ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆಯಾಗಿದೆ. ಡ್ರಗ್ಸ್ ಸಿಗದೇ ನಟಿಯರನ್ನು ಅರೆಸ್ಟ್ ಮಾಡಿದ್ದಾರೆ ಎಂದವರಿಗೆ ಅರಗಿಸಿಕೊಳ್ಳಲಾಗದ ಸತ್ಯ ಬಯಲಾಗಿದೆ. ಅರೋಪಿಗಳು ಒಳಸಂಚು ರೂಪಿಸಿ ದಂಧೆ ನಡೆಸುತ್ತಿದ್ದರು ಜೊತೆಗೆ ಡ್ರಗ್ಸ್ ವ್ಯವಹಾರ ನಡೆಸುತ್ತಿದ್ದರು ಎಂಬುವುದನ್ನು ಸಿಸಿಬಿ ಬಯಲಿಗೆಳೆದಿದೆ. ಹೀಗಾಗಿ ಸಂಜನಾ, ರಾಗಿಣಿ ಮನೆಯಲ್ಲಿ ಅಥವಾ ಅವರ ಬಳಿ ಡ್ರಗ್ಸ್ ಸಿಕ್ಕಿಲ್ಲ. ಆದರೆ ಈ ಇಬ್ಬರು ನಟಿಮಣಿಯರು ಈ ದಂಧೆಯಲ್ಲಿ ಹಣ ಮಾಡಿರುವುದು ಸಾಭೀತಾಗಿದೆ. ಈವರೆಗಿನ ತನಿಖೆಯಲ್ಲಿ ವೀರೇನ್ ಖನ್ನನೇ ಕಿಂಗ್ ಪಿನ್ …
Read More »ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೇ ಇದ್ದಿದ್ದಕ್ಕೆ ರೋಗಿ ಕೊನೆಯುಸಿರೆಳೆದಿದ್ದಾರೆ ಎಂದು ಶಾಂತಿನಗರದ ನ್ಯೂ ಮೆಡ್ ಡಯಾಗ್ನೊಸ್ಟಿಕ್ ಸೆಂಟರ್ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. 47 ವರ್ಷದ ರವೀಂದ್ರನಾಥ್ ಎಂಬುವವರು ಕೊರೊನಾ ಸೋಂಕು ನೆಗೆಟಿವ್ ಬಂದ ನಂತರ ಡಿಸ್ಚಾರ್ಜ್ ಆಗಿದ್ದರು. ಆದರೆ ಅವರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಉಸಿರಾಟದ ಸಮಸ್ಯೆ ಹಿನ್ನೆಲೆ ಮನೆಯಲ್ಲಿ ಆಕ್ಸಿಜನ್ …
Read More »ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ
ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರನ್ನು ಕೋರ್ಟ್‌ಗೆ ಕರೆದೊಯ್ದರು. ಮಾಜಿ ಸಚಿವರನ್ನು ಹುಬ್ಬಳ್ಳಿಯ ಸಿಎಆರ್ ಮೈದಾನದಿಂದ ಕರೆದೊಯ್ದು ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ಗೆ ಹಾಜರುಪಡಿಸಿದರು. ಆದರೆ, ಇಂದು ನ್ಯಾಯಾಲಯದಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಅಸಾಧ್ಯವೆಂಬ ಮಾಹಿತಿ ಸಿಕ್ಕಿದೆ. ಮಾಜಿ ಸಚಿವರ ಪರ ಜಾಮೀನು …
Read More »13 ವರ್ಷ ಪ್ರೀತಿ, ದೈಹಿಕ ಸಂಪರ್ಕ – ಮದುವೆ ದಿನ ಹುಡುಗ ಎಸ್ಕೇಪ್
ಉಡುಪಿ: ಯುವತಿಯನ್ನ 13 ವರ್ಷ ಪ್ರೀತಿಸಿ ಮದುವೆಯ ದಿನ ಮಂಟಪಕ್ಕೆ ಬಾರದೆ ಕೈಕೊಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮಣಿಪಾಲದ ಪ್ರೇಮಿಗಳಾದ ಮಮತಾ ಮತ್ತು ಪರ್ಕಳದ ಗಣೇಶ್ ಅವರ ದಶಕದ ಪ್ರೇಮ ಕಥೆಯಿದು. ಹ್ಯಾಂಗ್ಯೋ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರ ನಡುವೆ 13 ವರ್ಷದ ಹಿಂದೆ ಪ್ರೇಮಾಂಕುರವಾಗಿತ್ತು ಈ ಅವಧಿಯಲ್ಲಿ ಇಬ್ಬರ ನಡುವೆ ದೈಹಿಕ ಸಂಪರ್ಕ ಬೆಳೆದಿದೆ. ಮದುವೆಯಾಗುವುದಾಗಿ ಯುವಕ ನಂಬಿಸಿ 13 ವರ್ಷ ದಿನ ದೂಡಿದ್ದಾನೆ. ಎರಡು ಬಾರಿ ಅಬಾರ್ಷನ್ …
Read More »ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದೇನೆ. ಹೀಗಾಗಿ ನಾನು ಮತ್ತೆ ಸಚಿವನಾಗ್ತೇನೆ.: ವಿಶ್ವನಾಥ್
ನವದೆಹಲಿ: ಉಪ ಚುನಾವಣೆ ಬಳಿಕ ಸಂಪುಟ ಸರ್ಜರಿ ಮಾಡುತ್ತೇನೆ. ದೆಹಲಿಗೆ ಹೋಗಿ ಹೈಕಮಾಂಡ್ ಒಪ್ಪಿಗೆ ಪಡೆಯುತ್ತೇನೆ ಎಂದು ಸಿಎಂ ಯಡಯೂರಪ್ಪ ಘೋಷಿಸಿದ್ದೇ ತಡ ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆ ತೀವ್ರಗೊಂಡಿದೆ. ಮಂತ್ರಿಗಿರಿಗಾಗಿ ಆಕಾಂಕ್ಷಿಗಳು ತಮ್ಮದೇ ಮೂಲಗಳ ಮೂಲಕ ಲಾಬಿ ಆರಂಭಿಸಿದ್ದಾರೆ. ವಿಶ್ವನಾಥ್‍ಗೆ ಮಂತ್ರಿಸ್ಥಾನ ಕೈತಪ್ಪಬಹುದು ಎಂಬ ಸುದ್ದಿ ಹರಡಿರುವ ಹಿನ್ನೆಲೆಯಲ್ಲಿ ಅವರು, ಇನ್ನೋರ್ವ ಆಕಾಂಕ್ಷಿ ಶಂಕರ್ ಜೊತೆ ಸಿಎಂಗೆ ಮುನ್ನವೇ ದೆಹಲಿಗೆ ದೌಡಾಯಿಸಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, …
Read More »ಅಭಿಮಾನಿಗಳು, ಕಾರ್ಯಕರ್ತರು ನನ್ನ ಮೇಲೆ ವಿಶೇಷ ಪ್ರೀತಿ, ಗೌರವ ಇಟ್ಟಿದ್ದಾರೆ. ನನ್ನ ಕೊನೆ ಉಸಿರಿನವರೆಗೂ ಅವರಿಗಾಗಿ ಹೋರಾಟ ಮಾಡ್ತೀನಿ:ನಿಖಿಲ್ ಕುಮಾರಸ್ವಾಮಿ
ಮಂಡ್ಯ: ಅಭಿಮಾನಿಗಳು, ಕಾರ್ಯಕರ್ತರು ನನ್ನ ಮೇಲೆ ವಿಶೇಷ ಪ್ರೀತಿ, ಗೌರವ ಇಟ್ಟಿದ್ದಾರೆ. ನನ್ನ ಕೊನೆ ಉಸಿರಿನವರೆಗೂ ಅವರಿಗಾಗಿ ಹೋರಾಟ ಮಾಡ್ತೀನಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ ನೀಡಿದ ನಿಖಿಲ್ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದರು. ಮತ್ತೊಮ್ಮೆ ರೈತರ ಆತ್ಮಹತ್ಯೆ ದಿನನಿತ್ಯ ನಡೆಯುತ್ತಿದೆ. ಇದು ನಿಲ್ಲಬೇಕು ಎಂದು ಹೇಳಿದರು. ಇಂದು ಮಂಡ್ಯ ಜಿಲ್ಲೆಯ ಕೆಆರ್ …
Read More »ಗಮನಿಸಿ, ಜನವರಿ 1 ರಿಂದ ಎಲ್ಲ 4 ಚಕ್ರದ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯ
ನವದೆಹಲಿ: ಜನವರಿ 1, 2021ರಿಂದ ಎಲ್ಲ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಅಳವಡಿಕೆಯನ್ನು ಕಡ್ಡಾಯ ಮಾಡಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಪ್ರಾಧಿಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದಿದ್ದು, 2017ಕ್ಕಿಂತ ಹಿಂದಿನ ಹಾಗೂ ನಂತರದ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯ ಮಾಡಲಾಗಿದೆ. 2021ರ ಜನವರಿಯಿಂದ ಇದು ಜಾರಿಗೆ ಬರಲಿದೆ ಎಂದು ಸರ್ಕಾರ ಹೇಳಿದೆ. 2017ರ ಡಿಸೆಂಬರ್ 1 ರಿಂದ ಮಾರಾಟವಾಗುವ ಎಲ್ಲ 4 ಚಕ್ರದ ವಾಹನಗಳಿಗೆ ಫಾಸ್ಟ್‌ಟ್ಯಾಗ್ …
Read More »ಪಟಾಕಿ ನಿಷೇಧ ವಿರೋಧಿಸಿ ಪಟಾಕಿ ಸುಡುವ ಮೂಲಕ ಪ್ರತಿಭಟಿಸಿದ ವಾಟಾಳ್
ಬೆಂಗಳೂರು, ನ.8- ದೀಪಾವಳಿ ಹಬ್ಬದಲ್ಲಿ ಪಟಾಕಿ ನಿಷೇಧ ಮಾಡಿರುವ ಕ್ರಮ ಸಂಪ್ರದಾಯಕ್ಕೆ ಮಾಡಿರುವ ಅಪಚಾರ ಎಂದು ಆರೋಪಿಸಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಇಂದು ಪಟಾಕಿ ಸುಡುವ ಮೂಲಕ ಸರ್ಕಾರದ ಕ್ರಮ ವಿರೋಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟಾಕಿ ಹಚ್ಚುವುದರಿಂದ ಕೊರೊನಾ ಬರುತ್ತದೆ ಎಂಬ ಸರ್ಕಾರದ ಹೇಳಿಕೆ ಅತ್ಯಂತ ಅವೈಜ್ಞಾನಿಕವಾಗಿದೆ. ಕೊರೊನಾ ಸಾಂಕ್ರಾಮಿಕ ರೋಗ ಪಟಾಕಿಯಿಂದ ಬರುತ್ತದೆ ಎಂದು ಎಲ್ಲೂ …
Read More »ಸಿದ್ದರಾಮಯ್ಯನಾಯಕತ್ವಕ್ಕೆ ಕಾಂಗ್ರೆಸ್ಸಿನಲ್ಲಿಬೆಲೆಯಿಲ್ಲ: ನಳಿನ್ ಕುಮಾರ್
ತುಮಕೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕಾಂಗ್ರೆಸ್ಸಿನಲ್ಲಿ ಕಳೆದುಹೋಗುವ ಭಯವಿದೆ. ಕಾಂಗ್ರೆಸ್ಸಿನಲ್ಲಿ ಅವರ ನಾಯಕತ್ವಕ್ಕೆ ಬೆಲೆಯಿಲ್ಲ ಅನ್ನಿಸಿದೆ. ಹೀಗಾಗಿ ಮೂಲೆ ಗುಂಪಾಗುವ ಭಯವಿದೆ. ಅದಕ್ಕೋಸ್ಕರ ಸಿಎಂ ಮೇಲೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರಿನಲ್ಲಿ 10 ಜಿಲ್ಲೆಗಳ ಮೂರು ವಿಭಾಗದ ತರಬೇತಿ ಶಿಬಿರ ನಡೆಯುತ್ತಿದೆ. ಶಿರಾ ಹಾಗೂ ಆರ್‍ಆರ್‍ನಗರ, ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳು ಬಿಜೆಪಿ …
Read More »ಅತ್ಯಾಚಾರ ಎಸಗಿ, ಕೊಲೆದೇಹವನ್ನು ಕಾಡಿನಲ್ಲಿ ಎಸೆದು ಪರಾರಿ
ಹಾವೇರಿ: ಮಹಿಳೆಯನ್ನು ಬೈಕ್‍ನಲ್ಲಿ ಕರೆ ತಂದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿ, ಕಾಡಿನಲ್ಲಿ ಎಸೆದು ಹೋಗಿರುವ ಅಮಾನವೀಯ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹಾನಗಲ್ ತಾಲೂಕಿನ ಮಕರವಳ್ಳಿ ಅರಣ್ಯ ಪ್ರದೇಶದಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. …
Read More »
Laxmi News 24×7