Home / ರಾಜ್ಯ (page 912)

ರಾಜ್ಯ

ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ತಮ್ಮನಿಗೆ ಮುಹೂರ್ತ, ಸುಪಾರಿ ಕೊಟ್ಟು ಕೊಲ್ಲಿಸಿದ ಅಕ್ಕಂದಿರು!

ಕಲಬುರಗಿ: ರಕ್ಷಾ ಬಂಧನ (Raksha Bandhan) ಇನ್ನೇನು ಹತ್ತಿರದಲ್ಲೇ ಇದೆ. ರಕ್ಷಾ ಬಂಧನ ಅಂದರೆ ಸಹೋದರ (Brother), ಸಹೋದರಿಯರ (Sister) ಬಾಂಧವ್ಯವನ್ನು (Relationship) ಸಾರುವ ಹಬ್ಬ (Festival) ಇದು. ಸಹೋದರಿ ತನ್ನ ಸಹೋದರನಿಗೆ ರಾಖಿ (Rakhi) ಕಟ್ಟಿ, ಶುಭವಾಗಲಿ ಅಂತ ಹಾರೈಸುತ್ತಾಳೆ. ರಾಖಿ ಕಟ್ಟಿಸಿಕೊಂಡ ಸಹೋದರ ನಿನ್ನ ರಕ್ಷಣೆ ಮಾಡುತ್ತೇನೆ ಅಂತ ವಾಗ್ದಾನ ಮಾಡುತ್ತಾನೆ. ಆದರೆ ಕಲಬುರಗಿಯಲ್ಲಿ (Kalaburagi) ಇಂತಹ ಪವಿತ್ರವಾದ ಅಕ್ಕ, ತಮ್ಮನ ಸಂಬಂಧಕ್ಕೆ ಮಹಿಳೆಯರಿಬ್ಬರು ಮಸಿ ಎರಚಿದ್ದಾರೆ. ತನ್ನ ತಮ್ಮನನ್ನೇ …

Read More »

ಕರ್ನಾಟಕದಲ್ಲಿ ಮಳೆಯಿಂದ 1 ವಾರದಲ್ಲಿ 34 ಜನ ಸಾವು; ಈ ರಾಜ್ಯಗಳಲ್ಲಿ ಹೈ ಅಲರ್ಟ್​ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ ಮಳೆಯ ಆರ್ಭಟ (Rainfall) ಮುಂದುವರೆದಿದೆ. ರಾಜ್ಯಾದ್ಯಂತ ಕಳೆದೊಂದು ವಾರದಲ್ಲಿ ಮಳೆಯಿಂದ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಕರ್ನಾಟಕದ (Karnataka Rain) ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ನೆರೆಯ ರಾಜ್ಯಗಳಲ್ಲೂ ವರುಣನ ಅಬ್ಬರ ಮುಂದುವರೆದಿದ್ದು, ಮುಂದಿನ ಕೆಲವು ದಿನಗಳವರೆಗೆ ಮಹಾರಾಷ್ಟ್ರ, ಕೇರಳ, ಒಡಿಶಾ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ. ಆ. 1ರಿಂದ ರಾಜ್ಯದ ವಿವಿಧೆಡೆ ಮಳೆ ಚುರುಕುಗೊಂಡ ಬಳಿಕ ಶನಿವಾರದವರೆಗೆಮಳೆಸಂಬಂಧಿ …

Read More »

ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಲಕ್ಷ್ಮಣ ಸವದಿ, ಸಿ.ಪಿ. ಯೋಗೇಶ್ವರ್ ಸಂಪುಟ ಸೇರ್ಪಡೆಸಾಧ್ಯತೆ: ಬೊಮ್ಮಾಯಿ

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಆಗಸ್ಟ್ ಅಂತ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ.     ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದು, ಈ ಬಗ್ಗೆ ಈಗಾಗಲೇ ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಖಾಲಿ ಇರುವ ಒಟ್ಟು 5 ಸಚಿವ …

Read More »

15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ: ಶಿವರಾಜ ತಂಗಡಗಿ

ಹುಲಗಿ (ಕೊಪ್ಪಳ): ‘ಆಗಸ್ಟ್‌ 15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ. ನಾನು ನುಡಿದ ಭವಿಷ್ಯ ನಿಜವಾಗಲಿದೆ’ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ ಹೇಳಿದರು. ಹುಲಗಿಯಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರುತ್ತಾರೆ ಎಂದು ಹಿಂದೆ ಹೇಳಿದ್ದೆ. ಆ ಕಾಲ ಈಗ ಸನ್ನಿಹಿತವಾಗಿದೆ’ ಎಂದರು. ‘ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಕಾರ್ಯಕ್ರಮದ ಬಳಿಕ ಕಾಂಗ್ರೆಸ್‌ ಮೂರು …

Read More »

ಹೊಂಬಾಳೆ ಫಿಲ್ಸ್ಮ್​ ಮೂಲಕ ರಮ್ಯಾ ಕಮ್​ ಬ್ಯಾಕ್

ರಮ್ಯಾ ದಿವ್ಯ ಸ್ಪಂದನಾ (Ramya Divya Spandana).. ಈ ಹೆಸರು ಕೇಳಿದ ತಕ್ಷಣ ಕನ್ನಡ (Kannada) ಸಿನಿ ರಸಿಕರ ಮನಸ್ಸು ಸಂತೋಷದಿಂದ ಕುಣಿಯುತ್ತದೆ. ಮನಮೋಹಕ ಅಭಿನಯದಿಂದ (Acting) ಕನ್ನಡ ಕಲಾ ರಸಿಕರ ಮನಗೆದ್ದು ಮೋಹಕ ತಾರೆ ಪಟ್ಟವನ್ನು ತಮ್ಮದಾಗಿಸಿಕೊಂಡ ನಟಿ ಇವರು. ಆದರೆ ಕಳೆದ ಕೆಲ ವರ್ಷಗಳಿಂದ ರಮ್ಯಾ ಚಿತ್ರರಂಗದಿಂದ ಕಾಣೆಯಾಗಿದ್ದರು. ಇದೀಗ ಅವರು ಮತ್ತೆ ಸಿನಿಮಾಗೆ ಬರಲು ಸಜ್ಜಾಗಿದ್ದಾರೆ. ಈ ವಿಚಾರ ಹಳೆಯದು, ಹೊಸ ವಿಚಾರ ಎಂದರೆ ರಮ್ಯಾ …

Read More »

ಅರಣ್ಯ ಅಧಿಕಾರಿಗಳು ಅಳವಡಿಸಿದ್ದ ಕ್ಯಾಮೆರಾ ಕಣ್ಣಿಗೆ ಬಿದ್ದ ಚಿರತೆ

ಬೆಳಗಾವಿ: ನಗರದಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಗಾಲ್ಫ್ ಮೈದಾನದ ಒಂದು ಕಿಲೋಮೀಟರ್ ವ್ಯಾಪ್ತಿಯ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ.   ಬೆಳಗಾವಿಯ 11 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಡಿಡಿಪಿಐ ಮೌಖಿಕ ಸೂಚನೆಯಂತೆ ಬೆಳಗಾಗಿವೆ ನಗರದ ಬಿಇಒ ಆದೇಶ ಹೊರಡಿಸಿದ್ದಾರೆ. ಜಾಧವ ನಗರ, ಹನುಮಾನ್ ನಗರ, ಕುವೆಂಪು ನಗರ, ಸಹ್ಯಾದ್ರಿನಗರ, ಕ್ಲಬ್ ರಸ್ತೆ, ಕ್ಯಾಂಪ್ ಪ್ರದೇಶದಲ್ಲಿರುವ ಶಾಲೆಗಳಿಗೆ ರಜೆ ನೀಡಲಾಗಿದೆ. ಆಗಸ್ಟ್ 5 …

Read More »

ದರ್ಶನ್ ಕ್ಷಮೆ ಕೇಳಲೇಬೇಕು ಪುನೀತ್ ಫ್ಯಾನ್ಸ್ ಆಕ್ರೋಶ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್‌ವುಡ್‌ನಲ್ಲಿ ‘ಕ್ರಾಂತಿ’ ಮಾಡುವುದಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ಬಹುತೇಕ ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ದರ್ಶನ್ ಸಂದರ್ಶನವೊಂದರಲ್ಲಿ ಆಡಿದ ಮಾತು ವಿವಾದಕ್ಕೆ ತಿರುಗಿದೆ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ದರ್ಶನ್ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ದರ್ಶನ್ ಕೊಟ್ಟ ಒಂದೇ ಒಂದು ಹೇಳಿಕೆ ಈಗ ಪುನೀತ್ ಅಭಿಮಾನಿಗಳ ನಿದ್ದೆಕೆಡಿಸಿದೆ. ಅದರಲ್ಲೂ ಪುನೀತ್ ರಾಜ್‌ಕುಮಾರ್ ಸಾವಿನ ಬಗ್ಗೆ ಮಾತಾಡಿದ್ದು, ಅಪ್ಪು ಫ್ಯಾನ್ಸ್ ಆಕ್ರೋಶಕ್ಕೆ ಕಾರಣ. ಇನ್ನೇನು …

Read More »

ನಾನು ಹಾಕಿದ್ದು ಬಟ್ಟೆ ಶೂ, ಮಳೆ ಆಗಿದ್ದರಿಂದ ಶೂ ಬಿಚ್ಚಲಿಲ್ಲ : ಕತ್ತಿ ಪ್ರತಿಕ್ರಿಯೆ

ಹನೂರು: ಇಂದು ಮೈಸೂರಿನ ವೀರನಹೊಸಹಳ್ಳಿಯಲ್ಲಿ ಶೂ ಹಾಕಿಕೊಂಡು ಗಜಪಡೆಗೆ ಪೂಜೆ ಸಲ್ಲಿಸಿ ಸಾಕಷ್ಟು ಟೀಕೆಗೆ ಗುರಿಯಾದ ಕುರಿತು ಅರಣ್ಯ ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹನೂರು ತಾಲೂಕಿನ ಮೇಕೆದಾಟು ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಉಮೇಶ್ ಕತ್ತಿ ತಾನು ಹಾಕಿರುವುದು ಬಟ್ಟೆ ಶೂ ಆಗಿದ್ದು, ಮಳೆ ಆಗಿದ್ದರಿಂದ ಶೂ ಬಿಚ್ಚಲಿಲ್ಲ, ಪೂಜೆ ಮಾಡುವ ಮುನ್ನ ಬಿಚ್ಚಿದ್ದೆ ಬಳಿಕ‌ ಆನೆಗಳಿಗೆ ಸ್ವಾಗತ ಕೋರುವಾಗ ಹಾಕಿಕೊಂಡಿದ್ದೆ, …

Read More »

ಅತಿವೃಷ್ಟಿ ಹಾನಿ ಒಳಗಾದ ಮನೆಗಳನ್ನು ಸರ್ವೇ ಸರಿಯಾಗಿ ಮಾಡಿ: ಸಾರ್ವಜನಿಕರ ಆಕ್ರೋಶ

ಕಳೆದ ಎರಡು ತಿಂಗಳ ಹಿಂದೆ ಸುರಿದ ಮಳೆಯಿಂದ ಧರೆಗುರುಳಿದ ಮನೆಗಳ ಸರ್ವೆ ಕಾರ್ಯ ಸರಿಯಾಗಿ ನಡೆದಿಲ್ಲ. ಸಾಕಷ್ಟು ಸಾರ್ವಜನಿಕ ಮನೆಗಳಿಗೆ ಪರಿಹಾರ ಪಟ್ಟಿಯಿಂದ ವಜಾಗೊಳಿಸಿದ್ದು ಸರಿಯಾದ ಕ್ರಮವಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾನಾಪುರ ತಾಲ್ಲೂಕಿನಲ್ಲಿ ಕೇರವಾಡ ಗ್ರಾವi ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಂದುರ್ ಗ್ರಾಮದಲ್ಲಿ ಶೋಭಾ .ಉ. ಹಿರೇಮಠ ಅವರ ಮನೆ ಎರಡು ತಿಂಗಳ ಹಿಂದೆ ನಿರಂತರ ಮಳೆಯಿಂದ ಬಹಳಷ್ಟು ಹಾನಿಯಾಗಿದ್ದು. ಹಲವಾರು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದರು …

Read More »

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್‌ವೊಂದು ಅಪಘಾತಕ್ಕೀಡಾದ ಘಟನೆ ಪುಣಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ನಡೆದಿದೆ. ಹೌದು ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್‌ವೊಂದು ಬೆಳಗಾವಿ ಹಿರೇಬಾಗೇವಾಡಿ ಮಧ್ಯೆ ಕಮಕಾರಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ಬಸ್ ಪಲ್ಟಿಯಾಗಿದೆ.. ಸರಕಾರಿ ಬಸ್ ಕೊಲ್ಹಾಪೂರದಿಂದ ರಾಣೇಬೆನ್ನೂರಿಗೆ ಪ್ರಯಾಣ ಬೆಳೆಸಿತ್ತು. ಇದರಲ್ಲ್ಲಿ ಒಟ್ಟು ೩೫ ಜನ ಪ್ರಯಾಣ ಮಾಡುತ್ತಿದ್ದರು. ಜಿಟಿ ಜಿಟಿ ಮಳೆಯಾಗುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ …

Read More »