ನವದೆಹಲಿ: ತನ್ನ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಸಂಸದ ಶಶಿ ತರೂರ್ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ನಡೆಸಲಿದೆ. ‘ನರೇಂದ್ರ ಮೋದಿ ಶಿವಲಿಂಗದ ಮೇಲೆ ಕುಳಿತ ಚೇಳು ಇದ್ದಂತೆ’ ಎಂದು ಆರ್‌ಎಸ್‌ಎಸ್ ನಾಯಕರೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ತರೂರ್ ಭಾಷಣ ಮಾಡಿದ್ದರು. ಈ ಸಂಬಂಧ ತರೂರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಸೆ. 10ರಂದು ಸುಪ್ರೀಂಕೋರ್ಟ್ ತಡೆಯಾಜ್ಞೆ …
Read More »ಬಿತ್ತನೆ ಬೀಜ: ದರದಲ್ಲಿ ಏರಿಳಿತ
ಬೆಳಗಾವಿ: ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳಾದ ರಾಗಿ, ಗೋಧಿ ಮತ್ತು ಕಡಲೆ ದರ ತುಸು ಹೆಚ್ಚಾಗಿದೆ. ಜೋಳ, ಶೇಂಗಾ ಮತ್ತು ಕುಸುಬೆ ಬೀಜಗಳ ದರ ಕಡಿಮೆಯಾಗಿದೆ. ಉತ್ತರ ಕರ್ನಾಟಕ ಭಾಗದ ರೈತರಿಗೆ ತುಸು ಅನುಕೂಲವಾಗಿದ್ದರೆ, ದಕ್ಷಿಣ ಕರ್ನಾಟಕ ಭಾಗದವರಿಗೆ ದರದ ಬಿಸಿ ತಟ್ಟಿದೆ. ಕಳೆದ ವರ್ಷ ರಾಜ್ಯದ ಎಲ್ಲೆಡೆ ಬರಗಾಲ ಆವರಿಸಿದ್ದರಿಂದ ಬಿತ್ತನೆ ಬೀಜಗಳ ಕೊರತೆ ಉಂಟಾಗಿದೆ. ಕರ್ನಾಟಕ ರಾಜ್ಯ ಬೀಜ ನಿಗಮ, ರಾಷ್ಟ್ರೀಯ ಬೀಜ ನಿಗಮ ಹಾಗೂ ಕರ್ನಾಟಕ ರಾಜ್ಯ …
Read More »ಸಿಎಂ ಸಿದ್ದರಾಮಯ್ಯಗೆ ಇದು ಕೊನೆಯ ‘ದಸರಾ’ : ಶಾಸಕ ಮಹೇಶ್ ಟೆಂಗಿನಕಾಯಿ ಸ್ಪೋಟಕ ಭವಿಷ್ಯ!
ಹುಬ್ಬಳ್ಳಿ : ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ರಾಜಿನಾಮೆ ನೀಡಿ ಎಂದು ವಿಪಕ್ಷಗಳು ಆಗ್ರಹಿಸುತ್ತಿದ್ದರೆ. ಇನ್ನೊಂದೆಡೆ ನಾನು ಯಾವುದೇ ತಪ್ಪು ಮಾಡಿಲ್ಲ ರಾಜೀನಾಮೆ ನೀಡಲ್ಲ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಇದರ ಮಧ್ಯ ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ಇದು ಸಿದ್ದರಾಮಯ್ಯ ಅವರಿಗೆ ಕೊನೆಯ ದಸರಾ ಹಾಗೂ ವಿಜಯದಶಮಿ ಆಗಲಿದ್ದು, ಬಳಿಕ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕೊಡುತ್ತಾರೆ ಎಂದು ಸ್ಪೋಟಕ ಭವಿಷ್ಯ ನುಡಿದರು. …
Read More »ಕೇಂದ್ರ ಸಚಿವ `HDK’ ವಿರುದ್ಧ ವಿರುದ್ಧ ದೂರು ದಾಖಲಿಸಿದ ADGP ಚಂದ್ರಶೇಖರ್ : NCR ದಾಖಲು!
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಹಾಗೂ ಹೆಚ್ ಡಿಕೆ ಆಪ್ತ ಸುರೇಶ್ ಬಾಬು ವಿರುದ್ಧ ಎಸ್‌ಐಟಿಯ ಐಜಿಪಿ, ಐಪಿಎಸ್ ಅಧಿಕಾರಿ ಚಂದ್ರ ಶೇಖರ್ ಅವರು ಪೊಲೀಸರಿಗೆ ಬೆದರಿಕೆ, ಸುಳ್ಳು ಆರೋಪಗಳ ಬಗ್ಗೆ ದೂರು ನೀಡಿದ್ದಾರೆ. ಅವರ ದೂರು ಆಧರಿಸಿ, ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎನ್ ಸಿಆರ್ ದಾಖಲಾಗಿದೆ. ಸಂಜಯನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿರುವಂತ ಎಸ್‌ಐಟಿಯ ಐಜಿಪಿ ಚಂದ್ರ ಶೇಖರ್.ಎಂ ಅವರು, ನಾನು …
Read More »ವಿಶ್ವ ವಿಖ್ಯಾತ ಮೈಸೂರು ದಸರಾ `ಜಂಬೂಸವಾರಿ’ ಮೆರವಣಿಗೆಗೆ ಕ್ಷಣಗಣನೆ: ಇಲ್ಲಿದೆ ಇಂದಿನ ಕಾರ್ಯಕ್ರಮಗಳ ವಿವರ
ಮೈಸೂರು: ಇಂದು ನಡೆಯುವ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭಗೊಂಡಿದೆ. ಹಾಗಾದ್ರೇ ಇಂದಿನ ಕಾರ್ಯಕ್ರಮಗಳು ಏನು? ಯಾವ ಸಂದರ್ಭದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಆರಂಭಗೊಳ್ಳಲಿದೆ ಎನ್ನುವ ಸಂಪೂರ್ಣ ವಿವರ ಮುಂದಿದೆ ಓದಿ. ಹೀಗಿದೆ ಇಂದಿನ ಮೈಸೂರು ದಸರಾ ಜಂಬೂ ಸವಾರಿಯ ಕಾರ್ಯಕ್ರಮಗಳ ಸಂಪೂರ್ಣ ವಿವರ ಇಂದು ಮಧ್ಯಾಹ್ನ 1.41ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ …
Read More »ಅನ್ನಭಾಗ್ಯ ಯೋಜನೆಯ ಡಿಬಿಟಿ ಹಣ ಬಿಡುಗಡೆ: ಗುಡ್ನ್ಯೂಸ್ ಕೊಟ್ಟ ಮುನಿಯಪ್ಪ
ಕೋಲಾರ, ಅಕ್ಟೋಬರ್ 11:ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ ಮಹತ್ವದ ಯೋಜನೆಯಾಗಿದೆ. ಈ ಅನ್ನ ಭಾಗ್ಯ ಯೋಜನೆಯ ಡಿಬಿಟಿ ಹಣವನ್ನ ಸರ್ಕಾರ ಎರಡು ತಿಂಗಳಿನಿಂದ ಕೊಟ್ಟಿರಲಿಲ್ಲ. ಹೀಗಾಗಿ ಬಿಪಿಎಲ್ ಫಲಾನುಭವಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಹಣ ಬಿಡುಗಡೆ ಕುರಿತು ಮಹತ್ವದ ಮಾಹಿತಿಯನ್ನ ಸಚಿವ ಕೆ ಎಚ್ ಮುನಿಯಪ್ಪ ಅವರು ನೀಡಿದ್ದಾರೆ. ಈ ಕುರಿತು ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಸಚಿವ ಕೆ …
Read More »ದೇಶದಲ್ಲಿ ‘ನೇರ ತೆರಿಗೆ’ ಸಂಗ್ರಹದಲ್ಲಿ ಶೇ.18.4ರಷ್ಟು ಹೆಚ್ಚಳ |
ನವದೆಹಲಿ:ಮರುಪಾವತಿಯ ನಂತರ ಕೇಂದ್ರದ ನೇರ ತೆರಿಗೆ ಸಂಗ್ರಹವು ಏಪ್ರಿಲ್ 1-ಅಕ್ಟೋಬರ್ 10 ರಲ್ಲಿ 11.26 ಟ್ರಿಲಿಯನ್ ರೂ.ಗಳಷ್ಟಿದ್ದು, ಇದು ಪೂರ್ಣ ವರ್ಷದ ಗುರಿಯ 51% ರಷ್ಟಿದೆ ಎಂದು ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿ ಅಂಶಗಳು ತಿಳಿಸಿವೆ ಇಲ್ಲಿಯವರೆಗೆ ಸಂಗ್ರಹವು ವರ್ಷಕ್ಕೆ 18.4% ಹೆಚ್ಚಾಗಿದೆ, ಇದು ಪೂರ್ಣ ವರ್ಷದ ಬೆಳವಣಿಗೆಯ ಅಂದಾಜು 12.8% ಕ್ಕಿಂತ ಹೆಚ್ಚಾಗಿದೆ. ಇದು ಮುಂದುವರಿದರೆ, ನಿಜವಾದ ಸಂಗ್ರಹವು ಬಜೆಟ್ ಅಂದಾಜು 22.07 ಟ್ರಿಲಿಯನ್ ರೂ.ಗಳನ್ನು ಯೋಗ್ಯ ಅಂತರದಿಂದ …
Read More »ಸಂಧಿವಾತ ಕಾಯಿಲೆಗೆ ಚಿಕಿತ್ಸೆಯೇ ಮದ್ದು! ತಜ್ಞವೈದ್ಯೆ ಡಾ. ಅರ್ಚನಾ ಎಂ. ಉಪ್ಪಿನ ಅಭಿಮತ
ಪ್ರಸ್ತುತ ದಿನಗಳಲ್ಲಿ ಬಿಪಿ-ಶುಗರ್ ಸಮಸ್ಯೆಯಂತೆ ಅರ್ಥರೈಟಿಸ್ ( Arthritis ) , ರುಮಾಟಾಲಜಿ (ಸಂಧಿವಾತ/ ಕೀಲುವಾಯು) ಕಾಯಿಲೆ ಕೂಡ ಹೆಚ್ಚಿನ ಜನರಲ್ಲಿ ಸಾಮಾನ್ಯವಾಗಿ ಕಂಡು ಬರುತ್ತಿವೆ. ಸಂಧಿವಾತ ( Arthritis ) ವಯಸ್ಸಾದವರಲ್ಲಿ ಮಾತ್ರ ಕಾಣಿಸುತ್ತದೆ ಎನ್ನುವ ತಪ್ಪು ಕಲ್ಪನೆ ಬಹುತೇಕರಲ್ಲಿದೆ. ಆದರೆ, ಈ ಸಮಸ್ಯೆ ಎಲ್ಲ ವಯೋಮಾನದವರಲ್ಲೂ ಪರಿಣಾಮ ಬೀರುತ್ತಿದ್ದು, 10 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನೂ ಕಾಡುತ್ತಿದೆ. ಇಂತಹ ಕಾಯಿಲೆ ಲಕ್ಷಣ, ಪರಿಹಾರ, ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಚಿಕಿತ್ಸಾ ಪದ್ಧತಿಗಳ …
Read More »ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯಿತಿ ‘ಸದಸ್ಯ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ಗೌರವಧನ’ ಹೆಚ್ಚಳ!
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಸದಸ್ಯರು ಗೌರವಧನ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಇವರಿಗೆ ದಸರಾ ಹಬ್ಬದ ಹೊತ್ತಲ್ಲೇ ಗುಡ್ ನ್ಯೂಸ್ ಎನ್ನುವಂತೆ, ಗೌರವಧನ ಹೆಚ್ಚಳ ಕುರಿತು ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಇನ್ನೂ ನೌಕರರ ಮೇಲಿನ ಒತ್ತಡ ಕುರಿತು ಅಧ್ಯಯನ …
Read More »ಅನ್ನಭಾಗ್ಯ ಯೋಜನೆ ಅಕ್ಕಿ ಹಣ ಖಾತೆಗೆ ಜಮಾ!
ಕೋಲಾರ: ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಲಾಗಿತ್ತು. ಆದರೇ ಅಕ್ಕಿ ದೊರೆಯದ ಕಾರಣ, ಅಕ್ಕಿಯ ದರದಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೇ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿಲ್ಲ. ಇದಕ್ಕೆ ಸರ್ವರ್ ಸಮಸ್ಯೆ ಕಾರಣ, ಮುಂದಿನ ವಾರದಲ್ಲಿ ಜಮಾ ಆಗಲಿದೆ ಎಂಬುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ. ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು …
Read More »
Laxmi News 24×7