ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರದ್ದು ಯಾವಾಗಲೂ ಗೂಂಡಾ ರಾಜಕಾರಣ. ಆರ್.ಆರ್ ನಗರ ಚುನಾವಣೆಯಲ್ಲೂ ಗೂಂಡಾಗಿರಿ ಮೂಲಕ ಗೆಲ್ಲುವ ಪ್ರಯತ್ನ ನಡೆಸಿದ್ದಾರೆ ಎಂದು ಸಂಸದೆ ಶೋಭ ಕರಂದ್ಲಾಜೆ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಆರ್ ನಗರದಲ್ಲಿ ಡಿಕೆಶಿ ಸಹೋದರ ಡಿಕೆ ಸುರೇಶ್ ಅವರೇ ಸಂಸದರು. ಎಲ್ಲ ಗೂಂಡಾಗಳನ್ನು ಬಳಸಿಕೊಂಡು ಕಾನೂನು ಸುವ್ಯವಸ್ಥೆ ಹದಗೆಡಿಸುವ ಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. ಚುನಾವಣೆ …
Read More »ಚೇಸ್ ಮಾಡಿ, ಕಾರು ಅಡ್ಡ ಹಾಕಿದಾಗ ಪೊಲೀಸರ ಮೇಲೆ ತಲವಾರು ಬೀಸಿದ ಕೊಲೆ ಆರೋಪಿ
ಮಂಗಳೂರು: ರೌಡಿಶೀಟರ್ ಚೆನ್ನೈ ಫಾರೂಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಗುಂಡ್ಯ ಬಳಿ ಈ ಘಟನೆ ನಡೆದಿದೆ. ಶುಕ್ರವಾರ ಬಂಟ್ವಾಳದ ಮೆಲ್ಕಾರ್ ಬಳಿ ಉಮಾರ್ ಫಾರೂಕ್ ಕೊಲೆ ನಡೆದಿತ್ತು. ಈ ಪ್ರಕರಣದ ಆರೋಪಿ ಖಲೀಲ್ ಮತ್ತು ತಂಡ ಕಾರಿನಲ್ಲಿ ತೆರಳುತ್ತಿತ್ತು. ಇದರ ನಿಖರ ಮಾಹಿತಿ ಪಡೆದ ಪೊಲೀಸರು ಆರೋಪಿ ಖಲೀಲ್ ಮತ್ತು ತಂಡವನ್ನು ಬಂಟ್ವಾಳ …
Read More »ಹಬ್ಬಕ್ಕೆ ದಿನಸಿ ಖರೀದಿಸಲು ಬಂದ ವ್ಯಕ್ತಿ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುಸಿದು ಬಿದ್ದು ರಸ್ತೆಯಲ್ಲಿ ಸಾವನ್ನಪ್ಪಿದ್ದಾರೆ.
ಹಾಸನ: ಹಬ್ಬಕ್ಕೆ ದಿನಸಿ ಖರೀದಿಸಲು ಬಂದ ವ್ಯಕ್ತಿ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುಸಿದು ಬಿದ್ದು ರಸ್ತೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನದ ಎಂಜಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಇಂದು ಬೆಳಗ್ಗೆ 10:45 ರ ಸುಮಾರಿಗೆ ವ್ಯಕ್ತಿಯೊಬ್ಬರು ಎಂಜಿ ರಸ್ತೆಗೆ ಕುಟುಂಬದವರ ಜೊತೆಗೆ ಹಬ್ಬಕ್ಕೆ ದಿನಸಿ ಖರೀದಿಸಲು ಬಂದಿದ್ದಾರೆ. ಈ ವೇಳೆ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅಂಬುಲೆನ್ಸ್ ಗೆ ಕರೆ ಮಾಡಿದರೂ ಸುಮಾರು ಅರ್ಧ ಗಂಟೆ ಆಂಬುಲೆನ್ಸ್ ತಡವಾಗಿ ಬಂದಿದೆ. ಅಷ್ಟರಲ್ಲಾಗಲೇ ವ್ಯಕ್ತಿಯ …
Read More »ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಹಿರೇಬಾಗೇವಾಡಿಯಲ್ಲಿಯೇ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ
ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಹಿರೇಬಾಗೇವಾಡಿಯಲ್ಲಿಯೇ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಮೊದಲ ಹಂತದಲ್ಲಿ ನೂರು ಕೋಟಿ ರೂಪಾಯಿ ಒದಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ ನಾರಾಯಣ ಸಿ.ಎನ್. ಅವರು ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಹಿರೇಬಾಗೇವಾಡಿ ಗ್ರಾಮದ ಬಳಿ ಮಂಜೂರು ಮಾಡಲಾಗಿರುವ ಜಮೀನನ್ನು ಶನಿವಾರ ಪರಿಶೀಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜತೆ ಅವರು ಮಾತನಾಡಿದರು. ಈಗಾಗಲೇ 127 ಎಕರೆ …
Read More »ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ. ಸೋಂಕಿತರ ಸಂಖ್ಯೆ ಕಡಿಮೆಯಾಗಿ ಇನ್ನೇನು ಕೊರೊನಾ ಹಾವಳಿ ಕಡಿಮೆಯಾಯಿತು ಅಂದುಕೊಳ್ಳುವಷ್ಟರಲ್ಲೇ ಮತ್ತೆ ಧುತ್ತನೆ ಕಾಣಿಸಿಬಿಡುತ್ತಿದೆ ಈ ಕ್ರಿಮಿ. ಇದು ಸರ್ಕಾರಕ್ಕೂ ತಲೆಬೇನೆಯಾಗಿದೆ. ಜನಾನೂ ಹೈರಾಣಗೊಂಡಿದ್ದಾರೆ. ಈ ಮಧ್ಯೆ ಕೊವಿಡ್ ಉಸ್ತುವಾರಿಯನ್ನು ಏಕಾಂಗಿಯಾಗಿ ಒಬ್ಬರ ಹೆಗಲಿಗೆ ಜವಾಬ್ದಾರಿ ವಹಿಸಲಾಗಿದ್ದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಕೊರೊನಾ ಕ್ರಿಮಿಯನ್ನು ಕಟ್ಟಿಹಾಕಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಆದಷ್ಟು …
Read More »ಹಿರಿಯ ಅಧಿಕಾರಿಯ ಆಕ್ರೋಶಕ್ಕೆ ಬೇಸತ್ತು ಪೊಲೀಸ್ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ.
ಬಳ್ಳಾರಿ: ಹಿರಿಯ ಅಧಿಕಾರಿಯ ಆಕ್ರೋಶಕ್ಕೆ ಬೇಸತ್ತು ಪೊಲೀಸ್ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ. ಹಂಪಿ Dy. SP ಎಸ್.ಎಸ್. ಕಾಶಿಗೌಡ ಅಧಿಕಾರಿಗಳ ಆಕ್ರೋಶಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ. DG&IGPಗೆ ರಾಜೀನಾಮೆ ಸಲ್ಲಿಸಿದ Dy. SP ಕಾಶಿಗೌಡ IGP ನಂಜುಂಡಸ್ವಾಮಿ ರಾಜೀನಾಮೆ ನೀಡುವಂತೆ ಹೇಳಿದ ಹಿನ್ನೆಲೆ ರಾಜೀನಾಮೆ ನೀಡಿದ್ದೇನೆ ಎಂದು ಈ ಬಗ್ಗೆ ಪೊಲೀಸ್ WhatsApp ಗ್ರೂಪ್ನಲ್ಲಿ ಬರೆದುಕೊಂಡಿದ್ದಾರೆ. ಏನಿದು ರಾಜೀನಾಮೆ ಪ್ರಕರಣ? ಹಂಪಿ ಸುತ್ತಮುತ್ತ …
Read More »ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರೋ ಘಟನೆ
ಮೈಸೂರು: ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ನಾಗಾಪುರ ಬಳಿ ನಡೆದಿದೆ. ಹುಣಸೂರು-ನಾಗರಹೊಳೆ ರಸ್ತೆಯಲ್ಲಿರುವ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಬಳಿ ಅವಘಡ ಸಂಭವಿಸಿದೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನು ಬೈಕ್ ಸವಾರ ಸಂತೋಷ್ಗೆ ಗಾಯಗಳಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ.
ಹುಬ್ಬಳ್ಳಿ: ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಕೊಲೆ ಮಾಡಲಾಗಿದೆ. ಶಂಕ್ರಪ್ಪ ಗದಗ ಜಿಲ್ಲೆಯ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸಿದ್ದು ಇತ್ತೀಚೆಗೆ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು ಎಂದು ತಿಳದುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಶಂಕ್ರಪ್ಪರ …
Read More »ಪೊಲೀಸರ ಮೇಲೂ ತಲವಾರು ಬೀಸಿದ ಬಂಟ್ವಾಳ ಹತ್ಯೆ ಪ್ರಕರಣದ ಆರೋಪಿ | ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ ನಲ್ಲಿ ನಿನ್ನೆ ರಾತ್ರಿ ಉಮರ್ ಫಾರೂಕ್ ಎಂಬಾತನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು. ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಪ್ರಮುಖ ಆರೋಪಿ ಖಲೀಲ್ ಹಾಗೂ ಆತನ ಇಬ್ಬರು ಸಹಚರರು ಬೆಂಗಳೂರಿಗೆ ತೆರಳಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ಪೊಲೀಸರು ಅವರನ್ನು ಬೆನ್ನಟ್ಟಿ ಹೋಗಿದ್ದು, ಗುಂಡ್ಯ ಸಮೀಪದಲ್ಲಿ ಖಲೀಲ್ ಪೊಲೀಸರ ಮೇಲೆ ತಲವಾರು ಬೀಸಿದ್ದಾನೆ ಎಂದು …
Read More »ರಾಜ್ಯದಲ್ಲಿ ಅಕ್ಟೋಬರ್ 27 ರವರೆಗೆ ಭಾರೀ ಮಳೆ,ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆ ಆರ್ಭಟ ಮುಂದುವರಿಯಲಿದೆ
ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 27ರವರೆಗೆ ಭಾರೀ ಮಳೆಯಾಗುತ್ತದೆ. ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಆಯ್ತು, ಈಗ ಬೆಂಗಳೂರು ಸರದಿ. ಮುಂಬೈ, ಹೈದರಾಬಾದ್ ರೀತಿ ಬೆಂಗಳೂರು ಕೂಡ ಮುಳುಗುತ್ತಾ ಎಂಬ ಆತಂಕ ಸದ್ಯ ಎದುರಾಗಿದೆ. ಅಕ್ಟೋಬರ್ ತಿಂಗಳ ಈ ಮಳೆ ಕಂಟಕ ಇನ್ನೆಷ್ಟು ದಿನ ಅನ್ನೋ ಪ್ರಶ್ನೆ ಮೂಡಿದೆ. ಈ ಮಧ್ಯೆ ಮಳೆ ಭವಿಷ್ಯದ ಮಾಹಿತಿ …
Read More »
Laxmi News 24×7