ನವದೆಹಲಿ : ಕೋವಿಡ್ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಪ್ರಪಂಚದ ಬಹುತೇಕ ಭಾಗ ಲಾಕ್ ಡೌನ್ ಆಗಿತ್ತು. ಅಂತೆಯೇ ಭಾರತವು ಈ ಒಂದು ಪರಿಸ್ಥಿತಿಯನ್ನು ಅನುಭವಿಸಿದ್ದು ಇದರಿಂದ ದೇಶದ ಆರ್ಥಿಕತೆ, ನಾಗರಿಕತೆ ಹಾಗೂ ಶಿಕ್ಷಣ ವ್ಯವಸ್ಥೆ ಅಂತಹ ಹಲವಾರು ಕ್ಷೇತ್ರಗಳ ಮೇಲೆ ವಿಭಿನ್ನ ರೀತಿಯ ಪರಿಣಾಮಗಳು ಬೀರಿತ್ತು. ಅದರಲ್ಲಿಯೂ ಶಿಕ್ಷಣ ವ್ಯವಸ್ಥೆಯಲ್ಲಿ ಬೀರಿದ ಪರಿಣಾಮವನ್ನು ಅವಲೋಕಿಸಿದರೆ, 2020 ರಲ್ಲಿ 1.5 ಮಿಲಿಯನ್ ಶಾಲೆಗಳು ಮುಚ್ಚಲ್ಪಟ್ಟವು. ಇದರಿಂದಾಗಿ ಭಾರತದಾದ್ಯಂತ ಪ್ರಾಥಮಿಕ ಮತ್ತು ಪ್ರೌಢ …
Read More »ತಮ್ಮ ವಿರುದ್ಧ ಸುದ್ದಿ ಪ್ರಕಟಿಸಬಾರದು ಇನ್ನೂ 6 ಸಚಿವರು ಇಂದು ನ್ಯಾಯಾಲಯಕ್ಕೆ
ಜಾರಕಿಹೊಳಿ ಸಿಡಿ ಹೊರಬೀಳುತ್ತಿದ್ದಂತೆ ರಾಜ್ಯದ 6 ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದು ಇಂದು ಇನ್ನೂ 6 ಸಚಿವರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ ತಿಳಿಸಿದ್ದಾರೆ. ರಾಜ್ಯದ ಸಮ್ಮಿಶ್ರ ಸರಕಾರ ಕೆಡವಿ ಬಿಜೆಪಿ ಸರಕಾರ ಅಸ್ಥಿತ್ವಕ್ಕೆ ತರುವುದ್ಕಕಾಗಿ ಮುಂಬೈಗೆ ತೆರಳಿದ್ದ ಸಚಿವರಾದ ಭೈರತಿ ಬಸವರಾಜ, ಶಿವರಾಮ ಹೆಬ್ಬಾರ್, ಡಾ.ಕೆ.ಸುಧಾಕರ, ಎಸ್.ಟಿ.ಸೋಮಶೇಖರ, ಬಿ.ಸಿ.ಪಾಟೀಲ, ನಾರಾಯಣ ಗೌಡ ನ್ಯಾಯಾಲಯಕ್ಕೆ ಮೊರೆ ಹೋದವರು. ಇವರ ಜೊತೆಗೆ ಇಂದು ಇನ್ನೂ 6 ಸಚಿವರು ನ್ಯಾಯಾಲಯಕ್ಕೆ …
Read More »ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದನ್ನ ನೇರವಾಗಿ ಒಪ್ಪಿಕೊಳ್ಳಿ
ಮಂಡ್ಯ: ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದನ್ನ ನೇರವಾಗಿ ಹೇಳಬೇಕು ಅಂತ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಗೆ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಸವಾಲು ಹಾಕಿದ್ದಾರೆ. ಕಳೆದ ವಾರ ಮಾಜಿ ಶಾಸಕ ಚಂದ್ರಶೇಖರ್, ನಾನ್ನನ್ನು ಅಭ್ಯರ್ಥಿ ನಿಖಿಲ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ನೇರವಾಗಿ ಕರೆದಿದ್ರೆ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೆ. ಅವರು ಕರೆಯದ ಕಾರಣ ನಾನು ತಟಸ್ಥವಾಗಿದ್ದೆ ಎಂದು ಹೇಳಿಕೆ ನೀಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರೋ ಶಾಸಕ ನಾರಾಯಣ …
Read More »‘ನನಗೆ ಯಾವ ನಿಂಬೆಹಣ್ಣೂ ಬೇಡ- ತಂದೆ ತಾಯಿ ಆಶೀರ್ವಾದ ಸಾಕು’- ಸಚಿವ ರೇವಣ್ಣ
ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ತಾವು ಕಾರಣ ಅನ್ನೋ ಆರೋಪಕ್ಕೆ ಇಂದು ಸಚಿವ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಕೊಟ್ಟಿರುವ ಕೆಲಸವನ್ನು ನಾನು ಮಾಡ್ತಿದ್ದೇನೆ ಹೊರತು ಬೇರೆ ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ ಅಂತ ಹೇಳಿದರು. ಅಲ್ಲದೆ ತಮ್ಮ ಮೇಲೆ ದೈವ ಹಾಗೂ ತಂದೆ ತಾಯಿ ಆಶೀರ್ವಾದ ಇದೆ ಹೀಗಾಗಿ ನನಗೆ ಯಾವ ನಿಂಬೆಹಣ್ಣೂ ಬೇಡ ಅಂತ ಹೇಳಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ರೇವಣ್ಣ, ತಮ್ಮ ಮೇಲೆ ವಿನಾಃಕಾರಣ …
Read More »ಜೆಡಿಎಸ್ ಸೇರುವುದಾಗಿ ಹೇಳಿಯೇ ಇಲ್ಲ: ಸಿ.ಎಂ. ಇಬ್ರಾಹಿಂ ಯು ಟರ್ನ್!
ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡರಾದ ಸಿ.ಎಂ. ಇಬ್ರಾಹಿಂ ಅವರು ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ ನಾನು ಜೆಡಿಎಸ್ ಸೇರುವುದಾಗಿ ಹೇಳಿಲ್ಲ ಎಂದು ಯು ಟರ್ನ್ ಹೊಡೆದಿದ್ದಾರೆ. “ಕುಮಾರಸ್ವಾಮಿ, ದೇವೆಗೌಡರ ಜೊತೆ ಚೆನ್ನಾಗಿದ್ದೇನೆ ಅದೆ ರೀತಿ ಬಿಜೆಪಿ ಪಕ್ಷದ ನಾಯಕರು ನನ್ನ ಸಹ ಜೊತೆ ಚೆನ್ನಾಗಿದ್ದಾರೆ” ಎಂದು ಹೇಳಿದರು. ಜೆಡಿಎಸ್ ಸೇರುವ ಸುದ್ದಿಯ ಬೆನ್ನಲ್ಲೇ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು …
Read More »ಶೀಘ್ರದಲ್ಲೇ ಕಡಿಮೆ ದರದ ‘ಜಿಯೋ’ ಲ್ಯಾಪ್ ಟಾಪ್ ಮಾರುಕಟ್ಟೆಗೆ ಲಗ್ಗೆ..!
ಟೆಲಿಕಾಂ ಮಾರುಕಟ್ಟೆಯಲ್ಲಿ ಪಾರುಪತ್ಯೆ ಮೆರೆದಿರುವ ರಿಲಯನ್ಸ್ ಜಿಯೋ ಇದೀಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ. ಕೋಟ್ಯಂತರ ಭಾರತೀಯರಿಗೆ ಕಡಿಮೆ ದರದ ಲ್ಯಾಪ್‍ಟಾಪ್ ನೀಡುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. 2018ರಲ್ಲಿಯೇ ‘ಜಿಯೋ ಬುಕ್’ ಹೆಸರಿನ ಲ್ಯಾಪ್‍ಟಾಪ್ ಸಿದ್ಧಪಡಿಸಲು ಯೋಜನೆ ರೂಪಿಸಲಾಗಿತ್ತು. ಈ ವಿನೂತನ ಪ್ರಯೋಗಕ್ಕೆ 2019ರಲ್ಲಿ ಚಾಲನೆ ನೀಡಲಾಗಿತ್ತು. ಇದೀಗ ಅತೀ ಕಡಿಮೆ ದರದ ಲಾಪ್ ಟಾಪ್ ಜನರ ಕೈ ಸೇರುವ ಕಾಲ ಸನ್ನಿಹಿತವಾಗಿದೆ. ಸಿಮ್ ಕಾರ್ಡ್ ಸಪೋರ್ಟ್ : ಪ್ರಸ್ತುತ ಮಾರುಕಟ್ಟೆಯಲ್ಲಿರುವ …
Read More »ವಿಚಾರಣೆ ಮುಗಿಸಿ ಹೊರಬಂದ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು ಗೊತ್ತಾ..?
ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದೆನ್ನಲಾದ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ 4 ಗಂಟೆ ವಿಚಾರಣೆ ಮುಗಿಸಿ ಠಾಣೆಯಿಂದ ಹೊರ ಬಂದಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಂದ ದಿನೇಶ್ ಕಲ್ಲಹಳ್ಳಿ ವಿಚಾರಣೆ ಮುಕ್ತಾಯವಾಗಿದ್ದು ಹೊರಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಬಳಿ ಲಭ್ಯವಿರುವ ಮಾಹಿತಿಯನ್ನು ನೀಡಿದ್ದೇನೆ. ತನಿಖೆಗೆ ಬೇಕಾದ ಮಾಹಿತಿಯನ್ನು ನೀಡಿದ್ದೇನೆ. ಮುಚ್ಚಿದ ಲಕೋಟೆಯಲ್ಲಿ ಇದ್ದ ಸಿಡಿಯನ್ನು ನೀಡಿದ್ದೇನೆ. ಉಳಿದಂತೆ ಯಾವುದೇ ವಿಚಾರ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ ಎಂದು …
Read More »ಪ್ರಧಾನಿ ಮೋದಿ ದುರ್ಯೋಧನನಂತೆ’- ಪ್ರಿಯಾಂಕಾ ಗಾಂಧಿ ಟೀಕೆ
ಹರಿಯಾಣ :ಲೋಕಸಭೆ ಚುನಾವಣೆಗೆ ಇನ್ನೇನು ತೆರೆ ಬೀಳಲಿದೆ. ಆದ್ರೆ ಈ ಮಧ್ಯೆ ರಾಜಕೀಯ ನಾಯಕರು ತಮ್ಮ ನಾಲಿಗೆ ಮೇಲಿನ ಹಿಡಿತ ಕಳೆದುಕೊಳ್ತಿದ್ದಾರೆ. ಹರಿಯಾಣದ ಅಂಬಾಲಾದಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡ್ತಿದ್ದ ವೇಳೆ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಯನ್ನ ದುರ್ಯೋಧನನಿಗೆ ಹೋಲಿಸಿದ್ದಾರೆ. ಭಾರತದ ನೆಲದಲ್ಲಿ ಅಹಂಕಾರದಿಂದ ನಡೆದುಕೊಳ್ಳೋ ವ್ಯಕ್ತಿಗಳಿಗೆ ಶಿಕ್ಷೆಯಾಗಿದೆ. ಮಹಾಭಾರತದಲ್ಲಿ ಅಹಂಕಾರದಿಂದ ನಡೆದುಕೊಂಡ ದುರ್ಯೋಧನ. ಆತ ಕೃಷ್ಣ ಸಂಧಾನಕ್ಕೆ ಬಂದರೂ ಒಪ್ಪಲಿಲ್ಲ, ಹೀಗಾಗಿ ನಾಶವಾಗಿ ಹೋದ. ಹೀಗೆ ಮೋದಿ …
Read More »ಕೊರೊನಾ ತಂದಿಟ್ಟ ಸಂಕಷ್ಟ: ಮರದ ಕೆಳಗೆ ಬದುಕು ಕಂಡುಕೊಂಡ ಮಹಿಳೆ
ಸಿದ್ದಾಪುರ: ಅಪ್ಪ, ಅಮ್ಮ, ಪತಿ, ಕುಟುಂಬದ ಯಾರೂ ಇಲ್ಲ. ತಾನು ಓದದೇ ಇದ್ದರೂ, ತನ್ನ ಮಕ್ಕಳನ್ನು ಓದಿಸಬೇಕೆಂಬ ಛಲದಿಂದ ಜೀವನ ಸಾಗಿಸುತ್ತಿದ್ದ ಮಹಿಳೆಗೆ ಕೊರೊನಾ ಸಂಕಷ್ಟ ತಂದೊಡ್ಡಿದ್ದು, ಇದೀಗ ಗುಡಿಸಲಿನಲ್ಲಿ ವಾಸ ಮಾಡುವ ಸ್ಥಿತಿ ಬಂದಿದೆ. ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯಿತಿ ಸಮೀಪದ ತಟ್ಟಳ್ಳಿ ಹಾಡಿಯ ನಿವಾಸಿ ಸುನಿತ ಮದುವೆಯಾದ ಕೆಲವೇ ವರ್ಷಗಳಲ್ಲಿ ತನ್ನ ಪತಿಯನ್ನು ಕಳೆದುಕೊಂಡಿದ್ದರು. ಕುಟುಂಬವೂ ಸುನಿತಾರನ್ನು ಕೈಬಿಟ್ಟಾಗ ಅವರಿಗೆ ದಿಕ್ಕು ತೋಚದಾಗಿತ್ತು. ಮುದ್ದಾದ ಇಬ್ಬರು …
Read More »ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ₹5 ಕೋಟಿ ಡೀಲ್ ನಡೆದಿದೆ:.ಕುಮಾರಸ್ವಾಮಿ ಆರೋಪ
ಮೈಸೂರು: ‘ನನಗೆ ಲಭಿಸಿರುವ ಮಾಹಿತಿ ಪ್ರಕಾರ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ₹5 ಕೋಟಿ ಡೀಲ್ ನಡೆದಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ‘ಈ ಪ್ರಕರಣದ ಹಿಂದೆ ದೊಡ್ಡವರ ಕೈವಾಡವಿದೆ. ಸಂತ್ರಸ್ತೆ ಎಲ್ಲಿದ್ದಾಳೆ ಎಂಬುದನ್ನು ಹುಡುಕುವ ಬದಲು, ದೂರು ನೀಡಿದ ದಿನೇಶ್ ಕಲ್ಲಹಳ್ಳಿಯನ್ನು ಬಂಧಿಸಬೇಕು. ಇನ್ನಷ್ಟು ಸಿ.ಡಿಗಳಿವೆ ಎಂದು ಹೇಳುವ ಆತನನ್ನು ವಿಚಾರಣೆಗೆ ಒಳಪಡಿಸಿದರೆ ಇಡೀ ಪ್ರಕರಣದ ಸತ್ಯಾಂಶ ಹೊರಬರಲಿದೆ’ ಎಂದು ಮೈಸೂರಿನಲ್ಲಿ ಶುಕ್ರವಾರ ಮಾಧ್ಯಮದವರಿಗೆ …
Read More »
Laxmi News 24×7