Breaking News
Home / ರಾಜ್ಯ (page 59)

ರಾಜ್ಯ

ಹಾಸನ, ಕೋಲಾರ, ಮಂಡ್ಯದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ : ಎಚ್ ಡಿ ಕುಮಾರಸ್ವಾಮಿ ಘೋಷಣೆ

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಸದ್ಯ ಬಿಜೆಪಿ ಜೆಡಿಎಸ್ ಗೆ ಮೂರು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದ್ದು ಹಾಸನ ಕೋಲಾರ ಹಾಗೂ ಮಂಡ್ಯ ಕ್ಷೇತ್ರಗಳಲ್ಲಿ ಈ ಬಾರಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಸ್ವಾಮಿ ಘೋಷಣೆ ಮಾಡಿದ್ದಾರೆ. ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವತಂತ್ರವಾಗಿ ಸ್ಪರ್ಧಿಸಿದರು ಹಾಸನ ಮಂಡ್ಯದಲ್ಲಿ ಸುಲಭವಾಗಿ …

Read More »

ಎಲೆಕ್ಷನ್​​​ ಟಿಕೆಟ್‌ಗಾಗಿ ನಡೆಯಿತು ಬೆಟ್ಟಿಂಗ್​​; ಅರ್ಧ ತಲೆಕೂದಲು ಮೀಸೆ ಬೋಳಿಸಿದ ವ್ಯಕ್ತಿ

ಲೋಕಸಭಾ ಚುನಾವಣೆಗೆ ಶ್ರೀಧರ್ ರೆಡ್ಡಿಗೆ ಪುಟ್ಟಪರ್ತಿಯ ಅಭ್ಯರ್ಥಿಯಾಗಿ ಟಿಕೆಟ್ ನೀಡಿರುವುದನ್ನು ಖಂಡಿಸಿ ಮಹೇಶ್ವರರೆಡ್ಡಿ ಎಂಬ ವ್ಯಕ್ತಿ ತನ್ನ ಅರ್ಧ ತಲೆಕೂದಲು ಹಾಗೂ ಮೀಸೆ ಬೋಳಿಸಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಪುಟ್ಟಪರ್ತಿಯ ಸತ್ಯಮ್ಮ ದೇವಸ್ಥಾನದ ಮುಂಭಾಗದಲ್ಲಿ ಮಹೇಶ್ವರರೆಡ್ಡಿ ಅರ್ಧ ಮೀಸೆ ಬೋಳಿಸಿದ್ದಾರೆ. ಆಂಧ್ರಪ್ರದೇಶ:ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಶ್ರೀಸತ್ಯಸಾಯಿ ಜಿಲ್ಲೆಯ ಪುಟ್ಟಪರ್ತಿಯ ವೈಸಿಪಿ ಟಿಕೆಟ್ ಶ್ರೀಧರ್ ರೆಡ್ಡಿಗೆ ಸಿಗುವುದಿಲ್ಲ ಎಂದು ವ್ಯಕ್ತಯೊಬ್ಬರು ಬೆಟ್ಟಿಂಗ್​​ ಹಾಕಿದ್ದರು. ಇದಲ್ಲದೇ …

Read More »

ಮಹಿಳೆಯರ ಸಬಲೀಕರಣದಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ

ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿ ಹಾಗೂ ಶ್ರೇಯೋಭಿವೃದ್ಧಿಗಾಗಿ ಸ್ವಾತಂತ್ರ್ಯದ ಪೂರ್ವದಿಂದಲೂ ಕಾಂಗ್ರೆಸ್ ಪಕ್ಷ ತನ್ನದೇ ಕೊಡುಗೆಯನ್ನು ನೀಡುತ್ತಾ ಬಂದಿದೆ. ದೇಶದ ಮಹಿಳೆಯರಿಗೆ ಶಕ್ತಿ ತುಂಬಿರುವ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Read More »

ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂ ತೆಗೆದುಕೊಂಡ ನಿರ್ಣಯದಿಂದ ಮೋದಿ ಮುಖವಾಡ ಕಳಚಿ ಬಿದ್ದಿದೆ: MB ಪಾಟೀಲ್

ಬೆಂಗಳೂರು: ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂ ಕೋರ್ಟ್ ತೆಗೆದುಕೊಂಡ ನಿರ್ಣಯದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೈತಿಕತೆಯ ಮುಖವಾಡ ಕಳಚಿ ಬಿದ್ದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆಸಿದರು. ಚುನಾವಣಾ ಬಾಂಡ್ ರೂಪದಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಒಂದಷ್ಟು ಹಣ ಬಂದಿದೆ. ಆದರೆ, ಅದು ಸಹಜವಾಗಿ ಬಂದಿರುವಂತದ್ದು. ಅದು ಯಾವುದೇ ಇಡಿ, ಸಿಬಿಐ ಇನ್ನಿತರ ಸಂಸ್ಥೆಗಳನ್ನು ಬಳಸಿಕೊಂಡು ಬೆದರಿಕೆ ಹಾಕಿ ವಸೂಲಿ ಮಾಡಿರುವಂತದ್ದಲ್ಲ ಎಂದು ಸಮರ್ಥಿಸಿಕೊಂಡರು .ಚುನಾವಣಾ ಬಾಂಡ್ …

Read More »

ಟೀ ಕುಡಿಸಲು ಎಂದು ಕರೆದೊಯ್ದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್

ರಾಮನಗರ, ಮಾರ್ಚ್​.18: ಹಾಸ್ಟಲ್‌ನಿಂದ ಕರೆದೊಯ್ದು 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 36 ವರ್ಷದ ವ್ಯಕ್ತಿ ಲೈಂಗಿಕ ಕಿರುಕುಳ ನೀಡಲಾಗಿರುವ ಘಟನೆ ನಡೆದಿದೆ. ಅಣ್ಣ ಎಂದು ಪರಿಚಯಿಸಿಕೊಂಡು ಟೀ ಕುಡಿಸಿಕೊಂಡು ಬರ್ತೇನೆ ಅಂತ ಅಪ್ರಾಪ್ತೆಯನ್ನು ಹಾಸ್ಟೆಲ್​ನಿಂದ ಕರೆದುಕೊಂಡು ಹೋಗಿ ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗುತ್ತಿದೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿಯನ್ನು ಬಂಧಿಸಲಾಗಿದೆ.ಇನ್ನು ಅಪರಿಚಿತ ವ್ಯಕ್ತಿ ಬಾಲಕಿಯನ್ನು ಕರೆದುಕೊಂಡು ಹೋಗಿ ಎರಡು ತಾಸು ಕಳೆದರೂ …

Read More »

ನೀರಿಗೆ ಸಮಸ್ಯೆ; ಇಂದು ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆ

ಬೆಂಗಳೂರು, ಮಾರ್ಚ್​.18: ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಸಮಸ್ಯೆ (Drinking Water Crisis) ಹಿನ್ನೆಲೆ ಇಂದು ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ (Siddaramaiah) ಮಹತ್ವದ ಸಭೆ ನಡೆಸಲಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ. ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಆಗಮಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರು ನಗರ ಡಿಸಿ, ಬಿಬಿಎಂಪಿ, ಬೆಂಗಳೂರು ಜಲಮಂಡಳಿ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಮಾ.5ರಂದು ರಾಜ್ಯದ …

Read More »

ದೇವಸ್ಥಾನದ ಒಡವೆ ,ಹಣ, ಕದಿಯುವ ಮುನ್ನ ದೇವರಲ್ಲಿ ಪ್ರಾರ್ಥನೆ ಮಾಡಿದ ಕಳ್ಳ

ದೇವಸ್ಥಾನದ ಹುಂಡಿಯಲ್ಲಿದ್ದ ಹಣ, ಒಡವೆಗಳನ್ನು ಕದಿಯುವ ಮುನ್ನ ಕಳ್ಳನೊಬ್ಬ ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಜಸ್ಥಾನದ ಅಲ್ವಾರ್‌ನ ವ್ಯಕ್ತಿಯೊಬ್ಬ ದೇವಸ್ಥಾನಕ್ಕೆ ನುಗ್ಗಿ ಪೂಜೆ ಸಲ್ಲಿಸಿ ಹಣ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ವ್ಯಕ್ತಿಯನ್ನು ಗೋಪೇಶ್ ಶರ್ಮಾ (37) ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ ತೆಗೆದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅಲ್ವಾರ್‌ನ ಆದರ್ಶ ನಗರ ಪ್ರದೇಶದ ದೇವಸ್ಥಾನದಲ್ಲಿ ಶರ್ಮಾ ಪ್ರಾರ್ಥನೆ ಸಲ್ಲಿಸಿ ಕೊನೆಗೆ ಹುಂಡಿಯಲ್ಲಿದ್ದ ಹಣವನ್ನು ದೋಚಿದ್ದಾನೆ. …

Read More »

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಸಾವು,

ಬೆಳಗಾವಿ ತಾಲೂಕಿನ ಕಿಣೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಮೃತಪಟ್ಟಿದ್ದಾರೆ, ತೀವ್ರ ರಕ್ತಸ್ರಾವವಾದ ಕಾರಣ ಬೇರೆ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಮಗು ಹಾಗೂ ತಾಯಿ ಇಬ್ಬರೂ ಮೃತಪಟ್ಟಿದ್ದಾರೆ. ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ, ಮಾರ್ಚ್​.18: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ (Doctors Negligence). ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ಲಕ್ಷ್ಮೀ ಹಳ್ಳಿ( …

Read More »

ಎಲೆಕ್ಷನ್​​​ ಟಿಕೆಟ್‌ ಬೆಟ್ಟಿಂಗ್​​; ಅರ್ಧ ತಲೆಕೂದಲು ಮೀಸೆ ಬೋಳಿಸಿದ ವ್ಯಕ್ತಿ

ಆಂಧ್ರಪ್ರದೇಶ: ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಶ್ರೀಸತ್ಯಸಾಯಿ ಜಿಲ್ಲೆಯ ಪುಟ್ಟಪರ್ತಿಯ ವೈಸಿಪಿ ಟಿಕೆಟ್ ಶ್ರೀಧರ್ ರೆಡ್ಡಿಗೆ ಸಿಗುವುದಿಲ್ಲ ಎಂದು ವ್ಯಕ್ತಯೊಬ್ಬರು ಬೆಟ್ಟಿಂಗ್​​ ಹಾಕಿದ್ದರು. ಇದಲ್ಲದೇ ಶ್ರೀಧರ್ ರೆಡ್ಡಿಗೆ ವೈಸಿಪಿ ಟಿಕೆಟ್ ಕೊಟ್ಟರೆ ,ಅರ್ಧ ತಲೆಕೂದಲು ಮತ್ತು ಅರ್ಧ ಮೀಸೆ ತೆಗೆಸುತ್ತೇನೆ ಎಂದು ಪಣತೊಟ್ಟಿದ್ದರು . ಅಂತಿಮವಾಗಿ ಪುಟ್ಟಪರ್ತಿ ವೈಸಿಪಿ ಟಿಕೆಟ್‌ಗೆ ಶ್ರೀಧರ್ ರೆಡ್ಡಿ ಹೆಸರನ್ನು ವೈಸಿಪಿ ಘೋಷಿಸಿದೆ. ಶ್ರೀಧರ್ ರೆಡ್ಡಿಗೆ ಟಿಕೆಟ್ ಸಿಕ್ಕಿರುವ ವಿಷಯ ತಿಳಿಯುತ್ತಿದ್ದಂತೆ ಮಹೇಶ್ವರ್ ರೆಡ್ಡಿ ಎಂಬ ವ್ಯಕ್ತಿ ತನ್ನ ಅರ್ಧ …

Read More »

ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ, ಎತ್ತರಕ್ಕೆ ಬೆಳೆಸಿದ್ದಾರೋ ಗೊತ್ತಾಗಲಿದೆ;ವಿಜಯೇಂದ್ರ

ಬಿಎಸ್​ ಯಡಿಯೂರಪ್ಪನವರು ಕುತ್ತಿಗೆ ಹಿಸುಕಿದ್ದಾರೋ ಇಲ್ಲ ಎತ್ತರಕ್ಕೆ ಬೆಳೆಸಿದ್ದಾರೋ ಎಂದು ಲೋಕಸಭೆ ಚುನಾವಣೆ ಮುಗಿದ ಮೇಲೆ ಗೊತ್ತಾಗಲಿದೆ. ಯಡಿಯೂರಪ್ಪ ಅವರಿಂದಲೇ ಕೆಲವರು ಮಂತ್ರಿ ಆಗಿದ್ದಾರೆ. ಯಡಿಯೂರಪ್ಪ ಅವರಿಂದಲೇ ಕೆಲವರು ಮಂತ್ರಿ ಆಗಿದ್ದಾರೆ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪಗೆ ಬಿಜೆಪಿ ರಾಜ್ಯಾಧ್ಯಕ್ಷ, ಬಿವೈ ವಿಜಯೇಂದ್ರ ಟಾಂಗ್​ ಕೊಟ್ಟರು. ಶಿವಮೊಗ್ಗ, ಮಾರ್ಚ್​ 18: ಮಾಜಿ ಸಚಿವ ಕೆಎಸ್​ ಈಶ್ವರಪ್ಪ (KS Eshwarappa) ಬಿಎಸ್​ ಯಡಿಯೂರಪ್ಪ (BS Yediyurappa) ಮತ್ತು ಪುತ್ರ ಬಿವೈ ವಿಜಯೇಂದ್ರ …

Read More »