ದೆಹಲಿ: ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರಾಗಿ ಮಿಂಚಿದ್ದ ನಟಿ ಖುಷ್ಬೂ ಇದೀಗ ಪಕ್ಷಕ್ಕೆ ಗುಡ್ ಬೈ ಹೇಳಿ ಕಮಲ ಪಾಳಯದತ್ತ ಮುಖಮಾಡಿದ್ದಾರೆ. ಖುಷ್ಬೂ ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಕಲವೇ ಕ್ಷಣಗಳಲ್ಲಿ ಪಸರಿಸಲಿದೆ ಕಮಲದ ಖುಷ್ಬೂ.. ಕಮಲ ಪಕ್ಷಕ್ಕೆ ಸೇರುವ ಹಿನ್ನೆಲೆಯಲ್ಲಿ ಖುಷ್ಬೂ ನಿನ್ನೆ ರಾತ್ರಿಯೇ ಚನ್ನೈನಿಂದ ದೆಹಲಿಗೆ ಆಗಮಿಸಿರೋ ಮಾಹಿತಿ ಸಿಕ್ಕಿದೆ. ಕಾಂಗ್ರೆಸ್ ತೊರೆಯುತ್ತಿರುವ ಹಿನ್ನೆಲೆಯಲ್ಲಿ ನಟಿ ಪಕ್ಷಕ್ಕೆ ತಮ್ಮ ರಾಜೀನಾಮೆ ಪತ್ರವನ್ನು AICC ಅಧ್ಯಕ್ಷೆ ಸೋನಿಯಾ ಗಾಂಧಿಗೆ …
Read More »ಮಳೆ ಅವಾಂತರಕ್ಕೆ ವ್ಯಕ್ತಿ ಬಲಿ.. ಧರೆಗುರುಳಿದವು ಮನೆ, ಮರಗಳು
ಬೆಳಗಾವಿ: ಜಿಲ್ಲೆಯಲ್ಲಿ ವರ್ಷಧಾರೆ ನರ್ತನ ಜೋರಾಗಿದ್ದು, ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ರಣಭೀಕರ ಮಳೆಗೆ ಹುಕ್ಕೇರಿಯಲ್ಲಿ ವ್ಯಕ್ತಿ ಬಲಿಯಾಗಿದ್ದಾರೆ. ಹಾಗೂ ಅನೇಕ ಮನೆಗಳು ಕುಸಿದಿವೆ. ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಗ್ಯಾರೇಜ್ ಛಾವಣಿ ಕುಸಿದು ಅಸ್ಲಂ ಅಲ್ಲಾಖಾನ (52) ಎಂಬುವವರು ಮೃತಪಟ್ಟಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಮಳೆಯ ಅವಾಂತರಕ್ಕೆ ರಸ್ತೆಗಳು ಕೊಚ್ಚಿ ಹೋಗಿವೆ. 5 ಮನೆಗಳು ಧರೆಗುರುಳಿದ್ದು, ಪಿಡಬ್ಲ್ಯುಡಿ ಇಲಾಖೆಯ ಕಚೇರಿ ಕಾಂಪೌಂಡ್ ಗೋಡೆ ಸೇರಿದಂತೆ 10ಕ್ಕೂ ಹೆಚ್ಚು ಮನೆಗೋಡೆ …
Read More »ಅಮ್ಮ ಏಳಮ್ಮ, ಮಾತಾಡಮ್ಮ.. ಮೃತ ತಾಯಿಯನ್ನು ಎಬ್ಬಿಸಲು ಮರಿ ಕೋತಿ ಯತ್ನ
ಬೆಳಗಾವಿ: ವಿದ್ಯುತ್ ಸ್ಪರ್ಶಿಸಿ ತಾಯಿ ಕೋತಿ ಮೃತಪಟ್ಟಿದ್ದು, ಅದರ ಮುಂದೆ ಕೂತು ಮರಿ ಮಂಗ ರೋದಿಸುತ್ತಿರುವ ಹೃದಯ ವಿದ್ರಾವಕ ಘಟನೆ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗುವಾಗ ವಿದ್ಯುತ್ ಸ್ಪರ್ಶಿಸಿ ತಾಯಿ ಕೋತಿ ಸಾವನ್ನಪ್ಪಿದೆ. ಅಮ್ಮನನ್ನು ಕಳೆದು ಕೊಂಡು ಮರಿ ಕೋತಿ ರೋದಿಸುತ್ತಿರುವ ದೃಶ್ಯ ಕರುಳು ಸಹ ಕಿತ್ತು ಬರುವ ಹಾಗಿದೆ. ತಾಯಿ ಪ್ರೀತಿಯೇ ಅಂತಹದ್ದು. ಅದು ಮನುಷ್ಯರಾಗಲಿ ಅಥವಾ ಪ್ರಾಣಿಗಳಾಗಲಿ. ತಾಯಿಯ ಆಶ್ರಯದಲ್ಲಿದ್ದ ಮರಿ …
Read More »ಗಡಿ ನಿಯಂತ್ರಣ ರೇಖೆ ಬಳಿ 60 ಸಾವಿರ ಸೈನಿಕರನ್ನು ನೇಮಿಸಿದ ಚೀನಾ
ದೆಹಲಿ: ಭಾರತ ಚೀನಾ ನಡುವೆ ಸಂಘರ್ಷ ಯುದ್ಧ ಭೀತಿ ಸೃಷ್ಟಿಸುತ್ತಿದೆ. ಹೀಗಾಗಿ ಎರಡು ದೇಶಗಳು ಸೈಲೆಂಟಾಗಿ ತಾಲೀಮನ್ನ ಆರಂಭಿಸಿದ್ದು, ಚೀನಾ 60 ಸಾವಿರ ಸೈನಿಕರನ್ನು ಗಡಿಗೆ ಕಳುಹಿಸಿದೆ. ‘ಎಲ್‌ಎಸಿ’ಯಿಂದ ಕಾಲ್ಕೀಳಲು ಚೀನಾ ಸೈನಿಕರು ಮೀನಮೇಷ ಎಣಿಸುತ್ತಿದ್ದಾರೆ. ಈ ಹೊತ್ತಲ್ಲೇ ಭಾರತ ದಿಟ್ಟ ನಿರ್ಧಾರ ಕೈಗೊಂಡಿದೆ. ಭಾರತ ಚೀನಾ ಗಡಿ ವಿವಾದ ಸದ್ಯಕ್ಕೆ ಬಗೆಹರಿಯುವಂತೆ ಕಾಣುತ್ತಿಲ್ಲ. ವಾಸ್ತವಿಕ ಗಡಿ ನಿಯಂತ್ರಣ ರೇಖೆ ಬಳಿ ಸುಮಾರು 60 ಸಾವಿರ ಸೈನಿಕರನ್ನು ಚೀನಾ ನೇಮಿಸಿದೆ …
Read More »ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮೇಲೆ ಪೊಲೀಸ್ ಫೈರಿಂಗ್
ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ದಿನೇಶ್ ಮೇಲೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಶ್ರೀರಾಮಪುರದಲ್ಲಿ ನಡೆದಿದೆ. 2 ದಿನದ ಹಿಂದೆ 4 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿತ್ತು. ಕಳೆದ ಎರಡು ದಿನದಿಂದ ಉತ್ತರ ವಿಭಾಗದ ಪೊಲೀಸರು ಹುಡುಕಾಟ ನಡೆಸಿದ್ದರು. ಸದ್ಯ ಇಂದು ಬೆಳಗಿನ ಜಾವ ಶ್ರೀರಾಮಪುರ ಇನ್ಸ್ಪೆಕ್ಟರ್ಗೆ ಆರೋಪಿ ದಿನೇಶ್ ಕಾಣಿಸಿಕೊಂಡಿದ್ದ. ಹೀಗಾಗಿ ಆರೋಪಿಯನ್ನು ಅರೆಸ್ಟ್ ಮಾಡಲು ತೆರಳಿದ್ದ ವೇಳೆ RRK ಕಲ್ಯಾಣ ಮಂಟಪದ ಬಳಿ …
Read More »ATM ನಿಂದ ದೋಚಿದ ಹಣ.. ಬ್ಯಾಂಕ್‌ನಲ್ಲಿ ಡೆಪಾಸಿಟ್ -ಇದು ಕಿಲಾಡಿ ಖದೀಮರ ಇಂಟರೆಸ್ಟಿಂಗ್ ಕಹಾನಿ
ಮೈಸೂರು: ಸಾಮಾನ್ಯವಾಗಿ ಕಳ್ಳರು ಕಳ್ಳತನ ಮಾಡಿ ಬಂದ ಹಣವನ್ನು ಬೇರೆ ಬೇರೆ ಕಾರಣಗಳಿಗೆ ಖರ್ಚು ಮಾಡುವುದನ್ನು ನೋಡಿರುತ್ತೇವೆ. ಆದ್ರೆ ಅಂತರರಾಜ್ಯ ಕಳ್ಳರ ಖತರ್ನಾಕ್ ಗ್ಯಾಂಗ್ ಒಂದು ATMನಲ್ಲಿ ಲೂಟಿ ಮಾಡಿದ ಹಣವನ್ನು ಬ್ಯಾಂಕ್‌ನಲ್ಲಿ ಡೆಪಾಸಿಟ್ ಮಾಡಿರುವ ಸ್ವಾರಸ್ಯಕರ ಪ್ರಸಂಗ ನಗರದಲ್ಲಿ ನಡೆದಿದೆ. ಅಂದ ಹಾಗೆ, ಈ ದರೋಡೆಕೋರರು ಈಗ ಕಂಬಿ ಎಣಿಸುತ್ತಿದ್ದಾರೆ. ಇದು ನಂಬಲು ಸ್ವಲ್ಪ ಕಷ್ಟವಾದರೂ ರಿಯಲ್ ಸ್ಟೋರಿ. ಕಳೆದ ಕೆಲವು ದಿನಗಳ ಹಿಂದೆ ಜಿಲ್ಲೆಯ ಹೂಟಗಳ್ಳಿ ಕೈಗಾರಿಕಾ …
Read More »ದಿಢೀರ್ ಬೆಳವಣಿಗೆ – ರಾಮುಲು ಬಳಿಯಿದ್ದ ಆರೋಗ್ಯ ಖಾತೆಗೆ ಕತ್ತರಿ?
ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ ಸುಧಾಕರ್‍ಗೆ ಹೆಚ್ಚುವರಿಯಾಗಿ ನೀಡಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ …
Read More »ರೇಪ್ ಆರೋಪಿಗೆ ಟಿಕೆಟ್ – ಪ್ರಶ್ನಿಸಿದ್ದಕ್ಕೆ ನಾಯಕಿಯ ಮೇಲೆ ಕೈ ಕಾರ್ಯರ್ತರಿಂದ ಹಲ್ಲೆ
ಲಕ್ನೋ: ಉತ್ತರ ಪ್ರದೇಶದಲ್ಲಿ ಉಪಚುನಾವಣೆ ಟಿಕೆಟ್ ವಿಚಾರವಾಗಿ ಕಾಂಗ್ರೆಸ್‍ನಲ್ಲಿ ಘರ್ಷಣೆ ನಡೆದಿದೆ. ಕಾಂಗ್ರೆಸ್ ನಾಯಕಿಯೊಬ್ಬರ ಮೇಲೆ ಪಕ್ಷದ ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ. ವಿರೋಧಿಸಿದ್ದಕ್ಕೆ ಸಿಟ್ಟಿಗೆದ್ದ ಭಾಸ್ಕರ್ ಅನುಚರರು, ಸಭೆಯಲ್ಲೇ ತಾರಾ ಯಾದವ್ ಮೇಲೆ ರೌಡಿಗಳ ರೀತಿಯಲ್ಲಿ ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ತಾರಾಯಾದವ್, ಈ ಪ್ರಕರಣದಲ್ಲಿ ಪ್ರಿಯಾಂಕಾ ಗಾಂಧಿ ತಮಗೆ ನ್ಯಾಯ ನೀಡ್ತಾರೆ ಎಂದು ಭಾವಿಸ್ತಿದ್ದೇನೆ ಎಂದಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಹಲ್ಲೆ …
Read More »ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ಸಾವನ್ನಪ್ಪಿದ್ದಾರೆ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ಸಾವನ್ನಪ್ಪಿದ್ದಾರೆ.ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ರಾಜನ್ ಕಳೆದ ರಾತ್ರಿ 10.30ಕ್ಕೆ ಹೃದಯಾಘಾತದಿಂದ ನಿಧನರಾದ್ರು. ಮೂಲತಃ ಮೈಸೂರಿನವರಾದ ರಾಜನ್ ಸಹೋದರ ನಾಗೇಂದ್ರ ಜೊತೆಗೂಡಿ ಕನ್ನಡದ ಸುಮಾರು 375ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. 1952ರಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಈ ಜೋಡಿ, ಸುಮಾರು 5 ದಶಕಗಳ ಕಾಲ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿತ್ತು. 1952ರಿಂದ 1999ರವರೆಗೆ 375ಕ್ಕೂ ಅಧಿಕ ಸಿನಿಮಾಗಳಿಗೆ …
Read More »ಲೋಕಸಭಾ ಉಪಚುನಾವಣೆಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಎಂಟ್ರಿ ಕೊಡ್ತಾರಾ!
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯ ದಿನಾಂಕ ನಿಗದಿ ಆಗದಿದ್ದರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಆಕಾಂಕ್ಷೆಗಳು ಹೆಚ್ಚಾಗುತ್ತಿದ್ದಾರೆ. ಬಿಜೆಪಿಯಲ್ಲಿ ಆಕಾಂಕ್ಷೆಗಳ ದಂಡೆ ಇದೆ. ವಿಶೇಷ ಏನೆಂದರೆ ಬೆಳಗಾವಿ ಜಿಲ್ಲೆಯಲ್ಲಿ ತಮ್ಮದೇ ಆದಂತ ಪ್ರತಿಷ್ಠೆ ಹೊಂದಿರುವ ಕುಟುಂಬದವೆಂದರೆ ಅದು ಜಾರಕಿಹೊಳಿ ಕುಟುಂಬ.ಜಾರಕಿಹೊಳಿ ಕುಟುಂಬದವರ ತಾವು ಹಿಡಿದ ಹಠವನ್ನು ಸಾಧಿಸದೆ ಬಿಡದ ಕುಟುಂಬ ಎಂದು ಹೆಸರುವಾಸಿಯಾಗಿದೆ. ಕರ್ನಾಟಕದಲ್ಲಿ ರಾಜಕಾರಣದಲ್ಲಿ ಹಠವಾದಿ ಎಂದೇ ಖಾತ್ಯಿಯಾಗಿರುವ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ. …
Read More »
Laxmi News 24×7