ಕೊಪ್ಪಳ,: ಅಂತರ್ಜಾತಿ ವಿವಾಹವಾಗಿದ್ದಕ್ಕೆ (Inter Caste Marriage) ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ಕೊಪ್ಪಳದ (Koppal) ಭಾಗ್ಯ ನಗರದಲ್ಲಿ (Bhagya Nagar) ನಡೆದಿರುವುದು ಗೊತ್ತಾಗಿದೆ. ಶಂಕ್ರಪ್ಪ ಬೇನಳ್ಳಿ ಎಂಬವರ ಕುಟುಂಬವನ್ನು ಕಳೆದ ಒಂದೂವರೆ ವರ್ಷದಿಂದ ಸಮಾಜದಿಂದ ಹೊರಗೆ ಇಡಲಾಗಿತ್ತು ಎಂಬ ಆರೋಪ ಈಗ ಕೇಳಿಬಂದಿದೆ. ಶಂಕ್ರಪ್ಪ ಅವರ ಪುತ್ರ ಅಂತರ್ಜಾತಿ ವಿವಾಹವಾಗಿದ್ದ. ಈ ಹಿನ್ನೆಲೆಯಲ್ಲಿ ಸಮಾಜದಿಂದ ಬಹಿಷ್ಕಾರ ಹಾಕಲಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ. ಶೆಂಕ್ರಪ್ಪ ಅವರ ಪುತ್ರ ಲಿಂಗಾಯತ ಸಮಾಜದ ಯುವತಿಯನ್ನು ಮದುವೆಯಾಗಿದ್ದರು. …
Read More »ಕರ್ನಾಟಕದಲ್ಲಿ ಹೆದ್ದಾರಿ ಯೋಜನೆಗೆ ಕೇಂದ್ರದಿಂದ 2,675 ಕೋಟಿ ರೂ. ಮಂಜೂರು
ನವದೆಹಲಿ ಮಾರ್ಚ್ 07: ಪಣಜಿ-ಹೈದರಾಬಾದ್ (Panaji-Hydarabad) EC10 ಕಾರಿಡಾರ್ ಅಡಿಯಲ್ಲಿ ಬಾಗಲಕೋಟೆ (Bagalkote) ಮತ್ತು ಬೆಳಗಾವಿ (Belagavi) ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-748ಎ ಬೆಳಗಾವಿ-ಹುನಗುಂದ-ರಾಯಚೂರು ವಿಭಾಗದ 92.40 ಕಿಮೀ ಉದ್ದದ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಉನ್ನತೀಕರಿಸಲು ರಾಷ್ಟ್ರೀಯ ಹೆದ್ದಾರಿ ಸಚಿವಾಲಯ 2,675 ಕೋಟಿ ರೂ. ಮಂಜೂರು ಮಾಡಿದೆ. ಸಾರ್ವಜನಿಕ ಮತ್ತು ಖಾಸಗಿ ಪಾಲುದಾರಿಯಲ್ಲಿ ಹೆದ್ದಾರಿ ಉನ್ನತೀಕರಿಸಲಾಗುತ್ತದೆ. ಈ ಯೋಜನೆಯು ಪಣಜಿ-ಹೈದರಾಬಾದ್ ಆರ್ಥಿಕ ಕಾರಿಡಾರ್ನ ಅವಿಭಾಜ್ಯ ಅಂಗವಾಗಿದೆ. EC10 ಯೋಜನೆಯು ಪಣಜಿ ಸೇರಿದಂತೆ ಪ್ರಮುಖ …
Read More »2-3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ: ಸಿಎಂ
ಕಾರವಾರ: ಲೋಕಸಭೆ ಚುನಾವಣೆಗೆ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಎರಡು-ಮೂರು ದಿನಗಳಲ್ಲಿ ಪ್ರಕಟಿಸಲಾಗುವುದು. ಆಯ್ಕೆ ಸಂಬಂಧಿಸಿದಂತೆ ಪಕ್ಷದೊಳಗೆ ಯಾವುದೇ ದೊಡ್ಡ ಗೊಂದಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ ಹೇಳಿದ್ದಾರೆ. ಪಕ್ಷದ ಸ್ಥಳೀಯ ಮುಖಂಡರ ಅಭಿಪ್ರಾಯ ಆಧರಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು. ಎರಡು ಮೂರು ದಿನಗಳಲ್ಲಿ ಕಾಂಗ್ರೆಸ್ ಪಟ್ಟಿ ಕೂಡ ಬಿಡುಗಡೆಯಾಗಬಹುದು. ನಾಳೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳನ್ನು ಕೂಡ ಅಂತಿಮಗೊಳಿಸಿ ಘೋಷಣೆ ಮಾಡಲಾಗುವುದು ಎಂದರು. ಈ ಬಾರಿ ಜಿಲ್ಲಾ …
Read More »ಕರ್ನಾಟಕದ ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಹೆಚ್ಚಲಿದೆ ಗರಿಷ್ಠ ತಾಪಮಾನ
ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, …
Read More »ಆರೆಸ್ಸೆಸ್ ಕಾರ್ಯಕರ್ತನಿಗೆ ಚಾಕು ಇರಿದವನು 5 ವರ್ಷ ಬಳಿಕ ಸೆರೆ
ಆರೆಸ್ಸೆಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ತಲೆಮರೆಸಿ ಕೊಂಡಿದ್ದ ಪ್ರಮುಖ ಆರೋಪಿಯನ್ನು 5 ವರ್ಷಗಳ ಬಳಿಕ ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಅಜರ್ (41) ಬಂಧಿತ. ಆರೋಪಿ ತನ್ನ ಸಹಚರರ ಜತೆ ಸೇರಿ 2019ರ ಡಿ.22ರಂದು ಜೆ.ಪಿ.ನಗರ ನಿವಾಸಿ, ಆರ್‌ಎಸ್‌ಎಸ್ ಕಾರ್ಯಕರ್ತ ವರುಣ್ ಎಂಬಾತನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ. 2019ರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಸಿಎಎ ಹಾಗೂ ಎನ್‌ಆರ್‌ಸಿ ವಿಧೇಯಕದ ಪರ …
Read More »ಕಲಘಟಗಿ: “50”ಸಾವಿರ “ಕೊಡು-ತುಗೋ” ವ್ಯವಹಾರ: 28 ವರ್ಷದ ಯುವಕನ ಬರ್ಬರ ಹ*ತ್ಯೆ.!!
ಕಲಘಟಗಿ: ಐವತ್ತು ಸಾವಿರ ಹಣವನ್ನ ಮರಳಿ ಕೇಳಲು ಬಂದ ಇಬ್ಬರು ಯುವಕರನ್ನ ಹೊಡೆಯಲು ಮುಂದಾದ ಹಣ ಪಡೆದ ಯುವಕನನ್ನ ಕೊಲೆ ಮಾಡಿರುವ ಪ್ರಕರಣ ಟಿ.ಗುಡಿಹಾಳ- ಮುತ್ತಗಿ ರಸ್ತೆಯಲ್ಲಿ ಸಂಭವಿಸಿದೆ. ಕೊಲೆಯಾದ ಯುವಕನನ್ನ ಉಗ್ನಿಕೇರಿಯ 28 ವರ್ಷದ ಕಾಶಿನಾಥ ಕಂಪ್ಲಿ ಎಂಬ ಯುವಕನೇ ಹತ್ಯೆಯಾಗಿದ್ದು, ಟಿ.ಗುಡಿಹಾಳದ 28 ವರ್ಷದ ಮೊಹ್ಮದಸಮೀರ ಜಮ್ಯಾಳ ಹಾಗೂ ರಮೇಶ ಗಂಗಪ್ಪನವರ ಎಂಬುವವರು ಆರೋಪಿಗಳು ಎಂದು ಹೇಳಲಾಗಿದೆ.
Read More »ಸರ್ವರ್ ಡೌನ್, ಸೇವೆಯಲ್ಲಿ ವ್ಯತ್ಯಾಸ; 829 ಕೋಟಿ ರೂಪಾಯಿ ನಷ್ಟ
ವಾಷಿಂಗ್ಟನ್: ವಿಶ್ವಾದ್ಯಂತ ಜನಪ್ರಿಯ ಜಾಲತಾಣವಾದ ಫೇಸ್ ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ ಸಮಸ್ಯೆಯಿಂದ ಬಳಕೆದಾರರು ಪರದಾಡುವಂತಾಗಿತ್ತು. ಅಷ್ಟೇ ಅಲ್ಲ ಷೇರುಗಳ ಬೆಲೆಯೂ ಗಣನೀಯ ಕುಸಿತ ಕಂಡಿದ್ದು, ಇದರಿಂದ 829 ಕೋಟಿ ರೂಪಾಯಿ ನಷ್ಟವಾಗುವ ಮೂಲಕ ಮಾರ್ಕ್ ಜುಗರ್ ಬರ್ಗ್ ಒಡೆತನದ ಮೆಟಾ ಮತ್ತೊಮ್ಮೆ ದೊಡ್ಡ ಸುದ್ದಿಯಲ್ಲಿದ್ದಂತಾಗಿದೆ. ಮೆಟಾದ ಜನಪ್ರಿಯ ಜಾಲತಾಣಗಳಾದ ಫೇಸ್ ಬುಕ್, ಇನ್ಸ್ಟಾಗ್ರಾಮ್ ಮತ್ತು ಥ್ರೆಡ್ಸ್ ಭಾರತ ಸೇರಿದಂತೆ ಜಾಗತಿಕವಾಗಿ ಸರ್ವರ್ ಡೌನ್ ಆಗಿ ಎಲ್ಲರ ಖಾತೆಗಳು (ಮಂಗಳವಾರ ರಾತ್ರಿ …
Read More »ನಾಲ್ವರು ಶಾಸಕರ ಆಪರೇಷನ್ ಕಮಲ ಮಾಡಲು ಬಿಜೆಪಿ ಪ್ರಭಾವಿ ವ್ಯಕ್ತಿ ಯತ್ನ: ಬಿ.ಆರ್. ಪಾಟೀಲ್ ಸ್ಫೋಟಕ ಹೇಳಿಕೆ
ಕಲಬುರಗಿ: ನನಗೂ ಆಪರೇಷನ್ ಕಮಲ ಮಾಡಲು ಬಿಜೆಪಿ ಪ್ರಭಾವಿ ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ ಎಂದು ಮುಖ್ಯಮಂತ್ರಿ ಸಲಹೆಗಾರ ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳ ಹಿಂದೆ ನನ್ನನ್ನು ಸಂಪರ್ಕಿಸಿ ಆಫರ್ ನೀಡಲಾಗಿತ್ತು.ಚುನಾವಣೆಯ ಖರ್ಚು ಮತ್ತು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಹೇಳಿದ್ದರು ಎಂದು ತಿಳಿಸಿದ್ದಾರೆ. ನನ್ನಂತೆ ಮೂವರು ಶಾಸಕರಿಗೆ ಕೂಡ ಆಪರೇಷನ್ ಕಮಲ ಮಾಡಲು ಯತ್ನಿಸಲಾಗಿದೆ. ಬಿಜೆಪಿಯ ಪ್ರಭಾವಿ ವ್ಯಕ್ತಿಯೊಬ್ಬರು …
Read More »ಸಿದ್ದರಾಮಯ್ಯರಿಗೆ ಸ್ಫೋಟ ಬೆದರಿಕೆ! ಸ್ಫೋಟಕ್ಕೆ ದಿನಾಂಕ ಫಿಕ್ಸ್!
ಬೆಂಗಳೂರಿನ ʻರಾಮೇಶ್ವರಂ ಕೆಫೆʼಯ ಸ್ಫೋಟದ ನಂತ್ರ ಇದೀಗ ಸಿಎಂ ಸಿದ್ಧರಾಮಯ್ಯರಿಗೆ ಸ್ಪೋಟದ ಬೆದರಿಕೆ ಬಂದಿದೆ. ಮಾರ್ಚ್ 04 ರಂದು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್ ಅವ್ರಿಗೆ ಇಮೇಲ್ ಒಂದನ್ನ ಕಳುಹಿಸಿ ಸ್ಫೋಟದ ಬೆದರಿಕೆ ನೀಡಲಾಗಿದೆ. ಶಾಹಿದ್ ಖಾನ್ ಅನ್ನೋ ಹೆಸರಿನ ವ್ಯಕ್ತಿ ಈ ರೀತಿ ಇಮೇಲ್ ಕಳುಹಿಸಿದ್ದ ಎನ್ನಲಾಗಿದೆ. ಅಲ್ದೇ ಬರುವ ಶನಿವಾರ ಅಂದ್ರೆ ಮಾರ್ಚ್ 9ರ ಮಧ್ಯಾಹ್ನ 02:48ಕ್ಕೆ ಕರ್ನಾಟಕದಾದ್ಯಂತ …
Read More »ನನಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ : ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು : ನನಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸಿಎಂ, ಡಿಸಿಎಂ ಕಚೇರಿಗೆ ಬೆದರಿಕೆ ಇಮೇಲ್ ಬಂದ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು ಈ ಹಿಂದೆ ಕೂಡ ಹಲವು ಶಾಲೆಗಳಿಗೆ ಬೆದರಿಕೆ ಕರೆ ಬಂದಿದೆ. ಇಂತಹ ಕೇಸ್ ಗಳನ್ನು ಭೇದಿಸೋದು ಕಷ್ಟ.ಫೇಸ್ ಬುಕ್, ಗೂಗಲ್ ನಂತಹ ಕಂಪನಿಗಳು ಸಹಕರಿಸಬೇಕು, ಅವರು ಸಹಕಾರ ನೀಡದಿದ್ರೆ ಇಂತಹ ಕೇಸ್ ಗಳನ್ನು ಭೇದಿಸೋದು ಕಷ್ಟ ಎಂದು ಗೃಹ …
Read More »
Laxmi News 24×7