ಬೆಳಗಾವಿ: ಅಪ್ರಾಪ್ತ ಬಾಲಕಿಯ ಅಪಹರಿಸಿ ಕೊಲೆ ಮಾಡಿದ ಆರೋಪದ ಅಪ್ರಾಪ್ತ ಬಾಲಕ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದ ಆದರ್ಶ ದತ್ತು ಪಾರ್ಥನಳ್ಳಿ (24), ಕಿರಣ ಕೆಂಚಪ್ಪ ಜಗದಾಳ (24) ಹಾಗೂ ಅಪ್ರಾಪ್ತ ಬಾಲಕ ಬಂಧಿತರು. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ 2019ರ ನವೆಂಬರ್‌ನಲ್ಲಿ ಅಪ್ರಾಪ್ತ ಬಾಲಕಿಯ ಅಪರಣದ ಕುರಿತು ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ್ದ ಪೊಲೀಸರು ಬಾಲಕಿಯೊಂದಿಗೆ ಸಲುಗೆ ಹೊಂದಿದ್ದ ಮಾಹಿತಿ ಪಡೆದುಕೊಂಡು ಆದರ್ಶ ಪಾರ್ಥನಳ್ಳಿ …
Read More »ಸಚಿವ ಸಂಪುಟ ಬಗ್ಗೆ ಯಾವುದೇ ಮಾತುಕತೆ ಇಲ್ಲ, ಶಾಸಕರಿಗೆ ಬಹಿರಂಗ ಹೇಳಿಕೆ ಕೊಡಲು ಅವಕಾಶ ಇಲ್ಲ,
ಬೆಳಗಾವಿ – ಬೆಳಗಾವಿಯಲ್ಲಿ ಶುಕ್ರವಾರ ನಡೆಯಲಿರುವ ಭಾರತೀಯ ಜನತಾಪಾರ್ಟಿಯ ರಾಜ್ಯ ಕಾರ್ಯಕಾರಿಣಿ ಸಭೆಯ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಕೋರ್ ಕಮಿಟಿ ಸಭೆ ನಡೆಯಿತು. ಕರ್ನಾಟಕ ಉಸ್ತುವಾರಿ ಅರುಣ ಸಿಂಗ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಸೇರಿದಂತೆ ಕೋರ್ ಕಮಿಟಿ 14 ಸದಸ್ಯರು ಭಾಗವಹಿಸಿದ್ದರು. ಸಭೆಯ ಬಳಿಕ ಅರವಿಂದ ಲಿಂಬಾವಳಿ ನಿರ್ಣಯಗಳನ್ನು ಮಾಧ್ಯಮಗಳಿಗೆ ತಿಳಿಸಿದರು. ಶನಿವಾರ ನಡೆಯಲಿರುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲವ್ ಜಿಹಾದ್ ಸಂಬಂಧ ಚರ್ಚಿಸಿ, ಲವ್ …
Read More »ಕೊರೋನಾ 2ನೇ ಅಲೆ ಆರಂಭವಾಗುವಂತ ಡಿಸೆಂಬರ್ 20ರಿಂದ ಜನವರಿ 2ರ 45 ದಿನ ಬಹಳ ನಿರ್ಣಾಯಕ ದಿನಗಳು
ಬೆಂಗಳೂರು: ರಾಜ್ಯದಲ್ಲಿ ಕೊರೋನ ಮಹಾಮಾರಿ 2ನೇ ಅಲೆ ಪ್ರಾರಂಭವಾಗುವ ಲಕ್ಷಣಗಳು ಕಂಡುಬರುತ್ತಿದ್ದು, ರಾಜ್ಯದಲ್ಲಿ ಕೊರೋನಗೆ ಸಂಬಂಧಿಸಿದಂತೆ ಕಠಿಣ ಕ್ರಮ ಜಾರಿಗೊಳಿಸಲು ರಾಜ್ಯ ಸರಕಾರ ಮುಂದಾಗಿದೆ. ಡಿಸೆಂಬರ್ 20ರಿಂದ ಜನವರಿ 2ರವರೆಗೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಇಂದು ನಗರದಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ 2ನೇ ಅಲೆಯನ್ನು ತಪ್ಪಿಸಲು ರಾಜ್ಯದಲ್ಲಿ …
Read More »ಸಬ್ಸಿಡಿ ರಹಿತ ಎಲ್‍ಪಿಜಿ ಬೆಲೆ ಗುರುವಾರ ದೇಶಾದ್ಯಂತ 50 ರೂ.ಗೆ ಏರಿಕೆ
ನವದೆಹಲಿ : ಸಬ್ಸಿಡಿ ರಹಿತ ಎಲ್‍ಪಿಜಿ ಬೆಲೆ ಗುರುವಾರ ದೇಶಾದ್ಯಂತ 50 ರೂ.ಗೆ ಏರಿಕೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್ (ಐಒಸಿ) ತಿಳಿಸಿದೆ. ಸಬ್ಸಿಡಿ ರಹಿತ ಎಲ್‍ಪಿಜಿ ಗ್ಯಾಸ್ ಸಿಲಿಂಡ ರ್ ಗಳ ಬೆಲೆ ಏರಿಕೆ ಕಂಡಿರುವುದು ಐದು ತಿಂಗಳಲ್ಲಿ ಇದೇ ಮೊದಲ ಬಾರಿ. ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ನಿರ್ಧರಿಸುತ್ತವೆ ಮತ್ತು ಮಾಸಿಕ ಆಧಾರದ ಮೇಲೆ ಪರಿಷ್ಕರಿಸಲ್ಪಡುತ್ತವೆ. ಕಳೆದ ಬಾರಿ ದರ …
Read More »ಕರ್ನಾಟಕ ಬಂದ್ ಗೆ ಕರೆ ಬಸ್ ಗಳ ಸೇವೆ ಎಂದಿನಂತೆ ಇರಲಿದೆ.
ಬೆಂಗಳೂರು : ಮರಾಠ ಅಭಿವೃದ್ಧಿ ನಿಮಗ ಸ್ಥಾಪನೆ ವಿರೋಧಿಸಿ ಕೆಲ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಆದರೆ ಕೆಎಸ್ ಆರ್ ಟಿಸಿ , ಬಿಎಂಟಿಸಿ ಬಸ್ ಗಳ ಸೇವೆ ಎಂದಿನಂತೆ ಇರಲಿದೆ. ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಹಿನ್ನಲೆ ಬಸ್ ಸಂಚಾರ ಬಂದ್ ಆಗಲಿದೆ ಎಂಬ ಅನುಮಾನ ಜನರಲ್ಲಿದೆ. ಆದರೆ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಎಂದಿನಂತೆ ಇರಲಿದೆ. 5 ಸಾವಿರ ಬಸ್ ಗಳು …
Read More »ಪಲ್ಟಿ ಹೊಡೆದ ಲಾರಿ: ಭೀಕರ ಅಪಘಾತದಲ್ಲಿ ಚಾಲಕ ಸಾವು
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ರಸ್ತೆ ಪಕ್ಕ ನಿಂತಿದ್ದ ಓಮ್ನಿ ಚಾಲಕ ಬಲಿ ಪಡೆದಿದೆ. ಜಿಲ್ಲೆಯ ವಿರಾಜಪೇಟೆ ಮಡಿಕೇರಿ ರಸ್ತೆಯ ಭೇತ್ರಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತನನ್ನು ಮೂರ್ನಾಡುವಿನ ಹರೀಶ್ ಎಂದು ಗುರುತಿಸಲಾಗಿದೆ. ಲಾರಿ ಮುಗುಚಿಬಿದ್ದು, ನಾಲ್ಕೈದು ಬಾರಿ ಪಲ್ಟಿ ಹೊಡೆದಿದೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಬಿದ್ದ ಪರಿಣಾಮ ಓಮ್ನಿ ವಾಹನ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಮೂರ್ನಾಡು ಪೋಲಿಸರು …
Read More »ಬೆಳಗಾವಿ ಉಪಚುನಾವಣೆ ಬಿಜೆಪಿ ಆಕಾಂಕ್ಷಿ ಪಟ್ಟಿಯಲ್ಲಿ ಮತ್ತೊಂದು ಹೆಸರು !
ಬೆಂಗಳೂರು : ಸುರೇಶ್ ಅಂಗಡಿ ನಿಧನ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಲೇ ಇದೆ. ಈಗ ಬಿಜೆಪಿಯಿಂದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಟಿಕೆಟ್ ನೀಡುವಂತೆ ಆಗ್ರಹ ಕೇಳಿ ಬಂದಿದೆ. ವಿವಿಧ ಹಿಂದೂಪರ ಸಂಘಟನೆಯ ಮುಖಂಡರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಮುತಾಲಿಕ್ ಕೊಡುಗೆ ಬಹಳಷ್ಟಿದೆ. ಬೆಳಗಾವಿ ಜಿಲ್ಲೆಯಲ್ಲೇ ಮುತಾಲಿಕ್ …
Read More »ದೇಶದಲ್ಲಿ ಕೊವಿಡ್ ಪ್ರಕರಣ ಸಂಬಂಧಿತ ಪ್ರಸ್ತುತ ಸ್ಥಿತಿಗತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ
ದೆಹಲಿ: ದೇಶದಲ್ಲಿ ಕೊವಿಡ್ ಪ್ರಕರಣ ಸಂಬಂಧಿತ ಪ್ರಸ್ತುತ ಸ್ಥಿತಿಗತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ ಇಂದು ಬೆಳಗ್ಗೆ 10.30ಕ್ಕೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ಕೊರೊನಾ ಕುರಿತು ಚರ್ಚಿಸಲು ಕರೆಯಲಾಗಿರುವ ಎರಡನೇ ಸರ್ವಪಕ್ಷ ಸಭೆ ಇದು. ಮೊದಲ ಸಭೆಯನ್ನು ಏಪ್ರಿಲ್ 20ರಂದು ದೇಶವ್ಯಾಪಿ ಲಾಕ್ಡೌನ್ ಬಗ್ಗೆ ಮಾತನಾಡಲು ಕರೆಯಲಾಗಿತ್ತು. ದೀಪಾವಳಿ ನಂತರ ಕೊರೊನಾ ಪ್ರಕರಣಗಳಲ್ಲಿ ಉಂಟಾಗಿರುವ ಏರಿಳಿತ, ಚಳಿಗಾಲದ ಪರಿಣಾಮ, ಹೊಸವರ್ಷ, ಕ್ರಿಸ್ಮಸ್ ಸಂದರ್ಭದಲ್ಲಿ ರೂಪಿಸಬೇಕಾದ ನಿಯಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ …
Read More »ಡಿಸೆಂಬರ್ 5ರಂದು ಬಂದ್.. ಬಂದ್.. ಬಂದ್.. ಕರ್ನಾಟಕದ, ಕನ್ನಡದ, ಕನ್ನಡಿಗರ ಹಿತರಕ್ಷಣೆಗೆ ನಾವು ಬದ್ಧ.
ಬೆಂಗಳೂರು: ಡಿಸೆಂಬರ್ 5ರಂದು ಬಂದ್.. ಬಂದ್.. ಬಂದ್.. ಕರ್ನಾಟಕದ, ಕನ್ನಡದ, ಕನ್ನಡಿಗರ ಹಿತರಕ್ಷಣೆಗೆ ನಾವು ಬದ್ಧ. ಸರ್ಕಾರದ ಯಾವುದೇ ಬೆದರಿಕೆಗೆ ನಾವು ಬಗ್ಗಲ್ಲ. ಸರ್ಕಾರ ನಮ್ಮ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿದ್ರೂ ನಾವು ಸುಮ್ಮನಿರಲ್ಲ. ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧವಿದೆ. ಹೀಗಾಗಿ ನಾವು ಬಂದ್ ಮಾಡೇ ಮಾಡ್ತೀವಿ ಅಂತಾ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದು, ನಾಳೆ ಕರ್ನಾಟಕ ಕಂಪ್ಲೀಟ್ ಬಂದ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೆ …
Read More »ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ.
ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. 150 ಸ್ಥಾನಗಳ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಮತ ಎಣಿಕೆಯಲ್ಲಿ ಬಿಜೆಪಿ 73 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ. ಇದೇ ವೇಳೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) 28 ಸೀಟುಗಳಲ್ಲಿ ಮತ್ತು ಕಾಂಗ್ರೆಸ್ 2 ವಾರ್ಡ್ ನಲ್ಲಿ ಮುನ್ನಡೆಯಲ್ಲಿದೆ @10.06 AM. ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದ್ರೆ ಮ್ಯಾಜಿಕ್ ನಂಬರ್ 76 ಅಗತ್ಯವಿದೆ. 2023ರ …
Read More »
Laxmi News 24×7