Breaking News

ರಾಜ್ಯ

ಅಮರನಾಥ ರೆಡ್ಡಿ ಬೆಳಗಾವಿ ಜಿಲ್ಲೆಯ ಅಡಿಶ್ನಲ್ ಎಸ್ ಪಿ ಯಾಗಿ ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ

ಬೆಳಗಾವಿ ,ಅಡಿಶ್ನಲ್ ಎಸ್ ಪಿ ಯಾಗಿ ಅಮರನಾಥ ರೆಡ್ಡಿ.. ಬೆಳಗಾವಿ- ಬೆಳಗಾವಿ ನಗರದಲ್ಲಿ ಸುಮಾರು ಮೂರು ವರ್ಷಗಳ ಕಾಲ ಕ್ರೈಂ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದ ಅಮರನಾಥ ರೆಡ್ಡಿ ಅವರನ್ನು ಬೆಳಗಾವಿಯ ಅಡಿಶ್ನಲ್ ಎಸ್ ಪಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಬೆಳಗಾವಿ ಜಿಲ್ಲಾ ಬ್ರಷ್ಟಾಚಾರ ನಿಗ್ರಹ ದಳದ (ACB) ಎಸ್ ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಬೆಳಗಾವಿ ಜಿಲ್ಲಾ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿಯಾಗಿ ಅಮರನಾಥ ರೆಡ್ಡಿ …

Read More »

ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಹಿಡಿದ ಯುವತಿ ಪರ ವಕಾಲತ್ತು ವಹಿಸಲ್ಲ- ಮೈಸೂರು ವಕೀಲರು

ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಹಿಡಿದ ಯುವತಿ ಪರ ವಕಾಲತ್ತು ವಹಿಸಲ್ಲ- ಮೈಸೂರು ವಕೀಲರು ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಮಫಲಕ ಪ್ರದರ್ಶಿದ ನಳಿನಿ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸದೇ ಇರಲು ಮೈಸೂರು ವಕೀಲರ ಸಂಘ ನಿರ್ಣಯಿಸಿದೆ. ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪೊಲೀಸರು ರಾಷ್ಟ್ರ ವಿರೋಧಿ ಪ್ರಕರಣ ದಾಖಲಿಸಿಕೊಂಡಿರುವ ಹಿನ್ನೆಲೆಯಲ್ಲಿ ವಕಾಲತ್ತು ವಹಿಸದಂತೆ ವಕೀಲರಿಗೆ ಸೂಚನೆ ನೀಡಲಾಗಿದೆ. ಮೈಸೂರು …

Read More »

ಕೆ.ಜೆ. ಜಾರ್ಜ್, ಅವರ ಪತ್ನಿ ಸುಜಾ ಜಾರ್ಜ್, ಮಕ್ಕಳಾದ ರಾಣಾ ಹಾಗೂ ರೆನಿಟಾ ಅವರಿಗೂ ಸಮನ್ಸ್ ನೀಡಿರುವ ಇಡಿ

ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನಲೆಯಲ್ಲಿ ಮಾಜಿ ಸಚಿವ ಕೆ.ಜೆ ಜಾರ್ಜ್​ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್​ ಜಾರಿ ಮಾಡಿದೆಜಾರ್ಜ್ ಅವರು ಪತ್ನಿ ಹಾಗೂ ಮಕ್ಕಳ ಹೆಸರಲ್ಲಿ ವಿದೇಶದಲ್ಲಿ ಅಕ್ರಮವಾಗಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಿ ರವಿಕೃಷ್ಣಾ ರೆಡ್ದಿ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೆ.ಜೆ.ಜಾರ್ಜ್ ಅವರಿಗೆ ಇಡಿ ಸಮನ್ಸ್ ನೀಡಿದೆ. ಕೆ.ಜೆ. ಜಾರ್ಜ್, ಅವರ ಪತ್ನಿ ಸುಜಾ ಜಾರ್ಜ್, ಮಕ್ಕಳಾದ ರಾಣಾ ಹಾಗೂ ರೆನಿಟಾ …

Read More »

ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ವಿನಯ್ ಶರ್ಮಾ ಹಾಗೂ ಮುಖೇಶ್ಸುಪ್ರೀಂಕೋರ್ಟ್ ನಲ್ಲಿ ಅರ್ಜಿ..

ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಕೋರಿ ಇಬ್ಬರು ಅಪರಾಧಿಗಳು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನಿರ್ಭಯಾ ಪ್ರಕರಣ ನಾಲ್ವರು ಅಪರಾಧಿಗಳ ಪೈಕಿ ಇಬ್ಬರು ಅಪರಾಧಿಗಳಾದ ವಿನಯ್ ಶರ್ಮಾ ಹಾಗೂ ಮುಖೇಶ್ ತಮಗೆ ವಿಧಿಸಲಾಗಿದ್ದ ಗಲ್ಲುಶಿಕ್ಷೆ ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ನ್ಯಾ. ಎನ್.ವಿ. ರಮಣ್, ನ್ಯಾ. ಅರುಣ್ ಮಿಶ್ರಾ, ನ್ಯಾ. ಆರ್.ಎಫ್. ನಾರಿಮನ್, ನ್ಯಾ. …

Read More »

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಯಡಿಯೂರಪ್ಪ ಎಷ್ಟೇ ಪ್ರಯತ್ನಿಸಿದರು ವರಿಷ್ಟರು ಭೇಟಿಗೆ ಅವಕಾಶ ನೀಡುತ್ತಿಲ್ಲ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಜ.17ರಂದು ರಾಜ್ಯಕ್ಕೆ ಅಮಿತ್​ ಶಾ ಅವರೇ ಆಗಮಿಸುತ್ತಾರೆ. ಅವರು ಬಂದ ಸಮಯದಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು. ಇನ್ನು ಇದೇ ವಿಚರಾಕ್ಕೆ ಇಂದು ದೆಹಲಿಗೆ ತೆರಳಬೇಕಿದ್ದ ತಮ್ಮ ಕಾರ್ಯಕ್ರಮ …

Read More »

ಹಿಂದೆ ನೀರಿನಲ್ಲಿ ಕಟ್ಟಿಗೆಯ ಶಿಲುಬೆ ತೇಲಿ ಬಿಟ್ಟು ಮತಾಂತರ ಮಾಡಿದ್ದರು. ಈಗ ಕಬ್ಬಿಣದ ಶಿಲುಬೆ ಇದೆ. ನೋಡೋಣ ಎಂದು ಪ್ರಭಾಕರ್ ಭಟ್ ಹೇಳಿದರು.

ಕನಕಪುರ: ಶಾಂತಿಯ ಹೆಸರಿನಲ್ಲಿ ಬಾಲಗಂಗಾಧರ ತಿಲಕ್​ ಪ್ರತಿಮೆ ನಿರ್ಮಾಣ ಮಾಡಬೇಕಿತ್ತು. ಮಹಾತ್ಮ ಗಾಂಧಿ ಪ್ರತಿಮೆ ನಿರ್ಮಾಣ ಮಾಡಿದ್ದರೂ ಅಡ್ಡಿಯಿಲ್ಲ, ಆದರೆ ಸೋನಿಯಾ ಗಾಂಧಿ ಪ್ರತಿಮೆ ನಿರ್ಮಾಣ ಮಾಡಲು ನಮ್ಮ ಅಡ್ಡಿ ಇದೆ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ನಾವು ಶಾಂತಿ ಕದಡಲು ಇಲ್ಲಿ ಬಂದಿಲ್ಲ. ಹಿಂದು ಸಮಾಜವನ್ನು ನಾಶ ಮಾಡುವುದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ಅವರಿಗೆ ತಾಕತ್ತಿದ್ದರೆ ಏಸು ಪ್ರತಿಮೆ ಮಾಡಲಿ. ಹಿಂದು ತಾಕತ್ತು ಏನು ಎಂದು …

Read More »

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ವಾರ್ಷಿಕ ಅಂದಾಜು 100 ಕೋಟಿ ರೂ.ಆದಾಯದೊಂದಿಗೆ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ.

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವಂತಹ ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ಹೊಂದಿರುವ ದೇವಾಲಯಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಪ್ರಮುಖ 10 ದೇವಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿಯು ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ವಾರ್ಷಿಕ ಅಂದಾಜು 100 ಕೋಟಿ ರೂ. ಆದಾಯದೊಂದಿಗೆ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ. ಉಳಿದಂತೆ 90 ರಿಂದ 92 ಕೋಟಿ ರೂ. ಆದಾಯದೊಂದಿಗೆ ಉಡುಪಿಯ ಕೊಲ್ಲೂರು ಮೂಕಾಂಬಿಕೆ …

Read More »

ಅಂಗಾಗಗಳಲ್ಲಿ ಶಕ್ತಿಯ ಕೊರತೆ ಇದ್ದರೂ ಅದನ್ನು ಎದುರಿಸಿ ಬಾಳು ನಡೆಸುತ್ತಿರುವ ಮಕ್ಕಳ ಪ್ರೀತಿಯ ಒರತೆಗೆ ಬೆರಗಾದೆ ಸೌ. ಶಶಿಕಲಾ ಜೊಲ್ಲೆ,

ಅಂಗಾಗಗಳಲ್ಲಿ ಶಕ್ತಿಯ ಕೊರತೆ ಇದ್ದರೂ ಅದನ್ನು ಎದುರಿಸಿ ಬಾಳು ನಡೆಸುತ್ತಿರುವ ಮಕ್ಕಳ ಪ್ರೀತಿಯ ಒರತೆಗೆ ಬೆರಗಾದೆ ” ಮಂಗಳೂರಿನ ಪಿ.ವಿ.ಎಸ್ ಸರ್ಕಲ್ ಬಳಿ ಇರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಛೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರನ್ನು ಅಕ್ಕರೆಯಿಂದ ಮಾತನಾಡಿಸಿ, ಹೂಗುಚ್ಛ …

Read More »

ವಿಮಾನ ನಿಲ್ದಾಣಕ್ಕೆಚೆನ್ನಮ್ಮನ ಹೆಸರನ್ನು ತಿರಸ್ಕರಿಸಿದ್ದೇಕೆ ಎನ್ನುವ ಪ್ರಶ್ನೆ ಎದ್ದಿದೆ.

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮನ ಹೆಸರನ್ನು ಇಡುವಂತೆ ರಾಜ್ಯ ಸಕಾ೯ರ ಮಾಡಿದ್ದ ಶಿಫಾರಸ್ಸನ್ನು ವಷ೯ದ ಹಿಂದೆಯೇ ತಿರಸ್ಕರಿಸಿರುವ ಕೇಂದ್ರ ಸಕಾ೯ರ, ಈಗ ಹೊಸದಾಗಿ ಐತಿಹಾಸಿಕ ವ್ಯಕ್ತಿಗಳ ಹೆಸರನ್ನು ಸೂಚಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ. ಕೇಂದ್ರದ ನಿಲುವಿನ ವಿರುದ್ಧ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಿತ್ತೂರು ಚನ್ನಮ್ಮ ಐತಿಹಾಸಿಕ ವ್ಯಕ್ತಿ ಅಲ್ಲವೇ ಎಂದು ಚನ್ನಮ್ಮನ ಅನುಯಾಯಿಗಳು ಪ್ರಶ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಸಿದ್ಧರಾಮಯ್ಯ ಸಕಾ೯ರ ಇದ್ದಾಗ, ವಿಮಾನ ನಿಲ್ದಾಣಕ್ಕೆ …

Read More »

ಗಾಂಧೀಜಿಯಿಂದ ರಸ್ತೆ ನಿಯಮಗಳ ಅರಿವು.

ಹೀಗೆ ರಸ್ತೆಯಲ್ಲಿ ನಾಮ ಫಲಕಗಳನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ರಸ್ತೆ ನಿಯಮಗಳ ಹಾಗೂ ದ್ವಿಚಕ್ರ ಸವಾರರಿಗೆ ಹೆಲ್ಮೆಟನ ಮಹತ್ವ ವನ್ನು ತಿಳಿಸುತ್ತಿರೋ ಈ ವ್ಯಕ್ತಿಯನ್ನು ನೋಡಿದ್ರೆ ಸೇಮ್ ನಾವು ಫೋಟೋದಲ್ಲಿ ,ಹಾಗೂ ನೋಟ ಗಳಲ್ಲಿ ಕಾಣೋ ಗಾಂಧಿ ತರಾನೆ ಇದಾರೆ ಅಂತಾ ನೀವು ಊಹೆ ಮಾಡ್ಕೊಂಡು ಇವರೇನಾ ನಮ್ಮ ಗಾಂಧಿ ಅಂತಾ ನೀವು ತಿಳ್ಕೊಂಡ್ರೆ ನಿಮ್ಮ ಊಹೆ ತಪ್ಪು… ಇವರೇನು ಗಾಂಧಿ ಅಲ್ಲ ಆದ್ರೆ ಗಾಂಧಿ ತತ್ವಗಳನ್ನು ಅನುಕರಿಸುತ್ತಿರೋ ಗಾಂಧಿ ಅನುವಾದಿ …

Read More »