ಹುಬ್ಬಳ್ಳಿ: ದಿನ ಕಳೆದಂತೆ ಚೋಟಾ ಮುಂಬೈನಲ್ಲಿ ಬಡಾ ಮುಂಬೈಯನ್ನೂ ಮೀರಿಸುವಂತೆ ರೌಡಿಗಳ ಅಟ್ಟಹಾಸ ಎಲ್ಲೆ ಮೀರಿದೆ. ಕ್ಷುಲ್ಲಕ ಕಾರಣಕ್ಕೆ ಮಚ್ಚು ಲಾಂಗುಗಳು ಕಾಣಿಸಿಕೊಳ್ಳುತ್ತಿದೆ. ಇತ್ತೀಚೆಗೆ ಹಾಡಗಲೇ ಗುಂಡಿನ ದಾಳಿ ನಡೆದಿದ್ದು, ಇನ್ನೂ ಹಸಿಯಾಗಿರುವಾಗ್ಲೇ ಈಗ ಮತ್ತೋಂದು ಗುಂಪು ದಾದಾಗಿರಿ ನಡೆಸಿದೆ. ಇತ್ತೀಚೆಗೆ ಅವಳಿನಗರದಲ್ಲಿ ಎಲ್ಲವೂ ಸರಿಯಿಲ್ಲಾ ಅನ್ನೋದಕ್ಕೆ ಸಾಕಷ್ಟು ದುರ್ಘಟನೆಗಳು ಸಾಕ್ಷಿಯಾಗುತ್ತಿವೆ. ಹಾಡಹಗಲೇ ಫೈರಿಂಗ್. ಜನರ ಶಾಂತಿ ಕದಡುತ್ತಿರುವ ಕೊಲೆಗಳು. ಹೀಗೆ ಹುಬ್ಬಳ್ಳಿಯಲ್ಲಿ ಜನರು ನಡುಗುತ್ತಿದ್ದಾರೆ. ಈ ನಡುವೆ ಹುಬ್ಬಳ್ಳಿಯ …
Read More »ಗೋಕಾಕ ಬಳಿ ಭೀಕರ ರಸ್ತೆ ಅಪಘಾತ ನಾಲ್ವರು ದುರ್ಮರಣ…
https://youtu.be/Dg6L9OFWlVU ಗೋಕಾಕ: ಟಾಟಾ ಎಸಿ ಮತ್ತು ಕಾರು ಮಧ್ಯ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲಿ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಸಂಕೇಶ್ವರ – ನರಗುಂದ ರಾಜ್ಯ ಹೆದ್ದಾರಿ ಮಮದಾಪೂರ ಕ್ರಾಸ್ ದ ಬಳಿ ನಡೆದಿದೆ. ಟಾಟಾ ಎಸಿ ಹಾಗೂ ಇಂಡಿಕಾ ಕಾರ್ ಮಧ್ಯ ಡಿಕ್ಕಿ ಸಂಭವಿಸಿ ಓರ್ವ ಯುವಕ , ಇಬ್ಬರು ಮಹಿಳೆಯರು , ಒಂದು ಹೆಣ್ಣುಮಗು ಸೆರಿ ನಾಲ್ಕು ಜನ ದುರ್ಮರಣ ಗೊಂಡಿದ್ದು, …
Read More »ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತೀಶ್ ಸಾಹುಕಾರರ ಹವಾ ಫುಲ್ ಜೋರು…
ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯನ್ನ ಕಾಂಗ್ರೆಸ್ ಭದ್ರಕೋಟೆಯನ್ನಾಗಿ ಮರು ಸ್ಥಾಪಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮಂಗಳೂರು, ಉಡುಪಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ಆ ಕೋಟೆಯನ್ನು ಮತ್ತೊಮ್ಮೆ ಭದ್ರಕೋಟೆಯನ್ನಾಗಿ ಮರು ಸ್ಥಾಪಿಸುವ ಕಾಲ ಸನ್ನದವಾಗಿದೆ ಎಂದರು. ಕಾಂಗ್ರೆಸ್ ಪಕ್ಷವನ್ನು ಕೇಡರ್ ಮಾದರಿಯಲ್ಲಿ ಒಗ್ಗಟ್ಟಾಗಿ ಬೂತ್ ಮಟ್ಟದಿಂದ ಸಂಘಟಿಸಲು ಈಗಾಗಲೇ ರಾಜ್ಯಾದ್ಯಂತ …
Read More »ಎರಡನೇ ಹಂತದ ಕೋವಿಡ್ ಸೋಂಕಿನ ಅಲೆ ಅಪ್ಪಳಿಸುವ ಆತಂಕದ ನಡುವೆಯೂ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿರುವ ಮಹಾರಾಷ್ಟ್ರ ಸರ್ಕಾರ
ಮುಂಬೈ, :- ಎರಡನೇ ಹಂತದ ಕೋವಿಡ್ ಸೋಂಕಿನ ಅಲೆ ಅಪ್ಪಳಿಸುವ ಆತಂಕದ ನಡುವೆಯೂ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿರುವ ಮಹಾರಾಷ್ಟ್ರ ಸರ್ಕಾರ ಸುರಕ್ಷತೆ ದೃಷ್ಟಿಯಿಂದ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸಬೇಕು ಹಾಗೂ ಸ್ಯಾನಿಟೈಸರ್ ಬಳಸಬೇಕು. ದೇವರ ಪ್ರತಿಮೆ, ಪವಿತ್ರ ಗ್ರಂಥಗಳು ಸೇರಿದಂತೆ ಯಾವುದೇ ವಸ್ತುಗಳನ್ನು ಮುಟ್ಟುವಂತಿಲ್ಲ. ತೀರ್ಥ, ಪ್ರಸಾದ ವಿತರಣೆಯನ್ನು ನಿಷೇಸಲಾಗಿದೆ. ಪಾದರಕ್ಷೆಗಳನ್ನು ಧಾರ್ಮಿಕ ಕೇಂದ್ರಗಳಿಂದ …
Read More »ಸಿಲಿಕಾನ್ ಸಿಟಿ ಸುತ್ತಮುತ್ತ ನಿಮ್ಮದು ಜಮೀನು ಇಲ್ಲವೇ ಸೈಟ್ ಇದೆಯಾ?
ದೇವನಹಳ್ಳಿ: ಸಿಲಿಕಾನ್ ಸಿಟಿ ಸುತ್ತಮುತ್ತ ನಿಮ್ಮದು ಜಮೀನು ಇಲ್ಲವೇ ಸೈಟ್ ಇದೆಯಾ? ಅದು ನಿಮ್ಮ ಬಳಿಯೇ ಇದೆ ಅಂತ ನೀವು ನೆಮ್ಮದಿಯಾಗಿದ್ದೀರಾ? ಹಾಗಾದ್ರೆ ನಿಮ್ಮ ನೆಮ್ಮದಿಗೆ ದಿಢೀರ್ ಭಂಗ ಬಂದರೂ ಬರಬಹುದು. ಅದಕ್ಕೂ ಮುನ್ನ ನೀವು ಬೆಚ್ಚಿಬೀಳುವ ಸಂಗತಿಯೊಂದು ಇಲ್ಲಿದೆ ನೋಡಿ. ಬಸವರಾಜ್, ಪ್ರಸನ್ನಕುಮಾರ್ ಮತ್ತು ಉಮೇಶ್. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ತಾಲೂಕು ಕಛೇರಿಯಲ್ಲಿ ಕಂಪ್ಯೂಟರ್ ಆಪರೇಟರ್ಸ್. ಇವರು ಸುಲಭವಾಗಿ ಹಣ ಮಾಡಿ ಕೋಟಿ ಕೋಟಿ ಸಂಪಾದನೆ ಮಾಡೋದಕ್ಕೆ …
Read More »800ಗ್ರಾಂ ಚಿನ್ನ, ದಾಖಲೆ ಕಳವು ಮಾಡಿರುವ ಆರೋಪದ ಮೇಲೆ ಹಲಸೂರು ಗೇಟ್ ಪೊಲೀಸರು
ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು 800ಗ್ರಾಂ ಚಿನ್ನ, ದಾಖಲೆ ಕಳವು ಮಾಡಿರುವ ಆರೋಪದ ಮೇಲೆ ಹಲಸೂರು ಗೇಟ್ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಹಲಸೂರು ಗೇಟ್‌ನ ನಗರ್ತಪೇಟೆಯಲ್ಲಿ ನಡೆದಿದೆ. ಚಿನ್ನಭಾರಣ ಪಾಲಿಶ್ ಮಾಡುವ ಗೀತಾ ಜುವೆಲ್ಲರ್ಸ್ಗೆ ನುಗ್ಗಿದ ಆರು ಜನ ಪೊಲೀಸ ವೇಷಧರಿಸಿದ್ದ ಕಳ್ಳರು ದೀಪಾವಳಿ ಹಬ್ಬಕ್ಕೆ ನಕಲಿ ಚಿನ್ನ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿರುವುದರಿಂದ ನಿಮ್ಮ ಅಂಗಡಿಯನ್ನು ರೇಡ್ ಮಾಡುತ್ತಿದ್ದೇವೆ ಎಂದು ಹೇಳಿ ವಂಚನೆ ಮಾಡಿದ್ದಾರೆ. …
Read More »ನಾಳೆಯಿಂದ ಶಬರಿಮಲೆ ಅಯ್ಯಪ್ಪ ದೇವಾಲಯ ಓಪನ್; ಭಕ್ತರಿಗಾಗಿ ಇಲ್ಲಿದೆ ಮಾಹಿತಿ
ಕೋವಿಡ್ ನಿಯಮ ಪಾಲನೆ ಕಡ್ಡಾಯ : ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಬಾಗಿಲು ನಾಳೆಯಿಂದ ತೆರೆಯಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕಟ್ಟುನಿಟ್ಟಿನ ತಪಾಸಣೆ ಮೂಲಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಮಂಡಲಂ ಮಕರವಿಲಕ್ಕು ಅವಧಿಕಾಗಿ ನಾಳೆಯಿಂದ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ತೆರೆಯಲಾಗುತ್ತಿದ್ದು, ಕೋವಿಡ್ ನೆಗೆಟಿವ್ ಬಂದವರನ್ನು ಮಾತ್ರ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇದೇ ಮೊದಲ ಬಾರಿಗೆ ಯಾತ್ರಾಸ್ಥಳ ವರ್ಚುವಲ್ ಸರದಿ ವ್ಯವಸ್ಥೆಗೆ …
Read More »ಬಿಹಾರ ಎಫೆಕ್ಟ್ – ದೊಡ್ಡ ಪಕ್ಷಗಳ ಜೊತೆಗಿನ ಮೈತ್ರಿಗೆ ನೋ ಎಂದ ಅಖಿಲೇಶ್ ಯಾದವ್
ಲಕ್ನೋ: ರಾಷ್ಟ್ರೀಯ ಪಕ್ಷಗಳು ಸೇರಿದಂತೆ ದೊಡ್ಡವರ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ. ಪ್ರಾದೇಶಿಕ ಪಕ್ಷವಾಗಿರುವ ಬಿಎಸ್‍ಪಿ ಜೊತೆಗೂ ತಾವು ಹೋಗಲ್ಲ ಎಂಬುದನ್ನ ಅಖಿಲೇಶ್ ಯಾದವ್ ಸ್ಪಷ್ಟಪಡಿಸಿದ್ದಾರೆ. 2022ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ನೇತೃತ್ವದ ಪ್ರಗತಿಶೀಲ ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಉತ್ಸಾಹ ತೋರಿಸಿದ್ದಾರೆ. ಚುನಾವಣೆಯಲ್ಲಿ ಜಸ್ವಂತ್ ನಗರದ ವಿಧಾನಸಭಾ ಕ್ಷೇತ್ರಗಳನ್ನ ಬಿಟ್ಟುಕೊಡಲು …
Read More »ಹೆಚ್‍ಡಿಕೆ -C.M. ಭೇಟಿಯಾದ್ರೆ ಏನು ತಪ್ಪು?- ಮಾಧುಸ್ವಾಮಿ
ಹಾಸನ: ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಸಿಎಂ ಯಡಿಯೂರಪ್ಪ ಭೇಟಿ ಮಾಡಿದರೆ ಏನು ತಪ್ಪು, ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಇಬ್ಬರೂ ಲೀಡರ್ಸ್. ರಾಜ್ಯದ ಹಿತಾಸಕ್ತಿಗಾಗಿ ಭೇಟಿ ಮಾಡಿದರೆ ಬೇರೆ ತಿಳಿಯಬಾರದು ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲೆಯ ಹಳೇಬೀಡು ಕೆರೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಸಿಎಂ ಮತ್ತು ಮಾಜಿ ಸಿಎಂ ಭೇಟಿ ವಿಷಯ ಕೇಳಿದ್ದಕ್ಕೆ ಕೈಮುಗಿದರು. ಬಳಿಕ ಮಾತನಾಡಿ ಶಿರಾ ಮತ್ತು ಆರ್.ಆರ್ ನಗರ ಉಪ …
Read More »ಕಡಲತೀರದುದ್ದಕ್ಕೂ ತಳಿರು ತುಂಬಿದ ಮಾವಿನ ತೋರಣ, ಗಒಟೆ, ಪಾಂಗ್ ಗಳ ಸದ್ದು,
ಕಾರವಾರ: ಕಡಲತೀರದುದ್ದಕ್ಕೂ ತಳಿರು ತುಂಬಿದ ಮಾವಿನ ತೋರಣ, ಗಒಟೆ, ಪಾಂಗ್ ಗಳ ಸದ್ದು, ಹಾಲಕ್ಕಿ ಜನಾಂಗದ ಜನಪದ ಹಾಡುಗಳ ನಡುವೆ ವೈದಿಕರ ಮಂತ್ರಘೋಷ. ಶೃಂಗಾರಗೊಂಡ ಗಂಗಾಮಾತೆ ಮೆರವಣಿಗೆಯಲ್ಲಿ ಸಾಗಿ ಶಿವನನ್ನು ವರಿಸಿದಳು. ಹೌದು. ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರನ ವಿವಾಹವು ಕೋವಿಡ್ ನಡುವೆಯೂ ವಿಜ್ರಂಭಣೆಯಿಂದ ನೆರವೇರಿತು. ಕೋವಿಡ್ -19 ಪರಿಣಾಮ ಅಂತ್ಯತ ಸರಳವಾಗಿದ್ದರೂ, ಸಾಂಪ್ರದಾಯಕತೆ ಸೊಗಡು ಜಾನಪದೀಯ ಮೆರಗಿನೊಂದಿಗೆ ನಡೆದಿದ್ದು, ವಿಶೇಷವಾಗಿತ್ತು. ಗಂಗಾಷ್ಟಮಿಯ ಮುಂಜಾವಿನಲ್ಲಿ ವಿವಾಹ ನಿಶ್ಚಯವಾದಂತೆ ಇಲ್ಲಿನ ಗೋಕರ್ಣ -ಗಂಗಾವಳಿ …
Read More »
Laxmi News 24×7