ನವೆಂಬರ್ 3 ರಂದು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು . ಕ್ಷೇತ್ರದ ಮತದಾರರನ್ನು ಉದ್ದೇಶಿಸಿ ಮಾತಾಡಿದ ಸಿದ್ದರಾಮಯ್ಯ , ಬಿಜೆಪಿಯ ಅಭ್ಯರ್ಥ ಮುನಿರತ್ನ ನಾಯ್ಡು ಎಲ್ಲ ಮತದಾರರಿಗೆ ಮೋಸ ಮಾಡಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸಲು ಇದು ಉತ್ತಮ ಅವಕಾಶ , ಪ್ರಜಾಪ್ರಭುತ್ವ ಉಳಿಯಬೇಕಾದರೆ ಮುನಿರತ್ನರನ್ನು ಸೋಲಿಸಲೇಬೇಕು ಎಂದು …
Read More »ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ ,
ನವೆಂಬರ್ 3 ರಂದು ನಡೆಯಲಿರುವ ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ , ಹಣದ ಆಮಿಷವೊಡ್ಡುತ್ತಿರುವ ಕುರಿತು ಅರೋಪ- ಪ್ರತ್ಯಾರೋಪಗಳ ಪ್ರಕ್ರಿಯೆಯೂ ಶುರುವಿಟ್ಟುಕೊಂಡಿದೆ . ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ , ಮಾಜಿ ಸಂಸದ ವಿಎಸ್ ಉಗ್ರಪ್ಪ ಅವರನ್ನೊಳಗೊಂಡ ನಿಯೋಗವೊಂದು , ಶಿರಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಹಣ ಹಂಚುತ್ತಿದ್ದಾರೆಂದು ಆರೋಪಿಸಿ ಮುಖ್ಯ ಚುನಾವಣೆ ಅಧಿಕಾರಿಗೆ ಇಂದು ದೂರು ನೀಡಿತು …
Read More »ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು.
ಗೋಕಾಕ: ಕಳೆದ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು. ಶೇ. 100 ರಷ್ಟು ಫಲಿತಾಂಶ ಸಾಧಿಸಿದ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ತಲಾ 7 ಶಾಲೆಗಳಿಗೆ ತಲಾ 25 ಸಾವಿರ ರೂಪಾಯಿ ಪ್ರೋತ್ಸಾಹ ಧನ ವಿತರಿಸಿದರು. ಬಳಿಕ ಮಾತನಾಡಿದ ಅವರು, ಗೋಕಾಕ ಮತಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ …
Read More »ನವರಾತ್ರಿ ಉತ್ಸವದಲ್ಲಿ ನಂದಿನಿಯ ಸಿಹಿ ಉತ್ಪನ್ನಗಳ ದಾಖಲೆಯ ಮಾರಾಟ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಕೊರೋನಾ ಮಹಾಮಾರಿಯ ಸಂದರ್ಭದಲ್ಲಿ ಕೆಎಂಎಫ್ ರೈತರ ಹಾಗೂ ಗ್ರಾಹಕರ ಅಭ್ಯುದಯಕ್ಕಾಗಿ ನಿರಂತರ ಸೇವೆ ಮಾಡಿದೆ. ಸಂಕಷ್ಟದ ಕಾಲದಲ್ಲೂ ಕೆಎಂಎಫ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಟ್ಟು 8 ಕೋಟಿ ರೂ.ಗಳ ದೇಣಿಗೆ ನೀಡಿದೆ ( ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ) ಗೋಕಾಕದಲ್ಲಿ ನಂದಿನಿ ಎಕ್ಸ್‍ಕ್ಲೂಸಿವ್ ಪಾರ್ಲರ್ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ . ಗೋಕಾಕ : .ನವರಾತ್ರಿ ಹಬ್ಬದ ಆಚರಣೆ ಸಂದರ್ಭದಲ್ಲಿ 120 ಮೆಟ್ರಿಕ್ ಟನ್ ಸಿಹಿ …
Read More »ಬಿಜೆಪಿ ಪಕ್ಷ ಈಗ ಸ್ಥಳೀಯ ಸಂಸ್ಥೆಗಳಾದ ಹುಕ್ಕೇರಿ ಮತ್ತು ಸಂಕೇಶ್ವರ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲೂ ಆಪರೇಷನ್ ಕಮಲ
ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ಬೇರೆ ಪಕ್ಷದ ಅಭ್ಯರ್ಥಿಗಳನ್ನ ಸೆಳೆದು ಆಪರೇಷನ್ ಕಮಲದ ಮೂಲಕ ಗುರುತಿಸಿಕೊಳ್ಳುವ ಬಿಜೆಪಿ ಪಕ್ಷ ಈಗ ಸ್ಥಳೀಯ ಸಂಸ್ಥೆಗಳಾದ ಹುಕ್ಕೇರಿ ಮತ್ತು ಸಂಕೇಶ್ವರ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲೂ ಆಪರೇಷನ್ ಕಮಲ ನಡೆಸಿ ಅಧಿಕಾರ ಪಡೆಯಲು ಶಾಸಕ ಉಮೇಶ್ ಕತ್ತಿ, ಸಹೋದರ ರಮೇಶ್ ಕತ್ತಿ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಸಿದ್ಧತೆ ನಡೆದಿದೆ ಬಿಜೆಪಿ ಪಕ್ಷ ಕೇವಲ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಆಪರೇಷನ್ …
Read More »25 ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತ
ಬೆಂಗಳೂರು: ಹಾಸನ-ಮಂಡ್ಯ ಎರಡು ಕಣ್ಣುಗಳಿದ್ದಂತೆ ಎಂದು ಹೇಳುತ್ತಿದ್ದವರಿಂದ ಆ ಭಾಗ ಅಭಿವೃದ್ಧಿಯಾಗಲಿಲ್ಲ. ಮಂಡ್ಯ ಹಾಗೂ ಹಾಸನಗಳ ಅಭಿವೃದ್ಧಿಗೆ ಯಡಿಯೂರಪ್ಪ ಅವರೇ ಬರಬೇಕಾಯ್ತು. ಅವರು ಸಿಎಂ ಆದ್ಮೇಲೆ ಎರಡೂ ಜಿಲ್ಲೆಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದರು ಎಂದು ತೋಟಗಾರಿಕಾ ಸಚಿವ ಡಾ. ನಾರಾಯಣಗೌಡ ಅವರು ಪರೋಕ್ಷವಾಗಿ ಜೆಡಿಎಸ್ ನಾಯಕರ ಮೇಲೆ ವಾಗ್ದಾಳಿ ಮಾಡಿದರು. ಆರ್.ಆರ್. ನಗರದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ …
Read More »ನಗರದಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ಪೂಜಾ ಸಾಮಗ್ರಿ ಖರೀದಿಸಲು ಹೋಗುತ್ತಿದ್ದ ವೃದ್ಧೆಯ ಸರ ಎಗರಿಸಿ ಕಳ್ಳ ಎಸ್ಕೇಪ್ ಆಗಿರುವ ಘಟನೆ
ಬೆಂಗಳೂರು: ನಗರದಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ಪೂಜಾ ಸಾಮಗ್ರಿ ಖರೀದಿಸಲು ಹೋಗುತ್ತಿದ್ದ ವೃದ್ಧೆಯ ಸರ ಎಗರಿಸಿ ಕಳ್ಳ ಎಸ್ಕೇಪ್ ಆಗಿರುವ ಘಟನೆ ಕೆಂಗೇರಿ ಬಳಿಯ ವಲಗೇರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಹಿಂಬದಿಯಿಂದ ಬೈಕ್ನಲ್ಲಿ ಬಂದ ಸರಗಳ್ಳ ಒಂದು ಕೈಯಲ್ಲಿ ಬೈಕ್ ಓಡಿಸುತ್ತ ಮತ್ತೊಂದು ಕೈಯಿಂದ ವೃದ್ಧೆಯ ಕತ್ತಿಗೆ ಕೈ ಹಾಕಿ ಸರ ಕದ್ದಿದ್ದಾನೆ. ಕಳೆದ ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ಸರೋಜಮ್ಮ ಎಂಬುವವರು ಪೂಜಾ ಸಾಮಗ್ರಿ …
Read More »ಕೊರೊನಾ ಭೀತಿ ಇದ್ರೂ ಪ್ರವಾಸಿಗರು ಮಾತ್ರ ಮೋಜು ಮಸ್ತಿ ಕಡಿಮೆ ಮಾಡಿಲ್ಲ. ಅನ್ಲಾಕ್ ಆರಂಭವಾಗುತ್ತಿದ್ದಂತೆ ಫುಲ್ ರಿಲಾಕ್ಸ್ ಮಾಡುತ್ತಿದ್ದಾರೆ.
ಚಿಕ್ಕಬಳ್ಳಾಪುರ: ಕೊರೊನಾ ಭೀತಿ ಇದ್ರೂ ಪ್ರವಾಸಿಗರು ಮಾತ್ರ ಮೋಜು ಮಸ್ತಿ ಕಡಿಮೆ ಮಾಡಿಲ್ಲ. ಅನ್ಲಾಕ್ ಆರಂಭವಾಗುತ್ತಿದ್ದಂತೆ ಫುಲ್ ರಿಲಾಕ್ಸ್ ಮಾಡುತ್ತಿದ್ದಾರೆ. ಕೊರೊನಾ ಮರೆತು ತಮ್ಮ ನೆಚ್ಚಿನ ತಾಣಗಳಿಗೆ ಪ್ರವಾಸ ಬೆಳೆಸುತ್ತಿದ್ದಾರೆ. ವೀಕೆಂಡ್ಗಳಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಆದರೆ ಇವರ ಈ ನಿರ್ಲಕ್ಷ್ಯಕ್ಕೆ ಮುಂದೆ ದೊಡ್ಡ ಕಂಟಕವೇ ಎದುರಾಗಬಹುದು. ಹಲವು ತಿಂಗಳು ಮನೆಯಲ್ಲೇ ಕುಳಿತು ಬೇಜಾರಾಗಿ ಪ್ರವಾಸಿ ತಾಣದತ್ತ ಮುಖ ಮಾಡಿರುವ ಪ್ರವಾಸಿಪ್ರವಾಸಿಗರಿಂದ ಆತಂಕ ಎದುರಾಗಿದೆ. …
Read More »ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ
ಬೆಂಗಳೂರು: ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಕೆ.ಆರ್.ಪುರಂದ ಬಸವನಪುರದಲ್ಲಿ ನಡೆದಿದೆ. ಸಚಿವ ಭೈರತಿ ಬಸವರಾಜ್ ಆಪ್ತ ಹಾಗೂ ಬಸವನಪುರ ವಾರ್ಡ್ನ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ಮನೆಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ಖಚಿತ ಕಾರಣವೇನೆಂದು ತಿಳಿದುಬಂದಿಲ್ಲ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ …
Read More »ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್ ನಾಯ್ಕ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ದೆಹಲಿ: ಅಯೋಧ್ಯೆಯ ರಾಮ ಮಂದಿರದ ಜೊತೆಗೆ ರಾಮಾಯಣ ಮಹಾಗ್ರಂಥದ ರಚನೆಕಾರರಾದ ಆದಿಕವಿ ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್ ನಾಯ್ಕ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ವಿಜಯದಶಮಿಯ ಅಂಗವಾಗಿ ಪ್ರಧಾನಿಗೆ ಶುಭಕೋರಿ ಪತ್ರ ಬರೆದಿದ್ದ ಸಂಸದ ವಾಲ್ಮೀಕಿ ಮಹರ್ಷಿಗಳ ಸ್ವರಣಾರ್ಥ ಒಂದು ಪುತ್ಥಳಿಯನ್ನು ಸಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಸಮುದಾಯದ ಮಠಾಧೀಶರ ಹಾಗೂ ಸಮುದಾಯದ ಜನರಿಂದ ಈ ಕೂಗು …
Read More »
Laxmi News 24×7