ಪತ್ನಿ ಕೊಲೆ ಪ್ರಕರಣ; ಎನ್ ಸಿ ಪಿ ನಾಯಕ ರಾಜೇಂದ್ರ ಹಗವನೆ ಪುತ್ರ ಪ್ರೀತಂ ಪಾಟೀಲ್ ಕೊನೆಗೂ ಬಂಧನ ಬೆಳಗಾವಿ : ಎನ್ ಸಿ ಪಿ ನಾಯಕ ರಾಜೇಂದ್ರ ಹಗವನೆ ಸೊಸೆ ವೈಷ್ಣವಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮಾಜಿ ಸಚಿವ ವೀರಕುಮಾರ್ ಪಾಟೀಲ್ ಪುತ್ರ ಪ್ರೀತಂ ಪಾಟೀಲ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ನಿವಾಸಿಯಾಗಿರುವ ಪ್ರೀತಂ ಪಾಟೀಲ್ ನನ್ನು ಮಹಾರಾಷ್ಟ್ರದ ಪುಣೆ ಪೊಲೀಸರು …
Read More »ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಚಿಕ್ಕೋಡಿ ಘಟಕದ ಪದಾಧಿಕಾರಿಗಳ ಆಯ್ಕೆ…
ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಚಿಕ್ಕೋಡಿ ಘಟಕದ ಪದಾಧಿಕಾರಿಗಳ ಆಯ್ಕೆ… ಬೆಳಗಾವಿ : ಕೆಲ ತಿಂಗಳಗಳ ಹಿಂದಷ್ಟೇ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಪ್ರಾರಂಭ ಮಾಡಲಾಗಿತು. ಈ ಸಂಸ್ಥೆಯ ಅಂಗವಾದ ಚಿಕ್ಕೋಡಿ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಅನ್ನು ಇಂದು ಪ್ರಾರಂಭ ಮಾಡಿ ಅಧ್ಯಕ್ಷ, ಉಪಾಧ್ಯಕ್ಣ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಖಜಾಂಚಿಯನ್ನು ಆಯ್ಕೆ ಮಾಡಲಾಗಿದೆ. ಸೋಮವಾರ ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ …
Read More »ದೂರವಾಣಿ ಮಾತುಕತೆ ಧ್ವನಿಮುದ್ರಣ ಸೋರಿಕೆ ಆರೋಪ; ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಇಲಾಖಾ ತನಿಖೆಗೆ ತಡೆ ನೀಡಿದ ಸಿಎಟಿ
ಬೆಂಗಳೂರು : ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿ ಸರ್ಕಾರ ಜಾರಿಗೊಳಿಸಿದ್ದ ನೋಟಿಸ್ಗೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಮಧ್ಯಂತರ ತಡೆ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧದ ನೋಟಿಸ್ ರದ್ದುಪಡಿಸುವಂತೆ ಕೋರಿ ಎಡಿಜಿಪಿ ಅಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಕೆ. ಶ್ರೀವಾಸತ್ಸವ ಅವರ ಪೀಠವು ಈ ಆದೇಶ ಮಾಡಿದೆ. ಜೊತೆಗೆ, ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ …
Read More »ಮಳೆಯ ನೀರಿನಿಂದ ಜಲಾವೃತಗೊಂಡ ರಸ್ತೆ
ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಪೂರ್ವ ಮುಂಗಾರು ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಅದರಲ್ಲೂ ಎರಡು ದಿನ ಸುರಿದ ಭಾರೀ ಮಳೆ ಬೆಂಗಳೂರಿಗರನ್ನು ನಲುಗಿಸಿದೆ. ಕಳೆದ ವಾರ ಸುರಿದ ಮಳೆಯ ಆರ್ಭಟಕ್ಕೆ ಸಂಭವಿಸಿದ ಮೂಲಸೌಕರ್ಯ ಹಾನಿ ವರದಿ ಇಲ್ಲಿದೆ. ಕಳೆದ ವಾರ ಸುರಿದ ಭಾರೀ ಮಳೆಗೆ ಬೆಂಗಳೂರಿಗರು ತತ್ತರಿಸಿ ಹೋಗಿದ್ದು, ಮಳೆಯ ಅಬ್ಬರಕ್ಕೆ ನಗರದ ಬಹುತೇಕ ಸ್ಥಳಗಳು ಜಲಾವೃತಗೊಂಡಿದ್ದವು. ಮಹದೇವಪುರದ ಸಾಯಿ ಲೇಔಟ್, ಯಲಹಂಕದ ಕೆಂಪೇಗೌಡ ವಾರ್ಡ್, ಹೆಚ್ಎಸ್ಆರ್ ಲೇಔಟ್, ಆರ್.ಆರ್ ನಗರ …
Read More »ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ, ಬೈಕ್ನಲ್ಲಿದ್ದ ಇಬ್ಬರು ಸಾವು
ಬಳ್ಳಾರಿ: ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಬೈಕ್ನಲ್ಲಿದ್ದ ಗುಗ್ಗರಹಟ್ಟಿಯ ಅಬ್ದುಲ್ ಅರ್ಮಾನ್ (21) ಮತ್ತು ಸೋದರನ ಪುತ್ರಿ ಹಸೀನಾ ನಯಾಜ್ (5) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು – ಲಾರಿ ನಡುವೆ ಭೀಕರ ರಸ್ತೆ ಅಪಘಾತ, ನಾಲ್ವರು ಸಾವು: ಕಾರು ಮತ್ತು ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, …
Read More »ಭಾರೀ ಮಳೆಯಿಂದಾಗಿ KRS ಒಳಹರಿವು ಹೆಚ್ಚಳ
ಮಂಡ್ಯ, ಮೇ 26): ಕಳೆದ ಹಲವು ದಿನಗಳಿಂದ ಕರ್ನಾಟಕದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ. ಪರಿಣಾಮ ಜಲಾಶಯಗಳಿಗೆ ಜೀವಕಳೆ ಬಂದಿದೆ. ಅದರಲ್ಲೂ ಕೆಆರ್ ಎಸ್ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಈ ಬಾರಿಯ ಬಿರು ಬೇಸಿಗೆ ಬಿಸಿಲಿನ ತಾಪಕ್ಕೆ ಕೃಷ್ಣರಾಜ ಸಾಗರ ಜಲಾಶಯದ (KRS) ನೀರಿನ ಪ್ರಮಾಣ 89 ಅಡಿಗೆ ಕುಸಿದಿತ್ತು.ಆದ್ರೆ, ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣದಲ್ಲಿ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಸದ್ಯ ಜಲಾಶಯಕ್ಕೆ 8869 ಕ್ಯೂಸೆಕ್ ನೀರು …
Read More »ಪ್ರಜ್ವಲ್ ರೇವಣ್ಣ ಕೇಸ್: ಅಶ್ಲೀಲ ವಿಡಿಯೋಗಳ ಬಗ್ಗೆ ಕೋರ್ಟ್ ಮುಂದೆ ಸ್ಫೋಟಕ ಸಾಕ್ಷ್ಯ ನುಡಿದ ಕಾರು ಚಾಲಕ
ಬೆಂಗಳೂರು, (ಮೇ 26): ಅಶ್ಲೀಲ ವಿಡಿಯೋ (obscene video) ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜೈಲಿನಲ್ಲಿದ್ದು, ಇತ್ತ ಪ್ರಜ್ವಲ್ ರೇವಣ್ಣ ಕಾರಿನ ಚಾಲಕ ಕಾರ್ತಿಕ್ ಕೋರ್ಟ್ ಮುಂದೆ ಸ್ಫೋಟಕ ಸಾಕ್ಷ್ಯ ನುಡಿದಿದ್ದಾರೆ. ಪ್ರಜ್ವಲ್ ರೇವಣ್ಣ ಮೊಬೈಲ್ ನಲ್ಲಿ 2000 ಅಶ್ಲೀಲ ಫೋಟೋ, 40 ರಿಂದ 50 ವಿಡಿಯೋಗಳಿದ್ದವು ಎಂದು ಕಾರ್ತಿಕ್, ಇಂದು (ಮೇ 26) ಜನಪ್ರತಿನಿಧಿಗಳ ವಿಶೇಷ ಕೋರ್ಟ್ (Special Court) ನಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಅಲ್ಲದೇ ಮೊಬೈಲ್ ನಲ್ಲಿದ್ದ ಅಶ್ಲೀಲ …
Read More »ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡ, ಮೇ 26: ಮಲೆನಾಡು ಮತ್ತು ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗುತ್ತಿದೆ (Rain). ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಅಂಗನವಾಡಿ, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಮೇ.27 ಮತ್ತು 28 ರಂದು ಎರಡು ದಿನ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ ಪೂರ್ವ …
Read More »ರೈತರಿಗೆ ಬೀಜ ವಿತರಿಸಿದ ಚನ್ನರಾಜ ಹಟ್ಟಿಹೊಳಿ
ರೈತರಿಗೆ ಬೀಜ ವಿತರಿಸಿದ ಚನ್ನರಾಜ ಹಟ್ಟಿಹೊಳಿ ಹಿರೆಬಾಗೇವಾಡಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸೋಮವಾರ ಹಿರೇಬಾಗೇವಾಡಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜಗಳನ್ನು ವಿತರಿಸಿದರು. ಮುಂಗಾರು ಹಂಗಾಮು ಆರಂಭವಾಗಿರುವ ಹಿನ್ನೆಲೆಯಲ್ಲಿ, ಬೀಜಗಳನ್ನು ವಿತರಿಸಿ, ರೈತರ ಕೃಷಿ ಚಟುವಟಿಕೆಗಳಿಗೆ ಅವರು ಚಾಲನೆ ನೀಡಿದರು. ಈ ವೇಳೆ ರೈತರು, ಗ್ರಾಮದ ಮುಖಂಡರು, ಕೃಷಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Read More »ಡಿಜಿ-ಐಜಿಪಿ ಎಂ ಎ ಸಲೀಂ ಆಯ್ಕೆ ಪ್ರಶ್ನಿಸಿ ಪತ್ರ: ಕೋರ್ಟ್ಗೆ ಹೋಗುವ ಎಚ್ಚರಿಕೆ ನೀಡಿದ ವಕೀಲೆ
ಬೆಂಗಳೂರು, ಮೇ 26: ಕರ್ನಾಟಕದ ಪ್ರಭಾರಿ ಡಿಜಿ-ಐಜಿಪಿಯಾಗಿ ನೇಮಕವಾಗಿರುವ ಎಂ.ಎ.ಸಲೀಂ (MA Salim) ಅವರಿಗೆ ಸಂಕಷ್ಟ ಎದುರಾಗಿದೆ. ಕನ್ನಡಿಗ, ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯದ ಪೊಲೀಸ್ ಮಹಾನಿರ್ದೇಶಕರನ್ನಾಗಿ (ಪ್ರಭಾರ) ನೇಮಕ ಮಾಡಿ ರಾಜ್ಯ ಸರ್ಕಾರ (Karnataka Government) ಕಳೆದ ಬುಧವಾರ (ಮೇ.21) ಆದೇಶ ಹೊರಡಿಸಿತ್ತು. ಈ ಆದೇಶ ಹಿಂಪಡೆಯುವಂತೆ ವಕೀಲೆ ಸುಧಾ ಕಟ್ವಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಸುಪ್ರೀಂ …
Read More »
Laxmi News 24×7