Home / ರಾಜ್ಯ (page 391)

ರಾಜ್ಯ

ಗಣೇಶ ಮತ್ತು ಈದಮಿಲಾದ್ ಹಬ್ಬವನ್ನು ಶಾಂತತೆಯಿಂದ ಆಚರಿಸಿ

ಹುಕ್ಕೇರಿ ತಾಲೂಕಿನ ಯಮಕನಮರ್ಡಿ ಭಾಗದ ಸರಹದ್ದಿನಲ್ಲಿ ಗಣೇಶ ಮತ್ತು ಈದ ಮಿಲಾದ ಹಬ್ಬವನ್ನು ಹಿಂದೂ ಮುಸ್ಲಿಂ ಸಮಾಜದವರು ಭಾವಕ್ಯದಿಂದ ಆಚರಿಸ ಬೇಕು ಎಂದು ಯಮಕನಮರ್ಡಿ ಪೋಲಿಸ್ ಠಾಣೆಯ ಇನ್ಸಪೇಕ್ಟರ ರಮೇಶ ಛಾಯಾಗೋಳ ಹೇಳಿದರು. ಅವರು ಇಂದು ಯಮಕನಮರ್ಡಿ ಪೋಲಿಸ್ ಠಾಣೆಯಲ್ಲಿ ಜರುಗಿದ ಶಾಂತತಾ ಸಭೆಯಲ್ಲಿ ಭಾಗವಹಿಸಿ ಮುಂಬರುವ ಸೆಪ್ಟೆಂಬರ್ 19 ರಿಂದ ಗಣೇಶ ಚತುರ್ಥಿ ಮತ್ತು 28 ರಂದು ಜರಗಲಿರುವ ಈದ ಮಿಲಾದ ಹಬ್ಬವನ್ನು ಹಿಂದೂ ಮುಸ್ಲಿಂ ಬಾಂಧವರು ಶ್ರದ್ದಾ …

Read More »

ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಸಂಘಟನೆಗಳು ಬಿಜೆಪಿ & ದಳದವರು ಎಲ್ಲಿ ಹೋಗಿದ್ರಿ: ಡಿ ಕೆ ಶಿ

ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಸಂಘಟನೆಗಳು ಬಿಜೆಪಿ & ದಳದವರು ಎಲ್ಲಿ ಹೋಗಿದ್ರಿ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ಪ್ರಶ್ನಿಸಿದ್ದಾರೆ   ನಾವು ಕರ್ನಾಟಕದ ರೈತರ್ ಹಿತರಕ್ಷಣೆಗೆ ಏನು ಮಾಡಬೇಕು ಅದನ್ನು ಮಾಡಿದ್ದೇವೆ ಮೇಕೆದಾಟು ನೀರಿಗಾಗಿ ಯಾರು ಹೋರಾಟ ಮಾಡಿಲ್ಲ ನಾವು ಮಾಡುವಾಗ ಸಂಘಟನೆಗಳು ಬಿಜೆಪಿ & ದಳದವರು ಎಲ್ಲಿ ಹೋಗಿದ್ರಿ ಇವರೆಲ್ಲ ಕಾವೇರಿ ಬಗ್ಗೆ ಮಾತನಾಡುತ್ತಿದ್ದಾರೆ ಯಾಕೆ ಮೇಕೆದಾಟು ಬಗ್ಗೆ ಮಾತನಾಡುತ್ತಿಲ್ಲ ನಮ್ಮ ಅಧಿಕಾರಿಗಳು …

Read More »

ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ.

ಚಿತ್ರದುರ್ಗ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ದುರಂತ ಘಟನೆಯೊಂದು ಸಂಭವಿಸಿದೆ. ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವುದು ತಿಳಿದುಬಂದಿದೆ. ಈ ಅಪಘಾತ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸಪೇಟೆ ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಈ ದುರಂತ ಘಟನೆಯಲ್ಲಿ …

Read More »

ಸಿದ್ದರಾಮಯ್ಯ ಯಾವಾಗಲೂ ತಮ್ಮ ಶಕ್ತಿಯ ಮೇಲೆ ಸಿಎಂ ಆಗಿಲ್ಲ, ಲಾಟರಿ ಮುಖ್ಯಮಂತ್ರಿ : ಕೆ ಎಸ್ ಈಶ್ವರಪ್ಪ

ಮೈಸೂರು : ಸಿದ್ದರಾಮಯ್ಯ ಯಾವಾಗಲೂ ತಮ್ಮ ಶಕ್ತಿಯ ಮೇಲೆ ಸಿಎಂ ಆಗಿಲ್ಲ, 2013 ರಲ್ಲಿ ಬಿಜೆಪಿ, ಕೆಜೆಪಿ ಎಂದು ವಿಭಾಗ ಆಗಿತ್ತು. ಅದರ ಲಾಭ ಪಡೆದು ಸಿದ್ದರಾಮಯ್ಯ ಅಂದು ಮುಖ್ಯಮಂತ್ರಿ ಆದರು. ಈಗ ಗ್ಯಾರಂಟಿ ಎಂದು ಹೇಳಿಕೊಂಡು ಸಿಎಂ ಆಗಿದ್ದಾರೆ. ಯಾವಾಗಲೂ ಲಾಟರಿ ಮುಖ್ಯಮಂತ್ರಿ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಮೈಸೂರಿಗೆ ಪಕ್ಷದ ಕಾರ್ಯಕ್ರಮದ ಹಿನ್ನೆಲೆ ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, …

Read More »

ಮೇಕೆದಾಟು ಪಾದಯಾತ್ರೆ ಮಾಡುವಾಗ ಈ ಸಂಘಟನೆಗಳು ಎಲ್ಲಿ ಹೋಗಿದ್ದವು: ಡಿಸಿಎಂ ಡಿಕೆಶಿ

ಬೆಂಗಳೂರು: ”ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಈ ಸಂಘಟನೆಗಳು ಎಲ್ಲಿ ಹೋಗಿದ್ದವು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಸಂಘಟನೆಗಳು ತಮಿಳುನಾಡಿಗೆ ನೀರು ಬಿಡದಂತೆ ಹೋರಾಟ ನಡೆಸ್ತಿವೆ ಧನ್ಯವಾದಗಳು. ಆದರೆ, ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಈ ಸಂಘಟನೆಗಳು ಎಲ್ಲಿ ಹೋಗಿದ್ವು? ಆಗ ಯಾಕೆ ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು ಅಂತ ಕೇಂದ್ರಕ್ಕೆ ಕೇಳಲಿಲ್ಲ? ಬಿಜೆಪಿ, ಜೆಡಿಎಸ್ ಪಕ್ಷದವರೂ ಕೇಂದ್ರಕ್ಕೆ ಮೇಕೆದಾಟು ಯೋಜನೆಯ ಅನುಮತಿಗೆ ಯಾಕೆ ಕೇಳ್ತಿಲ್ಲ? …

Read More »

ಒಂದು ದೇಶ ಒಂದು ಚುನಾವಣೆ ಹಿಂದೆ ಸಾಕಷ್ಟು ಅನುಮಾನಗಳಿವೆ: ಸಚಿವ ಹೆಚ್.ಕೆ ಪಾಟೀಲ್

ಹುಬ್ಬಳ್ಳಿ : ಲೋಕಸಭಾ ಚುನಾವಣೆ ಸಮೀಸುತ್ತಿರುವುದರಿಂದ ಒಂದು ದೇಶ ಒಂದು ಚುನಾವಣೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹೊರಟಿದ್ದು, ಇದರಲ್ಲಿ ಸಾಕಷ್ಟು ಅನುಮಾನಗಳಿವೆ ಎಂದು ಕಾನೂನು ಸಚಿವ ಹೆಚ್ ಕೆ ಪಾಟೀಲ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ನಾಲ್ಕು ವರ್ಷ ಸುಮ್ಮನಿದ್ದ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ ನೇತೃತ್ವದಲ್ಲಿ ಸಮಿತಿ ಮಾಡಿದ್ದು, ಅವರು ರಾಜಕೀಯ ವಾಸನೆ ಇದ್ದವರಾಗಿದ್ದಾರೆ. ಕೇಂದ್ರ ಸರ್ಕಾರ ಲೋಕಸಭಾ ಅವಧಿ ವಿಸ್ತಾರ ಮಾಡಿ ಚುನಾವಣೆ …

Read More »

ಮಳೆ ಬಂದಿಲ್ಲವೆಂದು ಹೂತಿದ್ದ ಶವ ಹೊರ‌ತೆಗೆದು ಅಂತ್ಯಸಂಸ್ಕಾರ.

ದಾವಣಗೆರೆ : ತಾಲೂಕಿನ ನಲ್ಕುಂದ ಗ್ರಾಮದ ಗ್ರಾಮಸ್ಥರು ಆಧುನಿಕ ಯುಗದಲ್ಲೂ ಮೂಢನಂಬಿಕೆ ಮೊರೆ ಹೋಗಿದ್ದಾರೆ. ತೊನ್ನು ಹತ್ತಿದ ಮಹಿಳೆಯ ಶವ ಹೊರತೆಗೆದು ಸುಟ್ಟರೆ ಮಳೆ ಬರುತ್ತೆ ಎಂದು ನಂಬಿ ಮಹಿಳೆ (ಲಕ್ಷ್ಮಿದೇವಿ)ಯ ಶವವನ್ನು ಹೊರತೆಗೆದು ಮರು ಅಂತ್ಯ ಸಂಸ್ಕಾರ ಮಾಡಿ, ಮಹಿಳೆಯ ಕುಟುಂಬಸ್ಥರ ಅನುಮತಿಯಂತೆ ಸುಟ್ಟಿದ್ದಾರೆ. ಆದರೆ ಅದೇನಾಯಿತೋ ಗೊತ್ತಿಲ್ಲ, ಕ್ಷಣಾರ್ಧದಲ್ಲೇ ಇಡೀ ನಲ್ಕುಂದ ಗ್ರಾಮ ರಣರಂಗವಾಗಿ ಮಾರ್ಪಟ್ಟಿದೆ. ದಾವಣಗೆರೆ ತಾಲೂಕಿನ ನಲ್ಕುಂದ ಗ್ರಾಮದಲ್ಲಿ ಎರಡು ಸಾವಿರಕ್ಕೂ‌ ಹೆಚ್ಚು ಜನ ಜೀವನ …

Read More »

ಸೂಪರ್​ ಸ್ಟಾರ್​’ ರಜನಿಕಾಂತ್‌ಗೆ ರಾಜ್ಯಪಾಲ ಹುದ್ದೆ?

ಮಧುರೈ (ತಮಿಳುನಾಡು): ”ಎಲ್ಲವೂ ದೇವರ ಕೈಯಲ್ಲಿದೆ. ರಜಿನಿ ಅವರಿಗೆ ಇದು (ರಾಜ್ಯಪಾಲರ ಹುದ್ದೆ) ಇಷ್ಟವಿಲ್ಲ. ಆದರೆ, ಬಹುಶಃ ಅವರು ಸಿಕ್ಕರೆ ಹಿಂಜರಿಯುವುದಿಲ್ಲ” ಎಂದು ನಟ ರಜನಿಕಾಂತ್ ಅವರ ಸಹೋದರ ಸತ್ಯನಾರಾಯಣ ರಾವ್ ಹೇಳಿದ್ದಾರೆ. ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ಭಾನುವಾರ ನಡೆದ ಎರಡು ಮದುವೆ ಸಮಾರಂಭಗಳಲ್ಲಿ ಭಾಗವಹಿಸಿದ ಬಳಿಕ, ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಅವರು ಉತ್ತರ ನೀಡಿದ್ದಾರೆ. ರಜನಿಕಾಂತ್​ಗೆ ರಾಜ್ಯಪಾಲರ ಹುದ್ದೆ?: ”ರಜನಿಕಾಂತ್ ರಾಜಕೀಯಕ್ಕೆ ಬರಲು ಯೋಚಿಸಿಲ್ಲ” ಎಂದು ರಜನಿ ಸಹೋದರ ಸತ್ಯನಾರಾಯಣ ರಾವ್ …

Read More »

ಲಾಠಿ ಚಾರ್ಜ್ ಘಟನೆ​ ಬಳಿಕ ಅಧಿಕಾರ ವಹಿಸಿಕೊಂಡ ನೂತನ ಎಸ್​ಪಿ.. ಜಲ್ನಾದಲ್ಲಿ ಇಂದಿನಿಂದ ಸೆ. 17ರ ವರೆಗೆ ಕರ್ಫ್ಯೂ ಜಾರಿ

ಜಲ್ನಾ (ಮಹಾರಾಷ್ಟ್ರ) : ಮರಾಠಾ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ ನಂತರ ಪೊಲೀಸ್ ವರಿಷ್ಠಾಧಿಕಾರಿ ತುಷಾರ್ ದೋಷಿ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ. ಅವರ ಸ್ಥಾನಕ್ಕೆ ಈಗ ನೂತನ ಎಸ್ಪಿ ಶೈಲೇಶ್ ಬಳಕವಾಡೆ ಅಧಿಕಾರ ವಹಿಸಿಕೊಂಡಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಭಿನ್ನಾಭಿಪ್ರಾಯವನ್ನು ಪರಿಹರಿಸಲಿದ್ದೇನೆ ಎಂದು ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಶೈಲೇಶ್ ಬಳಕವಾಡೆ, ನಾನು ಸಾಮಾನ್ಯ ಮನುಷ್ಯನಂತೆ ಕೆಲಸ ಮಾಡುತ್ತೇನೆ. ಅಂತರವಳ್ಳಿ ಸಾರತಿ ಗ್ರಾಮಕ್ಕೆ ತೆರಳಿ ಪ್ರತಿಭಟನಾಕಾರ ಮನೋಜ …

Read More »

‘ಸನಾತನ ಧರ್ಮ’ ಹೇಳಿಕೆಗೆ ನಾನು ಬದ್ಧ, ಯಾವುದೇ ಸವಾಲು ಎದುರಿಸುವೆ: ಉದಯನಿಧಿ ಸ್ಟಾಲಿನ್​

ಚೆನ್ನೈ: ತಮಿಳುನಾಡು ಸಿಎಂ ಸ್ಟಾಲಿನ್​ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ರೋಗಗಳಿಗೆ ಹೋಲಿಸಿ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ. ‘ತಾನು ನೀಡಿದ ಹೇಳಿಕೆಗೆ ಬದ್ಧವಾಗಿದ್ದು, ಯಾವುದೇ ರೀತಿಯ ಸವಾಲಿಗೆ ಸಿದ್ಧ’ ಎಂದು ಉದಯನಿಧಿ ಹೇಳಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಬರೆದುಕೊಂಡಿರುವ ಯುವ ಸಚಿವ, ಸನಾತನ ಧರ್ಮ ಕೊರೊನಾವೈರಸ್, ಮಲೇರಿಯಾ ಮತ್ತು ಡೆಂಗ್ಯೂ ವೈರಸ್ ಮತ್ತು ಸೊಳ್ಳೆಗಳಿಂದ ಉಂಟಾಗುವ ಜ್ವರವಿದ್ದಂತೆ. ಇಂಥದ್ದನ್ನು ಬೇರು ಸಮೇತ ಕಿತ್ತು ಹಾಕಬೇಕು. ಸನಾತನ ಜಾತಿ …

Read More »