Breaking News
Home / ರಾಜ್ಯ (page 800)

ರಾಜ್ಯ

ಗುಜರಾತ್; ವಲ್ಸಾಡ್ ಸಮೀಪ ಹಸುವಿಗೆ ಡಿಕ್ಕಿ ಹೊಡೆದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು

ಅಹಮದಾಬಾದ್: ವೇಗದ ವಂದೇ ಭಾರತ್ ರೈಲು ಗುಜರಾತ್ ನ ವಲ್ಸಾಡ್ ನಲ್ಲಿ ಶನಿವಾರ (ಅಕ್ಟೋಬರ್ 29) ಹಸುವಿಗೆ ಡಿಕ್ಕಿ ಹೊಡೆದ ಘಟನೆ ಗುಜತಾತ್ ವಲ್ಸಾಡ್ ನ ಅತುಲ್ ಸಮೀಪ ದುರಂತ ನಡೆದಿರುವುದಾಗಿ ವರದಿ ತಿಳಿಸಿದೆ. ಮುಂಬೈ ಸೆಂಟ್ರಲ್ ಗುಜರಾತ್ ನಿಂದ ಗಾಂಧಿ ನಗರಕ್ಕೆ ವಂದೇ ಭಾರತ್ ರೈಲು ಸಂಚರಿಸುತ್ತಿದ್ದ ವೇಳೆಯಲ್ಲಿ ಈ ಅಫಘಾತ ಸಂಭವಿಸಿದೆ. ಒಂದೇ ಭಾರತ್ ರೈಲು ಹಸುವಿಗೆ ಡಿಕ್ಕಿ ಹೊಡೆದ ನಾಲ್ಕನೇ ಪ್ರಕರಣ ಇದಾಗಿದೆ. ಘಟನೆಯಿಂದಾಗಿ ವಂದೇ ಭಾರತ್ …

Read More »

ಸೋಲಿನ ಭೀತಿ: ಹೊಸ ಕ್ಷೇತ್ರದ ಹುಡುಕಾಟದಲ್ಲಿ ಸಿದ್ದು: ಬಿಎಸ್‌ವೈ

ಮಂಗಳೂರು: ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದ ಜನರ ವಿಶ್ವಾಸ, ನಂಬಿಕೆಯನ್ನು ಕಳೆದುಕೊಂಡಿದ್ದು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಹೊಸ ಕ್ಷೇತ್ರ ಹುಡುಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.   ಪತ್ರಕರ್ತರೊಂದಿಗೆ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಮೈಸೂರು, ಬಾದಾಮಿ ಬಿಟ್ಟು ಈಗ ಮತ್ತೂಂದು ಕ್ಷೇತ್ರ ಹುಡುಕುತ್ತಿದ್ದಾರೆ.ಯಾವುದೂ ಸಿಕ್ಕಿಲ್ಲ. ಹಾಗಾಗಿ ಈಗ ಕೋಲಾರ ಎಂದು ಹೇಳುತ್ತಿದ್ದಾರೆ. ಬಾದಾಮಿಯಲ್ಲಿ ನಿಲ್ಲಲು ಹಿಂದೇಟು ಹಾಕುತ್ತಿರುವುದುರಿಂದ ಗೊತ್ತಾಗುತ್ತದೆ …

Read More »

ನಳಿನ್‌ ಕುಮಾರ್‌ ಕಟೀಲ್‌ ಒಬ್ಬ ಜೋಕರ್‌, ಅವರ ಮಾತಿಗೆಲ್ಲ ಉತ್ತರ ಕೊಡುತ್ತಾ ಸಮಯ ವ್ಯರ್ಥ ಮಾಡಲು ನಾನು ಸಿದ್ಧನಿಲ್ಲ: ಸಿದ್ದ ರಾಮಯ್ಯ

ಶಿವಮೊಗ್ಗ: ನಳಿನ್‌ ಕುಮಾರ್‌ ಕಟೀಲ್‌ ಒಬ್ಬ ಜೋಕರ್‌, ಅವರ ಮಾತಿಗೆಲ್ಲ ಉತ್ತರ ಕೊಡುತ್ತಾ ಸಮಯ ವ್ಯರ್ಥ ಮಾಡಲು ನಾನು ಸಿದ್ಧನಿಲ್ಲ ವಿಪಕ್ಷ ನಾಯಕ ಸಿದ್ದ ರಾಮಯ್ಯ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಕಟೀಲ್ ವಿರುದ್ಧ ಕಿಡಿಕಾರಿದರು.   ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಕಟೀಲ್ ವಿರುದ್ಧ ಕಿಡಿಕಾರಿದರು. ಪರೇಶ್‌ ಮೇಸ್ತಾ ಸಾವು ಸಂಭವಿಸಿದಾಗ ಬಿಜೆಪಿಯವರು ಸದನದಲ್ಲಿ ಗಲಾಟೆ ಮಾಡಿದರು, ಉತ್ತರ ಕನ್ನಡದಲ್ಲೂ ಗಲಭೆ ಮಾಡಿಸಿದರು. ಈ …

Read More »

ಚಲಿಸುತ್ತಿದ್ದ ಕಾರ್‍ನಲ್ಲಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಕಾರು ಬ್ಲಾಸ್ಟ್

ಚಲಿಸುತ್ತಿದ್ದ ಕಾರ್‍ನಲ್ಲಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಕಾರು ಬ್ಲಾಸ್ಟ್ ಆಗಿರುವ ಘಟನೆ ಬೆಳಗಾವಿ ಚೋರ್ಲಾ ಘಾಟ್ ಬಳಿ ನಡೆದಿದೆ. ಗೋವಾದಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ಕಾರಿನಲ್ಲಿ ಶನಿವಾರವ ಬೆಳಗಿನ ಜಾವ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಕಾರಿಗೆ ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡು ಕಾರು ಧಗಧಗನೇ ಉರಿದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿ ಇದ್ದವರು ಕಾರಿನಿಂದ ಹೊರಗೆ ಓಡಿ ಬಂದಿದ್ದಾರೆ. ಹೀಗಾಗಿ ಯಾವುದೇ ಪ್ರಾಣ ಹಾನಿ ಆಗಲ್ಲ. ಖಾನಾಪುರ ಪೆÇಲೀಸ್ …

Read More »

ಕರ್ನಾಟಕವನ್ನು ದೇಶದಲ್ಲೇ ನಂ.1 ಮಾಡ್ತೇವೆ: C.M. ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಬದುಕು ಕಟ್ಟಿಕೊಳ್ಳಲು, ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ನೀಡುವ ಮೂಲಕ ಭಾರತದಲ್ಲೇ ನಂಬರ್‌ 1 ರಾಜ್ಯ ಮಾಡುವ ಛಲವನ್ನು ತೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕೋಟಿ ಕಂಠ ಗಾಯನ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕ ಇನ್ನಷ್ಟು ಶಕ್ತಿಶಾಲಿಯಾಗಿ ಹೊರ ಹೊಮ್ಮಲು ಎಲ್ಲ ಕನ್ನಡಿಗರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು. ಕನ್ನಡನಾಡು ಶ್ರೇಷ್ಠವಾದ ನಾಡು …

Read More »

ಮುರುಘಾ ಶ್ರೀ ಜಾಮೀನು ಆಕ್ಷೇಪಣೆಗೆ ವಾರ ಗಡುವು ಚಿತ್ರದುರ್ಗ ಜೈಲಿನಲ್ಲಿ ಮುರುಘಾ ಶ್ರೀ

ಬೆಂಗಳೂರು: ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಮ್ಮ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯರ ಪರ ವಕಾಲತ್ತಿನ ಕಾನೂನು ಬದ್ಧತೆ ಪ್ರಶ್ನಿಸಿದ್ದಾರೆ.   ಶ್ರೀಗಳ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. …

Read More »

2023ರಲ್ಲಿ ಕರ್ನಾಟಕದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದೇ ಬರುತ್ತದೆ:H.D.D.

ಬೆಂಗಳೂರು: ‘2023ರಲ್ಲಿ ಕರ್ನಾಟಕದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದೇ ಬರುತ್ತದೆ. ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ’ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹೇಳಿದರು. ಪಕ್ಷದ ಕಚೇರಿಯಲ್ಲಿ ಶುಕ್ರವಾರ ರಾಷ್ಟ್ರೀಯ ಪರಿಷತ್‌ ಸಭೆಯಲ್ಲಿ ಅವರು ಮಾತನಾಡಿ, ‘ಕೆಲವರು ಜೆಡಿಎಸ್‌ಗೆ 20 ರಿಂದ 25 ಸೀಟುಗಳು ಬರುತ್ತವೆ ಎಂದು ಹೇಳುತ್ತಿದ್ದಾರೆ. ಅದನ್ನೆಲ್ಲ ನಂಬಬೇಡಿ. ನನ್ನ ಜೊತೆ ನೀವು ಕೈ ಜೋಡಿಸಿ, ಜನರ ಮುಂದೆ ನಮ್ಮ ಯೋಜನೆಗಳ ಬಗ್ಗೆ ತಿಳಿಸಿ’ ಎಂದರು. ‘ನೀವು ಎಷ್ಟು …

Read More »

ಜೀವಗಳು ಹೋಗುತ್ತಿದ್ದರು ಸ್ಥಳಕ್ಕೆ ಬಾರದ ಗೋವಿಂದ ಕಾರಜೋಳ ವರ್ತನೆಗೆ ನೆಟ್ಟಿಗರ ಆಕ್ರೋಶ

ರಾಮದುರ್ಗ (ಬೆಳಗಾವಿ ಜಿಲ್ಲೆ: ‘ಮುದೇನೂರು ಗ್ರಾಮದಲ್ಲಿ ಕಳೆದ ಒಂದು ವಾರದಿಂದ ವಾಂತಿ ಭೇದಿ ಸಮಸ್ಯೆ ತಲೆದೋರಿದೆ. ಈಗಾಗಲೇ ಇಬ್ಬರು ಸಾವನ್ನಪ್ಪಿದ್ದಾರೆ. ದಿನದಿನಕ್ಕೆ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಷ್ಟಾದರೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಜಿಲ್ಲಾಧಿಕಾರಿ ಆಗಲಿ ಸ್ಥಳಕ್ಕೆ ಬಂದಿಲ್ಲ. ನಮ್ಮ ಕಷ್ಟ ನೋಡಿಲ್ಲ’ ಎಂದು ಹಲವರು ಆಕ್ರೋಶ ಹೊರಹಾಕಿದರು. ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿದಾಗ ಮಹಿಳೆಯರು ಸಂಕಷ್ಟ ತೋಡಿಕೊಂಡರು. ‘ಸಚಿವ ಗೋವಿಂದ ಕಾರಜೋಳ ಅವರು ಬಾಗಲಕೋಟೆಯಲ್ಲೇ ಇದ್ದಾರೆ. ಮುದೇನೀರಿಗೆ …

Read More »

ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿಯನ್ನು ಕಳಿಸೋಣ; ಸಿದ್ದರಾಮಯ್ಯ

ಮಂಡ್ಯ, : “ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿಯವರನ್ನು ಮುಂಬಾಗಿಲಿನಿಂದ ಕಳುಹಿಸಿಬಿಡೋಣ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತದಾರಿಗೆ ಕರೆ ನೀಡಿದ್ದಾರೆ. ಮಂಡ್ಯ ತಾಲ್ಲೂಕಿನ ತಿರುಮಲಾಪುರ ಗ್ರಾಮದಲ್ಲಿ ಶ್ರೀ ಹುಲಿಯೂರಮ್ಮ(ಹಳೇಊರಮ್ಮ) ದೇವಿ ದೇವಾಲಯ ಸೇವಾ ಸಮಿತಿ ಟ್ರಸ್ಟ್ ಸಹಯೋಗದಲ್ಲಿ ಶ್ರೀ ಹುಲಿಯೂರಮ್ಮ ದೇವಿ ವಿಗ್ರಹ ಪ್ರತಿಷ್ಠಾಪನೆ ಮತ್ತು ಉದ್ಘಾಟನಾ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, “ಪರಿಶಿಷ್ಠ ಜಾತಿ, ವರ್ಗ, ಹಿಂದುಳಿದವರ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ನೀಡಿದ್ದೇವೆ. ಕೃಷಿ ಭಾಗ್ಯವನ್ನು ನಿಲ್ಲಿಸಿದ್ದಾರೆ. …

Read More »

ಅಪ್ಪು ಹೆಸರಿನಲ್ಲಿ ನಿರೂಪಕಿ ಅನುಶ್ರೀ ಓವರ್‌ ಆಕ್ಟಿಂಗ್‌ : ಸಾಮಾಜಿಕ ಜಾಲತಾಣದಲ್ಲಿ ಟೀಕೆ

ಬೆಂಗಳೂರು: ನಿರೂಪಕಿ ಅನುಶ್ರೀ ಅವರ ನಿರೂಪಣೆ ಬಗ್ಗೆ ಸದಾ ಒಂದಲ್ಲ ಒಂದು ವಿವಾದ ಇದ್ದೇ ಇರುತ್ತದೆ. ನಿರೂಪಣೆ ಮಾಡೋದು ಬಿಟ್ಟು ಬಾಕಿ ಎಲ್ಲ ಮಾಡ್ತಾರೆ ಅನ್ನೋದು ಅನೇಕರ ಅಭಿಪ್ರಾಯ ಕೂಡ. ಟಿವಿ ಟಿಆರ್‌ಪಿಗಾಗಿ, ದುಡ್ಡಿಗಾಗಿ ಅನುಶ್ರೀ ನಡೆದುಕೊಳ್ಳುತ್ತಿದ್ದಾರೆ ಅಂತ ಅವರ ನಿರೂಪಣೆ ರೀತಿಯನ್ನು ಟೀಕೆ ಮಾಡುವವರು ಕೂಡ ಇದ್ದಾರೆ. ಈ ನಡುವೆ ಅಪ್ಪು ಹೆಸರಿನಲ್ಲಿ ನಿರೂಪಕಿ ಅನುಶ್ರೀ ಓವರ್‌ ಆಕ್ಟಿಂಗ್‌ ಮಾಡುತ್ತಿದ್ದಾರೆ ಅಂತ ಅನೇಕ ಮಂದಿ ಅನುಶ್ರೀಯವರ ನಡೆಯನ್ನು ಕಿಡಿಕಾರುತ್ತಿದ್ದಾರೆ. …

Read More »