ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯ ರಾಜಧಾನಿಯಲ್ಲಿ ಸಂಭವಿಸಿದೆ. ಜಯಂತ್ ರೆಡ್ಡಿ ಮೃತ ದುರ್ದೈವಿ. ವಿವಿ ಪುರಂನಲ್ಲಿರುವ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ಈ ಅವಘಡ ಸಂಭವಿಸಿದೆ. ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಜಯಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ವಿವಿ ಪುರಂ ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿಯ ಶವವನ್ನು ಕಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದಾರೆ. …
Read More »ಪ್ರಧಾನಿ ನರೇಂದ್ರ ಮೋದಿಯವರು ಕರೋನ ಲಸಿಕೆಯನ್ನು ಇಂದು ಬೆಳಗ್ಗೆ ತೆಗೆದುಕೊಂಡಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕರೋನ ಲಸಿಕೆಯನ್ನು ಇಂದು ಬೆಳಗ್ಗೆ ತೆಗೆದುಕೊಂಡಿದ್ದಾರೆ. ಏಮ್ಸ್ ನಲ್ಲಿ COVID-19 ಲಸಿಕೆಯ ನನ್ನ ಮೊದಲ ಡೋಸ್ ತೆಗೆದುಕೊಂಡೆ ಅಂತ ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, ಇದೇ ವೇಳೆ ಅವರು COVID-19 ನ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ಕ್ಷಿಪ್ರ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗವಿದೆ. ಲಸಿಕೆ ಯನ್ನು ತೆಗೆದುಕೊಳ್ಳಲು ಅರ್ಹರಾದ ಎಲ್ಲರಿಗೂ ನಾನು ಮನವಿ ಮಾಡಿ. ಒಟ್ಟಿಗೆ, ನಾವು …
Read More »ಗೋಕಾಕ ತಾಲೂಕು ಕಳ್ಳಿಗುದ್ದಿ ಗ್ರಾಮದ ‘ಅಸಲಿ’ ಅಭ್ಯರ್ಥಿಯೊಬ್ಬನ ‘ನಕಲಿ’ ಬಣ್ಣ ವಿಡಿಯೋ
ಪೊಲೀಸ್ ಪೇದೆಯಾಗಿ ಆಯ್ಕೆಗೊಂಡಿದ್ದ ‘ಅಸಲಿ’ ಅಭ್ಯರ್ಥಿಯೊಬ್ಬನ ‘ನಕಲಿ’ ಬಣ್ಣ ವಿಡಿಯೋ ವೀಕ್ಷಣೆ ವೇಳೆ ಬಹಿರಂಗವಾಗಿದೆ. ಇಂಥದ್ದೊಂದು ವಿಚಿತ್ರ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪೊಲೀಸ್ ನೇಮಕಾತಿಯಲ್ಲಿ ಗೋಕಾಕ ತಾಲೂಕು ಕಳ್ಳಿಗುದ್ದಿ ಗ್ರಾಮದ ಲಕ್ಷ್ಮಣ ವೆಂಕಣ್ಣ ಹೊಸಕೋಟಿ ನೇಮಕಗೊಂಡಿದ್ದು ಈತ ಕರ್ತವ್ಯಕ್ಕೆ ಹಾಜರಾಗಲು ಬೆಳಗಾವಿ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ಆಗಮಿಸಿದ್ದಾನೆ. ಈ ವೇಳೆ ದೈಹಿಕ ಸಾಮರ್ಥ್ಯ ಪರೀಕ್ಷೆ ವಿಡಿಯೋ ವೀಕ್ಷಣೆ ಮಾಡಿದಾಗ ಅಸಲಿ ಅಭ್ಯರ್ಥಿ ಲಕ್ಷ್ಮಣ ವೆಂಕಣ್ಣ ಹೊಸಕೋಟಿ ಬದಲಿಗೆ ಘಟಪ್ರಭಾದ …
Read More »ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ
ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ವಿವಿಧ ಕಾರಣಗಳಿಂದಾಗಿ ಖಾಲಿಯಾಗಿದ್ದ ಅನುದಾನಿತ ಪದವಿ ಪೂರ್ವ ಕಾಲೇಜುಗಳ 173 ಉಪನ್ಯಾಸಕರು ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 257 ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದೆ. 2015 ರ ಡಿಸೆಂಬರ್ 31ಕ್ಕೆ ನಿವೃತ್ತಿ, ಮರಣ, ರಾಜೀನಾಮೆ ಮತ್ತಿತರ ಕಾರಣಗಳಿಂದಾಗಿ ಈ ಹುದ್ದೆಗಳು ಖಾಲಿಯಾಗಿದ್ದು ಆದರೆ ಭರ್ತಿಯಾಗಿರಲಿಲ್ಲ. ಉಪನ್ಯಾಸಕರ ನೇಮಕಾತಿಗೆ ಅನುಮೋದನೆ ನೀಡಲಾಗಿತ್ತಾದರೂ ಬಳಿಕ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇನ್ನು …
Read More »ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ತನ್ನ ಪ್ರಿಯಕರನೊಂದಿಗೆ ಸೇರಿ ಸ್ವಂತ ಮಗನನ್ನೇ ಕೊಲೆ
ಕೊಪ್ಪಳ: ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ತನ್ನ ಪ್ರಿಯಕರನೊಂದಿಗೆ ಸೇರಿ ಸ್ವಂತ ಮಗನನ್ನೇ ಕೊಲೆ ಮಾಡಿಸಿ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಜಿಲ್ಲೆಯ ಕಾರಟಗಿ ಪಟ್ಟಣದ ನಜೀರ್ ಸಾಬ್ ಕಾಲೋನಿ ನಿವಾಸಿ 12 ವರ್ಷದ ಮಲ್ಲಿಕಾರ್ಜುನ ಕಳೆದ ಅಕ್ಟೋಬರ್ 23 ರಂದು ನಿಗೂಢವಾಗಿ ಸಾವನ್ನಪ್ಪಿದ್ದನು. ಇದೀಗ ಈ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಮಲ್ಲಿಕಾರ್ಜುನ್ ತಾಯಿ ಲಕ್ಷ್ಮೀಯನ್ನು ಬಂಧಿಸಿದ್ದಾರೆ. ಕಳೆದ ಅಕ್ಟೋಬರ್ 23 ರಂದು ರಾಯಚೂರು ಜಿಲ್ಲೆ ಬಳಗಾನೂರ ಬಳಿಯ ತುಂಗಭದ್ರಾ …
Read More »ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ತನ್ನ ಪ್ರಿಯಕರನೊಂದಿಗೆ ಸೇರಿ ಸ್ವಂತ ಮಗನನ್ನೇ ಕೊಲೆ
ಕೊಪ್ಪಳ: ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ತನ್ನ ಪ್ರಿಯಕರನೊಂದಿಗೆ ಸೇರಿ ಸ್ವಂತ ಮಗನನ್ನೇ ಕೊಲೆ ಮಾಡಿಸಿ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಜಿಲ್ಲೆಯ ಕಾರಟಗಿ ಪಟ್ಟಣದ ನಜೀರ್ ಸಾಬ್ ಕಾಲೋನಿ ನಿವಾಸಿ 12 ವರ್ಷದ ಮಲ್ಲಿಕಾರ್ಜುನ ಕಳೆದ ಅಕ್ಟೋಬರ್ 23 ರಂದು ನಿಗೂಢವಾಗಿ ಸಾವನ್ನಪ್ಪಿದ್ದನು. ಇದೀಗ ಈ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಮಲ್ಲಿಕಾರ್ಜುನ್ ತಾಯಿ ಲಕ್ಷ್ಮೀಯನ್ನು ಬಂಧಿಸಿದ್ದಾರೆ. ಕಳೆದ ಅಕ್ಟೋಬರ್ 23 ರಂದು ರಾಯಚೂರು ಜಿಲ್ಲೆ ಬಳಗಾನೂರ ಬಳಿಯ ತುಂಗಭದ್ರಾ …
Read More »ಗೋಕಾಕ: ಜಿಲ್ಲಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಬಹುಮಾನ ಪಡೆಯುತ್ತಿರುವುದು.
ಗೋಕಾಕ: ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಗೋಕಾಕ ತಾಲೂಕಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಶನಿವಾರದಂದು ಆಯೋಜಿಸಿದ್ದ 5ನೇ ಜಿಲ್ಲಾ ಮಟ್ಟದ (ಬೆಳಗಾವಿ ನಗರ ಹೊರತು ಪಡಿಸಿ) ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಆಯ್ಕೆಯಾಗಿದ್ದಾರೆ. ಬೆಳಗಾವಿ ಗ್ರಾಮೀಣದ ರನ್ನರ್ ಆಫ್ ಆಗಿ ಸುನೀಲ ಬಾತಖಾಂಡೆ, ಖಾನಾಪೂರದ ಬೇಸ್ಟ್ ಫೋಜರ್ ಪ್ರಶಸ್ತಿಯನ್ನು ಸಂದೀಪ ಅಂಗಡಿ ಪಡೆದಿದ್ದಾರೆ. ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ …
Read More »ರಾಜ್ಯ ಹೆದ್ದಾರಿ ಕಾಮಗಾರಿ
ಗೋಕಾಕ: ಲೋಕೋಪಯೋಗಿ ಇಲಾಖೆಯು 2021-22 ನೇ ಸಾಲಿನಲ್ಲಿ 3500 ಕೋಟಿ ರೂ ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಅಭಿವೃದ್ಧಿ ಪಡಿಸಲು ಡಿಪಿಆರ್ ಸಿದ್ದಪಡಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು. ನಗರದಲ್ಲಿ ರವಿವಾರದಂದು ಜಲಸಂಪನ್ಮೂಲ ಸಚಿವರೊಂದಿಗೆ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಂದ ಈಗಾಗಲೇ ಈ ಪ್ರಸ್ತಾವನೆಯ ಅನುಮೋದನೆ ಪಡೆಯಲಾಗಿದ್ದು, …
Read More »ಗೋಕಾಕ: ಇಲ್ಲಿಯ ಎನ್‍ಇಎಸ್ ಶಾಲಾ ಆವರಣದಲ್ಲಿ ಜರುಗಿದ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಶಾಸಕ ಸತೀಶ ಜಾರಕಿಹೊಳಿ ಮಾತನಾಡಿದರು.
ಗೋಕಾಕ: ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಮುಖಾಂತರ ಕಲೆ, ಸಾಹಿತ್ಯದ ಜೊತೆಗೆ ಕೃಷಿ, ಉದ್ದಿಮೆಗಳ ಬಗ್ಗೆಯೂ ಪ್ರಾಮುಖ್ಯತೆ ನೀಡಬೇಕು ಎಂದು ಯಮಕನಮರಡಿ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಹೇಳಿದರು. ಅವರು ಶನಿವಾರದಂದು ಸಂಜೆ ಇಲ್ಲಿಯ ಎನ್‍ಇಎಸ್ ಶಾಲಾ ಆವರಣದಲ್ಲಿ ಜರುಗಿದ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಖಂಡ ಗೋಕಾಕದ ಸಾಹಿತ್ಯದ ಕೊಡುಗೆ ಅಪಾರವಾಗಿದೆ. ಕೃಷ್ಣಮೂರ್ತಿ ಪುರಾಣಿಕ, ಬಸವರಾಜ ಕಟ್ಟೀಮನಿ ಕಾಲದಿಂದಲೂ …
Read More »ಗೋಕಾಕ: ಸಚಿವರ ಕಛೇರಿಯಲ್ಲಿ ಕೊಣ್ಣೂರ ಪುರಸಭೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅನುದಾನವನ್ನು ಸಚಿವ ರಮೇಶ ಜಾರಕಿಹೊಳಿ ವಿತರಿಸಿದರು.
ಗೋಕಾಕ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿರಿ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು ತಮ್ಮ ಕಛೇರಿಯಲ್ಲಿ ತಾಲೂಕಿನ ಕೊಣ್ಣೂರ ಪುರಸಭೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅನುದಾನ ವಿತರಿಸಿ ಮಾತನಾಡಿದರು. ಸನ್ 2019-20 ಮತ್ತು 2020-21 ರ ಸಾಲಿನ ಎಸ್.ಎಫ್.ಸಿ ಅನುದಾನ ಶೇ 24.10% ರ ಯೋಜನೆಯಡಿಯಲ್ಲಿ ರೂ 2.42 ಲಕ್ಷಗಳ ಅನುದಾನದಲ್ಲಿ 5 ಫಲಾನುಭವಿಗಳಿಗೆ ಪರಿಶಿಷ್ಟ ಜಾತಿ ವರ್ಗದ ಬಿ.ಇ …
Read More »
Laxmi News 24×7