Breaking News
Home / ರಾಜ್ಯ (page 618)

ರಾಜ್ಯ

ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷ ಪೂರೈಕೆ- ಸಾಧನೆ ಪಟ್ಟಿ ಬಿಡುಗಡೆ ಮಾಡಿದ ಲಖನ್ ಜಾರಕಿಹೋಳಿ

    ಗೋಕಾಕ್- ಲಖನ್ ಜಾರಕಿಹೋಳಿ ಅವರು ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷದ ಅವಧಿ ಪೂರೈಸಿದ್ದಾರೆ. ಈ ಸಂದರ್ಭದಲ್ಲಿ ಅವರು ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೈಗೊಂಡ ಅಭಿವೃದ್ಧಿ ಕಮಗಾರಿಗಳ ವಿವರ ಬಿಡುಗಡೆ ಮಾಡಿದ್ದಾರೆ   ವಿಧಾನಪರಿಷತ್ ಸದಸ್ಯರಾದ ನಂತರ ಬಿಡುಗಡೆಯಾದ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಒಟ್ಟು 2ಕೋಟಿ ರೂಪಾಯಿ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 1ಕೋಟಿ ರೂಪಾಯಿ …

Read More »

ಅನಗತ್ಯ ಕ್ಯಾತೆ; ರಾಜ್ಯದ ಎಲ್ಲೆಯಲ್ಲಿ ಮಹಾರಾಷ್ಟ್ರ ಯೋಜನೆ

ಭಾಷೆ-ಭೂಮಿ ವಿಚಾರದಲ್ಲಿ ಜನರ ಭಾವನೆಗಳನ್ನು ಕೆರಳಿಸಿ, ಅದನ್ನೇ ಬಂಡವಾಳ ಮಾಡಿಕೊಂಡು ರಾಜಕೀಯ ಲಾಭ ಪಡೆಯುವ ಹುನ್ನಾರ ಹೊಸದೇನಲ್ಲ. ಕರ್ನಾಟಕದ ಜತೆ ಗಡಿ ವಿವಾದ ಜೀವಂತ ಇರುವಾಗಲೇ, ಮಹಾರಾಷ್ಟ್ರ ಸರ್ಕಾರವು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುವಂತಹ ಪ್ರಯತ್ನಕ್ಕೆ ಕೈಹಾಕಿದೆ. ಅಷ್ಟೇ ಅಲ್ಲ, ಇನ್ನೊಂದು ರಾಜ್ಯದ ಪ್ರದೇಶದಲ್ಲಿ ನೇರವಾಗಿ ಹಸ್ತಕ್ಷೇಪ ಮಾಡುವಂತಹ ನಡೆ ಇದೆಂದು ಖಂಡನೆ ವ್ಯಕ್ತವಾಗಿದೆ. ಕರ್ನಾಟಕದ ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿನ 865 ಹಳ್ಳಿಗಳಲ್ಲಿನ ಮರಾಠಿಗರಿಗೆ ಮತ್ತು ಮರಾಠಿಯೇತರರಿಗೆ ಮಹಾತ್ಮ ಫುಲೆ ಜನಾರೋಗ್ಯ …

Read More »

ಫಕೀರನ ವೇಷದಲ್ಲಿ ಬಂದು ಮನೆಗೆ ಕನ್ನ ಹಾಕುತ್ತಿದ್ದ ಖದೀಮರು ಅಂದರ್; ಹೊಸಕೋಟೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ!

ಹೊಸಕೋಟೆ: ಹೊಸಕೋಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಖತರ್ನಾಕ್​ಕಳ್ಳರು ಫಕೀರರ ವೇಷ ಹಾಗೂ ಪಾಲಿಶ್ ಮಾಡುವ ನೆಪದಲ್ಲಿ ಮನೆಗಳಿಗೆ ಬಂದು ಕನ್ನ ಹಾಕುತ್ತಿದ್ದವನ್ನು ಬಂಧಿಸಿದ್ದಾರೆ. ಈ ಮೂರು ಜನ ಅಂತರ್​​ರಾಜ್ಯ ಕುಖ್ಯಾತ ಕಳ್ಳರನ್ನು ಪೊಲೀಸರು ಬಂದಿಸಿದ್ದಾರೆ. ಬಂಧಿತರಿಂದ ಒಟ್ಟು 32 ಲಕ್ಷ ಮೌಲ್ಯದ 502 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತರನ್ನು ಆರೋಪಿಗಳನ್ನು ಸೈಯದ್ ಆಲಿ, ಭರತ್ ಕುಮಾರ್, ಮತ್ತು ಆನಂದ್ ಎಂದು ಗುರುತಿಸಲಾಗಿದೆ. ಈ ಖದೀಮರು ಫಕೀರನ ವೇಶ …

Read More »

ಜುಲೈನಲ್ಲಿ ಕಾವೇರಿ 2.0 ಸಂಪೂರ್ಣ ಜಾರಿ: ಏಪ್ರಿಲ್, ಮೇ, ಜೂನ್‌ನಲ್ಲಿ ಎಲ್ಲೆಡೆ ಅನುಷ್ಠಾನ

ಬೆಂಗಳೂರು :ರಾಜ್ಯದಲ್ಲಿನ ಉಪ ನೋಂದಣಿ ಕಚೇರಿಗಳಲ್ಲಿ ಜೂ.30ರ ಒಳಗೆ ಕಾವೇರಿ 2.0 ತಂತ್ರಾಂಶ ಸಂಪೂರ್ಣ ಜಾರಿ ಮಾಡಲು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಯೋಜನೆ ರೂಪಿಸಿದೆ. ರಾಜ್ಯದ 292 ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕಾವೇರಿ 2.0 ಸಾಫ್ಟ್​ವೇರ್​ ಜಾರಿ ಕುರಿತು ದಿನಾಂಕ ನಿಗದಿ ಮಾಡಿದ್ದು, ಎರಡು ವಾರಗಳ ಕಾಲ ಪ್ರಯೋಗಿಕವಾಗಿ 35 ಜಿಲ್ಲೆಗಳಲ್ಲಿ (ಸಬ್ ರಿಜಿಸ್ಟ್ರಾರ್ ದಾಖಲೆಯಂತೆ) ಜೂನ್ ಅಂತ್ಯದವರೆಗೂ ಹಂತಹಂತವಾಗಿ ಜಾರಿಗೆ ತರಲಾಗುತ್ತದೆ. ಇದರಲ್ಲಿನ ಸಾಧನ-ಬಾಧಕಗಳನ್ನು ಅಧ್ಯಯನ ನಡೆಸಿ …

Read More »

ಸಾರಿಗೆ ನೌಕರರಿಗೂ ಸಂಬಳ ಹೆಚ್ಚಳ; ಮಾ.1ಕ್ಕೆ ಅನ್ವಯಿಸುವಂತೆ ಆದೇಶ ಜಾರಿ

ಬೆಂಗಳೂರು: ಸಂಬಳ ಹೆಚ್ಚಳಕ್ಕಾಗಿ ಸರ್ಕಾರಿ ನೌಕರರು ತಂಡೋಪತಂಡವಾಗಿ ಪ್ರತಿಭಟನೆ/ಮುಷ್ಕರ ನಡೆಸಿದ್ದು ಫಲ ಕೊಟ್ಟಿದ್ದು, ಇದೀಗ ಸಾರಿಗೆ ನೌಕರರ ವಿಷಯದಲ್ಲೂ ಅದು ನಿಜವಾಗಿದೆ. ನಾಲ್ಕೂ ನಿಗಮದ ಸಾರಿಗೆ ನೌಕರರ ವೇತನವನ್ನು ಸರ್ಕಾರ ಹೆಚ್ಚಳ ಮಾಡಿದೆ.   ವೇತನ ಹೆಚ್ಚಳವನ್ನೇ ಪ್ರಮುಖ ಬೇಡಿಕೆ ಆಗಿರಿಸಿಕೊಂಡು ಸಾರಿಗೆ ನೌಕರರು ಕೆಲವು ದಿನಗಳಿಂದ ಪ್ರತಿಭಟನೆ ನಡೆಸಿದ್ದು, ನೌಕರರು ಶೇ. 20 ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದರೂ ಕೊನೆಗೆ ಸರ್ಕಾರ ಶೇ. 15 ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. …

Read More »

ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿಯ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ

ಅಥಣಿ : ಬೆಳಗಾವಿ ಜಿಲ್ಲೆ ಅಥಣಿ (Athani) ತಾಲೂಕಿನ ತಾಂವಶಿ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿಯ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ ಮೃತ ಯುವಕ ಆಕಾಶ ಮಹಾದೇವ ಮಿರ್ಜಿ (22) ಎಂದು ತಿಳಿದುಬಂದಿದೆ. ಆಕಾಶ ಖಾಸಗಿ ಕಾಲೇಜಿನಲ್ಲಿ (Private College) ವಿದ್ಯಾಭ್ಯಾಸ ಮಾಡುತ್ತಿದ್ದನು. ನಿನ್ನೆ ರಾತ್ರಿ ತಾಂವಶಿ ಗ್ರಾಮದ ಅನಂತಪೂರ ರಸ್ತೆ ಪರಮಾನಂದ ತೋಟ ಹತ್ತಿರ ನೇಣಿಗೆ ಶರಣಾಗಿದ್ದಾನೆ.

Read More »

4 ವರ್ಷಗಳ ಬಳಿಕ ಬೆಂಗಳೂರಿನಲ್ಲಿ IPL ಪಂದ್ಯಗಳು: ಟಿಕೆಟ್​ ಖರೀದಿ ಜೋರು

ಬೆಂಗಳೂರು: ನಾಲ್ಕು ವರ್ಷಗಳ ಬಳಿಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಪಿಎಲ್​ ಪಂದ್ಯಗಳ ನಡೆಯಲಿದ್ದು, ಟಿಕೆಟ್​ ಖರೀದಿಗಾಗಿ ರಾಯಲ್​ ಚಾಲೆಂಜರ್ಸ್​ ಅಭಿಮಾನಿಗಳು ಟಿಕೆಟ್​ ಖರೀದಿಗಾಗಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಮುಂದೆ ಸಾಲುಗಟ್ಟಿ ನಿಂತಿದ್ದಾರೆ.   ಏಪ್ರಿಲ್ 2ರಂದು ಹಾಗೂ ಏಪ್ರಿಲ್​ 10 ರಂದು ನಡೆಯುವ ಎರಡು ಪಂದ್ಯಗಳಿಗಾಗಿ ಟಿಕೆಟ್ ಖರೀದಿಗೆ ಅಭಿಮಾನಿಗಳು ಸರದಿ ಸಾಲಿನಲ್ಲಿ ನಿಂತಿದ್ದಾರೆ. ಏಪ್ರಿಲ್ 2 ರಂದು ಆರ್​ಸಿಬಿ‌ ಹಾಗೂ ಮುಂಬೈ ನಡುವೆ ನಡೆಯಲಿದೆ ಮತ್ತು ಏಪ್ರಿಲ್ 10 ರಂದು …

Read More »

ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತೊಮ್ಮೆ ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ ಹಾಕಿದ್ದಾರೆ

ನವದೆಹಲಿ: ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತೊಮ್ಮೆ ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ ಹಾಕಿದ್ದಾರೆ . ಅವರು ಇತ್ತೀಚೆಗೆ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ಅವರ ಜೀವನದ ಗುರಿ ಎಂದು ಹೇಳಿದ್ದಾರೆ. ಕೃಷ್ಣಮೃಗವನ್ನು ಕೊಂದದ್ದಕ್ಕಾಗಿ ಸಲ್ಮಾನ್​ ಖಾನ್​ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆ ಎಂದು ಲಾರೆನ್ಸ್​ ಬಿಷ್ನೋಯ್​ ಹೇಳಿದರು. ‘ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಅವರು ಬಿಕಾನೇರ್‌ನಲ್ಲಿರುವ ನಮ್ಮ ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕು. …

Read More »

ಬೆಳಗಾವಿ: ಸೀಜ್ ಮಾಡಿದ್ದ ಸಾರಾಯಿ ಬಾಕ್ಸ್ ಗಳನ್ನೇ ಕದ್ದ ಅಬಕಾರಿ ಅಧಿಕಾರಿಗಳು

ಬೆಳಗಾವಿ: ಇದು ಬೇಲಿಯೇ ಎದ್ದು ಹೊಲಮೇಯ್ದ ಕಥೆ. ಜಪ್ತಿ ಮಾಡಿದ್ದ ಸಾರಾಯಿ ಬಾಕ್ಸ್ ಗಳ ಪೈಕಿ 301 ಬಾಕ್ಸ್ ಗಳನ್ನೇ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಳ್ಳತನ ಮಾಡಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಖಾನಾಪುರ ತಾಲೂಕಿನ ಮೋದೆಕೊಪ್ಪ ಗ್ರಾಮದ ಬಳಿ ಗೋವಾದಿಂದ ಸಾಗಿಸಲಾಗುತ್ತಿದ್ದ 753 ಸಾರಾಯಿ ಬಾಕ್ಸ್ ಗಳನ್ನು ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದರು. ಜಪ್ತಿಮಾಡಿದ್ದ ಮಾರನೇ ದಿನವೇ 301 ಬಾಕ್ಸ್ ಗಳನ್ನು ಅಬಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಳ್ಳತನ ಮಾಡುವ …

Read More »

ಅಕ್ಕಮಹಾದೇವಿಯವರ ಪ್ರತಿಮೆ ಸ್ಥಾಪನೆ: ಶಿವಶರಣರಿಗೆ ದೊಡ್ಡ ಕಾಣಿಕೆ: C,M,

ಶಿವಮೊಗ್ಗ : ಶಿವಶರಣೆ, ವೈಚಾರಿಕ ಕ್ರಾಂತಿ ನಡೆಸಿದ ಅಕ್ಕಮಹಾದೇವಿಯವರ ಪ್ರತಿಮೆ ಸ್ಥಾಪಿಸಿ, ಶಿವಶರಣರಿಗೆ ದೊಡ್ಡ ಕಾಣಿಕೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿಕಾರಿಪುರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಬಸವಕಲ್ಯಾಣ, ಉಡುತಡಿಯಲ್ಲಿ ಅವರ ಕೊಡುಗೆ ಇದೆ . ಕರ್ನಾಟಕದ ಜನತೆ ಇದಕ್ಕಾಗಿ ಯಡಿಯೂರಪ್ಪ ಅವರನ್ನು ಸದಾ ಸ್ಮರಿಸುತ್ತಾರೆ ಎಂದರು. ಪರಿಶೀಲನೆ 2018 ಕೆ.ಎಸ್.ಆರ್.ಟಿ. ಸಿ ಗಾರ್ಡ್ ಹಾಗೂ ತಾಂತ್ರಿಕ ಅಧಿಕಾರಿಗಳು ಹುದ್ದೆ ತುಂಬುವ …

Read More »