Breaking News
Home / ರಾಜ್ಯ (page 1762)

ರಾಜ್ಯ

ವಲಸೆ ಕಾರ್ಮಿಕರು ಮರಳಿ ಹೋಗದಂತೆ ಸರ್ಕಾರ ಮನವಿ

ಬೆಂಗಳೂರು,ಏ.23- ಕೋವಿಡ್ ನಿಯಂತ್ರಣಕ್ಕಾಗಿ ದೇಶಾದ್ಯಂತ್ ಲಾಕ್‍ಡೌನ್ ಜಾರಿಗೊಳಿಸುವ ಯಾವುದೇ ಯೋಜನೆ ಸದ್ಯಕ್ಕೆ ಸರ್ಕಾರದ ಮುಂದೆ ಇಲ್ಲದೇ ಇರುವುದರಿಂದ ಕಾರ್ಮಿಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಕಾರ್ಮಿಕ ಇಲಾಖೆ ಮನವಿ ಮಾಡಿದೆ. ಒಂದೆಡೆ ಪೊಲೀಸರು ಎಲ್ಲಾ ರೀತಿಯ ವ್ಯಾಪಾರ ವಹಿವಾಟು ಅಂಗಡಿಗಳನ್ನು ಮುಚ್ಚಿಸಿಕೊಂಡು ಬರುತ್ತಿದ್ದಾರೆ. ಮಾಲೀಕರು ವ್ಯವಹಾರ ನಡೆಸದೇ ಇರುವುದರಿಂದ ಕಾರ್ಮಿಕರಿಗೆ ವೇತನ, ಕಟ್ಟಡದ ಬಾಡಿಗೆ, ವಿದ್ಯುತ್ ಹಾಗೂ ನೀರಿನ ಬಿಲ್ ಸೇರಿದಂತೆ ಇತರ ವೆಚ್ಚಗಳನ್ನು ಭರಿಸಲು ಪರದಾಡುವ ಸ್ಥಿತಿಯಲ್ಲಿದೆ. ವಾಸ್ತವತೆ ಕಣ್ಣೆದುರಿಗೇ …

Read More »

ಮತ್ತೆ ಲಾಕ್​ಡೌನ್​ ಮಾಡಿದ್ರೆ ದುರಂತ ಆಗತ್ತೆ; ದುಡ್ಡಿಲ್ಲದೇ ನೋವು ತೋಡಿಕೊಂಡ ಹಿರಿಯ ನಟ

ಕೊರೊನಾ ವೈರಸ್​ ಎರಡನೇ ಅಲೆಗೆ ಭಾರತದಲ್ಲಿ ಹೆಣಗಳು ಉರುಳುತ್ತಿವೆ. ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಪರಿಸ್ಥಿತಿಯಂತೂ ಕೈ ಮೀರಿ ಹೋಗುತ್ತಿದೆ. ಹಾಗಾಗಿ ಅಲ್ಲಿ ಲಾಕ್​ಡೌನ್​ ಜಾರಿ ಮಾಡಲಾಗಿದೆ. ಏ.14ರಿಂದ 15 ದಿನಗಳ ಲಾಕ್​ಡೌನ್​ ಜಾರಿಯಲ್ಲಿದೆ. ಸಿನಿಮಾ, ಧಾರಾವಾಹಿ, ರಿಯಾಲಿಟಿ ಶೋಗಳ ಚಿತ್ರೀಕರಣ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಅನೇಕ ಕಲಾವಿದರ ಜೀವನಕ್ಕೆ ತೊಂದರೆ ಆಗುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ತುಂಬ ಕಷ್ಟದ ದಿನಗಳು ಬರಲಿವೆ ಎಂದು ಹಿರಿಯ ನಟ ಆಯುಬ್​ ಖಾನ್​ ಹೇಳಿದ್ದಾರೆ. ಸಿನಿಮಾ …

Read More »

ಸಾಯಬೇಕೋ ಅಥವಾ ವ್ಯಾಪಾರ ಮಾಡಬೇಕೋ ನೀವು ತೀರ್ಮಾನ ಮಾಡಿ: ವ್ಯಾಪಾರಸ್ಥರಿಗೆ ಸಚಿವ ಈಶ್ವರಪ್ಪ

ಶಿವಮೊಗ್ಗ: “ಸಾಯಬೇಕೋ, ವ್ಯಾಪಾರ ಮಾಡಬೇಕೋ ವ್ಯಾಪಾರಸ್ಥರೇ ತೀರ್ಮಾನ ಮಾಡಬೇಕು. ವ್ಯಾಪಾರಕ್ಕೆ ತೊಂದರೆಯಾಗುತ್ತಿದೆ ಎಂದು ಒಪ್ಪಿಕೊಳ್ಳುತ್ತೇನೆ. ಆದರೆ ವ್ಯಕ್ತಿ ತಾನು ಬದುಕಿದ್ದರೆ ತಾನೆ ನಾಳೆ ವ್ಯಾಪಾರ ಮಾಡಬಹುದು. ಕೋವಿಡ್ ಬಂದು ಆಸ್ಪತ್ರೆಗೆ ಹೋಗಿ ಏನು ಚಿಕಿತ್ಸೆ ಸಿಗದೆ ಸತ್ತರೆ ಅದು ಒಳ್ಳೆಯದಾ? ವ್ಯಾಪಾರ ನಿಲ್ಲಿಸಿ ಹೆಂಡತಿ ಮಕ್ಕಳೊಂದಿಗೆ ಮೂರ್ನಾಲ್ಕು ದಿನ ಸಂತೋಷವಾಗಿ ಇರುವುದು ಒಳ್ಳೆಯದಾ ಯೋಚನೆ ಮಾಡಿ” ಇದು ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ವ್ಯಾಪಾರಸ್ಥರಿಗೆ ನೀಡಿದ ಸಲಹೆಗಳು. ಶಿವಮೊಗ್ಗದಲ್ಲಿ …

Read More »

ರಾಜ್ಯದ ಕೋವಿಡ್ ಸ್ಥಿತಿಗತಿ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದ ಸಿಎಂ ಬಿಎಸ್ ವೈ

ಬೆಂಗಳೂರು: ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಹಾಗೂ ನಿರ್ವಹಣೆಯ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಭೆ ನಡೆಸಿದರು. ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಧಾನಿ ಮೋದಿಯವರಿಗೆ ಮಾಹಿತಿ ನೀಡಿದರು. ಆರೋಗ್ಯ ಸಚಿವ ಡಾ. ಸುಧಾಕರ್, ಗೃಹ ಸಚಿವ ಬಸವರಾಜ …

Read More »

ಯುವಕರ ಜೊತೆ ಪ್ರೇಯಸಿಯ ಚಾಟಿಂಗ್ ನೋಡಿ ಪ್ರಿಯಕರ ಮಾಡಿದ್ದೇನು ಗೊತ್ತಾ..?

ಮೈಸೂರು: ಪ್ರೇಯಸಿಯ ನಡತೆ ಪ್ರಶ್ನಿಸಿ ಪ್ರಿಯಕರನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಹರ್ಷ ರಸ್ತೆಯಲ್ಲಿ ನಡೆದಿದೆ. ನಂಜನಗೂಡಿನ ಶ್ರೀರಾಂಪುರದ 26 ವರ್ಷದ ಯುವತಿ ಪ್ರಿಯಕರನಿಂದ ಹಲ್ಲೆಗೊಳಗಾದ ಯುವತಿ. ಹೆಚ್.ಡಿ. ಕೋಟೆ ತಾಲೂಕಿನ ಅಂತರಸಂತೆಯ ನಿವಾಸಿ ರಮೇಶ್ ಎಂಬಾತನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಮೈಸೂರಿನ ಖಾಸಗಿ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಹಾಗೂ ರಮೇಶ್ ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆಕೆಗೆ ಬರುತ್ತಿದ್ದ ಮೆಸೇಜ್​ಗಳನ್ನು ತನ್ನ …

Read More »

ಬೈಕ್ ಗೆ ನಾಯಿ ಕಟ್ಟಿ ರಾಕ್ಷಸೀಯ ಕೃತ್ಯ ಮೆರೆದಿದ್ದ ಆರೋಪಿ ಬಂಧನ

ಮಂಗಳೂರು : ಬೈಕ್‌ ಗೆ ನಾಯಿಯನ್ನು ಕಟ್ಟಿ ಅಮಾನವೀಯತೆಯಿಂದ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳಲ್ಲಿ ಒಬ್ಬನನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ನೀಲಪ್ಪ ಎಂಬಾತನನ್ನು ಸದ್ಯ ಪೊಲೀಸರು ಬಂಧಿಸಿದ್ದು, ಇನ್ನೊಬ್ಬ ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಶೀಘ್ರದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು ನಗರ ಹೊರವಲಯದ ಸುರತ್ಕಲ್ ಸಮೀಪದ ಎನ್‌ ಐಟಿಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಯಿಯನ್ನು ಬೈಕ್ ಗೆ ಕಟ್ಟಿಕೊಂಡು …

Read More »

ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಲು ಮನವಿ ಮಾಡಿದ ಶಶಿಕಲಾ ಜೊಲ್ಲೆ

ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ, ಕೋವಿಡ್‌ನಿಂದ ರಕ್ಷಿಸಿಕೊಳ್ಳಲು ತಪ್ಪದೇ ಮಾಸ್ಕ್‌ ಧರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು. ನಗರದ ಗಾಂಧಿ ವೃತ್ತ, ಸಿದ್ಧೇಶ್ವರ ದೇವಸ್ಥಾನ ಮಾರ್ಗದಲ್ಲಿ ಬಿಸಿಲನ್ನು ಲೆಕ್ಕಿಸದೆ ಮಾಸ್ಕ್‌ ಧರಿಸುವ ಕುರಿತು ಜನ ಜಾಗೃತಿ ಮೂಡಿಸಿದರು. ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ಗುಲಾಬಿ ಹೂವು ಹಾಗೂ ಮಾಸ್ಕ್‌ ನೀಡಿ, ತಮ್ಮ ಹಾಗೂ ಕುಟುಂಬದ ಸುರಕ್ಷತೆಗಾಗಿ ಮಾಸ್ಕ ಧರಿಸಲು ಮನವಿ ಮಾಡಿದ್ದು, ಜೊತೆಗೆ …

Read More »

ಕೊರೊನಾ ನಿರ್ವಹಣೆಗೆ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ, ಸೂಕ್ತ ಯೋಜನೆಯೂ ಇಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ಕೊರೊನಾ ನಿರ್ವಹಣೆಗೆ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ, ಸೂಕ್ತ ಯೋಜನೆಯೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆ ಹರಡುವ ಬಗ್ಗೆ ತಜ್ಞರು ಮೊದಲೇ ತಿಳಿಸಿದ್ದರು. ಹೀಗಾಗಿ, ಸರ್ಕಾರ ಆಸ್ಪತ್ರೆಗಳ ತಯಾರಿ, ಬೆಡ್ ಗಳ ವ್ಯವಸ್ಥೆ, ಆಕ್ಸಿಜನ್ ಸಿಲಿಂಡರ್ ಹಾಗೂ ಔಷಧಿಗಳ ಸಂಗ್ರಹಣೆ ಸೇರಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಸರ್ಕಾರದ ನಿರ್ಲಕ್ಷ್ಯದಿಂದ ಈಗ ಜನರಿಗೆ …

Read More »

I.P.L. ಸ್ಕೋರ್ ಹೇಳದಕ್ಕೆ ಗಲಾಟೆ – ಜಗಳ ಬಿಡಿಸಲು ಹೋದವನ ಮೇಲೆ ಮಾರಣಾಂತಿಕ ಹಲ್ಲೆ

ಧಾರವಾಡ: ಜಗಳ ಬಿಡಿಸಲು ಹೋದವರಿಗೆನೇ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಧಾರವಾಡ ನಗರದ ಹನುಮಂತನನಗರ ಬಡಾವಣೆಯಲ್ಲಿ ನಡೆದಿದೆ. ರೌಡಿಶೀಟರ್ ಮಂಜುನಾಥ್ ಹಿರೇಮನಿ ಹಾಗೂ ಆತನ ಸಹೋದರರಿಂದಲೇ ಈ ಹಲ್ಲೆ ನಡೆದಿದ್ದು, ಇಟ್ಟಿಗೆಗಳಿಂದ ಹಲ್ಲೆ ಮಾಡಿ ಗಾಯಗೊಳಿಸಲಾಗಿದೆ. ಐಪಿಎಲ್ ಸ್ಕೋರ್ ವಿಚಾರದಲ್ಲಿ ಅಣ್ಣಪ್ಪ ಹಾಗೂ ಲಕ್ಷ್ಮಣ್ ಎಂಬಾತನ ನಡುವೆ ಈ ಜಗಳ ಆರಂಭವಾಗಿತ್ತು. ಅಣ್ಣಪ್ಪ ಕಳೆದ ರಾತ್ರಿ ಲಕ್ಷ್ಮಣನಿಗೆ ಐಪಿಎಲ್ ಸ್ಕೋರ್ ಕೇಳಿದ್ದಾನೆ. ಆಗ ಲಕ್ಷ್ಮಣ್ ಗೊತ್ತಿಲ್ಲ ಎಂದಿದ್ದಕ್ಕೆ ಹಲ್ಲೆ ನಡೆಸಿದ್ದಾರೆ. …

Read More »

ಕೊರೊನಾ ಸಾವುಗಳಿಗೆ ಸರ್ಕಾರಗಳ ಚುನಾವಣೆ ಕಾಳಜಿಯೇ ಕಾರಣ: ಮುತಾಲಿಕ್

ಧಾರವಾಡ: ಕೊರೊನಾ ಸಾವುಗಳಿಗೆ ಸರ್ಕಾರಗಳ ಚುನಾವಣೆ ಕಾಳಜಿಯೇ ಕಾರಣ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹೇಳದೇ ಶೇ.90ರಷ್ಟು ಲಾಕ್‍ಡೌನ್ ಮಾಡಿದ್ದಾರೆ, ಜನ ಸಾಮಾನ್ಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಪ್ರಕ್ರಿಯೆ ಆಗಬೇಕು. ಎರಡನೇ ಅಲೆ ಬರುವುದು ಮೊದಲೇ ಗೊತ್ತಿತ್ತು, ಆದರೂ ಆಸ್ಪತ್ರೆ, ಆಕ್ಸಿಜನ್, ಬೆಡ್ ವ್ಯವಸ್ಥೆ ಪೂರ್ವ ಸಿದ್ಧತೆ ಮಾಡಿಲ್ಲ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ತಪ್ಪು ಎದ್ದು ಕಾಣುತ್ತಿದೆ …

Read More »