Breaking News
Home / ರಾಜ್ಯ (page 48)

ರಾಜ್ಯ

ವೀಣಾಗೆ ಕೈತಪ್ಪಿದ ಟಿಕೆಟ್​! ಸಂಯುಕ್ತಾ ಪಾಟೀಲ ಕೊಟ್ಟ ಪ್ರತಿಕ್ರಿಯೆ ಹೀಗಿದೆ

ಬಾಗಲಕೋಟೆ: ಲೋಕಸಭಾ ಚುನಾವಣೆ 2024ರ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಾಗಲಕೋಟೆ ಕ್ಷೇತಕ್ಕೆ ‘ಕೈ’ ಅಭ್ಯರ್ಥಿಯಾಗಿ ಯಾರು ಹೊರಹೊಮ್ಮಲ್ಲಿದ್ದಾರೆ ಎಂಬ ಪ್ರಶ್ನೆ ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿತ್ತು. ಈ ಮಧ್ಯೆ ಟಿಕೆಟ್​ ಸ್ಪರ್ಧೆಯಲ್ಲಿದ್ದ ಶಾಸಕ ವಿಜಯಾನಂದ ಪತ್ನಿ ವೀಣಾ ಕಾಶಪ್ಪನವರ ಮತ್ತು ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಪಾಟೀಲ ಮಧ್ಯೆ ಭಾರೀ ಹಣಾಹಣಿ ಇತ್ತು. ಆದ್ರೆ, ಕಾಂಗ್ರೆಸ್​ ತನ್ನ ಮೂರನೇ ಪಟ್ಟಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ಸಂಯುಕ್ತಾಗೆ …

Read More »

ಬಿಜೆಪಿಯನ್ನು ದ್ವೇಷಿಸಬೇಡಿ : ಕಾರ್ಯಕರ್ತರಿಗೆ ಕೇಜ್ರಿವಾಲ್ ಮನವಿ

ನವದೆಹಲಿ,ಮಾ.23- ನನ್ನ ಬಂಧನದ ಉದ್ದೇಶದಿಂದ ನೀವು ಬಿಜೆಪಿ ಸದಸ್ಯರನ್ನು ದ್ವೇಷಿಸಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಜೈಲಿನಲ್ಲಿದ್ದುಕೊಂಡೇ ದೆಹಲಿ ಜನರಿಗೆ ಅರವಿಂದ್ ಕೇಜ್ರಿವಾಲ್ ಅವರು ಬರೆದಿರುವ ಭಾವನಾತ್ಮಕ ಪತ್ರವನ್ನು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಬಹಿರಂಗಪಡಿಸಿದ್ದಾರೆ. ಪತ್ರದಲ್ಲಿ ಕೇಜ್ರಿವಾಲ್ ಯಾವುದೇ ಜೈಲು ನನ್ನನ್ನು ಒಳಗೆ ಇಡಲು ಸಾಧ್ಯವಿಲ್ಲ ಮತ್ತು ನಾನು ಹೊರಗೆ ಬಂದು ನನ್ನ ಭರವಸೆಗಳನ್ನು ಈಡೇರಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.ಸಮಾಜ …

Read More »

ಮನೆಗೆ ನುಗ್ಗಿದ ದರೋಡೆಕೋರರನ್ನು ಅಟ್ಟಾಡಿಸಿ ಹೊಡೆದ ತಾಯಿ-ಮಗಳು

ಹೈದರಾಬಾದ್‌ನಲ್ಲಿ (Hyderabad) ಅಚ್ಚರಿಯ ಘಟನೆಯೊಂದು ನಡೆದಿದೆ. ಕಳೆದ ಒಂದೆರಡು ದಿನಗಳಿಂದ ತೆಲುಗು ಜನರು ತಾಯಿ ಮತ್ತು ಮಗಳ ಧೈರ್ಯವನ್ನು ಮೆಚ್ಚಿ ಕೊಂಡಾಡುತ್ತಿದ್ದಾರೆ. ಅಷ್ಟಕ್ಕೂ ಆ ತಾಯಿ ಮಗಳು ಮಾಡಿದ (Robbery case) ಸಾಹಸ ಅಂತಿದ್ದಲ್ಲ. ಹೌದು.. ಹೈದರಾಬಾದ್‌ನಲ್ಲಿ ಇಬ್ಬರು ದರೋಡೆಕೋರರನ್ನು ತಾಯಿ ಮತ್ತು ಮಗಳು ಮಟ್ಟ ಹಾಕಿದ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ದರೋಡೆಕೋರರನ್ನು ಧೈರ್ಯದಿಂದ ಹೊಡೆದೋಡಿಸಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ …

Read More »

ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದ;ಆಳ್ವಾಸ

ಬೆಳಗಾವಿ: ಮೂಡಿಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರ ಲಾಭ ಪಡೆಯಬೇಕೆಂದು ಆಳ್ವಾಸ್ ಸಂಸ್ಥೆಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು. 10ನೇ ತರಗತಿಯಲ್ಲಿ ಸಿಬಿಎಸ್ಸಿ (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ), ಐಸಿಎಸ್ಇ (ಭಾರತೀಯ ಪ್ರೌಢಶಿಕ್ಷಣದ ಪ್ರಮಾಣ ಪತ್ರ) …

Read More »

ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲಾಗದ ದುರ್ಬಲ ಸಿಎಂ ಸಿದ್ದರಾಮಯ್ಯ

ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲಾಗದ ದುರ್ಬಲ ಸಿಎಂ ಸಿದ್ದರಾಮಯ್ಯ ಬೆಂಗಳೂರು,ಮಾ.23- ಶಾಸಕರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲಾಗದೆ, 90ಕ್ಕೂ ಹೆಚ್ಚು ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ, ಗೂಟದ ಕಾರು ನೀಡಿ ಅವರನ್ನು ಸಮಾಧಾನಪಡಿಸಬೇಕಾದ ದಯನೀಯ ಸ್ಥಿತಿ ನಿಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಟ್ವೀಟ್ ಮಾಡಿರುವ ಅವರು, ತಾವು ಎಷ್ಟು ದುರ್ಬಲ ಮುಖ್ಯಮಂತ್ರಿ ಎಂದರೆ ಶಾಸಕರನ್ನು ಹಿಡಿತದಲ್ಲಿಡದೆ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ …

Read More »

25,000 ಹಣ ನೀಡಿ ಗೆಲ್ಲುವಂತೆ ಶುಭ ಹಾರೈಸಿದ ಚುರುಮುರಿ ವ್ಯಾಪಾರಿ

ಚಿಕ್ಕಮಗಳೂರು,ಮಾ.23- ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತ ಹಾಗೂ ಚುರುಮುರಿ ವ್ಯಾಪಾರಿಯೋರ್ವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ 25,000 ಹಣ ನೀಡಿ ಗೆಲ್ಲುವಂತೆ ಶುಭ ಹಾರೈಸಿದರು. ಕೋಟಾ ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರು ತಾಲ್ಲೂಕಿನ ವಿವಿಧ ಭಾಗದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಈ ವೇಳೆ ಪ್ರಚಾರಕ್ಕೆಂದು ಹೋದಾಗ ಹೊರವಲಯದ ತೇಗೂರು ಸರ್ಕಲ್‍ನಲ್ಲಿನ ಚುರುಮುರಿ ವ್ಯಾಪಾರಿ ಲೊಕೇಶ್ ಬಾಬು ಅವರು ಕೋಟಾ ಶ್ರೀನಿವಾಸ್ ಪೂಜಾರಿಗೆ 25 …

Read More »

ರಾಜ್ಯದಲ್ಲಿ ಕಾಂಗ್ರೆಸ್ ಒಂದು ಕ್ಷೇತ್ರದಲ್ಲೂ ಕೂಡ ಗೆಲ್ಲಲ್ಲ : ವಿಜಯೇಂದ್ರ

ಬೆಂಗಳೂರು,ಮಾ.23- ಪ್ರಧಾನಿ ನರೇಂದ್ರಮೋದಿ ಅವರ ಜನಪ್ರಿಯತೆ, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ರಾಜ್ಯದ ಯಾವುದೇ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವೇ ಇಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.   ಹೋಟೆಲ್ ಜಿ.ಎಂ. ರಿಜಾಯ್ಸ್ ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದು 10 ವರ್ಷಗಳು ಕಳೆದರೂ ನರೇಂದ್ರ ಮೋದಿಜೀ ಅವರ ಜನಪ್ರಿಯತೆ …

Read More »

ಮುಸಾಫಿರ್ ಮತ್ತು ಹುಸೇನ್ ಶಬೀದ್ ರಾಮೇಶ್ವರಂ ಕೆಫೆ ಸ್ಪೋಟದ ರೂವಾರಿಗಳು

ನವದೆಹಲಿ,ಮಾ.23- ಕರ್ನಾಟಕದ ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದ ರೂವಾರಿಗಳು ಮುಸಾಫಿರ್ ಮತ್ತು ಹುಸೇನ್ ಶಬೀದ್ ಎಂಬುದು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ತನಿಖೆಯಿಂದ ದೃಢಪಟ್ಟಿದೆ. ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ನಿವಾಸಿಗಳಾದ ಈ ಇಬ್ಬರು ಶಂಕಿತ ಉಗ್ರರು ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಎನ್‍ಐಎಯ ಹಿಟ್ ಲಿಸ್ಟ್‍ನಲ್ಲಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಐಸಿಸ್ ಉಗ್ರಗಾಮಿ ಸಂಘಟನೆಗೆ ನಿರ್ದಿಷ್ಟ ಸಮುದಾಯದ ವಿದ್ಯಾವಂತ ಮತ್ತು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಯುವಕರನ್ನು …

Read More »

ಗಣಿ ಇಲಾಖೆ ಡಿಡಿ ಹುದ್ದೆ ರದ್ದು

ಚಾಮರಾಜನಗರ, ಮಾರ್ಚ್‌, 23: ಉತ್ಕೃಷ್ಟ ಮಟ್ಟದ ಕರಿಕಲ್ಲಿಗೆ ಹೆಸರಾಗಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ರಾಜಧನ, ಡಿಎಂಎಫ್ ಸಂಗ್ರಹಣೆ ನಿರೀಕ್ಷೆ ಮಟ್ಟದಲ್ಲಿರದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರ ಹುದ್ದೆಯನ್ನು ರದ್ದು ಪಡಿಸಲಾಗಿದೆ. ಕಳೆದ ಮಾರ್ಚ್‌ 20ರಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಅಧೀನ ಕಾರ್ಯದರ್ಶಿ ಎಸ್.ಸುಮ ಗಣಿ ಇಲಾಖೆ ಉಪ ನಿರ್ದೇಶಕರ ಹುದ್ದೆ ನಿವಿಕರಿಸಿ ಹಿರಿಯ ಭೂ ವಿಜ್ಞಾನಿ ಹುದ್ದೆಯನ್ನಾಗಿ ಪರಿವರ್ತಿಸಲಾಗಿದೆ. ಕರ್ನಾಟಕ ಉಪ ಖನಿಜ ರಿಯಾಯಿತಿ …

Read More »

ಕಾಂಗ್ರೆಸ್ ಪ್ರಚಾರಕ್ಕೆ ನಟಿ ರಮ್ಯಾ ಎಂಟ್ರಿ

ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲು ಸ್ಟಾರ್ ಕಾಂಪೈನರ್ ಗಳ ಲಿಸ್ಟ್ ರೆಡಿಯಾಗಿದೆ. ಈಗ ಸ್ಟಾರ್ ಕಾಂಪೈನರ್ ಗಳ ಪಟ್ಟಿಯಲ್ಲಿ ರಮ್ಯಾ ಹೆಸರೂ ಇದೆ ಎನ್ನಲಾಗಿದೆ. ನಟಿ ರಮ್ಯಾ ಈ ಹಿಂದೆ ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿದ್ದವರು, ಸಂಸದರಾಗಿಯೂ ಆಯ್ಕೆಯಾಗಿದ್ದರು. ಆದರೆ ಅದಾದ ಬಳಿಕ ರಮ್ಯಾ ರಾಜಕೀಯ, ಸಿನಿಮಾದಿಂದ ದೂರವುಳಿದಿದ್ದರು. ಈ ನಡುವೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಸ್ಟಾರ್ ಪ್ರಚಾರಕಿಯಾಗಿದ್ದರು. ಇದೀಗ ರಮ್ಯಾರನ್ನು ಮಂಡ್ಯ …

Read More »