ಬೆಂಗಳೂರು, ಮೇ17-ಕೇಂದ್ರ ಸರ್ಕಾರದ ಮಾರ್ಗಸೂಚಿ ನೀರಿಕ್ಷೆಯಲ್ಲಿರುವ ಸಾರಿಗೆ ಸಂಸ್ಥೆಗಳು ಬಸ್ ಸಂಚಾರ ಆರಂಭಸಲು ಸಿದ್ಧತೆ ಮಾಡಿಕೊಂಡಿವೆ. ಇತ್ತ ಸಾರ್ವಜನಿಕರು ಕೂಡ ಪ್ರಯಾಣ ಆರಂಭಿಸಲು ಸಿದ್ಧತೆಯಲ್ಲಿ ತೊಡಗಿದ್ದಾರೆ. ಲಾಕ್‍ಡೌನ್ ಸಡಿಲಿಕೆಯಾಗಿರುವ ಹಿನ್ನೆಲೆಯಲ್ಲಿ ಕೋವಿಡ್-19 ಹರಡುವಿಕೆ ತಡೆಯಲು ಕೇಂದ್ರ ಸರ್ಕಾರ ಹೊರಡಿಸುವ ಮಾರ್ಗಸೂಚಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರೆ, ನಾಳೆಯಿಂದ ಸಾರಿಗೆ ಸಂಸ್ಥೆ ಬಸ್ ಸಂಚಾರ ಆರಂಭಿಸಲಿವೆ. ಕಳೆದ 54 ದಿನಗಳಿಂದ ತುರ್ತು ಹಾಗೂ ಅಗತ್ಯ ಸೇವೆ ಹೊರತುಪಡಿಸಿ ನಗರ ಸಾರಿಗೆ ಸೇರಿದಂತೆ …
Read More »ನಾಳೆಯಿಂದ ಬಸ್ ಸಂಚಾರ ಸಾಧ್ಯತೆ – ಏನು ಸೇವೆ ಇರಬಹುದು?
ಬೆಂಗಳೂರು: ಇವತ್ತಿಗೆ ಲಾಕ್‍ಡೌನ್ 3.0 ಅಂತ್ಯಗೊಳ್ಳಲಿದ್ದು, ನಾಳೆಯಿಂದ ಹೊಸ ಸ್ವರೂಪದಲ್ಲಿ, ಹೊಸ ಆಯಾಮದಲ್ಲಿ ಲಾಕ್‍ಡೌನ್ ಜಾರಿಯಾಗಲಿದೆ. ಈಗಾಗಲೇ ಲಾಕ್‍ಡೌನ್ 4.0 ಹೇಗಿರುತ್ತೆ ಅನ್ನೋ ಕುತೂಹಲ ದೇಶದೆಲ್ಲೆಡೆ ಮನೆಮಾಡಿದೆ. ಅಲ್ಲದೇ ರಾಜಧಾನಿ ಬೆಂಗಳೂರಿಗೆ ಬಿಗ್ ರಿಲೀಫ್ ಸಿಗುತ್ತಾ ಅಂತ ಜನ ಕಾಯುತ್ತಿದ್ದಾರೆ. ಲಾಕ್‍ಡೌನ್ ಟಫ್ ಇದ್ದಷ್ಟು ದಿನ ಸೋಂಕಿತರ ಸಂಖ್ಯೆ ಕಡಿಮೆಯಿತ್ತು. ಆದರೆ ಲಾಕ್‍ಡೌನ್ ಸಡಿಲಿಕೆಯಾದ ನಂತರ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರೋವಾಗ 3ನೇ ಲಾಕ್‍ಡೌನ್ ಮುಗೀತಾ ಬಂದಿದೆ. ಇದರ ನಡುವೆ …
Read More »ಹಣವಿಲ್ಲದೆ ಪರದಾಡ್ತಿದ್ದ ನಟಿಗೆ ಮೇಕಪ್ ಮ್ಯಾನ್ ಸಹಾಯ……..
ಮುಂಬೈ: ಕೊರೊನಾ ಲಾಕ್‍ಡೌನ್‍ನಿಂದ ಇಡೀ ದೇಶವೇ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದೆ. ಅದೇ ರೀತಿ ಕಿರುತೆರೆ ನಟಿಯೊಬ್ಬರು ಆರ್ಥಿಕ ಕಷ್ಟಕ್ಕೆ ಸಿಲುಕಿದ್ದಾಗ ಮೇಕಪ್ ಮ್ಯಾನ್ ಸಹಾಯ ಮಾಡುವುದಾಗಿ ಹೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸೀರಿಯಲ್, ರಿಯಾಲಿಟಿ ಶೋಗಳಿಂದ ಖ್ಯಾತಿ ಪಡೆದಿರುವ ಸೋನಾಲ್ ವೆಂಗುರ್ಲೇಕರ್ ಕೊರೊನಾ ಸಮಯದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಸ್ವಂತ ಸೋನಾಲ್ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಲಾಕ್‍ಡೌನ್‍ನಿಂದಾಗಿ ಮುಂದಿನ ತಿಂಗಳು ಜೀವನ ನಡೆಸಲು ನನ್ನ ಬಳಿ ಹೆಚ್ಚು …
Read More »ರಮೇಶ್ ಕುಮಾರ್ ಲಾಕ್‍ಡೌನ್ ಉಲ್ಲಂಘನೆ- ನೂರಾರು ಜನ ಸೇರಿಸಿ ಕೆರೆ ಪೂಜೆ….
ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೂರಾರು ಜನರನ್ನು ಸೇರಿಸಿ ಕರೆಯಲ್ಲಿ ಪೂಜೆ ಮಾಡುವ ಮೂಲಕ ಲಾಕ್‍ಡೌನ್ ನಿಯಮ ಉಲ್ಲಂಘಿಸಿದ್ದಾರೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಆಲವಾಟ್ಟ ಗ್ರಾಮದ ಕೆರೆಗೆ ಕೆ.ಸಿ.ವ್ಯಾಲಿ ನೀರು ಹರಿದ ಹಿನ್ನೆಲೆ ತಮ್ಮದೆ ಮುಖಂಡರು, ಸ್ಥಳೀಯರನ್ನು ಸೇರಿಸಿಕೊಂಡು ಪೂಜೆ ಸಲ್ಲಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಪೂಜೆ ವೇಳೆ ನೂರಾರು ಜನರ ಜಮಾವಣೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಮಾಜಿ ಸ್ಪೀಕರ್ ವಿರುದ್ಧ ಹಲವರು …
Read More »ಕೊರೊನಾ ಹಾಟ್‍ಸ್ಪಾಟ್ ಆಗೋದನ್ನೇ ತಪ್ಪಿಸಿದ ಕಮಾಂಡರ್ ಡಾ. ಜಿ ಶಿವಣ್ಣ………
ಬೆಂಗಳೂರು: ದೊಡ್ಡಬಸ್ತಿಯಲ್ಲಿ ಒಂದೇ ಒಂದು ಪಾಸಿಟಿವ್ ಪ್ರಕರಣದಿಂದ ಬೆಂಗಳೂರು ಆತಂಕಗೊಂಡಿತ್ತು. ಇಡೀ ದೊಡ್ಡಬಸ್ತಿ ಕೊರೊನಾ ಹಾಟ್‍ಸ್ಪಾಟ್ ಆಗುತ್ತಾ ಅನ್ನೋ ಆತಂಕ ಜನರನ್ನು ಕಾಡಿತ್ತು. ಆದರೆ ಜನರ ಸಹಕಾರ ಹಾಗೂ ಕೋವಿಡ್ ಕಮಾಂಡರ್ ಜಿ.ಶಿವಣ್ಣ ಅವರ ಮಾಸ್ಟರ್ ಪ್ಲಾನ್‍ನಿಂದ ಕೊರೊನಾ ಹಾಟ್‍ಸ್ಪಾಟ್ ಆಗೋದನ್ನೇ ತಪ್ಪಿಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿಯ ದೊಡ್ಡಬಸ್ತಿಯನ್ನ ನೋಡಿ ಪಾದರಾಯನಪುರದ ಜನ ಬುದ್ಧಿ ಕಲಿಯಬೇಕಿದೆ. ಏಪ್ರಿಲ್ 12ರಂದು ಈ ಏರಿಯಾದಲ್ಲಿ ಗರ್ಭಿಣಿ ಮಹಿಳೆಗೆ ಕೊರೊನಾ ಸೋಂಕು …
Read More »ಹಣ್ಣು, ತರಕಾರಿ ಬೆಳೆಗಾರರಿಗೆ 15 ಸಾವಿರ ರೂ.- ಬಿಎಸ್‍ವೈಯಿಂದ ಮತ್ತೆ 162 ಕೋಟಿ ಪ್ಯಾಕೇಜ್ ಪ್ರಕಟ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ಯಾಕೇಜ್ ಘೋಷಣೆ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ತರಕಾರಿ, ಹಣ್ಣು ಬೆಳೆಗಾರರು ಹಾಗೂ ಕೈಮಗ್ಗ ಕಾರ್ಮಿಕರಿಗಾಗಿ ಒಟ್ಟು 162 ಕೋಟಿ ರೂ. ಪ್ಯಾಕೇಜ್ ಪ್ರಕಟಿಸಿದ್ದಾರೆ. ತರಕಾರಿ, ಹಣ್ಣು ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 15 ಸಾವಿರ ರೂಪಾಯಿನಂತೆ ಒಟ್ಟು 137 ಕೋಟಿ ರೂ. ಪ್ಯಾಕೇಜ್ ಅನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡಲಾಗಿದೆ. ಇದು 7 ಬಗೆಯ ಹಣ್ಣುಗಳು, 10 ತರಕಾರಿ ಬೆಳೆಗಳಿಗೆ ಸಿಮೀತವಾಗಿದೆ. …
Read More »ಮನೆ ಬಾಗಿಲಿಗೆ ಕೋಲ್ಡ್ ಬಿಯರ್ ತಂದ ಮದ್ಯದ ಕಂಪನಿ ನಿರ್ದೇಶಕ………
ಲಂಡನ್: ಬ್ರಿಟನ್‍ನಲ್ಲಿ ಪಬ್‍ಗಳು ಬಂದ್ ಆಗಿವೆ. ಆದರೆ ಪೂರ್ವ ಲಂಡನ್‍ನ ವ್ಯಕ್ತಿಯೊಬ್ಬ ಬಿಯರ್ ಮಾರಲು ಉಪಾಯ ಹುಡುಕಿದ್ದು, ಕೆಗ್ಸ್ ಗಳನ್ನು ವ್ಯಾನ್‍ನಲ್ಲಿ ಪ್ಯಾಕ್ ಮಾಡಿಕೊಂಡು ಮನೆ ಮನೆಗೆ ಹಂಚುತ್ತಿದ್ದಾನೆ. ವ್ಯಾನ್ ಮೇಲೆ ‘ಟ್ಯಾಕ್ಟಿಕಲ್ ಬಿಯರ್ ರಿಸ್ಪಾನ್ಸ್ ಯುನಿಟ್’ ಎಂದು ಬರೆದುಕೊಂಡು ಫಾರೆಸ್ಟ್ ರೋಡ್ ಬ್ರೇವಿಂಗ್ ಕಂಪನಿಯ ನಿರ್ದೇಶಕ ಪೀಟರ್ ಬ್ರಾವ್ನ್ ಸ್ವತಃ ಬಿಯರ್ ಡೆಲಿವರಿ ಮಾಡಿ ಗ್ರಾಹಕರ ಎಣ್ಣೆ ದಾಹ ತಣಿಸುತ್ತಿದ್ದಾರೆ. ಬಾಕ್ಸ್, ಕ್ಯಾನ್ ಹಾಗೂ ಬಾಟಲಿಗಳ ಬದಲಿಗೆ ಬ್ರಾವ್ನ್ …
Read More »ಡಾ. ಸಂತೋಷ ಕುರಬೆಟ್ ಅವರು ಶಸ್ತ್ರಚಿಕಿತ್ಸೆ ನೆರವೇರಿಸಿ ಬಾಲಕ ನುಂಗಿದ್ದ ೧೨ ಆಯಸ್ಕಾಂತೀಯ ಬಟನ್ ಹೊರತೆಗೆದು ಜೀವ ಉಳಿಸುವಲ್ಲಿ ಯಶಸ್ವಿ
ಬೆಳಗಾವಿ – ನೆರೆಯ ಗೋವಾ ರಾಜ್ಯದ ೨ ವರ್ಷದ ಮಗುವೊಂದು ತೀವ್ರ ಹೊಟ್ಟೆನೋವು ಹಾಗೂ ಕಪ್ಪಾದ ಬಣ್ಣದ ಮಲದೊಂದಿಗೆ ತೊಂದರೆಯನ್ನು ಅನುಭವಿಸುತ್ತ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಗೆ ಆಗಮಿಸಿತ್ತು. ಇದಕ್ಕೂ ಮುಂಚೆ ಕೊರೊನಾ ವೈರಸ್ ಕೋವಿಡ್ -೧೯ ಸಂದರ್ಭದಲ್ಲಿ ದೇಶಾದ್ಯಂತ ಲಾಕಡೌನ ಪರಿಸ್ಥಿಯಲ್ಲಿ ಬಾಲಕನ ಚಿಕಿತ್ಸೆಗಾಗಿ ಪಾಲಕರು ಸುತ್ತಾಡಿ ಸುಸ್ತಾಗಿದ್ದರು. ಕೊನೆಗೆ ಗೋವಾದ ಜಿಲ್ಲಾಡಳಿತದ ಅನುಮತಿ ಪಡೆದು ಬೆಳಗಾವಿಗೆ ಆಗಮಿಸಿದ್ದರು. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಬಾಲಕನನ್ನು ಎಕ್ಸರೇ ತೆಗೆದು …
Read More »ದುಬೈನಿಂದ ಮಂಗಳೂರಿಗೆ ಆಗಮಿಸಲಿದ್ದಾರೆ 177 ಕರಾವಳಿಗರು
ಮಂಗಳೂರು: ಕೊರೊನಾದಿಂದ ವಿದೇಶದಲ್ಲಿ ಸಿಲುಕಿಕೊಂಡಿದ್ದ 177 ಕರಾವಳಿಗರು ಇಂದು ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಏರ್ ಇಂಡಿಯಾ IX 0384 ವಿಮಾನದ ಮೂಲಕ ದುಬೈನಿಂದ ಭಾರತೀಯ ಕಾಲಮಾನ ಸಂಜೆ 4:10ಕ್ಕೆ ವಿಮಾನ ಹೊರಡಲಿದ್ದು, ರಾತ್ರಿ ಸುಮಾರು 9:10 ಗಂಟಗೆ ಮಂಗಳೂರು ವಿಮಾನ ನಿಲ್ದಾಣ ತಲುಪುವ ಸಾಧ್ಯತೆ ಇದೆ. ದುಬೈಯಿಂದ ಬರುವ 177 ಪ್ರಯಾಣಿಕರಲ್ಲಿ ಎಷ್ಟು ಮಹಿಳೆಯರು, ಪುರುಷರು ಹಾಗೂ ಗರ್ಭಿಣಿಯರು, ಆರೋಗ್ಯ ಸಮಸ್ಯೆ ಎಂಬುವುದು ದುಬೈ ವಿಮಾನ …
Read More »ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಡಾ.ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸುಧಾರಿಸಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಭಾನುವಾರ ರಾತ್ರಿ 8:45ರ ವೇಳೆಗೆ ಮನಮೋಹನ್ ಸಿಂಗ್ ಅವರಿಗೆ ಎದೆನೋವು ಕಾಣಸಿಕೊಂಡಿದೆ. ಆ ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ. ಏಮ್ಸ್ …
Read More »
Laxmi News 24×7