Breaking News
Home / ರಾಜ್ಯ (page 522)

ರಾಜ್ಯ

2,000 ರೂ. ಮುಖಬೆಲೆಯ ನೋಟು ಹಿಂಪಡೆದ ಆರ್​ಬಿಐ ನಿರ್ಧಾರದ ಹಿಂದಿನ ಲೆಕ್ಕಾಚಾರಗಳಿವು..

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಅಚ್ಚರಿಯ ನಿರ್ಧಾರವೊಂದನ್ನು ಕೈಗೊಂಡಿದೆ. ಚಲಾವಣೆಯಲ್ಲಿರುವ 2,000 ರೂಪಾಯಿ ನೋಟುಗಳನ್ನು ಹಿಂಪಡೆಯಲು ಆರ್​ಬಿಐ ನಿರ್ಧರಿಸಿದೆ. ನಾಲ್ಕು ತಿಂಗಳ ಅವಧಿಯಲ್ಲಿ ಈ 2,000 ಮುಖಬೆಲೆಯ ನೋಟುಗಳನ್ನು ಠೇವಣಿ ಮಾಡಲು ಸಾರ್ವಜನಿಕರಿಗೆ ಸೂಚಿಸಿದೆ. ಷೇರುಪೇಟೆಗಳ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದನ್ನು ತಪ್ಪಿಸಲು ಆರ್​ಬಿಐ ಶುಕ್ರವಾರ ಸಂಜೆ ಪ್ರಕಟಿಸಿದ ನಿರ್ಧಾರವು ಅನೇಕ ಜನರನ್ನು ಆಶ್ಚರ್ಯಗೊಳಿಸಿತು. ವಿರೋಧ ಪಕ್ಷವಾದ ಕಾಂಗ್ರೆಸ್ ಪಕ್ಷವು 2016ರಲ್ಲಿ ನೋಟು ಅಮಾನ್ಯೀಕರಣ ಅಥವಾ ನೋಟು ನಿಷೇಧದ ನಿರ್ಧಾರಕ್ಕೆ …

Read More »

ರಾಜ್ಯದ ನೂತನಮಂತ್ರಿಯಾಗಿಸತೀಶ್ ಜಾರಕಿಹೊಳಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನಮಂತ್ರಿಯಾಗಿ ಸತೀಶ್ ಜಾರಕಿಹೊಳಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.   ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿಸತೀಶ್ ಜಾರಕಿಹೊಳಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. 

Read More »

ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಡಿ.ಕೆ.ಶಿವಕುಮಾರ್ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Read More »

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದಿರುವ ಪ್ರಮಾನವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಸಿದ್ದರಾಮಯ್ಯ ಸಿಎಂ ಆಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

Read More »

ಚುನಾವಣೆ ನಂತರ ಮತ್ತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಪ್ರತಿ ಶನಿವಾರ ಮತ್ತೆ ಅನ್ನ ಸಂತರ್ಪಣೆ ಪ್ರಾರಂಭ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ಶ್ರೀ ವಿಠ್ಠಲ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ಸರ್ವೆ ಮಾಡಲು ಲಂಚ ಪಡೆಯುತ್ತಿದ್ದ ಚಿಕ್ಕೋಡಿಯ ಭೂ ಮಾಪನ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆ

ಚಿಕ್ಕೋಡಿ: ಸರ್ವೆ ಮಾಡಲು ಲಂಚ ಪಡೆಯುತ್ತಿದ್ದ ಚಿಕ್ಕೋಡಿಯ ಭೂ ಮಾಪನ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭೂಮಾಪನ ಇಲಾಖೆಯ ಸೂಪರ್ ವೈಸರ್ ಎಸ್.ಎಂ.ಕಲ್ಯಾಣ ಶೆಟ್ಟಿ ಲೋಕಾಯುಕ್ತ ಬಲೆಗೆ ಬಿದ್ದವರು. 6 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ಸಿದ್ದಪ್ಪ ಪೂಜಾರಿ ಎನ್ನುವವರಿಂದ ಸರ್ವೆ ಕಾರ್ಯಕ್ಕಾಗಿ ಲಂಚ ಪಡೆಯುತ್ತಿದ್ದರು. ವಿವರ: ಜಮೀನುಗಳ 11ಇ ನಕ್ಷೆ ಅವಧಿ ವಿಸ್ತರಿಸಿ ಕೊಡಲು ಲಂಚ ಸ್ವೀಕರಿಸುವ ವೇಳೆ ಚಿಕ್ಕೋಡಿಯ …

Read More »

ಅಕ್ರಮ‌ ಸಂಬಂಧ ಆರೋಪಿಸಿ, ಮಹಿಳೆ ಸಂಬಂಧಿಕರಿಂದ ಗುತ್ತಿಗೆದಾರನ ಮೇಲೆ ಹಲ್ಲೆ

ಕೊಡಗು: ವಿವಾಹಿತ ಮಹಿಳೆ‌ ಜೊತೆ ಅಕ್ರಮ‌ ಸಂಬಂಧ ಆರೋಪಿಸಿ, ಮಹಿಳೆ ಸಂಬಂಧಿಕರಿಂದ ಗುತ್ತಿಗೆದಾರನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕುಶಾಲನಗರ(Kushalnagar) ಪಟ್ಟಣದಲ್ಲಿ ನಡೆದಿದೆ. ಗುತ್ತಿಗೆದಾರ ಸಂಪತ್ ಹಲ್ಲೆಗೊಳಗಾದ ವ್ಯಕ್ತಿ. ಹೌದು ಮಹಿಳೆಯ ಮನೆಯಲ್ಲಿದ್ದ ಸಂದರ್ಭದಲ್ಲಿ ಆಕೆಯ ಸಂಬಂಧಿಕರು ಇತನನ್ನ ರೆಡ್​ಹ್ಯಾಂಡ್​ ಆಗಿ ಹಿಡಿದು, ಹಲ್ಲೆ ಮಾಡಿ, ಜೊತೆಗೆ ಸಂಪತ್ ವಿರುದ್ಧ ಕುಶಾಲನಗರ ಪಟ್ಟಣ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ. ಇನ್ನು ಈ​ ಹಲ್ಲೆಗೊಳಗಾಗಿದ್ದ ಸಂಪತ್ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದ, ಮಾಜಿ ಶಾಸಕ‌ …

Read More »

ನಾನು ಜೀವನದಲ್ಲಿ ಏನೇ ಕಳೆದುಕೊಂಡಿರಬಹುದು. ಆದರೆ, ನಗುವನ್ನು ಕಳೆದುಕೊಂಡಿಲ್ಲ’ ಎಂದ ರವಿಚಂದ್ರನ್

ನಾನು ಜೀವನದಲ್ಲಿ ಏನೇ ಕಳೆದುಕೊಂಡಿರಬಹುದು. ಆದರೆ, ನಗುವನ್ನು ಕಳೆದುಕೊಂಡಿಲ್ಲ’ ಎಂದು ರವಿಚಂದ್ರನ್ ಹೇಳಿದ್ದಾರೆ. ರವಿಚಂದ್ರನ್ ಅವರು ಕನ್ನಡದಲ್ಲಿ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದಾರೆ. ಹಲವು ಏಳುಬೀಳುಗಳನ್ನು ಅವರು ಕಂಡಿದ್ದಾರೆ. ರವಿಚಂದ್ರನ್ ನಟನೆಯ ‘ಜಡ್ಜ್​ಮೆಂಟ್ ಡೇ’ ಸಿನಿಮಾದ (Judgment Day) ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ಮಾತನಾಡಿದ ರವಿಚಂದ್ರನ್ ಅವರು, ‘ನಾನು ಜೀವನದಲ್ಲಿ ಏನೇ ಕಳೆದುಕೊಂಡಿರಬಹುದು. ಆದರೆ, ನಗುವನ್ನು ಕಳೆದುಕೊಂಡಿಲ್ಲ’ ಎಂದರು.

Read More »

ಪವಿತ್ರಾ ಲೋಕೇಶ್ ಹಾಗೂ ತಮ್ಮ ಸಂಬಂಧದ ಬಗ್ಗೆ ಸತ್ಯ ನುಡಿದ ನಟ ನರೇಶ್

Pavitra Lokesh-Naresh: ನರೇಶ್ ಹಾಗೂ ಪವಿತ್ರಾ ಲೋಕೇಶ್ ಸಂಬಂಧದ ಬಗ್ಗೆ ಕಳೆದ ವರ್ಷ ಬಹುವಾಗಿ ಸುದ್ದಿಯಾಗಿತ್ತು. ಇದೀಗ ನಟ ನರೇಶ್ ತಮ್ಮ ಹಾಗೂ ಪವಿತ್ರಾ ಲೋಕೇಶ್ ಸಂಬಂಧದ ಬಗ್ಗೆ ಸತ್ಯ ನುಡಿದಿದ್ದಾರೆ.ತೆಲುಗು ನಟ ನರೇಶ್ (Naresh) ಹಾಗೂ ಪವಿತ್ರಾ ಲೋಕೇಶ್ (Pavitra Lokesh) ಅವರ ಸಂಬಂಧದ ಕುರಿತು ಕಳೆದ ವರ್ಷ ಬಹುವಾಗಿ ಸುದ್ದಿಯಾಗಿತ್ತು. ನರೇಶ್​ರ ಮೂರನೇ ಪತ್ನಿ ರಮ್ಯಾ ರಘುಪತಿ ಕರ್ನಾಟಕದ ಮಾಧ್ಯಮಗಳ ಮುಂದೆ ಬಂದು ತಮಗೆ ನರೇಶ್ ಅನ್ಯಾಯ ಮಾಡಿದ್ದಾರೆಂದು, ತಮ್ಮ ಸಂಸಾರ ಹಾಳಾಗಲು …

Read More »

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಜತೆಗೆ 8 ಸಚಿವರೂ ಪ್ರಮಾಣವಚನ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ದರಾಮಯ್ಯ (Siddaramaiah) ಅವರು ಹಾಗೂ ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಮೇ 20) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಪದಗ್ರಹಣ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ (Thawar Chand Gehlot) ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. 10 ಮಂದಿ ಪ್ರಮಾಣವಚನ ಕಾಂಗ್ರೆಸ್​​ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಸೇರಿದಂತೆ …

Read More »