Breaking News

ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಸೇರಿದಂತೆ ಇತರ ಆರೋಪಿಗಳು ಇಂದು ನ್ಯಾಯಾಲಯದೆದುರು ಹಾಜರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳು ಷರತ್ತಿನ ಪ್ರಕಾರ ಇಂದು (ಶುಕ್ರವಾರ) ಬೆಂಗಳೂರಿನ ಸಿಸಿಹೆಚ್ 57ರ ನ್ಯಾಯಾಲಯದ ಮುಂದೆ ಹಾಜರಾದರು. ದರ್ಶನ್, ಪವಿತ್ರಾ ಗೌಡ, ಪ್ರದೋಶ್, ನಾಗರಾಜ್ ಸೇರಿದಂತೆ ಎಲ್ಲ 17 ಮಂದಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.   ಆರೋಪಿಗಳಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಪ್ರತಿ ತಿಂಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಅದರಂತೆ, ಎಲ್ಲಾ ಆರೋಪಿಗಳು ನ್ಯಾಯಾಧೀಶರೆದುರು ಹಾಜರಾಗಿದ್ದಾರೆ. ಆರೋಪಿಗಳ ಹಾಜರಿ ಪಡೆದುಕೊಂಡ ನ್ಯಾಯಾಧೀಶರು …

Read More »

ಶರಣಾದ ನಕ್ಸಲರ ಶಸ್ತ್ರಾಸ್ತ್ರಗಳೆಲ್ಲಿ? ‘ಪೊಲೀಸರು ಪತ್ತೆ ಹಚ್ತಾರೆ’- ಜಿ.ಪರಮೇಶ್ವರ್

ಬೆಂಗಳೂರು: ”ಶರಣಾಗತರಾದ ನಕ್ಸಲರು ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಬಿಸಾಕಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.   ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮವದವರ ಜೊತೆ ಮಾತನಾಡಿದ ಅವರು, ಸರ್ಕಾರವು ನಕ್ಸಲರಿಗೆ ಪರಿಹಾರ‌ ಮತ್ತು ಪುನರ್ ವಸತಿ ಕಲ್ಪಿಸುವ ವಿಚಾರದಲ್ಲಿ ತೋರಿದ ಮುತುವರ್ಜಿಯನ್ನು ಶಸ್ತ್ರಾಸ್ತ್ರ ಹುಡುಕುವುದರಲ್ಲಿ ತೋರುತ್ತಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ, ”ನಾವು ಮಾಡುವ ಕೆಲಸ ಮಾಡುತ್ತೇವೆ. ಕಾಡಲ್ಲಿ ಎಲ್ಲಿ ಶಸ್ತ್ರಾಸ್ತ್ರ ಇಟ್ಟಿದ್ದಾರೆ …

Read More »

ಗುಂಡಿನ ದಾಳಿಗೊಳಗಾದ ಕಾರು, ಉದ್ಯಮಿ ಪ್ರಪುಲ್ ಬಾಲಕೃಷ್ಣ ಪಾಟೀಲ

ಬೆಳಗಾವಿ: ಕಾರಿನಲ್ಲಿ ಹೋಗುತ್ತಿದ್ದ ಉದ್ಯಮಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿರುವ ಘಟನೆ ಬೆಳಗಾವಿಯ ಗಣೇಶಪುರದ ಹಿಂದು ನಗರದ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.   ರಿಯಲ್ ಎಸ್ಟೇಟ್ ಉದ್ಯಮಿ, ಶಾಹುನ ನಗರದ ನಿವಾಸಿ ಪ್ರಪುಲ್ ಬಾಲಕೃಷ್ಣ ಪಾಟೀಲ (30) ಎಂಬವರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಕಾರಿನ ಗ್ಲಾಸ್​​ಗೆ ಗುಂಡು ತಗುಲಿದ್ದು, ಅದೃಷ್ಟವಶಾತ್ ಪ್ರಪುಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಗಾಜು ಪ್ರಪುಲ್ ಅವರ ತಲೆ, ಮುಖಕ್ಕೆ ಸಿಡಿದು ಗಾಯವಾಗಿದೆ. …

Read More »

ಪಾರ್ಟಿ ವೇಳೆ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಕೊಲೆಗೆ ಕಾರಣವಾಗಿದ್ದ ಏಳು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಸಾವಿಗೆ ಕಾರಣರಾಗಿದ್ದ 7 ಜನ ಆರೋಪಿಗಳನ್ನು ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕುಶಾಲ್ (24) ಎಂಬಾತನ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿ ಆತನ ಸಾವಿಗೆ ಕಾರಣರಾಗಿದ್ದ ಆರೋಪದಡಿ ಸಾಗರ್, ದಿಲೀಪ್, ಗಂಗಾಧರ್, ವಿಜಯ್, ಮಾದೇಶ್ ಹಾಗೂ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ಬಂಧಿಸಲಾಗಿದೆ. ಡಿಸೆಂಬರ್ 31ರಂದು ರಾತ್ರಿ ಕುಶಾಲ್ ಹಾಗೂ ಆರೋಪಿಗಳು ಭುವನೇಶ್ವರಿ ನಗರದ ಗಾಂಧಿ ಬ್ರಿಡ್ಜ್ …

Read More »

Big breaking: ಭದ್ರಾ ಮೇಲ್ದಂಡೆ ಯೋಜನೆ; ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಭರ್ಜರಿ ಗುಡ್‌ನ್ಯೂಸ್‌..!

ಕೇಂದ್ರ ಸರ್ಕಾರದಿಂದ ಕರ್ನಾಟಕದ ಜನರಿಗೆ ಸಿಹಿಸುದ್ದಿ ಸಿಕ್ಕಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಾದ ಅರಣ್ಯ ಭೂಮಿ ಬಳಕೆ ಮಾಡಲು ಷರತುಬದ್ಧ ಒಪ್ಪಿಗೆ ನೀಡಿದೆ.   128 ಎಕರೆ ಅರಣ್ಯ ಬಳಕೆಗೆ ಅನುಮತಿ   128 ಎಕರೆ ಅರಣ್ಯ ಭೂಮಿಯನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಒಪ್ಪಿಗೆ ನೀಡಿದೆ. ಜೊತೆಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಶಿರಾ ತಾಲೂಕಿನ ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿ ಧಾಮದ 128 ಎಕರೆ …

Read More »

ಡಿ.ಕೆ ಶಿವಕುಮಾರ್‌ (DK Shivakumar) ಬೇಜಾರಾಗಲು ಅವರ ಆಸ್ತಿ ಏನಾದರೂ ಬರೆಸಿಕೊಂಡಿದ್ದೇವಾ?:ಕೆಎನ್ ರಾಜಣ್ಣ

ತುಮಕೂರು: ಡಿ.ಕೆ ಶಿವಕುಮಾರ್‌ (DK Shivakumar) ಬೇಜಾರಾಗಲು ಅವರ ಆಸ್ತಿ ಏನಾದರೂ ಬರೆಸಿಕೊಂಡಿದ್ದೇವಾ? ಇದೆಲ್ಲ ಸುಮ್ಮನೆ ಅಷ್ಟೇ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ಸಹಕಾರಿ ಸಚಿವ ಕೆಎನ್ ರಾಜಣ್ಣ (KN Rajanna) ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಡಿನ್ನರ್ ಪಾರ್ಟಿ ವಿಚಾರದ ಕುರಿತು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿನ್ನರ್ ಪಾರ್ಟಿ (Dinner Party) ಕ್ಯಾನ್ಸಲ್ ಎಲ್ಲಿ ಆಗಿದೆ? ಮುಂದೂಡಿದ್ದೇವೆ ಅಷ್ಟೇ, ಕ್ಯಾನ್ಸಲ್ ಇಲ್ಲ. ಈಗಾಗಲೇ ಈ ಬಗ್ಗೆ ಪರಮೇಶ್ವರ್ …

Read More »

ಹೆಚ್.ಡಿ.ಕುಮಾರಸ್ವಾಮಿರವರನ್ನು ಭೇಟಿ ಮಾಡಿದರಮೇಶ ಜಾರಕಿಹೊಳಿರವರು

ಇಂದು ದೆಹಲಿಯಲ್ಲಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರೂ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿರವರನ್ನು ಭೇಟಿ ಮಾಡಿ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಹಾಗೂ ಅರಸೀಕೆರೆ ಪಕ್ಷ ಸಂಘಟನೆ ಬಲವರ್ಧನೆಯ ಬಗ್ಗೆ ಮಾಹಿತಿ ನೀಡಿದೆನು. ಈ ಸಂದರ್ಭದಲ್ಲಿ ಮಾಜಿ ಸಚಿವರುಗಳಾದ ಶ್ರೀ ರಮೇಶಣ್ಣ ಜಾರಕಿಹೊಳಿರವರು ಹಾಗು ಶ್ರೀ ಬಂಡೆಪ್ಪ ಕಾಶೆಪ್ಪನವರು ಉಪಸ್ಥಿತರಿದ್ದರು.

Read More »

ಗ್ರಾಮೀಣ ಪತ್ರಕರ್ತರಿಗೆ ರಕ್ಷಣೆ ಭದ್ರತೆ ನೀಡುವಂತೆ ಒತ್ತಾಯ

ಗ್ರಾಮೀಣ ಪತ್ರಕರ್ತರಿಗೆ ರಕ್ಷಣೆ ಭದ್ರತೆ ನೀಡುವಂತೆ ಒತ್ತಾಯ ತುಮಕೂರು ಬ್ರೇಕಿಂಗ್ ನ್ಯೂಸ್: ಅಕ್ರಮ ಸಂಬಂಧದ ಸುದ್ದಿ ಪ್ರಸಾರವಾದ ಹಿನ್ನಲೆಯಲ್ಲಿ ಹಿರಿಯ ಪತ್ರಕರ್ತನ ಮೇಲೆ ಮಾರಕ ದಾಳಿ. ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಘಟನೆ.. ಹಲ್ಲೆಗೊಳಗಾದ ಹಿರಿಯ ಪತ್ರಕರ್ತ ರಾಮಾಂಜಿನಪ್ಪ, ಗಡಿನಾಡು ದಿನಪತ್ರಿಕೆ ಹಾಗೂ ಗಡಿನಾಡು ನ್ಯೂಸ್ ಸಂಪಾದಕ. ಡಿಸೆಂಬರ್ 16ರಂದು ನಾರಾಯಣ ರೆಡ್ಡಿ ಎಂಬಾತನ ಅಕ್ರಮ ಸಂಬಂಧದ ಕುರಿತು ವರದಿ ಮಾಡಿದ್ದು ರಾಮಾಂಜಿನಪ್ಪ . ಮೂಲತಃ ನಾರಾಯಣ ರೆಡ್ಡಿ ಆಂದ್ರದವರು …

Read More »

ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ

ಹಾವೇರಿ: ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು ಕುಸುಮಾ (56) ಮತ್ತು ಕುಮಾರ (34) ಎಂದು ಗುರುತಿಸಲಾಗಿದೆ‌. ಮೃತರು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರೂಡಿ ಗ್ರಾಮದ ನಿವಾಸಿಗಳು. ಹಂಸಭಾವಿಯ ತಮ್ಮ ಸಂಬಂಧಿಕರ ಮನೆಗೆ ಹೊರಟಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳಕ್ಕೆ ಹಂಸಭಾವಿ ಠಾಣೆ ಪೊಲೀಸರು …

Read More »

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ

ನಿಮ್ಹಾನ್ಸನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಸಿ.ಎಂ ಸೂಚನೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ನಿಮ್ಹಾನ್ಸನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಸಿಎಂ ಸಿದ್ಧರಾಮಯ್ಯ ಸೂಚನೆ ರಾಜೀವ್‌ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ …

Read More »