Breaking News

ರಾಜ್ಯ

ಉಚ್ಛಾಟಿತ ಶಾಸಕ ಯತ್ನಾಳ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ ಮುಸ್ಲಿಂ ಸಮುದಾಯ ಬಿಜೆಪಿ ಉಚ್ಛಾಟಿತ ಯತ್ನಾಳ್ ವಿರುದ್ಧ ಭುಗಿಲೆದ್ದ ಮುಸ್ಲಿಂ ಸಮುದಾಯ

ಉಚ್ಛಾಟಿತ ಶಾಸಕ ಯತ್ನಾಳ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ ಮುಸ್ಲಿಂ ಸಮುದಾಯ ಬಿಜೆಪಿ ಉಚ್ಛಾಟಿತ ಯತ್ನಾಳ್ ವಿರುದ್ಧ ಭುಗಿಲೆದ್ದ ಮುಸ್ಲಿಂ ಸಮುದಾಯ ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ನಡೆದ ರಾಮನವಮಿ ಉತ್ಸವದ ಕಾರ್ಯಕ್ರಮದಲ್ಲಿ ಉಚ್ಛಾಟಿತ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಪಾಟಿಲ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದು ರಾಜ್ಯಾದ್ಯಂತ ಮುಸ್ಲಿಮ ಸಮಾಜದ ಬಾಂಧವರು ಯತ್ನಾಳರನ್ನು ಬಂದಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಆತನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ …

Read More »

ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ

ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಜಾಂಬೋಟ್ಟಿಯ ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ದ್ವೀಪ ಪ್ರಜ್ವಲಿಸುತ್ತಿರುವ ಮೂಲಕ ಉದ್ಘಾಟಿಸಿದರು. ಜಾಂಬೋಟ್ಟಿಯ ಅರುಣ ಮಹಾರಾಜರ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದ್ವೀಪ ಪ್ರಜ್ವಲಿಸುತ್ತಿರುವ ಮೂಲಕ ಉದ್ಘಾಟಿಸಿ …

Read More »

ಇದು ಜನಾಕ್ರೋಶ ಯಾತ್ರೆಯಲ್ಲಾ, ಬಿಎಸ್‌ವೈ ಕುಟುಂಬದ ವೈಭವಿಕರಣದ ಯಾತ್ರೆ! ವಿಜಯೇಂದ್ರ ವಿರುದ್ಧ ಮತ್ತೆ ಗುಡುಗಿದ ಶಾಸಕ ಯತ್ನಾಳ

ಇದು ಜನಾಕ್ರೋಶ ಯಾತ್ರೆಯಲ್ಲಾ, ಬಿಎಸ್‌ವೈ ಕುಟುಂಬದ ವೈಭವಿಕರಣದ ಯಾತ್ರೆ! ವಿಜಯೇಂದ್ರ ವಿರುದ್ಧ ಮತ್ತೆ ಗುಡುಗಿದ ಶಾಸಕ ಯತ್ನಾಳ ನನಗೆ ಹಿಂದುತ್ವ ಉಳಿಸುವಂತೆ ನಿರ್ಣಯ ಮಾಡಬೇಕೆಂದು ಹೇಳುತ್ತಿದ್ದಾರೆ. ರಾಜ್ಯದ ಮೂರು ರಾಜಕೀಯ ಪಕ್ಷಗಳ ಮೇಲೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ವಿಜಯ ದಶಮಿಯವರೆಗೂ ರಾಜ್ಯ ಸುತ್ತುತ್ತೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. ‌ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಕುರಿತು ಮಾತನಾಡಿದರು. ಕೇಂದ್ರದ …

Read More »

ಕಗ್ಗೋಡ ಗೋಶಾಲೆ ಕುರಿತು ಆರೋಪ: ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ ಶಾಸಕ ಯತ್ನಾಳ

ಕಗ್ಗೋಡ ಗೋಶಾಲೆ ಕುರಿತು ಆರೋಪ: ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ ಶಾಸಕ ಯತ್ನಾಳ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಕಗ್ಗೋಡದ ಗೋ ಶಾಲೆಯ ದನಗಳನ್ನು ಬೇರೆಡೆ ಸಾಗಾಟ ಮಾಡಲಾಗ್ತಿದೆ ಎಂಬ ಮುಸ್ಲಿಂ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಮಾನಹಾನಿ ಕೇಸ್ ಹಾಕಲಾಗುತ್ತದೆ. ಸಿದ್ದೇಶ್ವರ ಸಂಸ್ಥೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದ್ದೇವೆ. ಪತ್ರಿಕಾಗೋಷ್ಠಿಯಲ್ಲಿ ಇದ್ದವರು ಎಲ್ಲರ ಮೇಲೆ ಮಾನಹಾನಿ ಕೇಸ್ ಹಾಕಲಾಗುತ್ತದೆ. ದಾಖಲೆ ಇಲ್ಲದೇ ಆರೋಪ ಮಾಡಿದ್ದಾರೆ. …

Read More »

ಕರ್ನಾಟಕ ಯುವರಕ್ಷಣಾ ವೇದಿಕೆ ಘಟಕ್ ಸ್ಥಾಪನೆ

ಕರ್ನಾಟಕ ಯುವರಕ್ಷಣಾ ವೇದಿಕೆ ಘಟಕ್ ಸ್ಥಾಪನೆ ಬೈಲಹೊಂಗಲ ಪಟ್ಟಣದಲ್ಲಿ ಕರ್ನಾಟಕ ಯುವರಕ್ಷಣಾ ವೇದಿಕೆಯನ್ನು ರಾಜ್ಯಾಧ್ಯಕ್ಷರಾದ ಸುನೀಲ ಎಂ ಎಸ್ ಹಾಗೂ ರಾಜ್ಯದ ಎಲ್ಲಾ ಕರ್ನಾಟಕ ಯುವ ರಕ್ಷಣಾ ವೇದಿಕೆ ಪದಾಧಿಕಾರಿಗಳ ಮುಂದಾಳತ್ವದಲ್ಲಿ ಬೈಲಹೊಂಗಲ ಪಟ್ಟಣದಲ್ಲಿ ಘಟಕವನ್ನು ಸ್ಥಾಪನೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಕನ್ನಡದ ಹಬ್ಬ ಕನ್ನಡದ ಕಣ್ಮಣಿ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿದ್ದರು ಈ ಕಾರ್ಯಕ್ರಮವನ್ನು ಮೊದಲಿಗೆ ಬೈಲಹೊಂಗಲ ಘಟಕದ ಅಧ್ಯಕ್ಷರಾದ ರಾಚಪ್ಪ ಪಾಟೀಲ್ ಎಲ್ಲರನ್ನೂ …

Read More »

ಉ*ಗ್ರರ ದಾಳಿಯಲ್ಲಿ ಮೃ*ತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಮೃ*ತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ.

ಪಹಲ್ಗಾಂಮ್‌: ಉ*ಗ್ರರ ದಾಳಿಯಲ್ಲಿ ಮೃ*ತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಮೃ*ತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಲಾಡ್‌ ಅವರು ಕಾಶ್ಮೀರದಲ್ಲಿ ತೊಂದರೆಗೊಳಗಾದ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ್ದಾರೆ. ಮೃ*ತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್‌ ಲಾಡ್‌ ಅವರೇ ತಿಳಿಸುತ್ತಿದ್ದಾರೆ. “ಮೃ*ತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. …

Read More »

*ಸಮಾಜದ ನಾಲ್ಕೂ ಅಂಗಗಳ ಕೆಲಸ ಸಂವಿಧಾನದ ಆಶಯವನ್ನು ಈಡೇರಿಸುವುದೇ ಆಗಿದೆ: ಸಿ.ಎಂ ಸಿದ್ದರಾಮಯ್ಯ*

ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ: ಸಿಎಂ* *ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ* ಬೆಂಗಳೂರು : ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

Read More »

ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ

ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ ಯರಗಟ್ಟಿ : ಕೋ ಶಿವಾಪುರ ಗ್ರಾಮದಲ್ಲಿ ನಡೆದ ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು.   ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ಧಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾರಥ್ಯದಲ್ಲಿ ಯರಗಟ್ಟಿ ತಾಲೂಕಿನ ಕೋ ಶಿವಾಪುರ …

Read More »

ಬೆಳಗಾವಿ ಡಿಸಿಸಿ ಅಖಾಡಕ್ಕೆ ಖಾನಾಪುರದಿಂದ ಮಾಜಿ ಶಾಸಕಿ ಡಾ. ಅಂಜಲಿತಾಯಿ ನಿಂಬಾಳ್ಕರ್ ತಯಾರಿ

ಬೆಳಗಾವಿ ಡಿಸಿಸಿ ಅಖಾಡಕ್ಕೆ ಖಾನಾಪುರದಿಂದ ಮಾಜಿ ಶಾಸಕಿ ಡಾ. ಅಂಜಲಿತಾಯಿ ನಿಂಬಾಳ್ಕರ್ ತಯಾರಿ ಮುಂಬರುವ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗಿರುವ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಖಾನಾಪೂರ ತಾಲೂಕಿನ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಮುಂಬರುವ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಗಿದ್ದಾರೆ. ಈ ಕುರಿತು ನಿನ್ನೆ ಅಷ್ಟೇ ಜರುಗಿದ ಖಾನಾಪೂರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ …

Read More »

ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ

ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಲಾರಿ ಡಿಕ್ಕಿಯಾದ ಹಿನ್ನೆಲೆ ಐಸ್ ಕ್ಯೂಬ್ ತುಂಬಿದ ಟಂಟಂ ಪಲ್ಟಿಯಾದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿಯಾದ ಹಿನ್ನೆಲೆ ಐಸ್ ಕ್ಯೂಬ್ ತುಂಬಿದ ಟಂಟಂ ಪಲ್ಟಿಯಾಗಿದೆ. ಘಟನೆಯಲ್ಲಿ ಟಂಟಂ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಘಟನಾಸ್ಥಳಕ್ಕೆ …

Read More »