Breaking News

ರಾಜ್ಯ

ನಾವು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೇ ಹಾಕ್ತೇವೆ: ಕೋಡಿಹಳ್ಳಿ ಚಂದ್ರಶೇಖರ್

ಬೆಳಗಾವಿ ಅಧಿವೇಶನದ ವೇಳೆ ರಾಜ್ಯ ಸರಕಾರ ಜಾರಿಗೆ ತಂದ ರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ರೈತಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮುಂದಾದರು. ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕೂಡಿಹಳ್ಳಿ ಚಂದ್ರಶೇಖರ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೂಲ್ ಗೆ ಆಗಮಿಸಿದರು. ರೈತರ ಮತ್ತು ಪೆÇೀಲಿಸರ ಜೊತೆ ಮಾತುಕತೆ ನಡೆಸಿದ ರಾಜ್ಯಾಧ್ಯಕ್ಷ 10 ಗಂಟೆಗೆ ಹಿರೇಬಾಗೇವಾಡಿ ಯಲ್ಲಿರುವ ಬಸವೇಶ್ವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಪಾದ …

Read More »

ಕೋಟ್ಯಾಂತರ ರೂ. ಅವ್ಯವಹಾರ ಮಾಡಿದ ಶಿವಸಾಗರ ಶುಗರ್ಸ್‌ ಕಂಪನಿ : ಮಾಜಿ ನಿರ್ದೇಶಕರು ಆರೋಪ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಉದುಪುಡಿಯ ಶಿವಸಾಗರ ಶುಗರ್ಸ್‌ ಆ್ಯಂಡ್ ಅಗ್ರೋ ಪ್ರೊಡಕ್ಟ್ ಕಂಪನಿಯ ಅಕ್ರಮ ವ್ಯವಹಾರಗಳ ಹಿನ್ನೆಲೆಯಲ್ಲಿ, ಕಾರ್ಖಾನೆಯ ಅಧ್ಯಕ್ಷ ರಾಜೇಂದ್ರ ಪಾಟೀಲ ಸೇರಿದಂತೆ ನಿರ್ದೇಶಕರು ಬೇಕಾಬಿಟ್ಟಿಯಾಗಿ, ನಕಲಿ ದಾಖಲೆ ಸೃಷ್ಟಿ ಮಾಡಿ, ಭಾರಿ ಅವವ್ಯಹಾರ ಮಾಡದ್ದಾರೆಂದು ಈಗ ಕಂಪನಿಯ ಮಾಜಿ ನಿರ್ದೇಶಕರು, ಆನಂದ ಕುಲಕರ್ಣಿ ಅವರು ಆರೋಪಿಸಿದ್ದಾರೆ ನಗರದಲ್ಲಿ ಇಂದು ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ರಾಜೇಂದ್ರ ಪಾಟೀಲ ಸೇರಿದಂತೆ ಏಳು ಜನರು ಶಿವಸಾಗರ ಶುಗರ್ಸ್‌ ಆ್ಯಂಡ್‌ …

Read More »

224ರ ಪೈಕಿ ಕೇವಲ 80 ಶಾಸಕರು ಸದನಕ್ಕೆ ಹಾಜರ್

ಬೆಳಗಾವಿ ಸುವರ್ಣಸೌಧದಲ್ಲಿ ಎರಡು ವರ್ಷಗಳ ಬಳಿಕ ಚಳಿಗಾಲ ಅಧಿವೇಶನ ಆರಂಭವಾಗಿದೆ. ಮೊದಲ ದಿನವೇ ಬಹಳಷ್ಟು ಶಾಸಕರು ಗೈರು ಹಾಜರಾಗಿದ್ದಾರೆ. 224 ಶಾಸಕರಲ್ಲಿ ಬರೀ 80 ಶಾಸಕರು ಮಾತ್ರ ಸದನದಲ್ಲಿ ಭಾಗಿಯಾಗಿದ್ದರು. ಬನ್ನಿ ಮೊದಲ ದಿನದ ಅಧಿವೇಶನದಲ್ಲಿ ಏನೆಲ್ಲಾ ಆಯ್ತು ಎಂದು ನೋಡಿಕೊಂಡು ಬರೋಣ. ವಾ.ಓ: ಹೌದು ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಿದೆ. 10 ದಿನಗಳ ಕಾಲ ನಡೆಯುವ ಈ ಅಧಿವೇಶನಕ್ಕೆ ಬೇಕಾಗುವ ಎಲ್ಲಾ ಮುಂಜಾಗ್ರತಾ ಕ್ರಮವನ್ನು ಸರ್ಕಾರ ಕೈಗೊಂಡಿದೆ. …

Read More »

ಖಾನಾಪುರ ಅಭಿವೃದ್ಧಿಗೋಸ್ಕರ ಆಗ್ರಹಿಸಿ ಶಾಸಕಿ ಅಂಜಲಿ ನಿಂಬಾಳ್ಕರ್ ಕೈಗೊಂಡಿದ್ದ ಸಂಘರ್ಷ ಪಾದಯಾತ್ರೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಸಾಥ್ ನೀಡಿದರು.

ಖಾನಾಪುರ ಅಭಿವೃದ್ಧಿಗೋಸ್ಕರ ಆಗ್ರಹಿಸಿ ಶಾಸಕಿ ಅಂಜಲಿ ನಿಂಬಾಳ್ಕರ್ ಕೈಗೊಂಡಿದ್ದ ಸಂಘರ್ಷ ಪಾದಯಾತ್ರೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಸಾಥ್ ನೀಡಿದರು. ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ಅಭಿವೃದ್ಧಿ ಸಂಬಂಧ ಸರ್ಕಾರದ ಗಮನ ಸೆಳೆಯಲು ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಖಾನಾಪುರ ಪಟ್ಟಣದಿಂದ ಸುವರ್ಣಸೌಧದವರೆಗೂ ಸುಮಾರು 40 ಕಿ.ಮೀ. ಪಾದಯಾತ್ರೆ ಹಮ್ಮಿಕೊಂಡಿದ್ದರು. ಈ ಪಾದಯಾತ್ರೆ ಬೆಳಗಾವಿ ಸಮೀಪಿಸುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಪಾದಯಾತ್ರೆಯಲ್ಲಿ ಅಂಜಲಿ …

Read More »

ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಪಡೆ ಯುವ ಘಟಕದ ಅಧ್ಯಕ್ಷ ಸಂಪತ್‍ಕುಮಾರ್ ದೇಸಾಯಿ ಮಸಿ ಬಳಿದಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದರೆ ಅತ್ತ ನಾಡದ್ರೋಹಿ ಎಂಇಎಸ್‍ನವರು ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸುತ್ತಿದ್ದರು. ಈ ಮಧ್ಯ ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಪಡೆ ಯುವ ಘಟಕದ ಅಧ್ಯಕ್ಷ ಮಸಿ ಬಳಿದಿರುವ ಘಟನೆ ನಡೆದಿದೆ.ಬೆಳಗಾವಿ ವ್ಯಾಕ್ಸಿನ್ ಡಿಪೆÇೀದಲ್ಲಿ ಈ ಘಟನೆ ನಡೆದಿದ್ದು. ಎಂಇಎಸ್ ಕಾರ್ಯಕರ್ತರು ಹಾಗೂ ಕರ್ನಾಟಕ ನವ ನಿರ್ಮಾಣ ಪಡೆ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಎಂಇಎಸ್ ಮುಖಂಡ …

Read More »

ಎಂಇಎಸ್ ಮುಖಂಡರು ಮತ್ತು ಅಧಿಕಾರಿಗಳ ಮಧ್ಯೆ ವಾಗ್ವಾದ

ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ ಆಯೋಜಸಲಾಗಿದ್ದ ಮಹಾಮೇಳಾವಾ ಸ್ಟೇಜ್ ತೆರವುಗೊಳಿಸಲು ಮುಂದಾದ ಬೆಳಗಾವಿಯ ಪೊಲೀಸರು ಮತ್ತು ಪಾಲಿಕೆ ಸಿಬ್ಬಂದಿ ನಡುವೆ ವಾಗ್ದಾದ ನಡೆದಿದೆ. ಬೆಳಗಾವಿಯಲ್ಲಿ ಇಂದು ಕರ್ನಾಟಕ ಸರ್ಕಾರದಿಂದ ಚಳಿಗಾಲದ ಅಧಿವೇಶನ ಆಯೋಜಿಸಲಾಗಿದೆ. ಪ್ರತಿಬಾರಿಯಂತೆ ಈ ಬಾರಿಯೂ ಅಧಿವೇಶನವನ್ನ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ ಮಹಾಮೇಳಾವಾ ಆಯೋಜಿಸಿತ್ತು.   ಆದರೇ ಬೆಳಿಗ್ಗೆ ವರೆಗೆ ಸಮಿತಿಗೆ ಮಹಾಮೇಳಾವಾವನ್ನ ಆಯೋಜಿಸಲು ಯಾವುದೇ ಅನುಮತಿಯನ್ನ ಪಾಲಿಕೆಯಾಗಲಿ, ಪೊಲೀಸ್ ಇಲಾಖೆಯಾಗಲಿ ನೀಡಿರಲಿಲ್ಲ. ಆದ್ಧರಿಂದ ಇಂದು ಬೆಳಿಗ್ಗೆ ಪೊಲೀಸರೊಂದಿಗೆ …

Read More »

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಇಂದು ಪರಿಶಿಷ್ಠ ಜಾತಿಗಳು (SCS) ಮತ್ತು ಪರಿಶಿಷ್ಠ ವರ್ಗಗಳು (STS) ಮೇಲೆ ದೌರ್ಜನ್ಯಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆಲ್ಪ್ಲೈನ್ (national helpline)ಅನ್ನು ಪ್ರಾರಂಭಿಸುತ್ತದೆ.

ನವದೆಹಲಿ:ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಇಂದು ಪರಿಶಿಷ್ಠ ಜಾತಿಗಳು (SCS) ಮತ್ತು ಪರಿಶಿಷ್ಠ ವರ್ಗಗಳು (STS) ಮೇಲೆ ದೌರ್ಜನ್ಯಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆಲ್ಪ್ಲೈನ್ (national helpline)ಅನ್ನು ಪ್ರಾರಂಭಿಸುತ್ತದೆ.   ಸಾಮಾಜಿಕ ನ್ಯಾಯ ಮತ್ತು ಸಪ್ರದರ್ಶಿಗಳ ಪತ್ರಿಕಾ ಪ್ರಕಟಣೆಯ ಪ್ರಕಾರ, ಸಹಾಯವಾಣಿಗಳು ಪರಿಶಿಷ್ಠ ಜಾತಿಗಳು ಮತ್ತು ಪರಿಶಿಷ್ಠ ವರ್ಗಗಳ ಸರಿಯಾದ ಅನುಷ್ಠಾನವನ್ನು ಖಚಿತಪಡಿಸುತ್ತದೆ (Prevention of Atrocities)) {POA} ಆಕ್ಟ್, 1989. ಬಿಡುಗಡೆಯು ಎನ್ಹಾ ದೇಶದಾದ್ಯಂತ ಯಾವುದೇ ಟೆಲಿಕಾಂ ಆಪರೇಟರ್ನ …

Read More »

ಒಮಿಕ್ರಾನ್ ಆತಂಕದ ನಡುವೆಯೇ ರಾಜ್ಯದ ಶಾಲೆಗಳಲ್ಲಿ ಕೊರೊನಾ ಸ್ಪೋಟ : 32 ವಿದ್ಯಾರ್ಥಿಗಳಿಗೆ ಸೋಂಕು ದೃಢ!

ಒಮಿಕ್ರಾನ್ (omicron) ಆತಂಕದ ನಡುವೆಯೇ ರಾಜ್ಯದ ಶಾಲೆಗಳಲ್ಲಿ (schools) ಕೊರೊನಾ (Corona virus) ಅಬ್ಬರ ಹೆಚ್ಚಳವಾಗಿದ್ದು, ಭಾನುವಾರ ಒಂದೇ ದಿನ ಒಟ್ಟು 32 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊಡಗಿನ 28 ವಿದ್ಯಾರ್ಥಿಗಳಿಗೆ ದಾವಣಗೆರೆಯ ನವೋದಯ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಶಾಲೆಗಳನ್ನು ಸೀಲ್ ಡೌನ್ ಮಾಡಲಾಗಿದೆ.ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 19, ಮಡಿಕೇರಿಯ ಭಾರತೀಯ ವಿದ್ಯಾಭವನ …

Read More »

ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ  ಜಾರಿಯಾಗದಿದ್ದರೆ ಹೋರಾಟ : ಪ್ರಮೋದ್ ​​​​ ಮುತಾಲಿಕ್

ಮಂಗಳೂರು : ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಆಗಲಿ . ಕಾಯ್ದೆ ಜಾರಿಯಾಗದಿದ್ದರೆ ಹೋರಾಟ ಮಾಡುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ​​​​ ಮುತಾಲಿಕ್ ಹೇಳಿದ್ದಾರೆ.   ಮಂಗಳೂರಿನಲ್ಲಿ ಬಾಗಲಕೋಟೆ ಮೂಲದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೃತ ಕುಟುಂಬದ ಮನೆಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಆಗಲಿ. ಕಾಯ್ದೆ ಜಾರಿಯಾಗದಿದ್ದರೆ ಹೋರಾಟ ಮಾಡುತ್ತೇವೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ತಪ್ಪುತ್ತಿಲ್ಲ. ಮತಾಂತರ, ಗೋಹತ್ಯೆ ವಿರುದ್ಧ ಸೂಕ್ತ …

Read More »

ರಾಜ್ಯದಲ್ಲಿ `APMC’ ತಿದ್ದುಪಡಿ ಕಾನೂನು ವಾಪಸಿಲ್ಲ : ಸಚಿವ ಎಸ್.ಟಿ.ಸೋಮಶೇಖರ್

ಬೆಳಗಾವಿ : ರಾಜ್ಯದಲ್ಲಿ ಎಪಿಎಂಸಿ (APMC) ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ (Minister ST Somshekar) ಈ ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ತಮ್ಮ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಬಹುದು. ಇದರಿಂದ ರೈತರಿಗೆ ಯಾವುದೇ ನಷ್ಟವಾಗುವುದಿಲ್ಲ. ಹೀಗಾಗಿ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯಲ್ಲ, ಲಾಭದಲ್ಲಿ ಇರುವ ಎಪಿಎಂಸಿಗಳನ್ನು ಯಾವ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ತಿಳಿಸಿದ್ದಾರೆ.   ತಾನು ಬೆಳೆದ ಬೆಳೆಯನ್ನು …

Read More »