ಹುಬ್ಬಳ್ಳಿ: ಇದ್ದದ್ದು ಎರಡೇ ಎಕರೆ ಜಮೀನು ಆದರೂ ನೆಮ್ಮದಿ-ತೃಪ್ತಿಯಿಂದ ಬದುಕುತ್ತಿದ್ದ ಆ ಕುಟುಂಬಕ್ಕೆ ಬರಸಿಡಲಿನ ಆಘಾತ ಬಂದೆರಗಿತ್ತು. ತಾನಾಯಿತು ತನ್ನ ಮನೆಯಾಯಿತು ಎಂದುಕೊಂಡಿದ್ದ ಮಹಿಳೆ ಆಧಾರಸ್ತಂಭ ಕಳೆದುಕೊಂಡು ಇಡೀ ಕುಟುಂಬಕ್ಕೆ ಆಧಾರವಾಗಿ ನಿಲ್ಲಬೇಕಾದ ಅನಿವಾರ್ಯತೆ ಎದುರಾಗಿತ್ತು. ಈ ಸಂಕಷ್ಟ ಸಂದರ್ಭದಲ್ಲಿ ತರಬೇತಿ ಪಡೆದಿದ್ದೇನೆ. ಇದ್ದರೆ ಮನೆಯಲ್ಲಿರಲಿ ಎಂದು ಪಡೆದಿದ್ದ ರೊಟ್ಟಿ ಯಂತ್ರವೇ ಇದೀಗ ಆ ಕುಟುಂಬಕ್ಕೆ ಪ್ರಮುಖ ಆಧಾರವಾಗಿದೆ. ರೊಟ್ಟಿ ತಟ್ಟುವ ಮೂಲಕವೇ ಆ ಮಹಿಳೆ ಇಡೀ ಕುಟುಂಬ ನಿರ್ವಹಣೆ ಮಾಡುವ …
Read More »ಅರ್ಧ ಜ್ಞಾನವಿರೋ ಆರಗ ಜ್ಞಾನೇಂದ್ರ ಎಂದ ಮೊಹಮ್ಮದ್ ನಲಪಾಡ್
ಬೆಳಗಾವಿ: ಗೃಹ ಸಚಿವರು ಅರ್ಧ ಜ್ಞಾನೇಂದ್ರ. ಫುಲ್ ಜ್ಞಾನ ಇದ್ದಿದ್ರೆ ಕಷ್ಟ ಇರಲಿಲ್ಲ. ಆದರೆ ಅರ್ಧ ಜ್ಞಾನ ಇಟ್ಟುಕೊಂಡು ಇಂತಹ ಕೆಲಸಗಳನ್ನ ಮಾಡಿಕೊಂಡು ಹೋಗುತ್ತಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ಕೊಡಬೇಕು ಎಂದು ಕಾಂಗ್ರೆಸ್ ಯೂಥ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಇರುವವರೇ ಹಗರಣ ಮಾಡಿದ್ದಾರೆ. 56 ಸಾವಿರ ಯುವಕರ ಜೀವನದ ಜೊತೆಗೆ ಆಟವಾಡಿದ್ದಾರೆ. ಈ ಬಿಜೆಪಿ ಸರ್ಕಾರಕ್ಕೆ ಮಾನ, ಮರ್ಯಾದೆ, …
Read More »ತಾಕತ್ತಿದ್ದರೆ ಮುಂದಿನ ವರ್ಷ ಕುರಾನ್ ಪಠಣ ಮಾಡಿ ನೋಡೋಣ, ಶಶಿಕಲಾ ಜೊಲ್ಲೆಯವರಿಗೆ ಎಚ್ಚರಿಕೆ : ಪ್ರಮೋದ್ ಮುತಾಲಿಕ್
ಹಾಸನ: ಬೇಲೂರು ಚನ್ನಕೇಶವ ಸ್ವಾಮಿ ಜಾತ್ರಾ ಮಹೋತ್ಸವದ ಗಳಿಗೆ ತೇರಿನ ದಿನ ರಥ ಎಳೆಯುವ ಮುನ್ನ ಕುರಾನ್ ಪಠಣ ಮಾಡುವುದಕ್ಕೆ ಪ್ರಮೋದ್ ಮುತಾಲಿಕ್ ವಿರೋಧ ವ್ಯಕ್ತಪಡಿಸಿದ್ದು ಬೇಲೂರು ರಥೋತ್ಸವಕ್ಕೂ ಕುರಾನ್‍ಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ. ಶ್ರೀರಾಮಸೇನೆ ಬೇಲೂರು ತಾಲೂಕು ಘಟಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೇಲೂರು ರಥೋತ್ಸವಕ್ಕೂ ಕುರಾನ್‍ಗೂ ಏನು ಸಂಬಂಧ? ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆಯವರಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಮುಂದಿನ ವರ್ಷ ಗಳಿಗೆ ತೇರಿಗೂ ಮುನ್ನ …
Read More »ಸಿಎಂ ಮನೆಯಲ್ಲೇ ಚರ್ಚೆಗೆ ಮುಹೂರ್ತ ಫಿಕ್ಸ್
ಬೆಂಗಳೂರು: ಮೇ 3 ಬಿಜೆಪಿಗೆ ಬಿಗ್ ಡೇ ಆಗಲಿದೆ. ಸಂಪುಟ ಪುನಾರಚನೆಯ ಮಾತುಕತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆಯಲ್ಲೇ ನಡೆಯಲಿದೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಬಸವರಾಜ ಬೊಮ್ಮಾಯಿ ಅವರು ಊಟದ ವ್ಯವಸ್ಥೆ ಏರ್ಪಾಡು ಮಾಡಿದ್ದಾರೆ. ಮಧ್ಯಾಹ್ನ 2 ರಿಂದ 3ಗಂಟೆ ತನಕ ಸಿಎಂ ಸರ್ಕಾರಿ ನಿವಾಸದಲ್ಲಿ ಅಮಿತ್ ಶಾ ಲಂಚ್ ಟಾಕ್ ನಡೆಯಲಿದೆ. ಆ ಒಂದು ಗಂಟೆಯಲ್ಲಿ ರಾಜ್ಯ ಸಂಪುಟ …
Read More »ಕಡಿಮೆ ಬೆಲೆಗೆ ಸಿಗುತ್ತೆ ಅಂತ ಗೋವಾದಿಂದ ಈ ಇಬ್ಬರು ತಂದ ಮದ್ಯ ಎಷ್ಟು ಗೊತ್ತಾ.? ಸಿಕ್ಕಿ ಬಿದ್ದಿದ್ದೇಗೆ ಗೊತ್ತಾ.?
ಕಾರವಾರ: ಗೋವಾದಲ್ಲಿ ಮದ್ಯದ ದರ ಕರ್ನಾಟಕಕ್ಕೆ ಹೋಲಿಕೆ ಮಾಡಿದ್ರೇ ಕಡಿಮೆ. ಹೀಗೆ ಕಡಿಮೆ ರೇಟ್ ಗೆ ಸಿಗುತ್ತೆ ಅಂತ ಇಬ್ಬರು ಆಸಾಮಿಗಳು ಮಾತ್ರ ತಂದಿದ್ದು ಲಕ್ಷ ಗಟ್ಟಲೇ ಮದ್ಯ. ಹಾಗಾದ್ರೇ.. ಅವರು ತಂದಿ ಮದ್ಯವೆಷ್ಟು, ಸಿಕ್ಕಿ ಹಾಕಿಕೊಂಡಿದ್ದೇಗೆ ಎನ್ನುವ ಬಗ್ಗೆ ಮುಂದೆ ಓದಿ.. ಸಾಗರ-ಪಣಜಿ ನಡುವೆ ಓಡಾಡುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ಅನ್ನು ಗೋವಾದಲ್ಲಿ ಶಿವಮೊಗ್ಗ ಮೂಲಕ ನಾಗರಾಜ್ (35) ಹಾಗೂ ಸಾಗರ್ (25) …
Read More »E-Shram Card : ಕೇಂದ್ರ ಸರ್ಕಾರ ಯಾವಾಗ? ಯಾರ ಖಾತೆಗೆ ‘ಹಣ’ ಕಳುಸುತ್ತೆ? ನೋಂದಾಯಿಸಿಕೊಳ್ಳೋದು ಹೇಗೆ? ಇಲ್ಲಿದೆ ಮಾಹಿತಿ
ನವದೆಹಲಿ : ಪ್ರಸ್ತುತ, ಕೇಂದ್ರ ಸರ್ಕಾರವು ದೇಶದ ಬಡ ವರ್ಗಗಳ ಜನರಿಗಾಗಿ ಅನೇಕ ಯೋಜನೆಗಳನ್ನ ಪ್ರಾರಂಭಿಸಿದೆ. ಇದರ ಅಡಿಯಲ್ಲಿ ಜನರು ಅನೇಕ ರೀತಿಯ ಪರಿಹಾರ ಮತ್ತು ಪ್ರಯೋಜನಗಳನ್ನ ಪಡೆಯುತ್ತಾರೆ. ಇ-ಶ್ರಮ್ ಕಾರ್ಡ್ ಯೋಜನೆಯೂ ಇದೇ ರೀತಿಯ ಯೋಜನೆಯಾಗಿದ್ದು, ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರವು ಇದನ್ನ ಪರಿಚಯಿಸಿದೆ. ಕಾರ್ಮಿಕರನ್ನ ಸ್ವಾವಲಂಬಿಗಳನ್ನಾಗಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ, ಈ ಯೋಜನೆಯು ಇಲ್ಲಿಯವರೆಗೆ ಲಕ್ಷಾಂತರ ಕಾರ್ಮಿಕರಿಗೆ ಪ್ರಯೋಜನವನ್ನ ನೀಡಿದೆ. …
Read More »ಪಿಎಸ್‌ಐ ನೇಮಕಾತಿ ಅಕ್ರಮ: ದಿವ್ಯಾ ಹಾಗರಗಿ ಸಂಪರ್ಕ’ಸೇತು’ಗಳಿಗೆ ನಡುಕ ಶುರು!
ಬೆಂಗಳೂರು, ಏ. 29: ಪಿಎಸ್‌ಐ ನೇಮಕಾತಿ ಅಕ್ರಮದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಸಿಕ್ಕಿ ಬೀಳುತ್ತಿದ್ದಂತೆ ಕೆಲವು ಪ್ರಭಾವಿ ನಾಯಕರಿಗೆ ಹಾಗೂ ಅಧಿಕಾರಿಗಳಿಗೆ ನಡುಕ ಶುರುವಾಗಿದೆ. ದಿವ್ಯಾ ಹಾಗರಗಿ ಮಹಾರಾಷ್ಟ್ರದ ಪುಣೆಯಲ್ಲಿ ಸಿಕ್ಕಿ ಬಿದ್ದಿದ್ದು, ಆಕೆಗೆ ಆಶ್ರಯ ನೀಡಿದ ವ್ಯಕ್ತಿಯನ್ನೂ ಸಹ ಸಿಐಡಿ ಪೊಲೀಸರು ಎಳೆದು ತಂದಿದ್ದಾರೆ. ನ್ಯಾಯಾಲಯ ಅರೆಸ್ಟ್ ವಾರಂಟ್ ಹಿನ್ನೆಲೆಯಲ್ಲಿ ದಿವ್ಯಾ ಹಾಗರಗಿ ಪುಣೆಯಲ್ಲಿ ಸಿಐಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಆಕೆಯ ಬಂಧನದ ಬೆನ್ನಲ್ಲೇ ಪಿಎಸ್‌ಐ ನೇಮಕಾತಿಯನ್ನು ರದ್ದು ಪಡಿಸಿ …
Read More »ಆರೋಪಿಗಳ ಕುಟುಂಬಕ್ಕೆ ಸಹಾಯ ಮಾಡಿದ್ದು ತಪ್ಪು : ಜಮೀರ್ ನಡೆಗೆ ನಲಪಾಡ್ ರಿಯಾಕ್ಷನ್
ಧಾರವಾಡ: ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಮನೆಯವರಿಗೆ ರಂಜಾನ್ ಪ್ರಯುಕ್ತ ಶಾಸಕ ಜಮೀರ್ ಅಹ್ಮದ್ ಸಹಾಯ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೊಹಮ್ಮದ್ ನಲಪಾಡ್, ನಾನು ಅದರ ಜೊತೆಗೂ ನಿಂತುಕೊಳ್ಳಲ್ಲ ಎಂದಿದ್ದಾರೆ. ಆ ಬಗ್ಗೆ ನನಗೆ ಮಾಹಿತಿ ಇಲ್ಲ. ಅದು ಅವರ ವೈಯಕ್ತಿಕ. ಪಕ್ಷದ ಬ್ಯಾನರ್ ನಲ್ಲಿ ಕೊಡುತ್ತಿಲ್ಲ. ಅವರ ವೈಯಕ್ತಿಕವಾಗಿ ಕೊಡುತ್ತಿದ್ದಾರೆ. ಪಕ್ಷದಿಂದ ಕೊಟ್ಟಾಗ ಕಮೆಂಟ್ ಮಾಡಬಹುದು. ನನಗೇನು ಇದು ಸರಿ ಎನ್ನಿಸುತ್ತಿಲ್ಲ. …
Read More »ಕಾಂಗ್ರೆಸ್ಸೋ, ಬಿಜೆಪಿಯೋ? ಜಿ.ಟಿ.ದೇವೇಗೌಡ ಮನಸ್ಸು ಎತ್ಲಾಗೆ!
ದಳಪತಿಗಳ ಜೊತೆ ಮುನಿಸುಕೊಂಡು ಜೆಡಿಎಸ್ ಬಿಡಲು ಸಿದ್ದರಾಗಿರುವ ಹಾಲೀ ಶಾಸಕರ ಪರಿಸ್ಥಿತಿ ಇನ್ನೂ ತ್ರಿಶಂಕು ಸ್ಥಿತಿ. ಕಾಂಗ್ರೆಸ್ ಸೇರಲು ಬಯಸುತ್ತಿರುವ ಈ ನಾಯಕರುಗಳಿಗೆ, ಆ ಪಕ್ಷದಿಂದ ರೆಡ್ ಕಾರ್ಪೆಟ್ ವೆಲ್ಕಂ ಸಿಗುವುದು ಕಷ್ಟ ಎನ್ನುವುದು ತಾಜಾ ರಾಜಕೀಯ ಬೆಳವಣಿಗೆಗಳು. ಇದಕ್ಕೆ ಹಲವು ಕಾರಣಗಳಿವೆ, ಒಂದು ಅವರವರು ಪ್ರತಿನಿಧಿಸುವ ಕ್ಷೇತ್ರದ ಸ್ಥಳೀಯ ಕಾಂಗ್ರೆಸ್ ಮುಖಂಡರ ಮತ್ತು ಕಾರ್ಯಕರ್ತರ ವಿರೋಧ. ಚುನಾವಣೆಯಂತಹ ಸೂಕ್ಷ್ಮ ಸಂದರ್ಭದಲ್ಲಿ ಇಂತಹ ವಿರೋಧವನ್ನು ಎದುರು ಹಾಕಿಕೊಳ್ಳಲು ಯಾವ …
Read More »ಟ್ರೇಲರ್ ಹಿಟ್ ಎಫೆಕ್ಟ್; ‘ತೋತಾಪುರಿ’ಗೆ ಫುಲ್ ಡಿಮ್ಯಾಂಡ್
ಕೆಲವು ಸಿನಿಮಾಗಳ ತುಣುಕು ಇಡೀ ಸಿನಿಮಾದ ಭವಿಷ್ಯ ಹೇಳಿ ಬಿಡುತ್ತದೆ. ಈಗ “ತೋತಾಪುರಿ’ ಚಿತ್ರದ ಟ್ರೇಲರ್ ಕೂಡಾ ಈ ಚಿತ್ರದ ಭವಿಷ್ಯದ ಭರವಸೆ ಮೂಡಿಸಿದೆ. ಅದು ಹೇಗೆಂದು ನೀವು ಕೇಳಬಹುದು. ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಹಿಟ್‌ಲಿಸ್ಟ್ ಸೇರಿದೆ. 5 ಮಿಲಿಯನ್‌ಗೆ ಅಧಿಕ ವೀವ್ಸ್‌ನೊಂದಿಗೆ ಮುನ್ನುಗ್ಗುತ್ತಿದೆ. ಇದರೊಂದಿಗೆ ಸಿನಿಮಾದ ಬಿಝಿನೆಸ್ ಕೂಡಾ ಏರಿದೆ. ಸಿನಿಮಾದ ವಿತರಣೆಗೆ ನಿರ್ಮಾಪಕರನ್ನು ಸಂಪರ್ಕಿಸುವವರ ಸಂಖ್ಯೆ ಹೆಚ್ಚಾಗಿದೆ. ಜೊತೆಗೆ ಚಿತ್ರಕ್ಕೆ ಎಲ್ಲಾ ಏರಿಯಾಗಳಿಂದಲೂ ಬೇಡಿಕೆ …
Read More »
Laxmi News 24×7