Breaking News
Home / ರಾಜ್ಯ (page 51)

ರಾಜ್ಯ

ಕೇಜ್ರಿವಾಲ್ ಬಂಧನ, ಆದ್ರೂ ದೆಹಲಿಗೆ ಅವರೇ ಸಿಎಂ! ಜೈಲಿನಿಂದಲೇ ಅಧಿಕಾರ ನಡೆಸುತ್ತೇವೆಂದ AAP

ನವದೆಹಲಿ: ದೆಹಲಿ ಅಬಕಾರಿ ನೀತಿ (Delhi Liquor Case) ಪ್ರಕರಣದಲ್ಲಿ ಜಾರಿನಿರ್ದೇಶನಾಲಯ (Enforcement Directorate) ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ರನ್ನು (Arvind Kejriwal) ಗುರುವಾರ ಬಂಧಿಸಿದೆ. ಅವರ ಮನೆಯಲ್ಲಿ ಎರಡು ಗಂಟೆ ವಿಚಾರಣೆ ನಡೆಸಿದ ನಂತರ ಅವರನ್ನ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರಾದ ಎಎಪಿಯ 4ನೇ ನಾಯಕರಾಗಿದ್ದಾರೆ. ಇನ್ನು ಇಡಿ ಕೇಜ್ರಿವಾಲ್​ರನ್ನು ಬಂಧಿಸಿದ ನಂತರ ದೆಹಲಿ ಮುಖ್ಯಮಂತ್ರಿಯಾಗಿ (Delhi CM) ಮುಂದುವರಿಯಲಿದ್ದಾರೆ. ಸೆರಮನೆಯಲ್ಲಿದ್ದುಕೊಂಡೇ ಆಡಳಿತ ನಡೆಸುತ್ತಾರೆ …

Read More »

*ಬಿಜೆಪಿ ಟಿಕೆಟ್ ಯಾರಿಗೆ ನೀಡಿದ್ರೂ ಅವರ ಗೆಲುವಿಗೆ ಶ್ರಮಿಸುತ್ತೇವೆ.

ಬಿಜೆಪಿ ಹೈ ಕಮಾಂಡ್ ನಿರ್ಣಯಕ್ಕೆ ಬದ್ಧರಾಗಿ ಚುನಾವಣೆಯನ್ನು ಎದುರಿಸೋಣ- ಶಾಸಕ ಬಾಲಚಂದ್ರ ಜಾರಕಿಹೊಳಿ *ಮೋದಿ ಮತ್ತೊಮ್ಮೆ ಪ್ರಧಾನಿ*- *ಕಲ್ಲೊಳ್ಳಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯು ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದ್ದು, ಪಕ್ಷದ ಹೈಕಮಾಂಡ್ ಯಾರಿಗೆ ಟಿಕೇಟ್ ನೀಡಿದರೂ ಎಲ್ಲರೂ ಒಗ್ಗಟ್ಟಾಗಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಗುರುವಾರದಂದು ತಾಲೂಕಿನ ಕಲ್ಲೋಳಿ …

Read More »

ಮಗನಿಗೆ ಟಿಕೆಟ್ ಸಿಗುವ ಸಂತಸದಲ್ಲಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವಿಗೆ ಪೂರಕ ವಾತಾವರಣವಿದೆ ಎಂದರು!

ಬೆಂಗಳೂರು: ಇವತ್ತು ನಗರದಲ್ಲಿಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಅವರಿಗೆ ಸುದ್ದಿಗಾರರು ಏನ್ ಮೇಡಂ ಮಗನಿಗೆ ಲೋಕಸಭಾ ಚುನಾವಣೆಯಲ್ಲಿ (Lok Sabha polls) ಸ್ಪರ್ಧಿಸಲು ಟಿಕೆಟ್ ಸಿಕ್ಕೇ ಬಿಟ್ಟಿತು ಅಂದಾಗ ಮುಖದಲ್ಲಿ ಮಂದಹಾಸ! ಖುಷಿಯಿಂದ ಬೀಗುತ್ತಲೇ ಅವರು ಇನ್ನೂ ಅಧಿಕೃತ ಘೋಷಣೆ ಆಗಿಲ್ಲ, ತಾವೆಲ್ಲ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಮೀಟಿಂಗ್ ಗೆ ಬನ್ನಿ ಅಂತ ಕರೆಬಂದ ಕಾರಣ, ಹಿರಿಯರ ಆಶೀರ್ವಾದ ಪಡೆಯೋಣ ಅಂತ ಮಗನನ್ನು ಕರೆದುಕೊಂಡು ನಗರಕ್ಕೆ ಬಂದಿರುವುದಾಗಿ ಹೇಳಿದರು. ಬೆಳಗಾವಿ ಮತ್ತು …

Read More »

ಫಲಾನುಭವಿಗಳಿಗೆ ಬೇಸಿಗೆ ಶಾಕ್! ಶೇಕಡಾ 20ರಷ್ಟು ಮಂದಿಗೆ ಬಂದಿದೆ ಫುಲ್ ಬಿಲ್​!

ಬೆಂಗಳೂರು: ಕಾಂಗ್ರೆಸ್ ಸರ್ಕಾರದ (Congress Govt) ಗ್ಯಾರಂಟಿಗಳಲ್ಲಿ (Congress Guarantee) ಗೃಹಜ್ಯೋತಿ ಯೋಜನೆಯೂ (Gruha Jyothi Yojana) ಒಂದು. ಬೇಸಿಗೆ ಬಿಸಿಲು ಹೆಚ್ಚಾಗ್ತಿದ್ದಂತೆ ಜನರಿಗೆ ಕರೆಂಟ್‌ ಶಾಕ್ (Current Shock) ಸಿಕ್ಕಿದೆ. ಹೌದು ಗೃಹಜ್ಯೋತಿ ಗುಂಗಲ್ಲಿರುವ ಜನರಿಗೆ ಬೇಸಿಗೆ ಕಾಲ (Summer) ಶಾಕ್ ಕೊಟ್ಟಿದೆ. ಕಳೆದ ತಿಂಗಳು ಲೆಕ್ಕಕ್ಕೂ ಮೀರಿ ವಿದ್ಯುತ್ ಬಳಸಿರುವ ಹಿನ್ನೆಲೆ ಫಲಾನುಭವಿಗಳ ಪೈಕಿ ಶೇಕಡಾ 20 ರಷ್ಟು ಮಂದಿ ಸಂಪೂರ್ಣ ಬಿಲ್ ಪಾವತಿ ಟೆನ್ಷನ್‌ ಶುರುವಾಗಿದೆ. …

Read More »

I.N.D.I.A ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ತಡೆ; ಪ್ರಣಾಳಿಕೆಯಲ್ಲಿ ಡಿಎಂಕೆ ಘೋಷಣೆ

ಬೆಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ಇಂಡಿಯಾ ಒಕ್ಕೂಟ (I.N.D.I.A) ಗೆದ್ದು ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ (Karnataka) ಕಾವೇರಿ ನದಿಗೆ ನಿರ್ಮಿಸಲು ಯೋಜಿಸಿರುವ ಮೇಕೆದಾಟು ಅಣೆಕಟ್ಟು (Mekedatu) ಯೋಜನೆಯನ್ನು ತಡೆಯುವುದಾಗಿ ಡಿಎಂಕೆ ಪಕ್ಷ (DMK Party) ತನ್ನ ಪ್ರಣಾಳಿಕೆಯಲ್ಲಿ (DMK Manifesto) ಘೋಷಣೆ ಮಾಡಿದೆ. ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ವಿಪಕ್ಷ ನಾಯಕ ಆರ್ ಅಶೋಕ್ (R Ashok) ಅವರು, ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. …

Read More »

ಮಾಜಿ ಸಿಎಂ ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ; ಮಾರ್ಚ್​​​ 25ಕ್ಕೆ ಡಿಸ್ಚಾರ್ಜ್​​ ಸಾಧ್ಯತೆ!

ಬೆಂಗಳೂರು: ಮಾಜಿ ಸಿಎಂ‌ ಕುಮಾರಸ್ವಾಮಿ (HD Kumaraswamy) ಅವರಿಗೆ ಇಂದು ಯಶಸ್ವಿಯಾಗಿ ಹೃದಯ ಶಸ್ತ್ರ ಚಿಕಿತ್ಸೆ (Heart Surgery) ನಡೆಸಲಾಗಿದೆ. ಚೆನ್ನೈನ (Chennai) ಅಪೊಲೊ ಆಸ್ಪತ್ರೆಯಲ್ಲಿ (Apollo Hospital) ಎಚ್​ಡಿಕೆಗೆ ಚಿಕಿತ್ಸೆ ಮುಂದುವರೆದಿದ್ದು, ಮಾರ್ಚ್ 25ಕ್ಕೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಪಾಂಡವಪುರದಲ್ಲಿ ಮಾಹಿತಿ ನೀಡಿರುವ ಮಾಜಿ ಸಚಿವ ಸಿಎಸ್ ಪುಟ್ಟರಾಜು, ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಆಗಿದೆ. ಅಭಿಮಾನಿಗಳ ಪ್ರಾರ್ಥನೆ …

Read More »

ತಾಳಿ ಕಟ್ಟುವ ಶುಭ ವೇಳೆ ಬಂದ ಪ್ರಿಯಕರ; ಮಾಂಗಲ್ಯವೇ ಕಿತ್ಕೊಂಡ

ಹಾಸನ: ತಾಳಿ ಕಟ್ಟುವ ಶುಭ ವೇಳೆ ವಧುವಿನ (Bride) ಪ್ರಿಯಕರ ಆಗಮಿಸಿ ಗಲಾಟೆ ಮಾಡಿದ್ದರಿಂದ ಮದುವೆಯೊಂದು (Marriage) ಮುರಿದು ಬಿದ್ದಿದೆ. ಹಾಸನ ಜಿಲ್ಲೆಯ ಬೇಲೂರು (Beluru, Hassan) ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಇಂದು ಬೇಲೂರಿನ ಒಕ್ಕಲಿಗ ಸಮುದಾಯ ಭವನದಲ್ಲಿ ರೇವತಿ (ಹೆಸರು ಬದಲಾಯಿಸಲಾಗಿದೆ) ಎಂಬಾಕೆ ಮದುವೆ ಶಿವಮೊಗ್ಗ ಮೂಲದ ಪ್ರಮೋದ್‌ಕುಮಾರ್ ಎಂಬವರ ಜೊತೆ ನಿಗದಿಯಾಗಿತ್ತು. ಇನ್ನೇನು ತಾಳಿ ಕಟ್ಟುವ ವೇಳೆ ಕಲ್ಯಾಣಮಂಟಪಕ್ಕೆ ಬಂದ ನವೀನ್ ಮದುವೆಗೆ ಅಡ್ಡಿಪಡಿಸಿದ್ದಾನೆ. ನವೀನ್ …

Read More »

ED ಕ್ರಮ; ಕೇಜ್ರಿವಾಲ್ ಗೆ ಮಧ್ಯಂತರ ರಿಲೀಫ್

ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಇ.ಡಿ. ತನ್ನ ವಿರುದ್ಧ ಯಾವುದೇ ಬಲವಂತದ ಕ್ರಮ ಕೊಳ್ಳುವುದರ ವಿರುದ್ಧ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಆಲಿಸಿದ ದೆಹಲಿ ಹೈಕೋರ್ಟ್‌ನ ವಿಭಾಗೀಯ ಪೀಠ, “ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿ, ಈ ಹಂತದಲ್ಲಿ ಮಧ್ಯಂತರ ಪರಿಹಾರವನ್ನು ನೀಡಲು ನಾವು ಒಲವು ಹೊಂದಿಲ್ಲ ಎಂದು ಹೇಳಿದೆ. ನ್ಯಾಯಾಲಯವು ಈ ಹೊಸ ಮಧ್ಯಂತರ ಮನವಿಯ ಕುರಿತು ಇಡಿಯಿಂದ ಪ್ರತಿಕ್ರಿಯೆಯನ್ನು ಕೋರಿದ್ದು, ಏಪ್ರಿಲ್ 22 ಕ್ಕೆ ವಿಷಯವನ್ನು …

Read More »

ಎಸ್‌ ಬಿಐನಿಂದ ಚುನಾವಣಾ ಆಯೋಗಕ್ಕೆ ಎಲ್ಲಾ ಮಾಹಿತಿ ಸಲ್ಲಿಕೆ

ನವದೆಹಲಿ: ಚುನಾವಣಾ ಬಾಂಡ್‌ ಗಳಿಗೆ ಸಂಬಂಧಿಸಿದ ಅಂಕಿ-ಅಂಶಗಳ ಸಹಿತ ಸಂಪೂರ್ಣ ಮಾಹಿತಿಯನ್ನು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಗುರುವಾರ (ಮಾರ್ಚ್‌ 21) ಸುಪ್ರೀಂಕೋರ್ಟ್‌ ಆದೇಶದಂತೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವುದಾಗಿ ತಿಳಿಸಿದೆ. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಚುನಾವಣಾ ಬಾಂಡ್‌ ಗಳಿಗೆ ಸಂಬಂಧಿಸಿದಂತೆ ತನ್ನಲ್ಲಿರುವ ಎಲ್ಲಾ ವಿವರಗಳನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವುದಾಗಿ ಸ್ಟೇಟ್‌ ಬ್ಯಾಂಕ್‌ ಅಧ್ಯಕ್ಷ ದಿನೇಶ್‌ ಕುಮಾರ್‌ ಖಾರಾ ಸುಪ್ರೀಂಗೆ ಸಲ್ಲಿಸಿರುವ ಅಫಿಡವಿತ್‌ ನಲ್ಲಿ ಮಾಹಿತಿ ನೀಡಿದೆ. ಈ ಮೊದಲು …

Read More »

ಕ್ಷೇತ್ರ – ಸಂಭವನೀಯ ಅಭ್ಯರ್ಥಿ

ಕ್ಷೇತ್ರ – ಸಂಭವನೀಯ ಅಭ್ಯರ್ಥಿ ಚಿತ್ರದುರ್ಗ – ಚಂದ್ರಪ್ಪ ರಾಯಚೂರು – ಕುಮಾರ್ ನಾಯಕ್ ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್ ಚಿಕ್ಕೋಡಿ – ಪ್ರಿಯಾಂಕ ಜಾರಕಿಹೊಳಿ ಬಾಗಲಕೋಟೆ – ಸಂಯುಕ್ತ ಪಾಟೀಲ್ ಧಾರವಾಡ – ವಿನೋದ್ ಅಸೋಟಿ ಕೊಪ್ಪಳ – ರಾಜಶೇಖರ್ ಹಿಟ್ನಾಳ್ ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ ಬೀದರ್ – ಸಾಗರ್ ಖಂಡ್ರೆ ಮೈಸೂರು – ಎಂ.ಲಕ್ಷ್ಮಣ್ ದಕ್ಷಿಣ ಕನ್ನಡ – ಪದ್ಮರಾಜ್ ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್ …

Read More »