Home / ರಾಜ್ಯ (page 438)

ರಾಜ್ಯ

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು

ಚಿಕ್ಕೋಡಿ: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಸಂಭವಿಸಿದೆ ಎಂದು ಆರೋಪಿಸಿ ಕುಟುಂಬಸ್ಥರು ಸಂಕೇಶ್ವರ ಪೊಲೀಸ್ ಠಾಣೆ ಎದುರು ಬಾಣಂತಿ ಶವ ಇಟ್ಟು ದರಣಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೋಣಕೇರಿ ಗ್ರಾಮಸ್ಥೆ ಕಿರಣ ಮಹಾದೇವ ಟಿಕ್ಕೆ ಅವರನ್ನು ಹುಕ್ಕೇರಿ ತಾಲೂಕಿನ ನಿಡಸೋಸಿ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಕಳೆದ ಹನ್ನೆರಡು ದಿನಗಳ ಹಿಂದೆ ಹೆರಿಗೆಗಾಗಿ ದಾಖಲಿಸಲಾಗಿತ್ತು. ನಂತರ ಶಸ್ತ್ರ ಚಿಕಿತ್ಸೆ ಮಾಡುವ ಮುಖಾಂತರ ಹೆರಿಗೆಯನ್ನು ಮಾಡಿಸಲಾಗಿತ್ತು, ಮೃತ ಕಿರಣಿ ಗಂಡು ಮಗುವಿಗೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ ತಾಲೂಕಿನ ತಡಸಲೂರ ಗ್ರಾಮದಲ್ಲಿ

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ತಡಸಲೂರ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಕಲಬುರಗಿಯಲ್ಲಿಂದು ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ,

ಕಲಬುರಗಿ, ಆ.05: ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಮ್ಯಾಜಿಕ್ ಮಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಬಹುಮತ ಬಂದಿದೆ. ಇದೀಗ ಸರ್ಕಾರ ತಾನು ನೀಡಿರುವ ಗ್ಯಾರಂಟಿಗಳನ್ನು ಒಂದೊಂದಾಗಿ ಜಾರಿಗೊಳಿಸುತ್ತಿದೆ. ಇಂದು ಕಲಬುರಗಿಯಲ್ಲಿ 200 ಯುನಿಟ್ ವಿದ್ಯುತ್ ನ್ನು ಉಚಿತವಾಗಿ ನೀಡುವ ಗೃಹ ಜೋತಿ ಯೋಜನೆಗೆ(Gruha Jyothi Scheme) ಅಧಿಕೃತವಾಗಿ ಚಾಲನೆ ಸಿಗಲಿದೆ. ಬೆಳಗ್ಗೆ 11 ಗಂಟೆಗೆ ವೇದಿಕೆ ಮೇಲೆ 10 ಜನರಿಗೆ …

Read More »

ಜೈಲಿನಿಂದ ಹೊರಬಂದ ಕಲವೇ ಗಂಟೆಗಳಲ್ಲಿ ರೌಡಿಶೀಟರ್ ಹತ್ಯೆ

ಬೆಂಗಳೂರು, ಆ.5: ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಕುಖ್ಯಾತ ರೌಡಿಶೀಟರ್(Rowdy Sheeter)​ ಸಿದ್ದಾಪುರ ಮಹೇಶ್​ನನ್ನು ಹೊಸ ರೋಡ್​ ಜಂಕ್ಷನ್​ ಬಳಿ ದುಷ್ಕರ್ಮಿಗಳುಕೊಚ್ಚಿ ಕೊಲೆಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧಿ ಗ್ಯಾಂಗ್​ ಎಂದು ಗುರುತಿಸಿಕೊಂಡಿದ್ದ ರೌಡಿಶೀಟರ್​​​ ವಿಲ್ಸನ್​​ಗಾರ್ಡನ್​​​ ನಾಗ, ಡಬಲ್ ಮೀಟರ್​ ಮೋಹನ್​​, ಸುನೀಲ್​ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಇಬ್ಬರು ರೌಡಿಶೀಟರ್​ ಮಧ್ಯೆ ದ್ವೇಷ ಹೌದು, ವಿಲ್ಸನ್​​ಗಾರ್ಡನ್​​​ ನಾಗ ಮತ್ತು ಸಿದ್ದಾಪುರ …

Read More »

ಆನ್​​ಲೈನ್​ ಮೂಲಕ ಎಂಎಲ್​ಸಿ ಹೆಚ್​ ವಿಶ್ವನಾಥ್ ಪುತ್ರನಿಗೆ 1 ಲಕ್ಷಕ್ಕೂ ಅಧಿಕ ಹಣ ವಂಚನೆ

ಮೈಸೂರು, ಆ.5: ಆನ್​ಲೈನ್​ ವಂಚನೆ(Online Fraud) ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಎಷ್ಟೇ ವಂಚನೆ ಪ್ರಕರಣಗಳು ಬೆಳಕಿಗೆ ಬಂದರೂ, ಜನಸಾಮಾನ್ಯರು ಮಾತ್ರ ಇಂತಹವರ ಬಲೆಗೆ ಬೀಳುವುದು ಮಾತ್ರ ತಪ್ಪುತ್ತಿಲ್ಲ. ಮುಖ್ಯವಾಗಿ ಶಿಕ್ಷಣವಂತರೇ ಇಂತಹವರ ಗಾಳಕ್ಕೆ ಬಿದ್ದು, ಹಣ ಕಳೆದುಕೊಳ್ಳುತ್ತಿದ್ದಾರೆ. ಅದರಂತೆ ಇದೀಗ ಆನ್‌ಲೈನ್ ವಂಚನೆಯ ಜಾಲಕ್ಕೆ ಓರ್ವ ಎಂಎಲ್‌ಸಿ ಎಚ್ ವಿಶ್ವನಾಥ್ ಪುತ್ರ ಅಮಿತ್ ಬಿದ್ದು, ಬರೊಬ್ಬರಿ 1.99 ಲಕ್ಷ ಹಣವನ್ನು ಕಳೆದುಕೊಂಡಿದ್ದಾರೆ. ಬಳಿಕ ಘಟನೆ ಹಿನ್ನಲೆ …

Read More »

ಎಸ್​ಸಿಪಿ, ಟಿಎಸ್​ಪಿ ಹಣದ ಮೇಲೆ ಕಾಂಗ್ರೆಸ್ ವಕ್ರದೃಷ್ಟಿ, ಸಿಎಂರಿಂದ ದಲಿತರ ಹಿತ ಕಡೆಗಣನೆ

ಬೆಂಗಳೂರು: ದಲಿತರು ಏನೇ ಮಾಡಿದರೂ ಮತ ನೀಡುತ್ತಾರೆ ಎಂದು ತಿಳಿದಿದ್ದೀರಾ ? ಮುಖ್ಯಮಂತ್ರಿಸಿದ್ದರಾಮಯ್ಯ(Siddaramaiah) ಅವರು ದಲಿತರ ಪರ ಅಂತ ಹೇಳುತ್ತಾರೆ. ಆದರೆ ಸಿದ್ದರಾಮಯ್ಯ ದಲಿತರ ಹಿತ ಕಡೆಗಣಿಸಿದ್ದಾರೆ. ಎಸ್​ಸಿಪಿ (SCP), ಟಿಎಸ್​ಪಿ (TSP) ಹಣದ ಮೇಲೆ ಕಾಂಗ್ರೆಸ್ (Congress) ವಕ್ರದೃಷ್ಟಿ ಬಿದ್ದಿದೆ. ಸರ್ಕಾರ ಶಕ್ತಿ ಯೋಜನೆಗೆ ಎಸ್​ಸಿಪಿ, ಟಿಎಸ್​ಪಿ ಹಣ ಬಳಸುತ್ತಿದ್ದಾರೆ. ಬಸ್ ಹತ್ತುವವರನ್ನು ನೀವು ಎಸ್‌ಸಿ, ಎಸ್‌ಟಿ ಎಂದು ಕೇಳುತ್ತೀರಾ? ಯಾವ ಗೃಹಿಣಿ ಎಸ್‌ಸಿ, ಯಾವ ಗೃಹಿಣಿ ಎಸ್‌ಟಿ ಎಂದು …

Read More »

ಹಣ ತಂದಿದ್ದರೆ ಒಳಗೆ ಬನ್ನಿ, ಇಲ್ಲದಿದ್ದರೆ ಹೊರಗೆ ಇರಿ ಎಂದು ಹೇಳುತ್ತಾರಂತೆ:HDK

ಬೆಂಗಳೂರು: ಪರ್ಸೆಂಟೇಜ್ ಭ್ರಷ್ಟಾಚಾರ ಆರೋಪದ ಮೇಲೆ ತೀವ್ರ ವಿವಾದಕ್ಕೆ ಗುರಿಯಾಗಿದ್ದ ಹಿಂದಿನ ಬಿಜೆಪಿ ಸರ್ಕಾರದಂತೆ ಈಗಿನ ಕಾಂಗ್ರೆಸ್ ಸರ್ಕಾರದ ಮೇಲೆ ಈ ಹಿಂದೆಯೇ ಮಾಜಿ ಸಿಎಂ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಅಗತ್ಯ ಬಿದ್ದರೆ ಪೆನ್ ಡ್ರೈವ್ ಬಿಡುಗಡೆ ಮಾಡಿ ಆರೋಪ ಸಾಬೀತು ಮಾಡುವುದಾಗಿಯೂ ಹೇಳಿದ್ದರು. ಇದೀಗ ಕುಟುಂಬ ಸದಸ್ಯರೊಂದಿಗೆ ಯುರೋಪ್ ಪ್ರವಾಸ ಮುಗಿಸಿಕೊಂಡು ಬಂದಿರುವ ಕುಮಾರಸ್ವಾಮಿ ಕಳೆದ ತಡರಾತ್ರಿ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ …

Read More »

ಸಿಎಂ- ಡಿಸಿಎಂ ನಡುವೆ ಬಣ ಬಡಿದಾಟ; ಆಪರೇಷನ್ ಸಿಂಗಾಪೂರ್ ಎಂದ ಡಿಕೆಶಿಯಿಂದಲೇ ಕರ್ನಾಟಕದಲ್ಲಿ ಚೆಸ್ ಆಟ’

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪ ಮಾಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಬಿಜೆಪಿ ತಿರುಗೇಟು ನೀಡಿದೆ. ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪ ಮಾಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದಲ್ಲಿ ನಡೆಯತ್ತಿರುವ ಬಣ ರಾಜಕೀಯದ ಬಗ್ಗೆ ವ್ಯಂಗ್ಯವಾಡಿದೆ. ‘ರಾಜ್ಯ ಕಾಂಗ್ರೆಸ್ …

Read More »

ಡಿ.ಕೆ. ಶಿವಕುಮಾರ್‌ ಕೈಕೆಳಗೆ ಕೆಲಸ ಮಾಡಲ್ಲ: ಬಿ.ಕೆ. ಹರಿಪ್ರಸಾದ್‌

ಬೆಂಗಳೂರು: ನಾನು‌ ಕೆಪಿಸಿಸಿಯ ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ನಾನು ಆಲ್ ಇಂಡಿಯಾ ಕಾಂಗ್ರೆಸ್ ಜನರಲ್ ಸೆಕ್ರೆಟರಿ (All India Congress General Secretary) ಆಗಿದ್ದವನು. ಈಗ ಕೆಪಿಸಿಸಿ ಉಪಾಧ್ಯಕ್ಷ, ಕಾರ್ಯಾಧ್ಯಕ್ಷನಾಗೋದಿಲ್ಲ. ಡಿ.ಕೆ. ಶಿವಕುಮಾರ್ (DK Shivakumar) ಕೆಪಿಸಿಸಿ ಅಧ್ಯಕ್ಷರಾಗಿ (KPCC president) ಕಾರ್ಯನಿರ್ವಹಿಸುತ್ತಿದ್ದಾರೆ. ನಾನು ಅವರ ಕೈಕೆಳಗೆ ಕೆಲಸ ಮಾಡೋದಿಲ್ಲ. ನಾನು ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡಿದವನು. ಕಾರ್ಯಾಧ್ಯಕ್ಷ ಹುದ್ದೆಯನ್ನು ಬಯಸುವುದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ …

Read More »

H.D.K. ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪ ಮಾಡುತ್ತಾರೆ ಎಂದ C.M.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ಸ್ ಪೆಕ್ಟರ್ ವರ್ಗಾವಣೆ ವಿಚಾರದಲ್ಲಿ ವೈಎಸ್ಟಿ ಟ್ಯಾಕ್ಸ್ ಏಕೆ ಉಪಸ್ಥಿತರಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಪ್ರಶ್ನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಹಿಂದೆ …

Read More »