Home / ರಾಜ್ಯ (page 417)

ರಾಜ್ಯ

ಉತ್ತರ ಕನ್ನಡದಲ್ಲಿ ಗೋವಾ ಸರ್ಕಾರದ ‘ಮಿಷನ್ ರೇಬೀಸ್’ ಯೋಜನೆ ಅನುಷ್ಠಾನ

ಕಾರವಾರ (ಉತ್ತರಕನ್ನಡ) : ಗೋವಾ-ಕರ್ನಾಟಕ ಗಡಿ ವಿವಾದ ಹಲವು ವರ್ಷಗಳಿಂದ ನಡೆಯುತ್ತಿದೆ. ಇದರ ನಡುವೆ ಗಡಿ ಹಂಚಿಕೊಂಡಿರುವ ಕರ್ನಾಟಕದ ತಾಲೂಕುಗಳಿಗೆ ಅಲ್ಲಿನ ಸರ್ಕಾರ ತನ್ನ ಯೊಜನೆಯೊಂದನ್ನು ವಿಸ್ತರಿಸಿದೆ. ಗಡಿ ತಾಲೂಕುಗಳಲ್ಲಿ ಮಿಷನ್ ರೇಬೀಸ್ ಅನುಷ್ಠಾನ ಮಾಡುತ್ತಿದೆ. ರಾಜ್ಯದಲ್ಲಿ ಬೀದಿ ನಾಯಿಗಳ ಉಪಟಳದಿಂದ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಚಿಕಿತ್ಸೆಯೊಂದಿಗೆ ರೇಬೀಸ್ ಚುಚ್ಚುಮದ್ದು ನೀಡುವಂತೆ ಅನೇಕ ವರ್ಷಗಳಿಂದ ಜನರು ಆಗ್ರಹಿಸುತ್ತಿದ್ದಾರೆ. ಕೆಲವು ಜಿಲ್ಲೆಗಳಲ್ಲಷ್ಟೇ ಕರ್ನಾಟಕ ಸರ್ಕಾರ ಈ …

Read More »

ಹಸ್ತಕ್ಕೆ ಆಪರೇಷನ್ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ”: ಸಿ.ಟಿ.ರವಿ

ಬೆಂಗಳೂರು: “ರಾಜ್ಯ ಕಾಂಗ್ರೆಸ್ ಸರ್ಕಾರವು ಅತಿಯಾಗಿ ವರ್ತಿಸಿದರೆ ಹಸ್ತಕ್ಕೆ ಆಪರೇಷನ್ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ” ಎಂದು ಬಿಜೆಪಿ ಮಾಜಿ ರಾಷ್ಟ್ರ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಎಚ್ಚರಿಕೆ ನೀಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಹಸ್ತಕ್ಕೆ ಆಪರೇಷನ್ ಮಾಡಿದರೆ ಏನಾಗುತ್ತದೆ ಎಂಬುದನ್ನು ನಾನೀಗ ಹೇಳುವುದಿಲ್ಲ. ನಮಗೆ ಹಿಂದೆ 104 ಸೀಟು ಬಂದಿತ್ತು. ಯಾರಿಗೂ ಬಹುಮತ ಇರಲಿಲ್ಲ. ಕಾಂಗ್ರೆಸ್- ಜೆಡಿಎಸ್ ಸೇರಿ ಸರ್ಕಾರ ನಡೆಸಿದ್ದವು. 3 …

Read More »

ಸಿಎಂ ಸಿದ್ದರಾಮಯ್ಯ ಬದಲಾವಣೆ ಹೈ ಕಮಾಂಡ್‌ಗೆ ಬಿಟ್ಟಿದ್ದು: ವಿನಯ ಕುಲಕರ್ಣಿ

ವಿಜಯಪುರ: ಕಾಂಗ್ರೆಸ್​ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಹೈ ಕಮಾಂಡ್‌ಗೆ ಬಿಟ್ಟಿದ್ದು ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು. ವಿಜಯಪುರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಾಕಷ್ಟು ಜನರು ಇದ್ದಾರೆ. ಎರಡುವರೆ ವರ್ಷದಲ್ಲಿ ಪೂರ್ಣ ಟೀಂ ಬದಲಾಗಲಿದೆ. ಆಗ ಉಳಿದವರಿಗೂ ಸಚಿವ ಸ್ಥಾನದ ಭಾಗ್ಯ ದೊರೆಯಲಿದೆ. 135 ಜನ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಆದರೆ ಕೇವಲ 34 ಶಾಸಕರಿಗೆ ಸಚಿವ ಸ್ಥಾನ ದೊರೆಯುತ್ತದೆ. ಹೀಗಾಗಿ ಎಲ್ಲರಿಗೂ …

Read More »

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಗ್ರಾಪಂ ಅಧ್ಯಕ್ಷೆಯಾಗಿದ್ದ ಮಹಿಳೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಹಾವೇರಿ ನ್ಯಾಯಾಲಯ

ಹಾವೇರಿ: ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಗ್ರಾಪಂ ಅಧ್ಯಕ್ಷ ಸ್ಥಾನ ಮತ್ತು ಸದಸ್ಯ ಸ್ಥಾನ ಅನುಭವಿಸಿದ ಮಹಿಳೆಗೆ ಹಾವೇರಿ ಒಂದನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯವು 19 ಸಾವಿರ ರೂಪಾಯಿ ದಂಡ ಮತ್ತು 7 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.   ಹಾವೇರಿ ಜಿಲ್ಲಾ ಶಿಗ್ಗಾಂವಿ ತಾಲೂಕಿನ ವನಹಳ್ಳಿ ಲಕ್ಷ್ಮಿ ಕಬ್ಬೇರ ಶಿಕ್ಷೆಗೆ ಒಳಗಾದ ಮಹಿಳೆ. ಇವರು ಮೂಲತಃ ಗಂಗಾಮತಕ್ಕೆ ಸೇರಿದವರು. ಈ ಮಹಿಳೆ ಶಿಗ್ಗಾಂವಿ …

Read More »

ಸವದತ್ತಿ ನಗರದ ಹೊರವಲಯದಲ್ಲಿರುವ ಜೋಗುಳಭಾವಿಯಲ್ಲಿ ನೀರುಪಾಲಾದ ವ್ಯಕ್ತಿ ಶವವಾಗಿ ಇಂದು ಪತ್ತೆ

ಸವದತ್ತಿ ನಗರದ ಹೊರವಲಯದಲ್ಲಿರುವ ಜೋಗುಳಭಾವಿಯಲ್ಲಿ ನೀರುಪಾಲಾದ ವ್ಯಕ್ತಿ ಶವವಾಗಿ ಇಂದು ಪತ್ತೆಯಾಗಿದ್ದಾನೆ. ಶ್ರಾವಣ ಮಾಸದ ನಿಮಿತ್ಯವಾಗಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಡ ಗ್ರಾಮದ ರಜಪೂತ ಕುಟುಂಬದವರು ಯಲ್ಲಮ್ಮ ದೇವಿಯ ದೇವಸ್ಥಾನಕ್ಕೆ ಆಗಮಿಸಿದ್ದರು. ನಿನ್ನೆಯ ದಿನ ಸ್ನಾನಕ್ಕೆಂದು ಜೋಗುಳಭಾವಿಗೆ ಇಳಿದಾಗ ಮೃತ 35 ವರ್ಷದ ವಿನಾಯಕ್ ಸಿಂಗ್ ರಜಪೂತ್ ನಿಶಕ್ತಿಯಿಂದ ಈಜಲಾಗದೇ ಬಾವಿಯಲ್ಲಿ ಮುಳುಗಿ ಮತ್ತೆ ಮೇಲೆ ಬರಲಿಲ್ಲ. ಘಟನೆಯ ಮಾಹಿತಿ ಪಡೆದಂತಹ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ …

Read More »

ಮಹದಾಯಿ ವಿಚಾರ ಮತ್ತೆ ಗರಿಗೆದರುವ ಸಾಧ್ಯತೆ

ಮಹದಾಯಿ ವಿಚಾರ ಮತ್ತೆ ಗರಿಗೆದರುವ ಸಾಧ್ಯತೆ ಇದೆ. . ಉತ್ತರ ಕರ್ನಾಟಕದಲ್ಲಿ ಜಲ ಹೋರಾಟ ಮತ್ತೊಮ್ಮೆ ತೀವ್ರ ಸ್ವರೂಪ ಪಡೆಯಲಿದೆ. ಹೀಗಾದರೆ ಈ ಬಾರಿಯ ಹೋರಾಟ ತೀವ್ರ ಸ್ವರೂಪ ಪಡೆಯಲಿದೆ. ಯಾವುದೇ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಮಹದಾಯಿ ಮತ್ತು ಕಳಸಾ ಭಂಡೂರಿ ಪ್ರಚಾರದ ಅಸ್ತ್ರ. ಯಾವುದೇ ಸರಕಾರ ಬಂದರೂ ಈ ಭಾಗದ ಪ್ರತಿಭಟನಾಕಾರರ ಹಾಗೂ ಜನರ ಬೇಡಿಕೆಗಳನ್ನು ಕಡೆಗಣಿಸುವ ಪ್ರಯತ್ನಗಳು ನಡೆಯುತ್ತಿದ್ದರೂ ಅದು ಕಾರ್ಯರೂಪಕ್ಕೆ ಬರುತ್ತಿಲ್ಲ. ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಲ್ಲಿ …

Read More »

ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜಿಲ್ಲೆಯಾಗಬೇಕು: ವಿಶ್ವನಾಥ್ ಪಾಟೀಲ್

ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜಿಲ್ಲೆಯಾಗಬೇಕು ಎಂದು ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಹೇಳಿದ್ದಾರೆ ಸತೀಶ್ ಜಾರಕಿಹೊಳಿ ಜಿಲ್ಲಾ ವಿಭಜನೆ ಹೇಳಿಕೆ ನೀಡಿದ ಬಳಿಕ ಬೈಲಹೊಂಗಲಯನ್ನು ಜಿಲ್ಲೆ ಮಾಡಬೇಕೆಂದು ಬೈಲಹೊಂಗಲದಲ್ಲಿ ಚರ್ಚೆ ಮತ್ತು ಹೋರಾಟಗಳು ಹೆಚ್ಚುತ್ತಿರುವ ಹಿನ್ನೆಲೆ ನಗರದಲ್ಲಿ ಮಾತುನಾಡಿದ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ , ಮೊದಲನಿಂದಲೂ ಅಖಂಡ ಬೆಳೆಗಾವಿ ಗೊಸ್ಕರ ಹೋರಾಟ ಮಾಡಿಕೊಂಡು ಬಂದಿದ್ದೇನೆ , ಆದರೆ ಆಡಳಿತ ದೃಷ್ಟಿಯಿಂದ ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜೆಲ್ಲೆಯಾಗಬೇಕು …

Read More »

ಆಕ್ಷೇಪಾರ್ಹ ಟ್ವೀಟ್, ಬೆದರಿಕೆ.. ನಟ ಚೇತನ್​, ರಹಮತುಲ್ಲಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಅನುಮತಿ

ಬೆಂಗಳೂರು: ವಿದ್ಯಾರ್ಥಿನಿಯರ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್​ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರೋಪ ಸಂಬಂಧ ಕನ್ನಡ ಚಿತ್ರನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಕುಮಾರ್ ಹಾಗೂ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪದಲ್ಲಿ ತಮಿಳುನಾಡಿನ ತೌಹೀದ್ ಜಮಾತ್ ಅಧ್ಯಕ್ಷ ಆರ್. ರಹಮತುಲ್ಲಾ ಎಂಬುವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ರಾಜ್ಯ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅನುಮತಿ ನೀಡಿದ್ದಾರೆ. ನ್ಯಾಯಾಂಗ …

Read More »

ಕಾಮಗಾರಿ ಬಿಲ್​ ಬಿಡುಗಡೆಯಾಗದ ಹಿನ್ನೆಲೆ ಸಾಲಗಾರರಿಂದ ಮನನೊಂದು ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನ

ಬೆಳಗಾವಿ: ಶಾಲಾ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿದರೂ ಬಾಕಿ ಬಿಲ್ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಮನನೊಂದು ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗೋಕಾಕ ತಾಲೂಕಿನ ಬೆಣಚಿನಮರಡಿ ಗ್ರಾಮದಲ್ಲಿ ನಡೆದಿದೆ. ರಾಮಣ್ಣ ಅಡಿವೆಪ್ಪ ಸರಕಪ್ಪಗೋಳ ಶಾಲೆಯ ಕಟ್ಟಡ ಮೇಲೆ ಏರಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ. 2015- 16 ರಲ್ಲಿ ಹೈದರಾಬಾದ್ ಮೂಲದ ಕಂಪನಿಯಿಂದ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಕಟ್ಟಡ ಕಾಮಗಾರಿಯನ್ನು ಈ ಗುತ್ತಿಗೆದಾರ ಕೈಗೊಂಡಿದ್ದರು. ಹಣ ಬಿಡುಗಡೆ ವಿಳಂಬವಾಗಿದ್ದರಿಂದ 2022 ರಲ್ಲಿ ಕಾಮಗಾರಿ ಪೂರ್ಣಗೊಂಡಿತ್ತು. …

Read More »

ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಕಾರಣ ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಮುಂದಾದ: B.J.P.

ಮಂಡ್ಯ: ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರು – ಮೈಸೂರು ಹೆದ್ದಾರಿ ಬಂದ್ ಮಾಡಿ ಆ. 21ರಂದು ಪ್ರತಿಭಟಿಸಲು ಬಿಜೆಪಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮಂಡ್ಯದ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಐದು ಜಿಲ್ಲೆಗಳ ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಮುಖಂಡರ ಭಾಗಿಯಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ …

Read More »