ಬೆಂಗಳೂರು : ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ. ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಸಮ್ಮತಿಸಿದ್ದಾರೆ. ಕೋವಿಡ್ ಲಾಕ್ ಡೌನ್ ಮಧ್ಯೆಯೂ 11 ಬಾರಿ ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರನ್ನು ತರ್ಕಬದ್ಧವಾಗಿ ಒತ್ತಾಯಿಸಿದ್ದ ಸಚಿವ ರಮೇಶ್ …
Read More »ಕಾರ್ ಹರಿದು ಸ್ಕೂಟಿ ಸವಾರ ಸಾವನ್ನಪ್ಪಿದ್ದಾರೆ. ಕಾರ್ ಬಿಜೆಪಿ ಮುಖಂಡ ವಿಶ್ವನಾಥ್ ಪಾಟೀಲ್ ಎಂಬವರಿಗೆ ಸೇರಿದ್ದು ಎನ್ನಲಾಗಿದೆ.
ಹಾವೇರಿ: ರಾಣೆಬೆನ್ನೂರು ನಗರದ ಪಿ.ಬಿ ರಸ್ತೆಯಲ್ಲಿ ಕಾರ್ ಹರಿದು ಸ್ಕೂಟಿ ಸವಾರ ಸಾವನ್ನಪ್ಪಿದ್ದಾರೆ. ಸ್ಕೂಟಿ ಮೇಲೆ ಕಾರ್ ಹರಿದ ಪರಿಣಾಮ ದ್ವಿಚಕ್ರ ಅಪ್ಪಚ್ಚಿಯಾಗಿದೆ.52 ವರ್ಷದ ಶಂಕರಗೌಡ ಪಾಟೀಲ್ ಮೃತ ದ್ವಿಚಕ್ರ ಸವಾರ. ಕಾರ್ ಬಿಜೆಪಿ ಮುಖಂಡ ವಿಶ್ವನಾಥ್ ಪಾಟೀಲ್ ಎಂಬವರಿಗೆ ಸೇರಿದ್ದು ಎನ್ನಲಾಗಿದೆ. ಪೊಲೀಸರು ಕಾರ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸ್ಕೂಟಿಗೆ ಡಿಕ್ಕಿಯಾದ ಕಾರ್ ಡಿವೈಡರ್ ಮೇಲೆ ಬಂದು ನಿಂತಿದೆ. ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಭೇಟಿ …
Read More »ಬಂದ್‌ಗೆ ಬೆಂಬಲ ನೀಡಿದವರು ಯಾರು?
ಬೆಂಗಳೂರು: ಕೃಷಿ ಸಂಬಂಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳುಭಾರತ್ ಬಂದ್‍ಗೆ ಕರೆ ನೀಡಿದೆ. ಸಹಜವಾಗಿಯೇ ಕರ್ನಾಟಕದಲ್ಲಿಯೂ ಕೂಡ ಭಾರತ್ ಬಂದ್‍ಗೆ ರೈತ ನಾಯಕರು ಕರೆ ನೀಡಿದ್ದಾರೆ. ರೈತರ ಈ ಉದ್ದೇಶಿತ ಬಂದ್‍ಗೆ ಬೆಂಬಲ ಸೂಚಿಸುವ ವಿಚಾರದಲ್ಲಿ ಹಲವು ಸಂಘ ಸಂಸ್ಥೆಗಳಿಂದ ಮಿಶ್ರ ಪ್ರತಿಕ್ರಿಯೆ. ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‍ಗೆ ಬೆಂಬಲ ಘೋಷಿಸಿವೆ. ಆದರೆ ಕನ್ನಡ ಪರ ಸಂಘಟನೆಗಳಲ್ಲಿ ಈ ಬಗ್ಗೆ ಭಿನ್ನಾಭಿಪ್ರಾಯಗಳಿವೆ. ಕೆಲ ಸಂಘಟನೆಗಳು ಬಂದ್‍ನಲ್ಲಿ ಪಾಲ್ಗೊಳ್ಳುವುದಾಗಿ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆ: ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಡಿಕೆಶಿ ಚರ್ಚೆ
ಬೆಂಗಳೂರು: ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚನೆ ನಡೆಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಈಶ್ವರ ಖಂಡ್ರೆ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ …
Read More »ಸ್ಮಶಾನದಲ್ಲಿ ವಾಹನಕ್ಕೆ ಚಾಲನೆ, ಬರ್ತ್ ಡೇ ಸೆಲೆಬ್ರೆಷನ್ : ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದ MBV
ಗೋಕಾಕ : ಮಾನವ ಬಂಧುತ್ವ ವೇದಿಕೆಯ ಡಿ.6ರಂದು ನಡೆಸುವ ಮಹಾ ಪರಿನಿರ್ಮಾಣ ದಿನ ಈ ಬಾರಿ ವಿಶೇಷತೆಯಿಂದ ಕೂಡಿತ್ತು. ಸ್ಮಶಾನ ಭೂಮಿಯಲ್ಲಿ ವಾಹನಕ್ಕೆ ಚಾಲನೆ, ಬರ್ತಡೇ ಆಚರಿಸಿ, ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನವನ್ನು 2014ರಿಂದ ಮೌಢ್ಯ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಪ್ರತಿ ವರ್ಷವೂ ಸಹ ವಿಶೇಷ , ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನರಲ್ಲಿರುವ ಮೂಢನಂಬಿಕೆ ಹೊಗಲಾಡಿಸಲು ಸಮಾರಂಭ ಏರ್ಪಡಿಸಲಾಗಿತ್ತು. …
Read More »ನಾನು ಸಹಕಾರ ಮಂತ್ರಿಯಾಗಿ ಸಾಲ ಮನ್ನಾ ಮಾಡೋದು ಗ್ಯಾರಂಟಿ”
ಮಧುಗಿರಿ, – ರಾಜ್ಯದಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ ಹಾಗೂ ನಾನು ಸಹಕಾರ ಮಂತ್ರಿಯಾಗಿ ರೈತರು ಪಡೆದಿರುವ ಸಾಲವನ್ನು ಮನ್ನಾ ಮಾಡುವುದು ನಿಶ್ಚಿತ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಪಟ್ಟಣದ ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿ ಮಾತನಾಡಿದ ಅವರು, ಕಳೆದ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುವುದರ ಜೊತೆಗೆ ಅನೇಕ …
Read More »ದೇವಾಲಯಕ್ಕೆ ನುಗ್ಗಿದ ಕರಡಿ-
ತುಮಕೂರು: ಮಧುಗಿರಿ ತಾಲೂಕಿನ ಬೆಡತ್ತೂರು ಗ್ರಾಮದ ಬಳಿ ಪ್ರತಿನಿತ್ಯ ಕರಡಿಗಳು ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.ಗ್ರಾಮದ ಪಿಲ್ಲೆಕಮ್ಮ ದೇವಸ್ಥಾನದ ಬಳಿ ಭಾನುವಾರ ಕರಡಿಯೊಂದು ಕಾಣಿಸಿಕೊಂಡಿದೆ. ಕರಡಿ ದೇವಸ್ಥಾನ ಪ್ರವೇಶಿಸುತ್ತಿರುವ ವಿಡಿಯೋವನ್ನು ಗ್ರಾಮದ ಶಿವರಾಜು ಎಂಬುವರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ಗ್ರಾಮಸ್ಥರ ಕೂಗಾಟ ಚೀರಾಟ ಕೇಳಿ ಕರಡಿ ದೇವಸ್ಥಾನದಿಂದ ಕಾಡಿನತ್ತ ತೆರಳಿದೆ. ಈ ಭಾಗದಲ್ಲಿ ನಾಲ್ಕೈದು ಕರಡಿಗಳು ಓಡಾಡಿಕೊಂಡಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಈ ಬಗ್ಗೆ ಹಲವು ಬಾರಿ …
Read More »ಅಧಿವೇಶನದಲ್ಲಿ ಕೋಲಾಹಲ, ಗದ್ದಲ ಸಾಧ್ಯತೆ…………..
ಬೆಂಗಳೂರು: ಇಂದಿನಿಂದ ಇದೇ 15 ರವರೆಗೆ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಉಭಯ ಸದನಗಳ ಕಲಾಪಗಳಲ್ಲೂ ಆಡಳಿತ ಪಕ್ಷ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಮಧ್ಯೆ ಪರಸ್ಪರ ವಾಕ್ಸಮರ ನಡೆಯಲಿದೆ. ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿ ಬೀಳಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ. ನೆರೆ ಪರಿಹಾರದಲ್ಲಿನ ವೈಫಲ್ಯ, ಕೇಂದ್ರದಿಂದ ಪರಿಹಾರ ಬಿಡುಗಡೆಯಲ್ಲಿನ ತಾರತಮ್ಯ, ರೈತರ ಸಮಸ್ಯೆಗಳು, ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯ, ಸಚಿವ ಸಂಪುಟ ವಿಸ್ತರಣೆಯ ಗೊಂದಲಗಳಿಂದ …
Read More »ಗೋಕಾಕದಲ್ಲಿ ಬಿಜೆಪಿ ಎಸ್ಸಿ ಮೊರ್ಚಾ ನಗರ ಘಟಕದಿಂದ ಮಹಾ ಪರಿನಿರ್ವಾಣ ದಿನ ಆಚರಣೆ
ಗೋಕಾಕ ನಗರದ ಆದಿಜಾಂಬವ ನಗರದಲ್ಲಿರುವ ಅಂಬೇಡ್ಕರ ಭವನದಲ್ಲಿ ಭಾರತ ರತ್ನ ,ಸಂವಿಧಾನ ಶಿಲ್ಲಿ ಡಾ: ಬಾಬಾ ಸಾಹೇಬರ ಪುಣ್ಯಸ್ಮರಣೆಯ ಮಹಾ ಪರಿ ನಿರ್ವಾಣ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗೋಕಾಕದಲ್ಲಿ ಬಿಜೆಪಿ ಎಸ್ಸಿ ಮೊರ್ಚಾ ನಗರ ಘಟಕದಿಂದ ಮಹಾ ಪರಿನಿರ್ವಾಣ ದಿನ ಆಚರಣೆ ಮಾಡಿ ಇವತ್ತಿನ ಯುವಕರು ಮೊಬೈಲಗೆ ಮೊರೆ ಹೊಗದೆ ಜೀವನದಲ್ಲಿ ಬಾಬಾ ಸಾಹೇಬರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಖಬೇಕಾಗಿದೆಎಂದು ಗೋಕಾಕ ಎಸ್ಸಿ ಮೊರ್ಚಾ ಅದ್ಯಕ್ಷರಾದ ಮಂಜು …
Read More »ಸಮಾನತೆಯ ಸಮಾಜ ನಿರ್ಮಾಣ ನಮ್ಮ ಗುರಿಯಾಗಲಿ: ಸತೀಶ್ ಜಾರಕಿಹೊಳಿ
ಗೋಕಾಕ: ಬುದ್ಧ, ಬಸವ, ಅಂಬೇಡ್ಕರ್ ರವರು ಕಂಡಿದ್ದ ಸಮಾನತೆಯ ಸಮಾಜವನ್ನು ನಾವು ಕಟ್ಟಬೇಕಿದೆ. ಇದಕ್ಕೆ ತಮ್ಮೆಲ್ಲರ ಸಹಕಾರ, ಒಗಟ್ಟು ನಮಗೆ ತುಂಬ ಮುಖ್ಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಮರಾಠ ಸಮಾಜ ಭೂಮಿಯಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಪ್ರತಿವರ್ಷ ನಡೆಯುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನದಂದು ಆಚರಿಸುವ ಮೌಢ್ಯ ವಿರೋಧಿ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅನ್ಯಾಯಕ್ಕೆ ಒಳಗಾಗಿರುವ ಜನರನ್ನು …
Read More »
Laxmi News 24×7