Breaking News
Home / ರಾಜ್ಯ (page 672)

ರಾಜ್ಯ

ಬಳ್ಳಾರಿಯಲ್ಲಿ 20 ಜನರ ಮೇಲೆ ಬೀದಿ ನಾಯಿ ದಾಳಿ, ನಾಲ್ವರು ಐಸಿಯುಗೆ ದಾಖಲು

ಬಳ್ಳಾರಿಯಲ್ಲಿ ರೇಬಿಸ್ ಸೋಂಕಿತ ನಾಯಿಯೊಂದು ಎರಡು ಮಕ್ಕಳನ್ನು ಮಾರಣಾಂತಿಕವಾಗಿ ಕಚ್ಚಿದ ಎರಡು ತಿಂಗಳ ನಂತರ, ಬೀದಿ ನಾಯಿಗಳ ಗುಂಪೊಂದು ನಗರದ ಮೂರು ವಿವಿಧ ಸ್ಥಳಗಳಲ್ಲಿ 20 ಜನರ ಮೇಲೆ ದಾಳಿ ಮಾಡಿದೆ. ಬಳ್ಳಾರಿ: ಬಳ್ಳಾರಿಯಲ್ಲಿ ರೇಬಿಸ್ ಸೋಂಕಿತ ನಾಯಿಯೊಂದು ಎರಡು ಮಕ್ಕಳನ್ನು ಮಾರಣಾಂತಿಕವಾಗಿ ಕಚ್ಚಿದ ಎರಡು ತಿಂಗಳ ನಂತರ, ಬೀದಿ ನಾಯಿಗಳ ಗುಂಪೊಂದು ನಗರದ ಮೂರು ವಿವಿಧ ಸ್ಥಳಗಳಲ್ಲಿ 20 ಜನರ ಮೇಲೆ ದಾಳಿ ಮಾಡಿದೆ. ನಾಯಿ ಕಚ್ಚಿದ ನಾಲ್ಕು …

Read More »

ಮಹದಾಯಿ ಯೋಜನೆಗೆ ನೀಡಿರುವ ಒಪ್ಪಿಗೆ ಹಿಂಪಡೆಯಿರಿ: ಕೇಂದ್ರದ ಮೇಲೆ ಹಲವು ಸಂಘಟನೆಗಳಿಂದ ಒತ್ತಡ

ಕಳಸಾ-ಬಂಡೂರಿ ಡಿಪಿಆರ್ಗೆ ನೀಡಲಾಗಿರುವ ಅನುಮೋದನೆಯನ್ನು ಹಿಂಪಡೆದುಕೊಳ್ಳಬೇಕೆಂದು ಕೇಂದ್ರ ಸರ್ಕಾರದ ಮೇಲೆ ಗೋವಾ ಸರ್ಕಾರವಷ್ಟೇ ಅಲ್ಲದೆ, ಹಲವು ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಒತ್ತಡ ಹೇರುತ್ತಿವೆ. ಬೆಳಗಾವಿ: ಕಳಸಾ-ಬಂಡೂರಿ ಡಿಪಿಆರ್ಗೆ ನೀಡಲಾಗಿರುವ ಅನುಮೋದನೆಯನ್ನು ಹಿಂಪಡೆದುಕೊಳ್ಳಬೇಕೆಂದು ಕೇಂದ್ರ ಸರ್ಕಾರದ ಮೇಲೆ ಗೋವಾ ಸರ್ಕಾರವಷ್ಟೇ ಅಲ್ಲದೆ, ಹಲವು ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಒತ್ತಡ ಹೇರುತ್ತಿವೆ. ಮಹದಾಯಿ ಉಳಿಸಿ, ಗೋವಾ ಉಳಿಸಿ ನಿಯೋಗವು ಬುಧವಾರ ಗೋವಾದಲ್ಲಿ ಗೋವಾ ರಾಜ್ಯಪಾಲ ಪಿ ಎಸ್ ಶ್ರೀಧರನ್ ಪಿಳ್ಳೈ …

Read More »

ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ, ಎಲ್ಲರೂ ಕಡ್ಡಾಯವಾಗಿ ಭಾಗವಹಿಸಿ: ಶಾಸಕರಿಗೆ ಸ್ಪೀಕರ್ ಕಾಗೇರಿ ಮನವಿ

ರಾಜ್ಯದಲ್ಲಿ ಬಜೆಟ್ ಮಂಡನೆ ಇರುವುದರಿಂದ ಶುಕ್ರವಾರ (ಫೆ. 10)ದಿಂದ ಅಧಿವೇಶನ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಬಜೆಟ್ ಮಂಡನೆ ಇರುವುದರಿಂದ ಶುಕ್ರವಾರ (ಫೆ. 10)ದಿಂದ ಅಧಿವೇಶನ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ. ಅಧಿವೇಶನ ಕುರಿತು ಇಂದು …

Read More »

ಬೆಂಗಳೂರು: ಫೆ.10 ರಿಂದ 24ರ ವರೆಗೆ ನಡೆಯಲಿದೆ ಬಜೆಟ್ ಅಧಿವೇಶನ

ಬೆಂಗಳೂರು: ಫೆ.10 ರಿಂದ 24ರ ವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಪೊಲಿಸ್ ಇಲಾಖೆ ಸೂಕ್ತ ಭದ್ರತಾ ಕ್ರಮ ಕೈಗೊಳ್ಳುತ್ತಿದೆ. ಫೆಬ್ರವರಿ 10ರಿಂದ 24ರ ವರೆಗೆ ವಿಧಾನಸೌಧದಲ್ಲಿ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಪ್ರತಿ ದಿನ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ.   ಅಧಿವೇಶನದ ಕಲಾಪಕ್ಕೆ ಅಡ್ಡಿ, ಸಾರ್ವಜನಿಕ ಶಾಂತಿ ಭಂಗ, ಸುಗಮ …

Read More »

ಬ್ರಿಟಿಷರಂತೆ ಒಡೆದಾಳುವ ಕುಮಾರಸ್ವಾಮಿ: ಆರ್‌. ಅಶೋಕ

ಬೆಂಗಳೂರು: ಬ್ರಿಟಿಷರು ಹಿಂದೂ- ಮುಸ್ಲಿಮರನ್ನು ಒಡೆದು ಆಳಿದಂತೆ, ಎಚ್‌.ಡಿ.ಕುಮಾರಸ್ವಾಮಿ ಜಾತಿಗಳನ್ನು ಒಡೆಯುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್‌.ಅಶೋಕ ಅವರು ಹರಿಹಾಯ್ದರು. ಸುದ್ದಿಗಾರರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, ಚುನಾವಣೆ ಹೊತ್ತಿಗೆ ಮತಗಳ ಮೇಲೆ ಕಣ್ಣಿಟ್ಟು ಬ್ರಾಹ್ಮಣರನ್ನು ಒಡೆಯುವ ಮತ್ತು ಅವಹೇಳನ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದರು.   ಸುದ್ದಿಗಾರರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, ಚುನಾವಣೆ ಹೊತ್ತಿಗೆ ಮತಗಳ ಮೇಲೆ ಕಣ್ಣಿಟ್ಟು ಬ್ರಾಹ್ಮಣರನ್ನು ಒಡೆಯುವ ಮತ್ತು ಅವಹೇಳನ …

Read More »

ಅದೃಷ್ಟದ ಮೊರೆ ಹೋದ್ರಾ ಕಾಂಗ್ರೆಸ್ ನಾಯಕ; ಹಸ್ತದ ರೇಖೆಯನ್ನೇ ಬದಲಿಸಿದ್ರಾ ಡಿಕೆಶಿ?

ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅದೃಷ್ಟಕ್ಕಾಗಿ ಪಕ್ಷದ ಚಿಹ್ನೆಯಲ್ಲಿ ಬದಲಾವಣೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.  1980ರಲ್ಲಿ ಕಾಂಗ್ರೆಸ್ ಸಿಂಬಲ್ ಹುಟ್ಟಿಕೊಂಡಿತ್ತು. ಹಸ್ತದ ಗುರುತು ಕಾಂಗ್ರೆಸ್ ಸಿಂಬಲ್ ಆಗಿತ್ತು. ಆ ಹಸ್ತದ ಗುರುತಿನಲ್ಲಿ ಮೂರು ಗೆರೆಗಳಿದ್ದವು. ಮೂರು ಗೆರೆಗಳು ಸರಿಯಲ್ಲ ಎಂದು ಸಂಖ್ಯಾಶಾಸ್ತ್ರಜ್ಞರು ಸಲಹೆ ನೀಡಿದ್ದರಂತೆ. ಇದೇ ಸಮ ಸಂಖ್ಯೆ ಗೆರೆಗಳನ್ನ ಬಳಕೆ ಮಾಡಿ ಎಂದು ಸಲಹೆ ನೀಡಿಲಾಗಿತ್ತು ಎನ್ನಲಾಗಿದೆ. ಹೀಗಾಗಿ ಸಂಖ್ಯಾಶಾಸ್ತ್ರಜ್ಙರ ಸಲಹೆಯ ಮೇರೆಗೆ ಗೆರೆಗಳಲ್ಲಿ ಕೊಂಚ …

Read More »

ಅಳಿಯನಿಗೆ ಚಾಕು ಹಾಕಿದ ಮಾವ;

ಹುಬ್ಬಳ್ಳಿ: ಸಣ್ಣ ಪುಟ್ಟ ವಿಷಯಗಳಿಗೂ ಚಾಕುವಿನಿಂದ ಇರಿಯುವ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡುವ ಕೃತ್ಯಗಳು ಹುಬ್ಬಳ್ಳಿಯಲ್ಲಿ ಹೆಚ್ಚಾಗುತ್ತಿದೆ. ಇದೀಗ ಚುರುಮುರಿ (Puffed Rice) ವಿಚಾರ ವಿಕೋಪಕ್ಕೆ ಹೋಗಿ ಚಾಕುವಿನಿಂದ ಇರಿದ ಘಟನೆಯೊಂದು ವರದಿಯಾಗಿದೆ. ತಿನ್ನಲು ಚುರುಮುರಿ ಕೇಳಿದ ಅಳಿಯನಿಗೆ (Son in law) ಬೀಗರ ಮನೆಯವರಿಂದ ಹಲ್ಲೆ ನಡೆದಿದ್ದು, ಚಾಕು ಇರಿತಕ್ಕೊಳದ ಅಳಿಯ ಆಸ್ಪತ್ರೆ ಸೇರಿದ ಘಟನೆ ಹುಬ್ಬಳ್ಳಿಯ (Hubballi) ಇಂದಿರಾ ನಗರದಲ್ಲಿ (Indira Nagara) ನಡೆದಿದೆ. ಬೆಂಗಳೂರು ಮೂಲದ ಗುರುಶಾಂತಪ್ಪ …

Read More »

ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ.:H.D.K.

ಕಾರವಾರ/ಗೋಕರ್ಣ: ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ. ನನ್ನ ಮಾತನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿಯಾಗಿದ್ದಾಗ ಬ್ರಾಹ್ಮಣ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಕೊಟ್ಟಿದ್ದೇನೆ. ಬ್ರಾಹ್ಮಣ ಅಭಿವೃದ್ಧಿ ಪ್ರಾಧಿ ಕಾರ ರಚನೆ ಮಾಡಿದ್ದೇನೆ. ಸರ್ವೇ ಜನಃ ಸುಖಿನೋ ಭವಂತು ಎನ್ನುವ ಬ್ರಾಹ್ಮಣರು ನಮಗೆ ಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ಪಂಚರತ್ನ ಯಾತ್ರೆ ಹಿನ್ನೆಲೆಯಲ್ಲಿ ಕುಮಟಾದಿಂದ ಗೋಕರ್ಣಕ್ಕೆ ಆಗಮಿಸಿದ ಅವರು ಗೋಕರ್ಣ ಮಹಾಬಲೇಶ್ವರ ದೇಸವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ …

Read More »

ಕಮಲ ಕೆರೆಯಲ್ಲಿ, ತೆನೆ ಹೊಲದಲ್ಲಿ,ಕೈ ಅಧಿಕಾರದಲ್ಲಿದ್ದರೆ ಚೆಂದ: ಡಿಕೆಶಿ

ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ. ಜನರಿಗೆ ದಾನ, ಧರ್ಮ ಮಾಡುವ ಕೈ ಅಧಿಕಾರಲ್ಲಿದ್ದರೆ ಚೆಂದ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಈ ದೇಶ ಹಾಗೂ ರಾಜ್ಯದಲ್ಲಿ ವಿವಿಧ ಧರ್ಮ, ಜಾತಿ, ವರ್ಗ, ಪಂಗಡದ ಜನರು ಸಹೋದರರಂತೆ ಬದುಕುತ್ತಿದ್ದಾರೆ. ಆದರೆ ಬಿಜೆಪಿ “ಹಿಂದೂ ನಾವೆಲ್ಲ ಒಂದು’ ಎಂದು ಧರ್ಮ, ಜಾತಿ, ವರ್ಗದ ನಡುವೆ ತಾರತಮ್ಯ ನೀತಿ ಅನುಸರಿಸಿ ಅಶಾಂತಿ ಸೃಷ್ಟಿಸಿದೆ. ಕಾಂಗ್ರೆಸ್‌ …

Read More »

ಅಕ್ರಮ ಆಸ್ತಿ ಸಂಪಾದನೆ ಡಿ.ಕೆ.ಶಿ.. ಮತ್ತು ಪುತ್ರಿ ಐಶ್ವರ್ಯಗೆ ಜಾರಿ ನಿರ್ದೇಶನಾಲಯ ನೋಟಿಸ್‌

ಶಿವಮೊಗ್ಗ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಪುತ್ರಿ ಐಶ್ವರ್ಯ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್‌ ನೀಡಿದೆ. ಈ ಬಗ್ಗೆ ಸ್ವತಃ ಡಿ.ಕೆ.ಶಿವಕುಮಾರ್‌ ಮಾಹಿತಿ ನೀಡಿದ್ದು, ಇದೇ 22ಕ್ಕೆ ಹಾಜರಾಗುವಂತೆ ಸೂಚಿಸಿದೆ ಎಂದಿದ್ದಾರೆ. ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡಿರುವ ಡಿಕೆಶಿ ಅವರು, ತನಿಖಾ ಸಂಸ್ಥೆಗಳು ನಿತ್ಯವೂ ನೋಟಿಸ್‌ ನೀಡುತ್ತಿವೆ. ಮಂಗಳವಾರ ನನ್ನ ಮಗಳ ಕಾಲೇಜಿಗೆ ಹೋಗಿ ನೋಟಿಸ್‌ ನೀಡಿದ್ದು, ವಿದ್ಯಾರ್ಥಿಗಳು ಪಾವತಿಸಿದ ಶುಲ್ಕದ ವಿವರ ಕೇಳಿದ್ದಾರೆ. ಈ …

Read More »