Home / ರಾಜ್ಯ (page 2372)

ರಾಜ್ಯ

ಗ್ರಾಮ ಪಂಚಾಯಿತಿ ಚುನಾವಣಾ ವೇಳಾಪಟ್ಟಿ ಪ್ರಕಟ

ಗ್ರಾಮ ಪಂಚಾಯಿತಿ ಚುನಾವಣಾ ವೇಳಾಪಟ್ಟಿ ಪ್ರಕಟ ಬೆಂಗಳೂರು, ಮೇ. 5: ರಾಜ್ಯದ ಗ್ರಾಮ ಪಂಚಾಯಿತಿಚುನಾವಣೆ ವೇಳಾಪಟ್ಟಿ ಪ್ರಕಟವಾಗಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಪಿಎನ್ ಶ್ರೀನಿವಾಸಾಚಾರಿ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ನೀತಿ ಸಂಹಿತೆ ಮೇ 10 ರಂದು ಜಾರಿಯಾಗಲಿದ್ದು, ಜೂನ್ 5 ರಂದು ಫಲಿತಾಂಶ ಪ್ರಕಟವಾಗಲಿದೆ. ಕಡ್ಡಾಯ ಮತದಾನ ಮತ್ತು ಮಹಿಳೆಯರಿಗೆ ಶೇ. 50 ಮೀಸಲು ಕಲ್ಪಿಸುವ ಪಂಜಾಯತ್ ರಾಜ್ ತಿದ್ದುಪಡಿ ಅನ್ವಯ ಚುನಾವಣೆ ನಡೆಯುತ್ತಿರುವುದು ಈ ಬಾರಿಯ ವಿಶೇಷ.[ಪಂಚಾಯಿತಿ …

Read More »

ಮಹಿಳೆಯರ ಬ್ಯಾಡ್ಮಿಂಟನ್ ವಿಭಾಗದಲ್ಲಿ ಕವಿತ ಎ.ಎಸ್. ಅವರಿಗೆ ಚಿನ್ನದ ಪದಕ

ಮಹಿಳೆಯರ ಬ್ಯಾಡ್ಮಿಂಟನ್ ವಿಭಾಗದಲ್ಲಿ ಕವಿತ ಎ.ಎಸ್. ಅವರಿಗೆ ಚಿನ್ನದ ಪದಕ ಧಾರವಾಡ (ಕರ್ನಾಟಕ ವಾರ್ತೆ) ಜ.೦೫: ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾ ಮಟ್ಟದಲ್ಲಿ ಜರುಗಿದ ಕ್ರೀಡಾಕೂಟದ ಕಬಡ್ಡಿ ಪಂದ್ಯಾವಳಿಯಲ್ಲಿ ಹುಬ್ಬಳ್ಳಿಯ ಡಿ.ಎಫ್. ಇರಗಾರ ತಂಡದವರು ಪ್ರಥಮ ಸ್ಥಾನ, ಪ್ರಶಸ್ತಿ ಪಡೆದುಕೊಂಡರು. ೪೦ ವರ್ಷ ಮೇಲ್ಪಟ್ಟ ಮಹಿಳೆಯರ ಬ್ಯಾಡ್ಮಿಂಟನ್ ವಿಭಾಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯೆ ಕವಿತ ಎ.ಎಸ್. ಅವರು ಡಬಲ್ಸ್ನಲ್ಲಿ …

Read More »

ನಮ್ಮ ಬೆಳಗಾವಿಯ ಜನರ ಸೇವೆಗೆ 9 ಹೈಟೆಕ್ ಬಸ್’ಗಳ ಲೋಕಾರ್ಪಣೆ”

“ನಮ್ಮ ಬೆಳಗಾವಿಯ ಜನರ ಸೇವೆಗೆ 9 ಹೈಟೆಕ್ ಬಸ್’ಗಳ ಲೋಕಾರ್ಪಣೆ” ಇಂದು ನಗರದ ಕೇಂದ್ರ ಬಸ್ ನಿಲ್ದಾಣ ಆವರಣದಲ್ಲಿ ನೂತನ ಒಬ್ಬತ್ತು ಹೈಟೆಕ್ ಬಸ್ ಗಳಿಗೆ ಪೂಜೆ ನೆರವೇರಿಸಿ ಬಸ್ ಸಂಚಾರಕ್ಕೆ ಚಾಲನೆ ನೀಡಲಾಯಿತು. ಬಳಿಕ ನೂತನ ಮಲ್ಟಿ ಎಕ್ಸಿಲ್ ಬಸ್ ನಲ್ಲಿ ಸುವರ್ಣ ವಿಧಾನಸೌಧಕ್ಕೆ ಪ್ರಯಾಣಿಸಲಾಯಿತು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಶ್ರೀ …

Read More »

ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ,

ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ, ಅಂತವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಲಿ ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ಚಿತ್ರದುರ್ಗ, ಜನವರಿ 05: ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ, ಅಂತವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಲಿ. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಇಲಾಖೆ ಸಚಿವೆ …

Read More »

ಬೆಳಗಾವಿಗೆ ಬರುತ್ತಿದ್ದ ವಾಟಾಳ್ ನಾಗರಾಜ್ ಅವರನ್ನು ಟೋಲ್ ನಾಕಾದಲ್ಲೇ ತಡೆ

ಬೆಳಗಾವಿ – ಕನ್ನಡ ಹೋರಾಟಗಾರ ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರನ್ನು ಪೋಲೀಸರು ಹಿರೇಬಾಗೇವಾಡಿ ಟೋಲ್ ನಾಕಾದಲ್ಲೇ ತಡೆದ ಘಟನೆ ನಡೆದಿದೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಮತ್ತು ಶಿವಸೇನೆಯ ಉದ್ದಟತನ ಖಂಡಿಸಿ ಪ್ರತಿಭಟಿಸಲು ಬೆಳಗಾವಿಗೆ ಬರುತ್ತಿದ್ದ ಕನ್ನಡದ ನಾಯಕನನ್ನು ನಡು ದಾರಿಯಲ್ಲೇ ಪೋಲೀಸರು ತಡೆಹಿಡಿದಿದ್ದಾರೆ. ಮಹಾರಾಷ್ಟದ ಚಂದಗಡ ಶಾಸಕ ರಾಜೇಶ್ ಪಾಟೀಲರಿಗೆ ಬೆಳಗಾವಿಯಲ್ಲಿ ಸನ್ಮಾನ ಮಾಡಿಸಲು ಪೋಲೀಸರು ಭದ್ರತೆ ನೀಡಿ ಈಗ ಕನ್ನಡದ ನಾಯಕನನ್ನು ಬೆಳಗಾವಿ ನಗರ ಪ್ರವೇಶಿಸಲು …

Read More »

ಜೆಎನ್‍ಯು ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳ ಅಟ್ಟಹಾಸ

ಜೆಎನ್‍ಯು  ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ನುಗ್ಗಿದ ದುಷ್ಕರ್ಮಿಗಳ ಗುಂಪೊಂದು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಘಟನೆಯಲ್ಲಿ ಜೆಎನ್‍ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಐಶಿ ಘೋಷ್, ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಸೇರಿದಂತೆ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜೆಎನ್​​ಯು ಕ್ಯಾಂಪಸ್​​ನಲ್ಲಿ ಶಬರಮತಿ ಹಾಸ್ಟೆಲ್​​ ಬಳಿ ಐಶ್​ ಘೋಷ್​​​ ತನ್ನ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ …

Read More »

ಪೌರತ್ವ ಕಾಯ್ದೆ(ಸಿಎಎ) ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಕಾವು ಇನ್ನೂ ಆರಿಲ್ಲ.

ಬೆಂಗಳೂರು: ಪೌರತ್ವ ಕಾಯ್ದೆ(ಸಿಎಎ) ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಕಾವು ಇನ್ನೂ ಆರಿಲ್ಲ. ಪ್ರತಿದಿನವೂ ಪ್ರತಿಭಟನೆಗಳು ನಡೆಯುತ್ತಿದ್ದು, ಕಾಯ್ದೆಯ ವಿರೋಧದ ಬಗ್ಗೆ ಜನ ಪ್ರತಿಭಟನೆ ಮೂಲಕ ತಮ್ಮ ಆಕ್ರೋಶವನ್ನ ಹೊರ ಹಾಕುತ್ತಿದ್ದಾರೆ. ಇಂದು ಕೂಡ ಬೆಂಗಳೂರಿನಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ಜೋರಾಗಿದ್ದು ನಗರದ 6 ಕಡೆ ಪ್ರತಿಭಟನೆ ನಡೆಯಲಿದೆ. ಬೆಂಗಳೂರಿನಲ್ಲಿ 6 ಕಡೆ ಪ್ರತಿಭಟನೆ ನಡೆಯುತ್ತಿರುವ ಕಾರಣ ಇಂದು ಬೆಂಗಳೂರಿಗರಿಗೆ ಟ್ರಾಫಿಕ್ ಬಿಸಿ ಹೆಚ್ಚಾಗುವ ಸಾಧ್ಯತೆ ಇದೆ. ಶುಕ್ರವಾರ ಆಶಾ ಕಾರ್ಯಕರ್ತೆಯರ …

Read More »

ಸುಪ್ರೀಂಕೋರ್ಟ್ ವಕೀಲ ಸಂಕೇತ್ ಮಾತನಾಡಿದ್ದು, ಮೋದಿ ಮತ್ತು ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ.

ಬೆಂಗಳೂರು: ಸುಪ್ರೀಂಕೋರ್ಟ್ ವಕೀಲ ಸಂಕೇತ್ ಮಾತನಾಡಿದ್ದು, ಮೋದಿ ಮತ್ತು ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಐಡೆಂಟಿಟಿ ಕಾರ್ಡ್ ಹಾಕ್ಕೊಂಡಿದ್ದಾರೆ. ಯಡಿಯೂರಪ್ಪ ಸೆಕ್ಯೂರಿಟಿ ಗಾರ್ಡಾ..? ಯಾಕೇ ಮೋದಿ ಕಾರ್ಯಕ್ರಮ ದಲ್ಲಿ ಐಡೆಂಟಿಟಿ ಕಾರ್ಡ್ ಹಾಕ್ಕೋಬೇಕು..? ಒಂದು ರಾಜ್ಯದ ಸಿಎಂ , ಇಲ್ಲಿಗೆ ಬಂದಿರೋದು ಮೋದಿ. ಆ ಕಾರ್ಯಕ್ರಮದಲ್ಲಿ ಯಾಕೇ ಹಾಕಬೇಕು ಐಡೆಂಟಿಟಿ ಕಾರ್ಡ್? ನಮ್ಮ ಇಪ್ಪತ್ತೈದು ಜನ ಸಂಸದರು ನಾಮರ್ಧರು. ಮಾತಾನಾಡೋಕೆ ಬರಲ್ಲ ಎಂದು ಹರಿಹಾಯ್ದಿದ್ದಾರೆ. ಅಲ್ಲದೇ, …

Read More »

ಬೆಳೆ ಪರಿಹಾರ ವಿತರಣೆಯಲ್ಲಿ ಲೋಪ-ಪ್ರಾದೇಶಿಕ ಅಧಿಕಾರಿಗಳ ಮಟ್ಟದಿಂದ ತನಿಖೆಗೆ ಆದೇಶ – ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಳೆ ಪರಿಹಾರ ವಿತರಣೆಯಲ್ಲಿ ಲೋಪ-ಪ್ರಾದೇಶಿಕ ಅಧಿಕಾರಿಗಳ ಮಟ್ಟದಿಂದ ತನಿಖೆಗೆ ಆದೇಶ – ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾವೇರಿ: ಜ.04 (ಕರ್ನಾಟಕ ವಾರ್ತೆ): ಅತಿವೃಷ್ಟಿ ಮತ್ತು ನೆರೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ವಿತರಣೆಯಲ್ಲಿ ಗಂಭೀರವಾದ ಲೋಪವಾಗಿದೆ. ಸಮರ್ಪಕವಾಗಿ ರೈತರಿಗೆ ಪರಿಹಾರ ದೊರಕಿಲ್ಲ. ಬೆಳೆ ಪರಿಹಾರದಲ್ಲಿ ಆಗಿರುವ ಲೋಪ ಕುರಿತಂತೆ ಉನ್ನತ ಮಟ್ಟದ ತನಿಖೆ ಅಗತ್ಯವಾಗಿರುವುದರಿಂದ ಬೆಳಗಾವಿ ಪ್ರಾದೇಶಿಕ ಮಟ್ಟದ ಅಧಿಕಾರಿಗಳಿಂದ ಸಮಗ್ರ ತನಿಖೆಗೆ ಒಳಪಡಿಸಲು ಆದೇಶಿಸಲಾಗುವುದು ಎಂದು ಗೃಹ, ಸಹಕಾರ …

Read More »

ಮಹದಾಯಿ ಹೋರಾಟದ ಬಗ್ಗೆ ಸರ್ವ ಪಕ್ಷಗಳ ನಾಯಕರ ಸಭೆ ಮುಕ್ತಾಯ

ಮಹದಾಯಿ ಹೋರಾಟದ ಬಗ್ಗೆ ಸರ್ವ ಪಕ್ಷಗಳ ನಾಯಕರ ಸಭೆ ಮುಕ್ತಾಯ ಸಭೆ ನಂತರ ಶೆಟ್ಟರ್. ಹೊರಟ್ಟಿ. ಪ್ರಲ್ಹಾದ್ ಜೋಶಿ. ಎಸ್ ಆರ್ ಪಾಟೀಲ ಜಂಟಿ ಸುದ್ದಿಗೋಷ್ಠಿ ಬಸವರಾಜ ಹೊರಟ್ಟಿ ಹೇಳಿಕೆ.. ಇಂದು ಎಲ್ಲ ಪಕ್ಷಗಳ ನಾಯಕರು ಒಂದೆಡೆ ಸೇರಿ ಸಭೆ ನಡೆಸಿದ್ದೇವೆ ಸಭೆಗೆ ಬಾರಲು ಆಗದ ಕೆಲವು ನಾಯಕರು ನಮ್ಮ ತೀರ್ಮಾನಕ್ಕೆ ಬದ್ದರೆಂದು ತಿಳಿಸಿದ್ದಾರೆ. ಮುಂದೆ ಎಲ್ಲ ನಾಯಕರು ಸೇರಿ ಒಗ್ಗಟ್ಟಿನಿಂದ ಹೋರಾಟ ಮಾಡುತ್ತೇವೆ ಮಹದಾಯಿ ವಿಚಾರದಲ್ಲಿ ಇಲ್ಲಿಯರೆಗೂ ನಡೆದ …

Read More »