Breaking News

ರಾಜ್ಯ

ಜಾತಿ ನಿಂದನೆ ಆರೋಪದಲ್ಲಿ ಸುಳ್ಳು ದೂರು ದಾಖಲಿಸಿದ್ರೆ ಬೀಳುತ್ತೆ ದಂಡ!

ಬೆಂಗಳೂರು: ಜಾತಿ ನಿಂದನೆ ಆರೋಪದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ನಗರದ ಅಪಾರ್ಟ್ಮೆಂಟ್‌ವೊಂದರ ನಿವಾಸಿಗಳ ಸಂಘದ ಪದಾಧಿಕಾರಿಗಳ ವಿರುದ್ಧ ಸುಳ್ಳು ದೂರು ದಾಖಲಿಸಿದ್ದ ವ್ಯಕ್ತಿಗೆ ಹೈಕೋರ್ಟ್ 25,000 ರೂಪಾಯಿ ದಂಡ ವಿಧಿಸಿದೆ.       ಬೆಂಗಳೂರು ನಗರದ ಕೈಲಾಶ್ ಅಪಾರ್ಟ್ಮೆಂಟ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅರುಣ ಕಣ್ಣೂರು, ಸಂಘದ ಕಾರ್ಯದರ್ಶಿ ರಾಮಲಿಂಗಯ್ಯ ಮತ್ತು ಅಪಾರ್ಟ್ಮೆಂಟ್ ನಿವಾಸಿಯಾಗಿರುವ ಬಿ.ಎನ್. ಅಭಿಷೇಕ್ ಅವರ ವಿರುದ್ಧದ ಅದೇ ಅಪಾರ್ಟ್ಮೆಂಟ್ …

Read More »

ಪೇ ಸಿಎಂ’ ಅಧಿಕೃತಗೊಳಿಸಲು ಮುಂದಾದ ರಾಜ್ಯ ಸರ್ಕಾರ

ವಿಧಾನ ಪರಿಷತ್ತು: ಕೇವಲ ಒಂದು ದಿನದ ಹಿಂದೆ ತೀವ್ರ ಸದ್ದು ಮಾಡಿದ್ದ “ಪೇ ಸಿಎಂ’ ಅನ್ನು ಈಗ ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ! ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ “ಪೇ ಸಿಎಂ’ ಡಿಜಿಟಲ್‌ “ಪೇ ಟು ಚೀಫ್ ಮಿನಿಸ್ಟರ್‌ ರಿಲೀಫ್ ಫ‌ಂಡ್‌ (ಸಿಎಂಆರ್‌ಎಫ್) ಎಂಬ ಡಿಜಿಟಲ್‌ ಆಯಪ್‌ ಅಭಿವೃದ್ಧಿಪಡಿಸಿ, ಆ ಮೂಲಕ ಅಧಿಕೃತಗೊಳಿಸಲು ಮುಂದಾಗಿದೆ. ಇದರೊಂದಿಗೆ ಸರ್ಕಾರದ ವಿರುದ್ಧದ ಅಭಿಯಾನವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಲೆಕ್ಕಾಚಾರ ಇದಾಗಿದೆ ಎಂದು ಮೂಲಗಳು ತಿಳಿಸಿವೆ. “ಪೇ ಸಿಎಂ’ …

Read More »

ಇಂಡಿಯಾ ಟಾಪ್‌ 10 ಹೀರೋಗಳ ಪಟ್ಟಿ ಬಿಡುಗಡೆ : ರಾಕಿ ಭಾಯ್‌ಗೆ 5ನೇ ಸ್ಥಾನ

ಬೆಂಗಳೂರು : ಓರ್‌ಮ್ಯಾಕ್ಸ್‌ ಸಂಸ್ಥೆ ಭಾರತದ ಟಾಪ್‌ 10 ಹೀರೋಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಟಾಲಿವುಡ್‌ ಸ್ಟಾರ್‌ ದಳಪತಿ ವಿಜಯ್‌ ಮೊದಲ ಸ್ಥಾನದಲ್ಲಿದ್ದಾರೆ. ರಾಕಿಂಗ್‌ ಸ್ಟಾರ್‌ ಯಶ್‌ ಸ್ಟಾರ್‌ ಪಟ್ಟಿಯಲ್ಲಿ 5ನೇ ಸ್ಥಾನ ಪಡೆದಿದ್ದು, ಅಭಿಮಾನಿಗಳಲ್ಲಿ ಸಂತೋಷ ಹೆಚ್ಚಿಸಿದೆ.   ಹೌದು, ಪ್ಯಾನ್‌ ಇಂಡಿಯಾ ಲೆವಲ್‌ನಲ್ಲಿ ಸೌಂಡ್‌ ಮಾಡುವ ಮೂಲಕ ಕೆಜಿಎಫ್‌ ಭಾರತದಾದ್ಯಂತ ಕನ್ನಡದ ಪತಾಕೆ ಹಾರಿಸಿತ್ತು. ಅದರಂತೆ ಯಶ್‌ ಸಹ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿ ಮಿಂಚಿದ್ದಾರೆ. ಸದ್ಯ ಓರ್‌ಮ್ಯಾಕ್ಸ್‌ …

Read More »

ಕನ್ನಡದ ಸಾರ್ವಭೌಮತ್ವಕ್ಕೆ ಶಾಸನದ ಬಲ : ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ’ ವಿಧೇಯಕ ಮಂಡನೆ

ಬೆಂಗಳೂರು:ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಮಂಡನೆ ಮಾಡಿದ್ದು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆ ಮಾಡಲಾಗಿದೆ.   ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿ ಎಲ್ಲಾ ಹಂತಗಳಲ್ಲಿ ಅನುಷ್ಟಾನಗೊಳಿಸಲು ಅಗತ್ಯವಾದ ಶಾಸನಾತ್ಮಕ ಬಲ ನೀಡುವ ಆಶಯದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ನ್ನು ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ,. ಶಿಕ್ಷಣ ಮತ್ತು ಉದ್ಯೋಗದಲ್ಲಿ ಕನ್ನಡಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಉದ್ದೇಶ ಹಾಗೂ ನಾಡಿನಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸುವುದರ ಜೊತೆಗೆ ಅನ್ಯ ಭಾಷೆಗಳ ದಬ್ಬಾಳಿಕೆ ತಗ್ಗಿಸಲು ಜಾರಿಗೆ ತರಲಾಗುತ್ತಿರುವ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ವಿಧೇಯಕದಿಂದ ರಾಜ್ಯದಲ್ಲಿ …

Read More »

ಸಾವಿನಲ್ಲೂ ಸಾರ್ಥಕತೆ: ತಂಗಿ ಮೃತದೇಹದ ಮುಂದೆ ‘ಗೊಂಬೆ ಹೇಳುತೈತೆ’ ಹಾಡಿ ಕಣ್ಣೀರಿಟ್ಟ ಅಣ್ಣ

ಕರ್ನಾಟಕ ರತ್ನ ಪುನೀತ್‌ ರಾಜ್‌ಕುಮಾರ ಜೀವನ ಎಲ್ಲರಿಗೂ ಸ್ಫೂರ್ತಿ, ಬದುಕಿದ್ದಾಗಲೂ ಇತರರ ಬಾಳಿಗೆ ಬೆಳಕಾಗಿದ್ದ ಅಪ್ಪು, ನಿಧನದ ನಂತರವೂ ಹಲವರ ಜೀವನಕ್ಕೆ ಬೆಳಕಾಗಿದ್ದಾರೆ. ಒಬ್ಬ ನಟ ಹೇಗೆ ಬದುಕುತ್ತಾನೋ ಆತನನ್ನೇ ಅನುಸರಿಸುವ ಆತನ ಅಭಿಮಾನಿಗಳು ಕೂಡ ಅದೇ ಮಾರ್ಗದಲ್ಲಿ ನಡೆಯುತ್ತಾರೆ ಎನ್ನುದಕ್ಕೆ ಅಪ್ಪು ಉತ್ತಮ ಉದಾಹರಣೆ. ಅಪ್ಪು ಕರ್ನಾಟಕದ ಅಜಾತ ಶತ್ರುವಾಗಿದ್ದು, ಅವರ ಸಮಾಜಮುಖಿ ಕಾರ್ಯಗಳು ಎಂದಿಗೂ ಪ್ರಸ್ತುತ ಹಾಗೂ ಸ್ಫೂರ್ತಿ. ಪುನೀತ್‌ ರಾಜ್‌ಕುಮಾರ್‌ ಅವರು ಕೇವಲ ನಟನಾಗಿ ಅಷ್ಟೇ …

Read More »

ನಾಳೆ ನಾವೇ ಶಾಸಕರು ಸೇರಿಕೊಂಡು ‘PAYCM’ ಪೋಸ್ಟರ್​ ಅಂಟಿಸ್ತೀವಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರು ನಗರದ ಹಲವೆಡೆ ‘PAYCM’ ಪೋಸ್ಟರ್ ಅಂಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಕಾರ್ಯಕರ್ತರ ಬಂಧನವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಖಂಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಳೆ (ಶುಕ್ರವಾರ) ನಮ್ಮ ಪಕ್ಷದ ಪರಿಷತ್ ಸದಸ್ಯರು ಸೇರಿದಂತೆ ಎಲ್ಲ ಶಾಸಕರು ಸೇರಿ ಯಾವುದಾದರೂ ಸರ್ಕಾರಿ ಕಟ್ಟಡಗಳ ಮೇಲೆ ನಮಗೆ ಅನುಕೂಲ ಆಗುವ ಸ್ಥಳಗಳಲ್ಲಿ ಪೋಸ್ಟರ್ ಗಳನ್ನು ಅಂಟಿಸುವ ಬಗ್ಗೆ ತೀರ್ಮಾನ ಮಾಡಿಕೊಂಡಿದ್ದು, ನಾವು ಮಾಡುತ್ತಿರೋದರಲ್ಲಿ ತಪ್ಪೇನಿಲ್ಲ’ ಎಂದು …

Read More »

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಿಂದ ಹಿಂದೆ ಸರಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ‘ಒಬ್ಬ ವ್ಯಕ್ತಿ-ಒಂದು ಹುದ್ದೆ’ಯ ‘ಉದಯಪುರ ನಿರ್ಣಯ’ದ ಬದ್ಧತೆಯನ್ನು ಕಾಯ್ದುಕೊಳ್ಳುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ತೋರಿದ್ದು, ಜೈಪುರದ ಉನ್ನತ ಹುದ್ದೆಯ ಭವಿಷ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ಹೇಳಿಕೆ ಬಂದಿದೆ. ಈ ವರ್ಷದ ಮೇ ತಿಂಗಳಲ್ಲಿ, ಪಕ್ಷದ ‘ಚಿಂತನ್ ಶಿವೀರ್’ …

Read More »

ಹಾವೇರಿ: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ; 300 ಕ್ಕೂ ಹೆಚ್ಚು ಜನರ ಮೇಲೆ ದೂರು

ಹಾವೇರಿ, ಸೆಪ್ಟೆಂಬರ್ 21: ರಾಣೇಬೆನ್ನೂರು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡುವ ವೇಳೆ 300ರಿಂದ 500 ಜನರ ಅನ್ಯಕೋಮಿನ ಗುಂಪು ಹಿಂದೂ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಕಾಕಿ ಗಲ್ಲಿಯ ಗಣಪತಿ ವಿಸರ್ಜನಾ ಮೆರವಣಿಗೆ ನಡೆದಿದ್ದು, ದರ್ಗಾ ಸರ್ಕಲ್‌ಗೆ ಬಂದಾಗ ಅನ್ಯಕೋಮಿನ ಗುಂಪು ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಹಲವು ಯುವಕರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಘಟನೆ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ದರ್ಗಾ …

Read More »

ಮೇಲ್ಮನೆಯಲ್ಲಿ ಕೋಲಾಹಲ ಸೃಷ್ಟಿಸಿದ ಕೆಪಿಸಿಸಿ ಜಾಲತಾಣ ಮುಖ್ಯಸ್ಥನ ಬಂಧನ! ಕಲಾಪ ಮುಂದೂಡಿಕೆ

ಬೆಂಗಳೂರು: ಕಾಂಗ್ರೆಸ್​ನ ಸೋಷಿಯಲ್ ಮೀಡಿಯಾ ಚೀಫ್ ಬಿ.ಆರ್ ನಾಯ್ಡು ಹಾಗೂ ಅರುಣ್ ಎನ್ನುವವರನ್ನು ಬುಧವಾರ ತಡರಾತ್ರಿ ಪೊಲೀಸರು ಬಂಧಿಸಿರುವುದು ಮೇಲ್ಮನೆಯಲ್ಲಿ ಗುರುವಾರ ವಾಗ್ವಾದ, ಗದ್ದಲಕ್ಕೆ ಕಾರಣವಾಯಿತು. ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಪದೇ ಪದೇ‌ ವಿನಂತಿಸಿದರೂ ಕಾಂಗ್ರೆಸ್​ನವರ ಧರಣಿ, ಎರಡೂ ಕಡೆಯವರ ಪರ-ವಿರೋಧ ಧಿಕ್ಕಾರದ ಮೊಳಗು, ಮಾತಿನ ಚಕಮಕಿ ನಿಲ್ಲಲಿಲ್ಲ. ಇದರಿಂದಾಗಿ ಕಲಾಪವನ್ನು 10 ನಿಮಿಷ ಮುಂದೂಡಿದರು. ಸದನ ಸೇರುತ್ತಿದ್ದಂತೆಯೇ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ವಿಷಯ ಪ್ರಸ್ತಾಪಿಸಿ, ಕಾಂಗ್ರೆಸ್​ಗೊಂದು ಬಿಜೆಪಿಗೊಂದು ಕಾನೂನೇ, …

Read More »

ಕಾಂಗ್ರೆಸ್ ಮುಖಂಡರ ಬಂಧನ: ಬಿಜೆಪಿಯಿಂದ ಅಧಿಕಾರ ದುರ್ಬಳಕೆ, ದ್ವೇಷದ ರಾಜಕಾರಣ- ಡಿಕೆಶಿ

ಬೆಂಗಳೂರು: ಪೇ ಸಿಎಂ ಪೋಸ್ಟರ್ ಅಭಿಯಾನದ ಹಿನ್ನೆಲೆಯಲ್ಲಿ ನಗರದ ಪೊಲೀಸರು ಐವರು ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆದಿದ್ದು, ಹೈಗ್ರೌಂಡ್ಸ್ ಠಾಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಭೇಟಿ ನೀಡಿ ವಿಚಾರಿಸಿದ್ದಾರೆ. ಡಿಕೆಶಿ ಕಿಡಿ: ಪಕ್ಷದ ಮುಖಂಡರ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆಶಿ, ಪ್ರಜಾಪ್ರಭುತ್ವದ ಅಡಿ ನಾವು ಕೆಲಸ ಮಾಡುತ್ತಿದ್ದೇವೆ. 40% ಕಮಿಷನ್ ಸರ್ಕಾರ ಅಂತ ನಾವೆಲ್ಲ ಕ್ಯಾಂಪೇನ್ ಮಾಡಿದ್ದೇವೆ. ಬಿಜೆಪಿ ವಿರುದ್ಧ ಮಾಧ್ಯಮದ ಸೋರ್ಸ್ ರೇಟ್ ಕಾರ್ಡ್ ಬಳಸಿ ಕ್ಯಾಂಪೇನ್​ ಮಾಡಲಾಗಿದೆ. ಇದು ಸತ್ಯ, …

Read More »