ಕೃಷಿ ತೋ ನಾಸ್ತಿ ದುರ್ಭಿಕ್ಷಂ’ನಿಪ್ಪಾಣಿಯ ಶ್ರೀ ಹಾಲಸಿದ್ಧನಾಥ ಕೋ ಆಫ್ ಶುಗರ ಫ್ಯಾಕ್ಟರಿ ಲಿ.,(ಮಲ್ಟಿ – ಸ್ಟೇಟ್) ವಾರ್ಷಿಕ ಸರ್ವಸಾಧಾರಣ ಸಭೆಯ ಅಂಗವಾಗಿ ವಿಶೇಷವಾಗಿ ರೈತರಿಗೆ ಹೊಸ ತಂತ್ರಜ್ಞಾನದ ಬಗ್ಗೆ ಪರಿಚಯ ಮಾಡಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ‘ಕೃಷಿ ಪ್ರದರ್ಶನ’ ಕಾರ್ಯಕ್ರಮದಲ್ಲಿ ಭಾಗವಹಿಸಿ,ಕೃಷಿ ಮಳಿಗೆಯನ್ನು ವೀಕ್ಷಿಸಲಾಯಿತು. ಅನ್ನದಾತರಿಗೆ ಅನುಕೂಲವಾಗುವ ಉದ್ದೇಶದಿಂದ ಹಲವಾರು ಕೃಷಿ ಔಷಧ,ಹೊಸ ಯಂತ್ರೋಪಕರಣ, ಸಲಕರಣೆಗಳು ಕಾರ್ಖಾನೆ ವತಿಯಿಂದ ರೈತರಿಗೆ ಪರಿಚಯಿಸಿದರು.ಕೃಷಿಯಲ್ಲಿ ಸಾಧನೆ ಮಾಡಿದ ರೈತರು ಬೆಳೆದ ಕಬ್ಬಿನ ಹೊಸ …
Read More »ಹುದಲಿ ಗ್ರಾಮಕ್ಕೆ ಆಗಮಿಸಿ ಗಾಂಧೀಜಿ 7 ದಿನಗಳ ಕಾಲ ವಾಸ್ತವ್ಯ ಹೂಡಿದ ನೆನಪುಗಳನ್ನು ಸ್ಮರಿಸಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..
ನಮ್ಮ ಕ್ಷೇತ್ರದ ಹೆಮ್ಮೆ ಮಹಾತ್ಮಾ ಗಾಂಧೀ – ಗಂಗಾಧರರಾವ್ ಸ್ಮಾರಕ ಭವನಕ್ಕೆ ಇಂದು ಭೇಟಿ ನೀಡಿ, 1937ರಲ್ಲಿ ಹುದಲಿ ಗ್ರಾಮಕ್ಕೆ ಆಗಮಿಸಿ ಗಾಂಧೀಜಿ 7 ದಿನಗಳ ಕಾಲ ವಾಸ್ತವ್ಯ ಹೂಡಿದ ನೆನಪುಗಳನ್ನು ಸ್ಮರಿಸಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.. ಅದೇ ಸಂದರ್ಭದಲ್ಲಿ ಗಾಂಧೀಜಿ ಭಾಗವಹಿಸಿದ್ದ ಗಾಂಧೀ ಸೇವಾ ಸಮ್ಮೇಳನವನ್ನು ನೆನೆಸಿಕೊಳ್ಳಲಾಯಿತು. ಈ ಸಮ್ಮೇಳನವನ್ನು ಗಾಂಧೀಜಿಯ ನಿಷ್ಠಾವಂತ ಅನುಯಾಯಿ ಹಾಗೂ “ಕರ್ನಾಟಕದ ಗಾಂಧೀ” ಎಂದೇ ಖ್ಯಾತರಾದ ಗಂಗಾಧರರಾವ್ ದೇಶಪಾಂಡೆ ಅವರ ಆಹ್ವಾನದ ಮೇರೆಗೆ …
Read More »ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಲಖಾಂಬ ಗ್ರಾಮದಲ್ಲಿ ಇಂದು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡದ ಭೂಮಿಪೂಜೆ
ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಲಖಾಂಬ ಗ್ರಾಮದಲ್ಲಿ ಇಂದು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡದ ಭೂಮಿಪೂಜೆಯನ್ನು ಇಂದು ನೆರವೇರಿಸಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅಪ್ಪಾಸಾಬ ಕುಲಗುಡೆ, ನಿರ್ದೇಶಕರಾದ ಶ್ರೀ ರಾಜು ಅಂಕಲಗಿ ಹಾಗೂ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮದ ಹಿರಿಯರು ಮತ್ತು ಮುಖಂಡರು ಉಪಸ್ಥಿತರಿದ್ದರು.
Read More »ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ.
ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ. ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸುವಂತೆ ಆಗ್ರಹಿಸಿ, ಧಾರವಾಡದಲ್ಲಿ ಪದವಿ ವಿದ್ಯಾರ್ಥಿಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. AIDSO ಧಾರವಾಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಪದವಿ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಾದ್ಯಂತ ಪದವಿ …
Read More »ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಅವಳಿನಗರದಲ್ಲಿನ 400 ಡ್ರಗ್ ಪೆಡ್ಲರ್ಸ್ ಹಾಗೂ ಸೇವನೆ ಮಾಡುವವರ ಪರೇಡ್
ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಅವಳಿನಗರದಲ್ಲಿನ 400 ಡ್ರಗ್ ಪೆಡ್ಲರ್ಸ್ ಹಾಗೂ ಸೇವನೆ ಮಾಡುವವರ ಪರೇಡ್ ಮಾಡಲಾಯಿತು. ಈ ಕುರಿತು ನಗರದಲ್ಲಿ ಮಾತನಾಡಿದ ಅವರು ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಾಕೀತು ಮಾಡಲಾಗಿದ್ದು. ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ತಯಾರಿ ಮಾಡಿಕೊಂಡಿದ್ದೇವೆ . ರೌಡಿ ಶೀಟರ್ ಗಳ ಮೇಲೆ ಹಲವು ರೀತಿಯ ಕ್ರಮ ಕೈಗೊಂಡಿದ್ದೇವೆ …
Read More »26 ಕರ್ನಾಟಕ ಎನ್‌ಸಿಸಿ ಬಟಾಲಿಯನ್ ವಾರ್ಷಿಕ ಶಿಬಿರದಲ್ಲಿ ರಕ್ತದಾನ ರಕ್ತದಾನ ಶ್ರೇಷ್ಠ ದಾನ: ಕರ್ನಲ್ ಸುನಿಲ್ ದಾಗರ
ಬೆಳಗಾವಿ 25: ಸರ್ವದಾನಗಳಲ್ಲಿ ರಕ್ತದಾನ ಮಹಾದಾನವಾಗಿದೆ. ರಕ್ತದಾನವನ್ನು ಮಾಡುವುದರಿಂದ ಒಬ್ಬ ರೋಗಿಯ ಜೀವನ ಉಳಿಸಲು ಸಾಧ್ಯ. ಪ್ರತಿಯೊಬ್ಬ ವ್ಯಕ್ತಿಯು ರಕ್ತದಾನ ಮಾಡಿ ಸಾಮಾಜಿಕ ಸೇವೆಯಲ್ಲಿ ತೊಡಗಬೇಕೆಂದು 26 ಕಮಾಂಡಿAಗ್ ಆಫೀಸರ್ ಕರ್ನಲ್ ಸುನಿಲ್ ದಾಗರ್ ಹೇಳಿದರು. ಅವರು ಬೆಳಗಾಮ್ ಬ್ಲಡ್ ಬ್ಯಾಂಕ್ ಸೆಂಟರ್ ಸಹಯೋಗದಲ್ಲಿ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯವು ಸದೃಢವಾಗಿರುವುದು. ಹೃದಯ ಸಂಬAಧಿ ಕಾಯಿಲೆಗಳು ಸಂಭವಿಸುವುದಿಲ್ಲ. 18 ಮೀರಿದ ವಿದ್ಯಾರ್ಥಿಗಳು ರಕ್ತದಾನವನ್ನು …
Read More »ಗಣಪತಿ ಹಬ್ಬದ ಆಗಮನ — ಗ್ರಾಮೀಣ ಭಾಗದಲ್ಲಿ ಭಕ್ತಿ, ಸಂಭ್ರಮ, ಸಾಂಸ್ಕೃತಿಕ ಚೈತನ್ಯ ಸಾವಳಗಿ
ಗಣಪತಿ ಹಬ್ಬದ ಆಗಮನ — ಗ್ರಾಮೀಣ ಭಾಗದಲ್ಲಿ ಭಕ್ತಿ, ಸಂಭ್ರಮ, ಸಾಂಸ್ಕೃತಿಕ ಚೈತನ್ಯ ಸಾವಳಗಿ ರಾಜ್ಯದಾದ್ಯಂತ ಭಕ್ತಿಭಾವ, ಸಂಭ್ರಮ ಹಾಗೂ ಸಾಂಸ್ಕೃತಿಕ ಬಣ್ಣಗಳಿಂದ ಕೂಡಿದ ಗಣೇಶ ಚತುರ್ಥಿ ಹಬ್ಬದ ಆಗಮನಕ್ಕೆ ಸಕಲ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ವಿನಾಯಕ ಚತುರ್ಥಿ ಎಂಬ ಹೆಸರಿನಲ್ಲಿಯೂ ಪ್ರಸಿದ್ಧವಾಗಿರುವ ಈ ಹಬ್ಬವು ಕರ್ನಾಟಕದ ಜನತೆಗೆ ವಿಶೇಷ ಮಹತ್ವ ಹೊಂದಿದ್ದು, ಮನೆಮನೆಗಳಲ್ಲಿ, ಬೀದಿಬೀದಿಗಳಲ್ಲಿ ಹಾಗೂ ಸಾರ್ವಜನಿಕ ವೇದಿಕೆಗಳಲ್ಲಿ ಹರ್ಷೋದ್ಗಾರದಿಂದ ಆಚರಿಸಲಾಗುತ್ತಿದೆ. ಅನೇಕ ದೇವಾಲಯಗಳು, ಸಂಘ–ಸಂಸ್ಥೆಗಳು ಹಾಗೂ ಮನೆಮನೆಗಳಲ್ಲಿ …
Read More »ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಸೂಕ್ತನಾ? ಪ್ರತಾಪ್ ಸಿಂಹ ಪ್ರಶ್ನೆ
ಮೈಸೂರು : ಧಾರ್ಮಿಕ ಸಂಕೇತವಾದ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಸೂಕ್ತ ವ್ಯಕ್ತಿ ಆಗುತ್ತಾರಾ? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ನಿಯೋಜನೆ ವಿಚಾರವಾಗಿ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಲ್ಲಾ ಬಿಟ್ಟರೆ ಬೇರೆ ಯಾರೂ ದೇವರಿಲ್ಲ ಎನ್ನುತ್ತದೆ ಇಸ್ಲಾಂ. ಹಾಗಾದರೆ ಬಾನು ಮುಷ್ತಾಕ್ ಹೇಗೆ ತಾಯಿ ಚಾಮುಂಡಿಯನ್ನು ದೇವರು ಎಂದು ಒಪ್ಪಿಕೊಳ್ಳುತ್ತಾರೆ. ಅವರ ಧರ್ಮ ಅವರ ಮಾತನ್ನು ಒಪ್ಪುತ್ತಾ?. ಕಾಂತಾರದ …
Read More »ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲರ್ಟ್ ಘೋಷಣೆ: ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಾಗಲಿದ್ದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಮುನ್ಸೂಚನೆ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, …
Read More »ಕೆಎಸ್ಆರ್ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!
ಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ ಲಂಚ ಪಡೆದಿದ್ದ ಬಗ್ಗೆ ‘ ಸುದ್ದಿ ಪ್ರಸಾರ ಮಾಡಿತ್ತು. ಆ ನಂತರ 13 ಮಂದಿ ಅಧಿಕಾರಿಗಳು ಅಮಾನತು ಕೂಡ ಆಗಿದ್ದರು. ಇದೀಗ ಲಂಚ ಪಡೆಯುವ ಸರದಿ ಕೆಎಸ್ಆರ್ಟಿಸಿಗೂ (KSRTC) ಕಾಲಿಟ್ಟಿದೆ. ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದಿದ್ದಕ್ಕೆ ಸಾಕ್ಷ್ಯವೂ ಲಭ್ಯವಾಗಿದೆ. ಕೆಎಸ್ಆರ್ಟಿಸಿ ಡಿಪೋ- 1 ರಲ್ಲಿ ಸುಮಾರು 100ಕ್ಕೂ ಬಸ್ಗಳಿವೆ. ಈ …
Read More »
Laxmi News 24×7