು ಕೆಲ ಕಾಲ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ …

Read More »

ಆಪರೇಷನ್ ಬಾಂಬ್ ಸಿಡಿಸಿದ ಸಚಿವ ಮುನಿರತ್ನ

ಕೋಲಾರ: ಕಂದಾಯ ಸಚಿವ ಆರ್.ಅಶೋಕ್ ಆಪರೇಷನ್ ಕಮಲದ ಸುಳಿವು ನೀಡಿದ ಬೆನ್ನಲ್ಲೇ ತೋಟಗಾರಿಕಾ ಸಚಿವ ಮುನಿರತ್ನ 10 ಕಾಂಗ್ರೆಸ್ ನಾಯಕರ ಟೀಂ ನ್ನು ಕರೆತರುತ್ತಿದ್ದೇವೆ ಎಂದು ಹೇಳಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿರತ್ನ, ಸಮ್ಮಿಶ್ರ ಸರ್ಕಾರ ಇದ್ದಾಗ ನಾವು 17 ಶಾಸಕರು ಬಿಜೆಪಿಗೆ ಬಂದಿದ್ದೆವು. ಈಗ 10 ಶಾಸಕರು ಸಜ್ಜಾಗಿದ್ದಾರೆ. ಶೀಘ್ರದಲ್ಲಿಯೇ ಅವರನ್ನು ಬಿಜೆಪಿಗೆ ಕರೆತರಲಾಗುವುದು ಎಂದರು. ಒಟ್ಟು 22 ಶಾಸಕರು ರೆಡಿ ಇದ್ದಾರೆ ಅವರಲ್ಲಿ ನಾವು 10 ಜನರನ್ನು …

Read More »

ಮದುವೆ ಆಗುವುದಾಗಿ ಹೇಳಿ ಲೈಂಗಿಕವಾಗಿ ಬಳಸಿಕೊಂಡ.. ಕೊನೆಗೂ ಕೈಕೊಟ್ಟು ಸಿಕ್ಕಿಬಿದ್ದ

ಹೈದರಾಬಾದ್​:ಸರ್ಕಾರಿ ಅಧಿಕಾರಿಯೋರ್ವ ತನ್ನದೇ ಇಲಾಖೆ ಮಹಿಳೆ ಅಧಿಕಾರಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿರೋ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಕರ್ನೂಲ್​​ ಜಿಲ್ಲೆಯಲ್ಲಿ ಡ್ರಗ್​ ಇನ್ಸ್​ಪೆಕ್ಟರ್​ ಆಗಿ ಕೆಲಸ ಮಾಡುತ್ತಿರುವ ಅಬೀದ್​ ಅಲಿ ಎಂಬಾತ ತನ್ನ ಸಹೋದ್ಯೋಗಿ ಮಹಿಳೆಗೆ ವಂಚಿಸಿದ ಕಿಡಿಗೇಡಿ.   ಇಬ್ಬರು ಒಂದೇ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಜತೆಗೆ ಒಂದೇ ಸಮುದಾಯಕ್ಕೆ ಸೇರಿದವರು ಕೂಡ. ಅಬೀದ್​ ಅಲಿ ತನಗೆ ಮದುವೆ ಆಗಿರೋ ವಿಷಯ ಬಚ್ಚಿಟ್ಟು ತನ್ನ ಇಲಾಖೆ ಮಹಿಳಾ ಅಧಿಕಾರಿ …

Read More »

ಉಡುಪಿ | ಮಲ್ಪೆಯಲ್ಲಿ ಮತ್ತೆ ತೇಲುವ ಸೇತುವೆ!

ಉಡುಪಿ: ಮಲ್ಪೆಯ ಕಡಲ ಕಿನಾರೆಯಲ್ಲಿ ಮತ್ತೆ ತೇಲುವ ಸೇತುವೆ (ಫ್ಲೋಟಿಂಗ್ ಬ್ರಿಡ್ಜ್‌) ನಿರ್ಮಾಣವಾಗುತ್ತಿದ್ದು ಕೆಲವೇ ದಿನಗಳಲ್ಲಿ ಪ್ರವಾಸಿಗರಿಗೆ ಮುಕ್ತವಾಗಲಿದೆ. ಕಳೆದ ಬಾರಿಯ ಅವಘಡ ಮತ್ತೊಮ್ಮೆ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಈ ಬಾರಿ ಹೊರ ರಾಜ್ಯ ಹಾಗೂ ರಾಜ್ಯದ ಕಡಲ ತಜ್ಞರ ತಂಡಗಳು ತೇಲುವ ಸೇತುವೆಯ ಸಾಮರ್ಥ್ಯ, ಕಾರ್ಯಕ್ಷಮತೆಯನ್ನು ಪರೀಕ್ಷೆಗೊಳಪಡಿಸಿ ದೃಢೀಕರಿಸಿವೆ.   ತೇಲುವ ಸೇತುವೆ ಚಂಡಮಾರುತದಂತಹ ಪ್ರತಿಕೂಲ ವಾತಾವರಣವನ್ನು ತಡೆದುಕೊಳ್ಳಬಹುದೇ? ದೈತ್ಯ ಅಲೆಗಳು ಅಪ್ಪಳಿಸಿದರೆ ತಾಳಿಕೊಳ್ಳುವುದೇ ಎಂಬುದನ್ನು ವೈಜ್ಞಾನಿಕವಾಗಿ ಪರೀಕ್ಷೆ ಗೊಳಪಡಿಸಿದೆ. …

Read More »

ಇಂದು 100 ಕ್ಕೂ ಹೆಚ್ಚು `ಜೆಡಿಎಸ್’ ಅಭ್ಯರ್ಥಿಗಳ ಪಟ್ಟಿ ಪ್ರಕಟ:H.D.K.

ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.   ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನನ್ನ ಅಭಿಪ್ರಾಯದಲ್ಲಿ ರಥಯಾತ್ರೆ ಆರಂಭ ಆದ ನಂತರ ಬಿಜೆಪಿ, ಕಾಂಗ್ರೆಸ್ ಪಕ್ಷಗಳಲ್ಲಿ ಗಲಿಬಿಲಿ ಪ್ರಾರಂಭ ಆಗಿದೆ. ಈಗ ಬರುತ್ತಿರುವ ಸಮೀಕ್ಷೆಗಳಲ್ಲಿ ಇವೆರಡೂ ಪಕ್ಷಗಳಿಗಿಂತ ಹೆಚ್ಚು ಸ್ಥಾನಗಳನ್ನು ಜೆಡಿಎಸ್ ಗೆಲ್ಲಲಿದೆ ಎಂದು …

Read More »

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಚಿತ್ರದುರ್ಗ : ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾನೆ ಪೊಲೀಸರು ಬಂಧಿಸಿದ್ದಾರೆ.     ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ಆರೋಪದ ಹಿನ್ನೆಲೆಯಲ್ಲಿ ನವೆಂಬರ್ 9 ರಂದು ಬಸವರಾಜನ್, ಸೌಭಗ್ಯ ವಿರುದ್ಧ ದೂರು ದಾಖಲಾಗಿತ್ತು. ನವೆಂಬರ್ 10 ರಂದು …

Read More »