ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ 29 ಮಂದಿ ಶಾಸಕರು ಇಂದು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಧ್ಯಾಹ್ನ 2:15ಕ್ಕೆ ನಡೆದ ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶಾಸಕರಿಗೆ ಪ್ರಮಾಣವಚನ ಬೋಧಿಸಿದರು. ಮೂರು ದಿನಗಳಿಂದ ದೆಹಲಿಯಲ್ಲಿಯೇ ಉಳಿದುಕೊಂಡಿದ್ದ ಸಿಎಂ ಬೊಮ್ಮಾಯಿ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಎಲ್ಲರಿಗೂ ಶುಭ ಕೋರಿದರು. ಈ ಬಾರಿ ಯಾವುದೇ …
Read More »ಹೊಸ ಸಂಪುಟದಲ್ಲಿ ಬೆಂಗಳೂರಿಗೆ ಬಂಪರ್..! , 13 ಜಿಲ್ಲೆಗಳಿಗೆ ಯಾವುದೇ ಸಚಿವ ಸ್ಥಾನ ದೊರೆತಿಲ್ಲ.
ಬೆಂಗಳೂರು, ಆ.4- ಬೊಮ್ಮಾಯಿ ಸಂಪುಟದಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ಸಿಕ್ಕಿದೆ. ಸಂಪುಟದಲ್ಲಿ ಏಳು ಮಂದಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ರಾಜ್ಯದ ಆರು ಜಿಲ್ಲೆಗಳಿಗೆ ತಲಾ ಎರಡು ಸಚಿವ ಸ್ಥಾನಗಳನ್ನು ನೀಡಿದರೆ ಬೆಂಗಳೂರು ನಗರ ಜಿಲ್ಲೆಗೆ 7 ಸಚಿವ ಸ್ಥಾನ ನೀಡಲಾಗಿದೆ. ಮುಂಬರುವ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು 7 ಶಾಸಕರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಆರ್.ಅಶೋಕ್, ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್, ಮುನಿರತ್ನ, ವಿ.ಸೋಮಣ್ಣ, ಗೋಪಾಲಯ್ಯ , ಅಶ್ವತ್ಥನಾರಾಯಣ್ ಅವರನ್ನು ಮತ್ತೆ …
Read More »9 ರ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮನುಕುಲವೇ ತಲೆ ತಗ್ಗಿಸುವಂತಿದೆ. ದುಷ್ಕರ್ಮಿಗಳು 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ ಮಾಡಿ, ಬಳಿಕ ಬಲವಂತವಾಗಿ ಸುಟ್ಟು ಹಾಕಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಜೊತೆಗೆ ಆಕೆ ವಿದ್ಯುತ್ ಶಾಕ್ನಿಂದ ಸಾವನ್ನಪ್ಪಿದ್ದಾಳೆ ಎಂದು ಆರೋಪಿಗಳು ಬಾಲಕಿಯ ಪೋಷಕರಿಗೆ ಹೇಳಿದ್ದಾರೆ. ಇಷ್ಟೇ ಅಲ್ಲದೇ, ಪೊಲೀಸರಿಗೆ ಈ ವಿಷಯ ತಿಳಿಸದಂತೆಯೂ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಈ ಪೈಶಾಚಿಕ …
Read More »ಮೋದಿ ಭಕ್ತರಿಗೆ ಮೋದಿಯಿಂದಲೇ ಪಂಗನಾಮ ; ಸಿದ್ದರಾಮಯ್ಯ
ಬೆಂಗಳೂರು, ; ದೇಶದಲ್ಲಿ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಯುವಕರಿಗೆ ಉದ್ಯೋಗ ಇಲ್ಲ, ಬಡತನ ಪ್ರಮಾಣ ಮಿತಿಮೀರಿದೆ, ಹಸಿವಿನಿಂದ ಸತ್ತವರ ಬಗ್ಗೆ, ದೇಶದ ಜಿಡಿಪಿ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾತನಾಡುವುದಿಲ್ಲ , ಅದನ್ನು ಬಿಟ್ಟು ಪಾಕಿಸ್ತಾನ, ರಾಮಮಂದಿರ ಮುಂತಾದ ಭಾವನಾತ್ಮಕ ವಿಚಾರಗಳ ಬಗ್ಗೆಯಷ್ಟೇ ಜನರ ಗಮನ ಸೆಳೆಯುತ್ತಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಪದ್ಮನಾಭ ನಗರದಲ್ಲಿ ಆಯೋಜಿಸಿದ್ದ ದಿನಸಿ ಕಿಟ್ ಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ …
Read More »ಸಿಎಂ ಸ್ವಗೃಹದ ಬಳಿ ಅಪಘಾತ; ಎರಡು ಕಾರುಗಳ ನಡುವೆ ಡಿಕ್ಕಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ವಗೃಹದ ಬಳಿ ಲಘು ಅಪಘಾತ ಸಂಭವಿಸಿದೆ. ಯಾವುದೇ ಅನಾಹುತು ಸಂಭವಿಸಿಲ್ಲ. ಆರ್. ಟಿ. ನಗರದ ಮುಖ್ಯಮಂತ್ರಿ (Chief Minister) ನಿವಾಸದ ಬಳಿ ಘಟನೆ ನಡೆದಿದೆ. ಓನ್ ವೇ(one way) ಮಾಡಿರುವ ಹಿನ್ನಲೆ ವಾಹನ ಸವಾರರಿಗೆ ಗೊಂದಲವಾಗಿದ್ದು, ಅಪಘಾತಕ್ಕೆ( Accident) ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಆಂಧ್ರ ಮುಖ್ಯಮಂತ್ರಿ ಜಗನ್ರೆಡ್ಡಿ ಚಿಕ್ಕಪ್ಪ ಹತ್ಯೆಯಾಗಿ 2ವರ್ಷದ ಬಳಿಕ ಸಿಕ್ಕಿಬಿದ್ದ ಆರೋಪಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ್ ರೆಡ್ಡಿ …
Read More »ಬೊಮ್ಮಾಯಿ ಸಚಿವ ಸಂಪುಟ; ಡಿಸಿಎಂ ಇಲ್ಲ, ವಿಜಯೇಂದ್ರ ಹೆಸರೂ ಇಲ್ಲ
ಭಾನುವಾರ ರಾತ್ರಿಯಿಂದಲೇ ನಡೆದಿರುವ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ರಚನೆಯ ಕಸರತ್ತು ಮಂಗಳವಾರ ತಡರಾತ್ರಿ ವೇಳೆಗೆ ಪೂರ್ಣಗೊಂಡಿದೆ. ಇವತ್ತೇ ಹೊಸ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವುದು ಖಾತರಿಯಾಗಿದೆ. ಇಂದು ಮಧ್ಯಾಹ್ನದ ನಂತರ 29 ಜನ ಸಚಿವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಕಿರಿಯ ಮಗ ಬಿ.ವೈ. ವಿಜಯೇಂದ್ರಗೆ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ಆಯಕಟ್ಟಿನ ಖಾತೆಯೇ ಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …
Read More »ಖಾನಾಪೂರ ಪಟ್ಟಣದ ಮುಖ್ಯ ರಸ್ತೆಯನ್ನು ಸಿ ಸಿ ರಸ್ತೆ ಮಾಡಬೇಕೆಂದು ಹಾಗೂ ಸೇತುವೆಯ ಎತ್ತರವನ್ನು ಹೆಚ್ಚಿಸುವ ಸಲುವಾಗಿ ಖಾನಾಪೂರದ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನೀತಿನ್ ಗಡ್ಕರಿ ರವರನ್ನು ಭೇಟಿ
ಲೋಂಡಾ-ರಾಮನಗರ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ದುರಸ್ತಿ ಹಾಗೂ ಖಾನಾಪೂರ ಪಟ್ಟಣದ ಮುಖ್ಯ ರಸ್ತೆಯನ್ನು ಸಿ ಸಿ ರಸ್ತೆ ಮಾಡಬೇಕೆಂದು ಹಾಗೂ ಸೇತುವೆಯ ಎತ್ತರವನ್ನು ಹೆಚ್ಚಿಸುವ ಸಲುವಾಗಿ ಖಾನಾಪೂರದ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನೀತಿನ್ ಗಡ್ಕರಿ ರವರನ್ನು ಭೇಟಿಯಾದರು.* ಇಂದು ಸಂಜೆ 5 ಗಂಟೆಗೆ ದೆಹಲಿಯಲ್ಲಿ ಮಾನ್ಯ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ …
Read More »ನನಗೆ ಕಾಲ್ ಬಂದಿಲ್ಲ ಸಚಿವ ಸ್ಥಾನ ಸಿಗದಿದ್ದರೆ ಬಂಡಾಯ : ಆನಂದ ಮಾಮನಿ
ಬೆಳಗಾವಿ- ಇಂದು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕ್ಯಾಬಿನೆಟ್ ರಚನೆ ಆಗಲಿದೆ.ನನಗೆ ಕಾಲ್ ಬಂದಿಲ್ಲ.ಈ ಕುರಿತು ಬಿ ಎಸ್ ವೈ ಜೊತೆ ಮಾತನಾಡುವೆ,ಸಚಿವ ಸ್ಥಾನ ಸಿಗದಿದ್ದರೆ ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದು ಬೆಳಗಾವಿ ಜಿಲ್ಲೆಯ ಸವದತ್ತಿ ಶಾಸಕ ಆನಂದ ಮಾಮನಿ ಹೇಳಿದ್ದಾರೆ. ಹೊಸ ಮುಖ್ಯಮಂತ್ರಿಯ ಹೊಸ ಕ್ಯಾಬಿನೆಟ್ ಗೆ ಬೆಳಗಾವಿ ಜಿಲ್ಲೆಯಿಂದಲೇ ಬಂಡಾಯ ಶುರುವಾಗಿದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಚಿವರ ಪಟ್ಟಿಯೊಂದಿಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು ಪತ್ರಿಕಾಗೋಷ್ಢಿ ನಡೆಸಿ,ಇಂದು …
Read More »ಓಲಂಪಿಕ್ ನ ಪುರುಷರ ಹೈಜಂಪ್ ಫೈನಲ್ಲಿನ ದೃಶ್ಯ.
ಈ ದೃಶ್ಯ ಟೋಕಿಯೊ ೨೦೨೦ರ ಓಲಂಪಿಕ್ ನ ಪುರುಷರ ಹೈಜಂಪ್ ಫೈನಲ್ಲಿನ ದೃಶ್ಯ. ಪುರುಷರ ಹೈಜಂಪ್ ಫೈನಲ್ಲಿನಲ್ಲಿ ಇಟಲಿಯ ಜಿಯಾನ್ ಮಾರ್ಕೊ ತಂಬರಿ ಸ್ಪರ್ಧೆಯು ಕತಾರ್ ದೇಶದ ಮುತಾಜ್ ಈಸಾ ಬಾರ್ಶಿಮ್ ಜೊತೆಗಿತ್ತು. ಇಬ್ಬರು ಸ್ಪರ್ಧಿಗಳೂ 2.37 ಮೀಟರ್ ಎತ್ತರ ಹಾರಿದ್ದರಿಂದ ರಿಸಲ್ಟ್ ಸಮ ಬಂದಿತು. ನಂತರದಲ್ಲಿ ಓಲಂಪಿಕ್ ಅಧಿಕಾರಿಗಳು ಇಬ್ಬರೂ ಸ್ಪರ್ಧಿಗಳಿಗೆ ತಲಾ ಮೂರು ಅವಕಾಶಗಳನ್ನು ನೀಡಿದರು. ಮೂರು ಬಾರಿಯೂ ಇವರಿಬ್ಬರು 2.37 ಮೀ.ಗಿಂತ ಹೆಚ್ಚಿನ ಎತ್ತರ ಹಾರಲಿಲ್ಲ. …
Read More »ದೇಶದಲ್ಲಿ ಮತ್ತೆ ಕೊರೊನಾ ಭೀತಿ: ಆರ್-ನಾಟ್ ವ್ಯಾಲ್ಯೂ ಹೆಚ್ಚಿದರೆ ಏನಾಗುತ್ತೆ ಗೊತ್ತಾ?
ಇನ್ನು ಅದೆಷ್ಟು ಸಂಕಟ ನೀಡುತ್ತೋ ಈ ವೈರಸ್ ಗೊತ್ತಿಲ್ಲ. ಇದೆ ವರ್ಷ 2 ತಿಂಗಳ ಹಿಂದೆ, ದೇಶ ತಲ್ಲಣಿಸಿ ಹೋಗಿತ್ತು. ಕಾರಣ 2ನೇ ಅಲೆ. ಅದು ಮೊದಲ ಅಲೆ ರೀತಿ ಹೀಗೆ ಬಂದು ಹಾಗೆ ಹೋಗ್ಲೆ ಇಲ್ಲ. ಬಂದು ತನ್ನ ಬತ್ತಳಿಕೆಗೆ ಅದೆಷ್ಟೋ ಜನರನ್ನು ತನ್ನ ಜೊತೆ ಕರೆದೊಯ್ತು. ಈಗ ಮತ್ತೆ ಇದೆ ವೈರಸ್ ಹೊಸ ಸದ್ದು ಮಾಡ್ತಾ ಇದೆ. ಒಬ್ಬನಿಂದ ಎಷ್ಟು ಜನರಿಗೆ ಈ ವೈರಸ್ ಹರಡುತ್ತೆ ಅನ್ನೋ …
Read More »